ಬಳ್ಳಾರಿ, : ಧಾರವಾಡದಲ್ಲಿ ಹೋಟೆಲ್, ಕಟಿಂಗ್ ಶಾಪ್ ಹಾಗೂ ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿರ್ಬಂಧಿಸಿರುವ ಬಗ್ಗೆ ಸುದ್ದಿಯಾದ ಬೆನ್ನಲ್ಲೇ ಬಳ್ಳಾರಿ (Ballari)ಅಸ್ಪೃಶ್ಯತೆ (Untouchability)ಆಚರಣೆ ಪ್ರಕರಣ ಬೆಳಕಿಗೆ ಬಂದಿದೆ. ಊಟಕ್ಕೆಂದು ಹೊಟೇಲ್ಗೆ ಬಂದ ದಲಿತ (Dalit) ಯುವಕರಿಗೆ “ಹೊಟೇಲ್ ಮುಚ್ಚುತ್ತೇನೆ, ಆದರೆ, ನಿಮಗೆ ಊಟ ಕೊಡಲ್ಲ” ಎಂದು ಮಹಿಳೆಯೊಬ್ಬಳು ಹೇಳಿರುವ ವಿಡಿಯೋ ವೈರಲ್ ಆಗುತ್ತಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಹೊಟೇಲ್‌ನಲ್ಲಿ ಆಹಾರ ನೀಡಲು ಮಹಿಳೆ ನಿರಾಕರಣೆ ಮಾಡಿದ್ದಾರೆ. ಅಸ್ಪೃಶ್ಯತೆ ವಿರುದ್ಧ ಗರಂ ಆದ …
Read More »ರಾಮಮಂದಿರಕ್ಕೆ ಕರ್ನಾಟಕದಿಂದ 51 ಅಡಿ ಕೇಸರಿ ಧ್ವಜ ಅರ್ಪಣೆ
ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಕನ್ನಡಿಗರು ರಾಮಮಂದಿರಕ್ಕೆ ಅತೀ ದೊಡ್ಡ ಕೇಸರಿ ಧ್ವಜವನ್ನು ಅರ್ಪಣೆ ಮಾಡಿದ್ದಾರೆ. ಕರ್ನಾಟಕದಿಂದ ಅಯೋಧ್ಯೆಗೆ ಜೀಪ್ನಲ್ಲಿ ತೆರಳಿ 51 ಅಡಿ ಭಗವಾ ಧ್ವಜವನ್ನು ಶ್ರೀರಾಮಜನ್ಮ ಭೂಮಿ ಟ್ರಸ್ಟ್ಗೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರಕ್ಕೆ ಕರ್ನಾಟಕದ ಕೊಡುಗೆ ಅಧಿಕವಾಗಿದೆ. ಪ್ರಮುಖವಾಗಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ವಿಗ್ರಹ ಮೈಸೂರಿನಲ್ಲಿ ತಯಾರಾಗಿದೆ. ಅಲ್ಲದೇ ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. …
Read More »ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಮಂಡ್ಯ, ಜ.19: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್ಎಸ್ಎಸ್ ಮುಖಂಡಕಲ್ಲಡ್ಕ ಪ್ರಭಾಕರ್ ಭಟ್(Kalladka Prabhakar Bhat) ಅವರಿಗೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಪ್ರಭಾಕರ್ ಭಟ್ ಪರ ನ್ಯಾಯಾಲಯದಲ್ಲಿ ವಲಾಕತ್ತು ವಹಿಸಿದ್ದ ಶ್ರೀರಂಗಪಟ್ಟಣ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರು ಎಂಬ ವಿಚಾರ ಬಹಿರಂಗವಾಗಿದೆ. ಇದೀಗ ಅವರನ್ನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ. ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನ ಹೇಳಿಕೆ …
Read More »ಫೆಬ್ರವರಿಯಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ಸೂಚನೆ
