Home / ಜಿಲ್ಲೆ / 20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ

20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ

Spread the love

ಬೆಳಗಾವಿ- ಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಗುಣಮುಖರಾಗಿ ಡಿಶ್ಚಾರ್ಜ ಆದ ಬೆನ್ನಲ್ಲಿಯೇ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ

ಮಂಗಳವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು

ಸಂಕೇಶ್ವರದಲ್ಲಿ ಈ ಹಿಂದೆ ಪತ್ತೆಯಾಗಿದ್ದ ಸೊಂಕಿತನ ಸಂಪರ್ಕಕ್ಕೆ ಬಂದಿದ್ದ ಶಂಕಿತನಿಗೆ ಸೊಂಕು ತಗಲಿದ್ದು ದೃಡವಾಗಿದೆ. ಸಂಕೇಶ್ವರದ 20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆ


Spread the love

About Laxminews 24x7

Check Also

ಪ್ಯಾನ್‌ ಕಾರ್ಡ್‌-ಆಧಾರ್‌ ಲಿಂಕ್‌ ಗಡುವನ್ನು ವಿಸ್ತರಿಸಿಲ್ಲ

Spread the love ನವದೆಹಲಿ: ಪ್ಯಾನ್‌ ಕಾರ್ಡ್‌-ಆಧಾರ್‌ ಕಾರ್ಡನ್ನು ಲಿಂಕ್‌ ಮಾಡುವ ಪ್ರಕ್ರಿಯೆಯ ಅಂತಿಮ ಗಡುವನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