Breaking News

ಚಲಿಸುತ್ತಿರುವ ರೈಲಿನಿಂದ ಜಿಗಿದ ಯುವಕ

ಚಲಿಸುತ್ತಿರುವ ರೈಲಿನಿಂದ ಜಿಗಿದ ಯುವಕ!! ಸ್ಥಿತಿ ಗಂಭೀರ!!! ಘಟಪ್ರಭಾ : ಚಲಿಸುತ್ತಿರುವ ರೈಲಿನಿಂದ ಜಿಗಿದ ಯುವಕನ ಸ್ಥಿತಿ ಗಂಭೀರ ವಾಗಿದ ಘಟನೆ ಘಟಪ್ರಭಾ ರೈಲು ನಿಲ್ದಾಣದ ಮೊದಲನೆಯ ಗೆಟ್ ಹತ್ತಿರ ಸಂಭವಿಸಿದೆ.   ಹೌದು ಬೆಳಗಾವಿ ಇಂದ ರಾಣಿ ಚನ್ನಮ್ಮ ಎಕ್ಸ್ಪ್ರೆಸ್ ರೈಲಿನಲ್ಲಿ ಘಟಪ್ರಭಾ ಕ್ಕೆ ಹೊರಟಿದ್ದ ಪಾಮಲದಿನ್ನಿ ಗ್ರಾಮದ ಯುವಕ ವಿಠ್ಠಲ್ ಗುಜನಟ್ಟಿ (18) ಎಂಬ ಯುವಕ ರೈಲಿನಲ್ಲಿ ನಿದ್ದೆಗೆ ಜಾರಿದ್ದು ಕಣ್ಣು ತೆಗೆಯುವಷ್ಟರಲ್ಲಿ ಘಟಪ್ರಭಾ ರೈಲುನಿಲ್ದಾಣ ದಿಂದ …

Read More »

ಅಡ್ವಾಣಿಯವರಿಗೆ ಭಾರತರತ್ನ ನೀಡಿರುವುದು ಸ್ವಾಗತಾರ್ಹ : ಸಿಎಂ

ದಾವಣಗೆರೆ,ಫೆ.3- ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರಿಗೆ ಭಾರತ ರತ್ನ ನೀಡುವುದು ಸ್ವಾಗತಾರ್ಹ. ಆದರೆ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ವಾಣಿಯವರಿಗೆ ಪ್ರಶಸ್ತಿ ಕೊಡಲಿ ಪಾಪ, ಬೇಡ ಎಂದು ಹೇಳಿದವರ್ಯಾರು ಎಂದರು.   ತುಮಕೂರಿನ ಸಿದ್ದಗಂಗಾ ಸ್ವಾಮೀಜಿಯವರಿಗೆ ಭಾರತ ರತ್ನ ಕೊಡುವಂತೆ ತಾವು ಪತ್ರ ಬರೆದಿದ್ದೆವು ಎಂದು ಸ್ಮರಿಸಿಕೊಂಡರು. ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳ ಬಿಲ್ ಪಾವತಿಸಲು ವಿಳಂಬ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಚುಂಚನೂರ ಗ್ರಾಮದ ಶ್ರೀ ಹನುಮಾನ್ ಮಂದಿರ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಕುಂಕುಮ ಬೇಡ ಎನ್ನುವ ಇವರು ಹಿಂದೂನಾ? ಸಿ.ಟಿ.ರವಿ

ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ, ಕುಂಕುಮ ಬೇಡ ಎನ್ನುವ ಇವರು ಹಿಂದೂನಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯಗೆ ಮಂಗಳಕರವಾದದ್ದು ಯಾವುದೂ ಬೇಡ. ಅವರಿಗೆ ಬೇಕಿರುವುದು ಅಮಂಗಳಕರವಾದದ್ದೆ ಎಂದು ವಾಗ್ದಾಳಿ ಮಾಡಿದ್ದಾರೆ.