ನವದೆಹಲಿ, ಜನವರಿ 19: ಕಾವೇರಿ ನೀರು ವ್ಯಾಜ್ಯ ನ್ಯಾಯಾಧಿಕರಣದ (CWDT) ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಅಂತಿಮ ಆದೇಶದಲ್ಲಿ ಹೇಳಿದ ಪ್ರಮಾಣದಲ್ಲಿ ತಮಿಳುನಾಡಿಗೆ ಜನವರಿಯ ಬಾಕಿ ಉಳಿದಿರುವ ದಿನಗಳು ಹಾಗೂ ಫೆಬ್ರವರಿಯಲ್ಲಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಗುರುವಾರ ಆದೇಶ ನೀಡಿದೆ. ಸಿಡಬ್ಲ್ಯುಆರ್ಸಿ ಅಧ್ಯಕ್ಷರಾದ ವಿನೀತ್ ಗುಪ್ತಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕಾವೇರಿ ಜಲಾನಯನ ಪ್ರದೇಶದ ನೀರಿನ ಸ್ಥಿತಿಗತಿ ಮತ್ತು ಬೆಳೆಗಳ ಸ್ಥಿತಿಗತಿ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಜನವರಿಯ …
Read More »ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್ ನೀಡಿದ 3 ಬ್ಯಾಂಕ್ ಮ್ಯಾನೇಜರ್ಗಳ ಬಂಧನ
ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್ ನೀಡಿದ 3 ಬ್ಯಾಂಕ್ ಮ್ಯಾನೇಜರ್ಗಳ ಬಂಧನ ಬೆಂಗಳೂರು, ಜನವರಿ 19: ಸರಿಯಾಗಿ ಪರಿಶೀಲಿಸದೆ ನಕಲಿ ಭೂ ದಾಖಲೆಗಳನ್ನು (Fake Documents) ಹೊಂದಿದ್ದವರಿಗೆಸಾಲ(Loan) ನೀಡಿದ್ದ ಮೂವರು ಬ್ಯಾಂಕ್ ಮ್ಯಾನೆಜರ್ಗಳನ್ನು (Bank Manager) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐಸಿಐಸಿಐ ಬ್ಯಾಂಕ್ ಸೇಲ್ಸ್ ಮ್ಯಾನೇಜರ್ ರಾಕೇಶ್, ಸೆಂಟ್ ಮಾರ್ಕ್ಸ್ ರಸ್ತೆಯ ಎಸ್ಬಿಐ ಬ್ಯಾಂಕ್ನ ಎಜಿಎಂ ಮುರುಳಿಧರ್, ಬೆಂಗಳೂರು ಜಿಲ್ಲಾ ಕೋ ಅಪರೇಟಿವ್ ಬ್ಯಾಂಕ್ನ ಮಲ್ಲಿಕಾರ್ಜುನ ಬಂಧಿತ …
Read More »ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು, 20
ಆನೇಕಲ್, ಜನವರಿ 18: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟು 20 ಜನ ಗಾಯಗೊಂಡ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆ ಆನೇಕಲ್ (Anekal) ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ. ಮೃತರನ್ನು ಜಾರ್ಖಂಡ್ ಮೂಲದ ಮಿನರ್ ಬಿಸ್ವಾಸ್, ಶಾಹೀದ್ ಎಂದು ಗುರುತಿಸಲಾಗಿದೆ. ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಎರಡನೇ …
Read More »ಉತ್ತರ ಕನ್ನಡದಲ್ಲಿ ಅರ್ಹರಾದರು ಸಿಗದ ಗೃಹಲಕ್ಷ್ಮಿ ಯೋಜನೆ ಲಾಭ: ಮಾಹಿತಿ ವಿವರ ತಿಳಿಯಿರಿ
ಕಾರವಾರ, ಜನವರಿ 18: ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದರು ಕೂಡ ಜಿಲ್ಲೆಯಲ್ಲಿ ಮಾತ್ರ ಗೃಹಲಕ್ಷ್ಮಿ ಯೋಜನೆ ಸೂಕ್ತ ರೀತಿಯಲ್ಲಿ ಅನುಷ್ಠಾನಗೊಂಡಿಲ್ಲ. ಕೆಲ ತಾಂತ್ರಿಕ ಸಮಸ್ಯೆಯಿಂದಾಗಿ ಇನ್ನೂ ಕೂಡ ಕೆಲ ಮಹಿಳೆಯರು ಮೊದಲ ಕಂತಿನ ಹಣವನ್ನೇ ಪಡೆಯಲಾಗದೆ ಪರದಾಡುತ್ತಿದ್ದಾರೆ. ಇನ್ನು ಕೆಲವರು ಅರ್ಹರಾಗಿದ್ದರೂ ಬಿಪಿಎಲ್ ಕಾರ್ಡ್ ಪಡೆಯಲಾಗದೇ ಯೋಜನೆಯ ಲಾಭ ಪಡೆಯಲಾಗದ ಸ್ಥಿತಿ ನಿರ್ಮಾಣವಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ ತಿಂಗಳಲ್ಲಿ ಚಾಲನೆ ಲಭಿಸಿದೆ. ಯೋಜನೆಯ ಲಾಭ ಪಡೆದುಕೊಳ್ಳಲು ಜಿಲ್ಲೆಯಲ್ಲಿ …
