Breaking News

ಫೆ.16 ರಂದು ಕರ್ನಾಟಕ ಬಜೆಟ್: ಸಿದ್ದರಾಮಯ್ಯರಿಂದ 15ನೇ‌ ಬಜೆಟ್ ಮಂಡನೆ

ಬೆಂಗಳೂರು (Bengaluru): ಫೆಬ್ರವರಿ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಬಜೆಟ್ (budget) ಮಂಡಿಸಲಿದ್ದು, ಇದು ಅವರ 15 ನೇ ಬಜೆಟ್ ಮಂಡನೆಯಾಗಿದೆ.‌ ಗ್ಯಾರಂಟಿ ಯೋಜನೆಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ ಎಂದು ಬೀಗುತ್ತಿರುವ ಸಿದ್ದರಾಮಯ್ಯ ಅವರು ಮಂಡಿಸಲಿರುವ ಬಜೆಟ್ ನತ್ತ ಇಡೀ ರಾಜ್ಯ ದೃಷ್ಟಿ ನೆಟ್ಟಿದೆ. ಈ ಬಾರಿಯಾದರೂ ಅಗತ್ಯ ಬೇಡಿಕೆಗಳಿಗೆ ಮನ್ನಣೆ ಸಿಗುತ್ತಾ ಎಂದು ಕುತೂಹಲದಿಂದ ಕಾಯುತ್ತಿದ್ದಾರೆ. ಲೋಕಸಭಾ ಚುನಾವಣೆ (mp election) ಸಮೀಪದಲ್ಲಿಯೇ ಇರುವುದರಿಂದ ಚುನಾವಣೆಯನ್ನು …

Read More »

ಮುಂದಿನ ದಿನದಲ್ಲಿ ಓರ್ವ ಐಪಿಎಸ್ ಅಧಿಕಾರಿ ಅರೆಸ್ಟ್;ಯತ್ನಾಳ್

ಶಿವಮೊಗ್ಗ, : ನಮ್ಮ ಬಿಜೆಪಿ(BJP) ಪಕ್ಷದಲ್ಲಿ ಕೆಲವರು ಸಮಾಜದ ಹೆಸರಲ್ಲಿ ದೊಡ್ಡ ಸ್ಥಾನದಲ್ಲಿದ್ದಾರೆ. ಅಶೋಕನ ಕೆಳಗಡೆ ನಾನು ಉಪ ನಾಯಕ ಆಗಬೇಕಾ? ಕೆಲವು ವ್ಯಕ್ತಿಗಳ ಕೈಯಲ್ಲಿ ಈಗ ಪಕ್ಷ ಸೇರಿಕೊಂಡಿದೆ. ಬಲಿಪಶು ಮಾಡುವ ಕೆಲಸವನ್ನು ಕೆಲವರು ಮಾಡಿದರು. ಮ್ಯಾಲಿನವರು ಆಶೀರ್ವಾದ ಮಾಡಿದರೇ ರಾಜ್ಯದ ಇತಿಹಾಸವನ್ನು ಚೇಂಜ್ ಮಾಡುತ್ತೇನೆ ಎಂದು ಬಸಬಗೌಡ ಪಾಟೀಲ್​ ಯತ್ನಾಳ್(Basangouda Patil Yatnal) ಹೇಳಿದ್ದಾರೆ.   ಅಲ್ಲದೇ ಇದೇ ವೇಳೆ ಮುಂದಿನ ದಿನದಲ್ಲಿ ಐಪಿಎಸ್ ಅಧಿಕಾರಿಯೊಬ್ಬ ಅರೆಸ್ಟ್ ಆಗುತ್ತಾರೆ …

Read More »

ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಸಿಎಂ‌ vs ಡಿಸಿಎಂ ಕೋಲ್ಡ್ ವಾರ್..!

