ಕಾರವಾರ(ಉತ್ತರ ಕನ್ನಡ): ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಆರ್‌ಟಿಸಿ (ಕಂದಾಯ ದಾಖಲೆಗಳು) ಬಳಸಿ ನ್ಯಾಯಾಲಯಕ್ಕೆ ವಂಚನೆ ಮಾಡಿ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ದೊಡ್ಡ ಜಾಲವೊಂದನ್ನು ಕಾರವಾರದ ನ್ಯಾಯಾಧೀಶರು ಪತ್ತೆ ಹಚ್ಚಿದ್ದಾರೆ. ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಅವರ ಸಮಯೋಚಿತ ಕಾರ್ಯದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಕಡಬದ ಮಹಿಳೆ ಪಿ.ಸಿ.ಅಲೈಸ್ ಕುರಿಯನ್ ಚಾಕು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ನಕಲಿ ಆಧಾರ್ ಮತ್ತು ಆರ್‌ಟಿಸಿ ದಾಖಲೆಗಳನ್ನು ಬಳಸಿ ಎಂಟು ಕಡೆಗಳಲ್ಲಿ ಜಾಮೀನು …
Read More »ತಡರಾತ್ರಿ ಡಾಬಾಗೆ ನುಗ್ಗಿ ಮೂವರ ಬರ್ಬರ ಹತ್ಯೆ
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಪಟ್ಟಣ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ತ್ರಿಬಲ್ ಮರ್ಡರ್ನಿಂದಾಗಿ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ. ಸಿದ್ಧಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಮೂವರು ಸಂಬಂಧಿಕರಾಗಿದ್ದು, ಮಂಗಳವಾರ ತಡರಾತ್ರಿ 1.30ರ ಸುಮಾರಿಗೆ ಪಟ್ಟಣ ಗ್ರಾಮದ ಬಳಿ ಇರುವ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇವರನ್ನು …
Read More »ಭರ್ತಿಯತ್ತ KRS ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಸೂಚನೆ
ಮಂಡ್ಯ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ತಲುಪಿದೆ. ಹೀಗಾಗಿ, ಡ್ಯಾಂನಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಕೆಆರ್ಎಸ್ನಿಂದ ಹೆಚ್ಚಿನ ನೀರು ಬಿಡುಗಡೆ ಸಾಧ್ಯತೆ: ಕೆಆರ್‌ಎಸ್ ಜಲಾಶಯ ಭರ್ತಿಯಂಚು ತಲುಪಿರುವುದರಿಂದ ಹೊರ ಹರಿವಿನ ಪ್ರಮಾಣವನ್ನು ಯಾವುದೇ ಸಂದರ್ಭದಲ್ಲೂ ಹೆಚ್ಚಿಸಬಹುದು. ಹೀಗಾಗಿ, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಜನರಿಗೆ ಕಾವೇರಿ ನೀರಾವರಿ ನಿಗಮ …
Read More »ಅನಂತ್ ಕುಮಾರ್ ಹೆಗಡೆ ವಿರುದ್ದ FIR,
ಬೆಂಗಳೂರು: “ಕಾರು ಓವರ್ ಟೇಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಅವರ ಬೆಂಬಲಿಗರು ಹಲ್ಲೆ ಮಾಡಿದ್ದರು. ಈ ರೋಡ್ ರೋಜ್ ಘಟನೆ ಕುರಿತು ಡಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಗಡೆ ಅವರ ಗನ್ ಮ್ಯಾನ್ ಮತ್ತು ಚಾಲಕನನ್ನು ಬಂಧಿಸಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಅನಂತ್ ಕುಮಾರ್ ಹೆಗಡೆ ಅವರಿಗೆ ನೋಟಿಸ್ ನೀಡಲಾಗಿದೆ” ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದ್ದಾರೆ. ನೆಲಮಂಗಲ ತಾಲೂಕು …