Read More »

ನೆರೆ ಪರಿಹಾರದಲ್ಲಿ ಭ್ರಷ್ಟಾಚಾರ ಆರೋಪ: ತನಿಖೆಗೆ ಮಾಳೆನಟ್ಟಿ ಗ್ರಾಮಸ್ಥರ ಆಗ್ರಹ

ಬೆಳಗಾವಿ: ನೆರೆ ಹಾವಳಿಯಲ್ಲಿ ಬಿದ್ದ ಮನೆ ಹಂಚಿಕೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಈ ಬಗ್ಗೆ ಕೂಲಂಕುಶ ತನಿಖೆ ನಡೆಸಬೇಕೆಂದು ಮಾಳೆನಟ್ಟಿ ಗ್ರಾಮಸ್ತರು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಪಂಚಾಯತಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಬೆಳಗಾವಿ ತಾಲೂಕಿನ ಯಮಕನಮರಡಿ ಮತ ಕ್ಷೇತ್ರ ವ್ಯಾಪ್ತಿಯ ಮಾಳೆನಟ್ಟಿ ಗ್ರಾಮವು ಅಗಸಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುತ್ತದೆ. ಕಳೆದ 2019 ರಿಂದ 2023ರ ಕಾಲಾವಧಿಯಲ್ಲಿ ರಾಜ್ಯ ಸರ್ಕಾರ ನೆರೆ …

Read More »

‘ಸೌಹಾರ್ದಕ್ಕೆ ಧಕ್ಕೆಯಾದರೆ ಕಾನೂನು ಕ್ರಮ’

ಉಪ್ಪಿನಬೆಟಗೇರಿ: ಧಾರವಾಡ ತಾಲ್ಲೂಕಿನ ತಡಕೋಡ ಗ್ರಾಮದಲ್ಲಿ ಇತ್ತೀಚೆಗೆ ಸ್ಥಳೀಯ ಯುವಕನೊಬ್ಬ ರಾಮಮಂದಿರ ಮೇಲೆ ಹಸಿರು ಬಾವುಟ ಅಂಟಿಸಿದಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರಿಂದ ಗ್ರಾಮದಲ್ಲಿ ಏರ್ಪಟ್ಟ ಅಶಾಂತಿ ಹಿನ್ನೆಲೆಯಲ್ಲಿ ತಡಕೋಡ ಗ್ರಾಮ ಪಂಚಾಯ್ತಿಯಲ್ಲಿ ಗುರುವಾರ ಧಾರವಾಡ ಜಿಲ್ಲಾ ಎಸ್ಪಿ ಅವರ ನೇತೃತ್ವದಲ್ಲಿ ಶಾಂತಿಪಾಲನಾ ಸಭೆ ಜರುಗಿತು.   ಎಸ್ಪಿ ಡಾ.ಗೋಪಾಲ ಬ್ಯಾಕೋಡ ಮಾತನಾಡಿ, ‘ಎಲ್ಲ ಸಮುದಾಯದ ಜನರು ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವ ಚಟುವಟಿಕೆಗಳಿಗೆ ಆಸ್ಪದ …

Read More »

ಸಂಗೀತ ಸಾಮ್ರಾಟ್ ಸವಾಯಿ ಗಂಧರ್ವರ ಸ್ಮಾರಕಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ.

ಕುಂದಗೋಳ: ಇಲ್ಲಿನ ಸಂಗೀತ ಸಾಮ್ರಾಟ್ ಸವಾಯಿ ಗಂಧರ್ವರ ಸ್ಮಾರಕಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ. ಕಿತ್ತುಹೋದ ಸ್ಮಾರಕದ ಚಾವಣಿ, ಆರಣದಲ್ಲಿ ಬೆಳೆದ ಕಳೆ ಕಸ, ಬಿದ್ದಿರುವ ಸಾರಾಯಿ ಪಾಕೀಟು, ಪ್ಲಾಸ್ಟಿಕ್‌, ದೂಳು ತುಂಬಿದ ಆವರಣ ಇದು ಪಟ್ಟಣದ ಹಿಂದೂಸ್ತಾನಿ ಸಂಗೀತಕ್ಕೆ ತನ್ನದೆ ಆದ ಕೊಡುಗೆ ನೀಡಿದ ಸಂಗೀತ ಸಾಮ್ರಾಟ್ ಸವಾಯಿ ಗಂಧರ್ವರ ಸ್ಮಾರಕ ಭವನದ ದುಃಸ್ಥಿತಿಯನ್ನು ಹೇಳುತ್ತಿವೆ.   2010ರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಭವನದ ಶಂಕುಸ್ಥಾಪನೆಯಾಗಿ, ಜಗದೀಶ ಶೆಟ್ಟರ್ …

Read More »