Read More »ನೂತನ ಈ ಉದ್ಯೋಗಿಗಳಿಗೆ ನೇಮಕಾತಿ ಆದೇಶ, ಕಾರ್ಯಾಚರಣೆಯ ಅಂಕಿ-ಅಂಶಗಳು
ಬೆಂಗಳೂರು, ಜನವರಿ 18: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇತ್ತಿಚೆಗೆ ಕರೆದಿದ್ದ ತಾಂತ್ರಿಕ ಸಹಾಯಕ ಹುದ್ದೆಗೆ ನೇಮಕಾತಿ ನಡೆಸಿತ್ತು. ಜನವರಿ 17ರಂದು ಕೌನ್ಸೆಲಿಂಗ್ ನಡೆದು ಆಯ್ಕೆ ನಡೆದಿದ್ದು, ನೇಮಕಾತಿ ಆದೇಶ ಸಹ ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿತರಿಸಿದರು. KSRTC ನಿಗಮದಲ್ಲಿ ನೂತನವಾಗಿ ತಾಂತ್ರಿಕ ಸಹಾಯಕ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಿಸಿ ರಾಮಲಿಂಗಾ ರೆಡ್ಡಿ ಮಾತನಾಡಿದರು. ನೇಮಕಾತಿಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಿ, …
Read More »ಉತ್ತರ ಕರ್ನಾಟಕ ಭಾಗದ ಬೇಡಿಕೆ; ಬಸವರಾಜ ಹೊರಟ್ಟಿ ಪತ್ರ
ಬೆಳಗಾವಿ, ಜನವರಿ 17: ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಕೆಯ ಕುರಿತು ಸದಾ ಚರ್ಚೆ ನಡೆಯುತ್ತದೆ. ಸರ್ಕಾರಿ ಕಛೇರಿಗಳನ್ನು ಸ್ಥಳಾಂತರ ಮಾಡಬೇಕು ಎಂದು ಉತ್ತರ ಕರ್ನಾಟಕ ಭಾಗದ ಜನರು ಸದಾ ಬೇಡಿಕೆ ಮುಂದಿಡುತ್ತಾರೆ. 2023ರ ಡಿಸೆಂಬರ್‌ನಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ಸುವರ್ಣ ವಿಧಾನಸೌಧದಲ್ಲಿ ನಡೆದಿತ್ತು. ಬಳಿಕ ಮತ್ತೆ ವಿಧಾನಸೌಧ ಖಾಲಿಯಾಗಿದೆ. ಸರ್ಕಾರಿ ಕಛೇರಿಗಳನ್ನು ಸ್ಥಳಾಂತರ ಮಾಡುವ ಕುರಿತು ವಿಧಾನ ಪರಿಷತ್ ಸಭಾಪತಿಗಳು ಪತ್ರವನ್ನು ಬರೆದಿದ್ದಾರೆ. ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು …
Read More »ಕೇಂದ್ರ ಸರ್ಕಾರಿ ಕಛೇರಿಗಳಿಗೆ ಅರ್ಧ ದಿನ ರಜೆ
ಬೆಂಗಳೂರು, : ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರ ಸೋಮವಾರ ಶ್ರೀ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಿದ್ದತೆಗಳು ಭರದಿಂದ ನಡೆಯುತ್ತಿದೆ. ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕಛೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರ ಜನವರಿ 22ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಿದೆ. Ayodhya Ram Mandir: ರಾಮ ಮಂದಿರ ಉದ್ಘಾಟನೆ: ಏಳು ದಿನಗಳ ಆಚರಣೆಗಳು …
Read More »