Read More »ಖಾನಾಪೂರ ತಾಲೂಕಿನ ಮಂತುರ್ಗಾ ಗ್ರಾಮದ ಹಾಲಾತ್ರಿ ಹಳ್ಳದ ಸೇತುವೆ ಮಳೆಯ ಅಬ್ಬರಕ್ಕೆ ಮುಳುಗುವ ಸಂಭವ
ಮುಳುಗುವ ಭೀತಿಯಲ್ಲಿ ಮಂತುರ್ಗಾ-ಹಾಲಾತ್ರಿ ಸೇತುವೆ ಖಾನಾಪೂರ ತಾಲೂಕಿನ ಮಂತುರ್ಗಾ ಗ್ರಾಮದ ಹಾಲಾತ್ರಿ ಹಳ್ಳದ ಸೇತುವೆ ಮಳೆಯ ಅಬ್ಬರಕ್ಕೆ ಮುಳುಗುವ ಸಂಭವ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಖಾನಾಪೂರ ಪೋಲಿಸ್ ಠಾಣೆಯ ಪಿಎಸ್ಐ ಎಮ್.ಬಿ.ಬಿರಾದಾರ ಮತ್ತು ಸಿದ್ರಾಮ ಹಸಾರೆ ಅವರು ಪರಿಶೀಲನೆ ನಡೆಸಿದರು. ಈ ಸೇತುವೆ ಮೇಲೆ ಬಹು ಪ್ರಮಾಣದಲ್ಲಿ ವಾಹನ ಸಂಚಾರ ನಡೆಯುತ್ತದೆ ಈಗಾಗಲೇ ಮಳೆಯ ಪ್ರಮಾಣ ಹೆಚ್ಚು ಇದ್ದು ರಾತ್ರಿ ಸೇತುವೆ ಮೇಲೆ ನೀರು ಬಂದು ರಸ್ತೆ ಸ್ಥಗಿತಕೊಳ್ಳುವ ಸಾದ್ಯತೆ …
Read More »ಹೊಲಕ್ಕೆ ದಾರಿ ಬಿಡಿಸಿಕೊಡಲು ಆಗ್ರಹಿಸಿ ರೈತರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ
ಹೊಲಕ್ಕೆ ದಾರಿ ಬಿಡಿಸಿಕೊಡಲು ಆಗ್ರಹಿಸಿ ರೈತರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ ರೈತರು ತಮ್ಮ ಜಮೀನಿಗಳಿಗೆ ಹೋಗಲು ದಾರಿ ಬಿಡಿಸಿಕೊಡಲು ಆಗ್ರಹಿಸಿ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಯಾಳವಾರ ಹಾಗೂ ನಾಗರಾಳ ಡೋಣ ಗ್ರಾಮದ ರೈತರು ದೇವರಹಿಪ್ಪರಗಿ ತಾಳಿಕೋಟಿ ಮುಖ್ಯ ರಸ್ತೆ ಬಂದು ಮಾಡಿ ಪ್ರತಿಭಟನೆ ನಡೆಸಿದರು. ದೇವರ ಹಿಪ್ಪರಗಿ ತಾಲೂಕಿನ ಯಾಳವಾರ ಹಾಗೂ ನಾಗರಾಳ ಡೋಣ ಗ್ರಾಮದ ರೈತರು ತಮ್ಮ ಜಮೀನಿಗಳಿಗೆ ಈಗ ಕೆಲ ಬಲಾಡ್ಯರು ದಾರಿಯನ್ನು …
Read More »ವಿಪಕ್ಷಗಳಿಗೆ ನೆರವಾಗುವಂತೆ ಮಾತನಾಡಲು ನಾನು ಅವರ ಬಂಧು ಅಲ್ಲ:ರಾಜು ಕಾಗೆ
ಬೆಂಗಳೂರು: “ನಾನು ಸಿಎಂ ಮೇಲೆ, ಮಂತ್ರಿಗಳ ಮೇಲೆ ಆರೋಪ ಮಾಡಿಲ್ಲ. ಈ ವ್ಯವಸ್ಥೆಯ ಬಗ್ಗೆ ಆರೋಪ ಮಾಡಿದ್ದೇನೆ. ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ನಾನು ಮಾಡಿದ ಆರೋಪಕ್ಕೆ ಈಗಲೂ ಬದ್ಧ” ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಸ್ಪಷ್ಟನೆ ನೀಡಿದ್ದಾರೆ. ಶಾಸಕರ ಭವದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ವ್ಯವಸ್ಥೆ ಸುಧಾರಣೆ ಆಗಬೇಕು. ನಮ್ಮ ಸರ್ಕಾರದ ಆಡಳಿತ ಚುರುಕಾಗಬೇಕು. ನನ್ನ ಕ್ಷೇತ್ರದಲ್ಲಿ ಸಮುದಾಯದ ಭವನ, ಸಿಸಿ ರಸ್ತೆ ಮಾಡಲು ಅವಕಾಶ …