ಬೆಂಗಳೂರು: ರಾಜ್ಯ‌ಸಭೆಗೆ ಕೈ‌ ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಲೋಕಸಭೆ ಟಿಕೆಟ್ ಹಂಚಿಕೆ ಕುರಿತು ಕಾಂಗ್ರೆಸ್ ನಲ್ಲಿ‌ ಬಣ ಬಡಿದಾಟ ಜೋರಾಗಿದೆ. ಕೈ ನಲ್ಲಿ ಟಿಕೆಟ್ ವಾರ್ ನಡೆಯುತ್ತಿರುವುದು ಸಿಎಂ‌ ಸಿದ್ದ ರಾಮಯ್ಯ ಮತ್ತು ಡಿಸಿಎಂ ಡಿ.ಕೆ.‌ ಶಿವಕುಮಾರ್ ನಡುವೆ. ಇರಿಬ್ಬರ ಶೀತಲ ಸಮರ ಮತ್ತೆ ಮುಂದುವರಿದಿದೆ.   ತಮ್ಮ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಇಬ್ಬರು ಪೈಪೋಟಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಇದರಿಂದ ಹೈಕಮಾಂಡ್ ಇಕ್ಕಟ್ಟಿಗೆ ಸಿಲಿಕಿದೆ. ಆದ್ದರಿಂದ ಅಭ್ಯರ್ಥಿಗಳ ‌ಆಯ್ಕೆ …

Read More »

ಬೆಳಗಾವಿಯ ನಾಲ್ವರು ಪೊಲೀಸರ ಕರ್ತವ್ಯ ಪ್ರಜ್ಞೆ, ಕೆಲಸಕ್ಕೆ ಇಡೀ ಪೊಲೀಸ್ ಇಲಾಖೆ, ಕೋರ್ಟ್ ಅಪಾರ ಮೆಚ್ಚುಗೆ!

ಬೆಳಗಾವಿ ಪೊಲೀಸ್ ಆಯುಕ್ತರ ಸೂಚನೆಯಂತೆ ಅಂದು ಬೆಳಗ್ಗೆಯೇ ಅಖಾಡಕ್ಕಿಳಿದ ಪೊಲೀಸರು ಮನೆ ಮನೆಗೆ ಹೋಗಿ ಎಲ್ಲರ ಮೊಬೈಲ್ ಪರಿಶೀಲನೆ ಮಾಡ್ತಾರೆ. ಖುದ್ದು ಇವರೇ ಮೊಬೈಲ್ ನಲ್ಲಿನ ವಿಡಿಯೋ ಡಿಲಿಟ್ ಮಾಡುತ್ತಾರೆ, ಕೆಲ ಯುವಕರು ಊರು ಬಿಟ್ಟಿದ್ದು ಅವರನ್ನೂ ಕರೆಯಿಸಿ ಮೊಬೈಲ್ ನಲ್ಲಿ ವಿಡಿಯೋ ಡಿಲಿಟ್ ಮಾಡಿಸ್ತಾರೆ. ಯಾರಾದ್ರೂ ವೈರಲ್ ಮಾಡಿದ್ರೇ ಅವರ ವಿರುದ್ದ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಇವರೇ ಊರ ತುಂಬ ಅನೌನ್ಸ್ ಕೂಡ ಮಾಡಿರುತ್ತಾರೆ. ಅದು ಡಿಸೆಂಬರ್ …

Read More »