ಫಕೀರ ಸಿದ್ಧರಾಮ ಶ್ರೀಗೆ ನಾಣ್ಯಗಳ ತುಲಾಭಾರ

ಹುಬ್ಬಳ್ಳಿ: ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಸಂಸ್ಥಾನ ಮಹಾಪೀಠದ ಫಕೀರ ಸಿದ್ಧರಾಮ ಸ್ವಾಮೀಜಿಯವರ ಅಮೃತ ಮಹೋತ್ಸವದ ಪ್ರಯುಕ್ತ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಗುರುವಾರ ಆನೆಯಂಬಾರಿ ಸಹಿತ ಸ್ವಾಮೀಜಿಗೆ 5,555 ಕೆಜಿ ನಾಣ್ಯಗಳಿಂದ ಭಕ್ತರು ತುಲಾಭಾರ ನೆರವೇರಿಸಿದರು.   ವಿಶೇಷವಾಗಿ ನಿರ್ಮಿತ ತಕ್ಕಡಿಯಲ್ಲಿ ಒಂದು ಬದಿ ಆನೆಯಂಬಾರಿಯಲ್ಲಿದ್ದ ಸ್ವಾಮೀಜಿ, ಇನ್ನೊಂದು ಬದಿ ನಾಣ್ಯಗಳನ್ನು ಇಡುತ್ತಿದ್ದಂತೆ ಅಪಾರ ಸಂಖ್ಯೆ ಭಕ್ತರು ‘ಫಕೀರೇಶ್ವರ ಮಹಾರಾಜಕೀ ಜೈ’ ಎಂಬ ಘೋಷಣೆ ಹಾಕಿದರು. ಎರಡು ಕ್ವಿಂಟಲ್‌ ತೇಗದ ಕಟ್ಟಿಗೆ …

Read More »

ಫೆಬ್ರುವರಿ 4ರಂದು ಬೆಸ್ತರ ಬೃಹತ್ ಸಮಾವೇಶ- ವಿಪ ಸದಸ್ಯ ಸಾಯಬಣ್ಣ ತಳವಾರ

ಬೆಳಗಾವಿ: ‘ಬೆಳಗಾವಿ ಜಿಲ್ಲಾ ಕೋಳಿ ಬೆಸ್ತ ಸಮಾಜ ಸಂಘ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ಆಶ್ರಯದಲ್ಲಿ ನಗರದ ಸರ್ದಾರ್‌ ಮೈದಾನದಲ್ಲಿ ಫೆಬ್ರುವರಿ 4ರಂದು ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಹಾಗೂ ಸಮಾಜದ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಸಾಯಬಣ್ಣ ತಳವಾರ ಹೇಳಿದರು.   ‘ಕೋಲಿ, ಕಬ್ಬಲಿಗ, ಬೆಸ್ತ ಮುಂತಾಗಿ ಎಲ್ಲ ಉಪನಾಮಗಳನ್ನೂ ಒಳಗೊಂಡು ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಮೂರು …

Read More »

‘ವಚನ ಕಟ್ಟು ರಕ್ಷಿಸಿದ ಮಾಚಿದೇವ’

ಸವದತ್ತಿ: ‘ಹನ್ನೆರಡನೇ ಶತಮಾನದ ಬಸವಣ್ಣನವರ ಕಾಲದಲ್ಲಿನ ವಚನ ಕಟ್ಟುಗಳನ್ನು ರಕ್ಷಿಸುವಲ್ಲಿ ಮಾಚಿದೇವ ಪ್ರಮುಖ ಪಾತ್ರ ವಹಿಸಿದ್ದರು. ಜೊತೆಗೆ ಸಕಲ ಶರಣರ ವಸ್ತ್ರಗಳನ್ನು ಶುಚಿಗೊಳಿಸುವಲ್ಲಿ ತಲ್ಲೀನರಾಗಿದ್ದರು’ ಎಂದು ತಹಶೀಲ್ದಾರ್‌ ಎಂ.ಎನ್.ಹೆಗ್ಗನ್ನವರ ಹೇಳಿದರು.‌ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಮಡಿವಾಳ ಮಾಚಿದೇವರ ಜಯಂತಿ ಆಚರಿಸಿ ಮಾತನಾಡಿದ, ವಚನಗಳ ರಕ್ಷಣೆ ವೇಳೆ ಮಾಚಿದೇವರು ವೀರಭದ್ರನ ಅವತಾರ ತಾಳಿದ್ದು ವಿಶೇಷ. ಇಂದು ಮಡಿವಾಳ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಶ್ಲಾಘನೀಯವೆಂದರು. ಶಾಸಕರ ಸಹೋದರ ಅಶ್ವತ್ ವೈದ್ಯ …

Read More »