Read More »ಬೆಳಗಾವಿ ವಾಹನಗಳಿಗೆ ಗೋವಾದಲ್ಲಿ ವಿನಾಕಾರಣ ತೊಂದರೆ ನೀಡದಿರಲು ಗೋವಾ ಸಿಎಂ ಆದೇಶ ಸಿಎಂ ಸಾವಂತ್’ಗೆ ಧನ್ಯವಾದ ಸಲ್ಲಿಸಿದ ಮಾಜಿ ಶಾಸಕ ಅನಿಲ ಬೆನಕೆ
ಬೆಳಗಾವಿ ವಾಹನಗಳಿಗೆ ಗೋವಾದಲ್ಲಿ ವಿನಾಕಾರಣ ತೊಂದರೆ ನೀಡದಿರಲು ಗೋವಾ ಸಿಎಂ ಆದೇಶ ಸಿಎಂ ಸಾವಂತ್’ಗೆ ಧನ್ಯವಾದ ಸಲ್ಲಿಸಿದ ಮಾಜಿ ಶಾಸಕ ಅನಿಲ ಬೆನಕೆ ಬೆಳಗಾವಿ ಸೇರಿದಂತೆ ಪರ ರಾಜ್ಯದಿಂದ ಗೋವಾ ರಾಜ್ಯಕ್ಕೆ ಆಗಮಿಸುವ ವಾಹನಗಳಿಗೆ ವಿನಾಕಾರಣ ತೊಂದರೆ ನೀಡಬಾರದೆಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಪೊಲೀಸರಿಗೆ ನಿರ್ದೇಶನ ಜಾರಿ ಮಾಡಿದ್ದು, ತಮ್ಮ ಮನವಿಗೆ ಸ್ಪಂದಿಸಿ ಆದೇಶ ನೀಡಿದ ಹಿನ್ನೆಲೆ ಮಾಜಿ ಶಾಸಕ ಅನಿಲ ಬೆನಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಬೆಳಗಾವಿ ಸೇರಿದಂತೆ …
Read More »ಮಾತು ಕೇಳಲಿಲ್ಲವೆಂದು ದಲಿತರಿಗೆ ಬಹಿಷ್ಕಾರ ಹಾಕಿದ ಸವರ್ಣೀಯರು
ಯಾದಗಿರಿ, ಜೂನ್ 25: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 77 ವರ್ಷ ಕಳೆಯುತ್ತಾ ಬಂದಿದೆ. ಆದರೂ ದೇಶದಲ್ಲಿ ಇನ್ನು ಕೂಡ ಅನಿಷ್ಟ ಪದ್ಧತಿಗಳು ಜೀವಂತ ಇದೆ. ಕಾನೂನು ಇದರೂ ದಲಿತರ (Dalits) ಮೇಲೆ ಇನ್ನು ಕೂಡ ದೌರ್ಜನ್ಯಗಳು ನಡೆಯುತ್ತಿವೆ. ಇಂತಹದೇ ಒಂದು ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಿನ್ನಕಾರ ಗ್ರಾಮದಲ್ಲಿ ನಡೆದಿದ್ದು, ಸವರ್ಣೀಯರ (upper caste) ಮಾತು ಕೇಳಲಿಲ್ಲ ಎನ್ನುವ ಕಾರಣಕ್ಕೆ ದಲಿತರಿಗೆ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಜಿಲ್ಲೆಯ ಚಿನ್ನಕಾರ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ …
Read More »ರೀಲ್ಸ್ ಮಾಡುವಾಗ 14ನೇ ಮಹಡಿಯಿಂದ ಕಾಲುಜಾರಿ ಬಿದ್ದು ಯುವತಿ ಸಾವು
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ 14ನೇ ಮಹಡಿಯಲ್ಲಿ ರೀಲ್ಸ್ ಮಾಡುವ ವೇಳೆ ಕಾಲುಜಾರಿಬಿದ್ದು ಯುವತಿ ಮೃತಪಟ್ಟಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಆಂಧ್ರದ ಬೋಯಲ ನಂದಿನಿ (21) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಚಿತ್ತೂರು ಮೂಲದ ನಂದಿನಿ ಬಿಕಾಂ ಪದವೀಧರೆಯಾಗಿದ್ದು, ನಗರದ ಭುವನೇಶ್ವರಿ ಲೇಔಟ್‌ನ ಪಿಜಿಯೊಂದರಲ್ಲಿ ವಾಸಿಸುತ್ತಿದ್ದಳು. ರಿಲಯನ್ಸ್ ಮಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ನಂದಿನಿ, ಸೋಮವಾರ ಕೆಲಸದಿಂದ ಸಾಯಂಕಾಲ ವಾಪಸ್ ಬಂದಿದ್ದಳು. ತನ್ನ ಸ್ನೇಹಿತೆ ಹಾಗೂ …
Read More »