ಒಂದೇ ತಿಂಗಳಲ್ಲಿ 1 ಕೋಟಿ ರೂ. ಕಳೆದುಕೊಂಡ ಬೆಳಗಾವಿಯ ಮೂವರು

ಬೆಳಗಾವಿ, ಫೆಬ್ರವರಿ 14: ಒಂದೇ ತಿಂಗಳಲ್ಲಿ ನಡೆದ ಮೂರು ಪ್ರತ್ಯೇಕ ಸೈಬರ್​ ಕ್ರೈಂ (Cyber Crime) ಪ್ರಕರಣಗಳಲ್ಲಿ ಬೆಳಗಾವಿಯ (Belagavi) ಮೂವರು ವ್ಯಕ್ತಿಗಳು ಒಟ್ಟು 1.53 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಗೋಕಾಕ್ (Gokak) ಮೂಲದ ಉದ್ಯಮಿ ಬಾಬುರಾವ್‌ ಅವರಿಗೆ ಯಾರೋ ಟ್ರೇಡಿಂಗ್‌ನಲ್ಲಿ ಒಳ್ಳೆಯ ‌ಲಾಭ ಬರುತ್ತದೆ ಎಂದು ಹೇಳಿದ್ದಾರೆ. ಇದನ್ನು ನಂಬಿದ ಬಾಬುರಾವ್​ ಅವರು ಟ್ರೇಡಿಂಗ್ ‌ಮಾಡುವವರ ಪರಿಚಯ ಮಾಡಿಕೊಳ್ಳಲು ಟೆಲಿಗ್ರಾಂ‌ (Telegram) ಆಯಪ್‌ನಲ್ಲಿ ಸರ್ಚ್ ಮಾಡಲು ಆರಂಭಿಸಿದ್ದಾರೆ. ಆಗ ಟೆಲಿಗ್ರಾಂ‌ಂನಲ್ಲಿ …

Read More »

ಸದನದಲ್ಲಿ ಧ್ವನಿಸಿದ ರೈತರ ಬಂಧನ ಪ್ರಕರಣ – ತುರ್ತು ಕ್ರಮಕ್ಕೆ ಸ್ಪೀಕರ್‌ ಸೂಚನೆ!

ಸದನದಲ್ಲಿ ಧ್ವನಿಸಿದ ರೈತರ ಬಂಧನ ಪ್ರಕರಣ – ತುರ್ತು ಕ್ರಮಕ್ಕೆ ಸ್ಪೀಕರ್‌ ಸೂಚನೆ! ಬೆಂಗಳೂರು : ಪ್ರತಿಭಟನೆಗಾಗಿ (Protest) ದೆಹಲಿಗೆ (Newdelhi) ತೆರಳುತ್ತಿದ್ದ ರೈತರನ್ನು (Farmers) ದೇಶಾದ್ಯಂತ ಬಂಧಿಸಲಾಗಿದೆ. ಈ ಪೈಕಿ ಕರ್ನಾಟಕದ ರೈತರೂ ಸಹ ಸೆರೆಯಾಗಿದ್ದು ಅವರ ಬಿಡುಗಡೆಗೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ (Karnataka Raita sangha) ಶಾಸಕ ದರ್ಶನ್‌ ಪುಟ್ಟಣ್ಣಯ್ಯ (Darshan Puttannaiah) ಬುಧವಾರ ಸದನದಲ್ಲಿ ದನಿಯತ್ತಿದರು. ರೈತರ ಬಂಧನ ಖಂಡನೀಯ. …

Read More »

ರಾಜ್ಯಸಭೆಗೆ ಇಂದು ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ

ನವದೆಹಲಿ (NewDelhi): ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿ (soniagandhi) ಇಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ (rahulgandhi), ಪ್ರಿಯಾಂಕಾ ಗಾಂಧಿ ವಾದ್ರಾ (priyankagandhivadra) ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದೆ.   ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್ (congress) ಘಟಕಗಳು, ಮುಖಂಡರು ತಮ್ಮ ರಾಜ್ಯದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿದ್ದವು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ …

Read More »

ಕಲಾಪವನ್ನು ಕೊಂದು ಹಾಕಿದ “ರಾಮ” ಬಾಣ – ಬಿಜೆಪಿ ಕಾಂಗ್ರೆಸ್‌ ನಡುವೆ ವಾಕ್ಸಮರ!

