Breaking News

ಎರಡು ಕ್ಷೇತ್ರಗಳ ಉಪ ಚುಣಾವಣೆಯಲ್ಲಿ ನಮ್ಮ‌ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾದಿಸಲಿದ್ದಾರೆ. ಆಹಾರ ಸಚಿವ ಕೆಹೆಚ್. ಮುನಿಯಪ್ಪ

Spread the love

ಬಾಗಲಕೋಟೆ: ಬಾಗಲಕೋಟೆ ಮತಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಹುಲ್ಲಪ್ಪ ಮೇಟಿ ರವರ ಪರವಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ‌ ರವರು ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕರ್ನಾಟಕ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