ಬೆಂಗಳೂರು : ಬುಧವಾರ ಬಜೆಟ್‌ ಅಧಿವೇಶನದ (Budget Session) ಮೂರನೇ ದಿನ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಭಾಷಣದ ವೇಳೆ ನಡೆದ ರಾಮಮಂದಿರದ ಪ್ರಸ್ತಾಪ ಕಾಂಗ್ರೆಸ್‌ (Congress) ಮತ್ತು ಬಿಜೆಪಿ(BJP) ನಡುವಿನ ವಾಕ್ಸಮರಕ್ಕೆ ಕಾರಣವಾಯಿತು. ಎರಡೂ ಪಕ್ಷಗಳ ಸದಸ್ಯರು ತಮ್ಮ ಹತೋಟಿಯನ್ನು ಕಳೆದುಕೊಂಡು ಕೂಗಾಟದಲ್ಲಿ ತೊಡಗಿದ್ದ ಕಾರಣ ಸುಮಾರು ಒಂದು ತಾಸುಗಳ ಕಾಲ ಮಾರುಕಟ್ಟೆಯ ವಾತಾವರಣ ಉಂಟಾಗಿತ್ತು. ರಾಜ್ಯಪಾಲರ ಭಾ಼ಷಣದ ಮೇಲಿನ ವಂದನಾ ನಿರ್ಣಯವನ್ನು ಅರ್ಪಿಸುವ ವೇಳೆ …

Read More »

ಕುಕ್ಕರ್‌ ಬ್ಲಾಸ್ಟ್‌ ಮಾಡಿದ್ದ ಬ್ರದರ್‌ ಬಗ್ಗೆ ಹೇಳುತ್ತೀರಿ, ಹಾವೇರಿ ಸಿಸ್ಟರ್‌ ಬಗ್ಗೆಯೂ ಮಾತಾಡಿ: ಅಶೋಕ್!

ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ಕರ್ನಾಟಕದಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿ (Moral Policing) ಬಗ್ಗೆ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಈ ಸಂಬಂಧ ವಿಧಾನಸಭೆ ಕಲಾಪದ ವೇಳೆ ಪ್ರಶ್ನೆ ಮಾಡಿದ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ (R Ashok), ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧ ಚಟುವಟಿಕೆ ಬfgfge ಪ್ರಸ್ತಾಪ ಮಾಡಿದರು.   ವಿಧಾನಸಭೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ನಡೆಯುತ್ತಿದೆ. ಹಾವೇರಿಯಲ್ಲಿ …

Read More »

ಗೋವಾ, ಗುಜರಾತ್​, ಅಸ್ಸಾಂನಲ್ಲಿ ಲೋಕಸಭಾ ಅಭ್ಯರ್ಥಿಗಳ ಘೋಷಿಸಿ ಕಾಂಗ್ರೆಸ್​ಗೆ ಸಂದೇಶ ರವಾನಿಸಿದ ಆಮ್​ ಆದ್ಮಿ ಪಕ್ಷ

Aam Aadmi Party)ವು ಮೂರು ರಾಜ್ಯಗಳಲ್ಲಿ ಲೋಕಸಭಾ ಅಭ್ಯರ್ಥಿ(Lok Sabha Candidates)ಗಳನ್ನು ಘೋಷಿಸುವ ಮೂಲಕ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ(I.N.D.I.A)ದ ಒತ್ತಡವನ್ನು ಮತ್ತಷ್ಟು ಹೆಚ್ಚಿಸಿದೆ. ಆಮ್​ ಆದ್ಮಿ ಪಕ್ಷವು ಗುಜರಾತ್‌ನಲ್ಲಿ ಎರಡು ಸ್ಥಾನಗಳಿಗೆ ಮತ್ತು ಮುಂಬರುವ ಲೋಕಸಭೆ ಚುನಾವಣೆಗೆ ಗೋವಾದಲ್ಲಿ ಒಂದು ಸ್ಥಾನಕ್ಕೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆಯಲ್ಲಿ ಗೋವಾ ಮತ್ತು ಗುಜರಾತ್‌ನಲ್ಲಿ …

Read More »