Breaking News

ದೇಶದಲ್ಲಿ ಇಂದಿನಿಂದ ‘ನೀತಿ ಸಂಹಿತೆ’ ಜಾರಿ, ಏನಿದು.? ಯಾವುದರ ಮೇಲೆ ನಿರ್ಬಂಧ.? ಇಲ್ಲಿದೆ, ಮಾಹಿತಿ

ನವದೆಹಲಿ : ನವದೆಹಲಿ : ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸುತ್ತಿದ್ದು, ಲೋಕಸಭೆ ಚುನಾವಣಾಗೆ ದಿನಾಂಕವನ್ನ ಪ್ರಕಟಿಸಲಿದ್ದಾರೆ. ಇದರೊಂದಿಗೆ, ದೇಶಾದ್ಯಂತ ಮಾದರಿ ನೀತಿ ಸಂಹಿತೆ (MCC) ಸಹ ಜಾರಿಗೆ ಬರಲಿದೆ.ದೇಶದಲ್ಲಿ ನೀತಿ ಸಂಹಿತೆಯ ಇತಿಹಾಸ ಬಹಳ ಹಳೆಯದು. ಇದರ ಮೂಲವನ್ನ 1960ರ ಕೇರಳ ವಿಧಾನಸಭಾ ಚುನಾವಣೆಗಳಲ್ಲಿ ಗುರುತಿಸಬಹುದು, ಆಗ ಆಡಳಿತವು ರಾಜಕೀಯ ಪಕ್ಷಗಳಿಗೆ ನೀತಿ ಸಂಹಿತೆಯನ್ನ ರೂಪಿಸಲು ಪ್ರಯತ್ನಿಸಿತು. ಚುನಾವಣಾ ಆಯೋಗದ ಪ್ರಕಾರ, …

Read More »

ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್‌ನತ್ತ ಬರುತ್ತಿದ್ದಾರೆ: ಡಿ.ಕೆ. ಶಿ

ಬೆಂಗಳೂರು: ‘ಇಷ್ಟು ವರ್ಷಗಳ ಕಾಲ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮಧ್ಯೆ ಸ್ಪರ್ಧೆ ಇತ್ತು. ಈಗ ಎಚ್‌.ಡಿ. ದೇವೇಗೌಡರ ಕುಟುಂಬವೇ ಬಿಜೆಪಿ ಸೇರಿರುವುದರಿಂದ ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್‌ನತ್ತ ಬರುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.   ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಸಿದ್ಧತೆ ಕುರಿತು ಕ್ಷೇತ್ರದ ವ್ಯಾಪ್ತಿಯ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಮತ್ತು ಪ್ರಮುಖ ಮುಖಂಡರ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ …

Read More »

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ? ಸೇರಿಸೋದು ಹೇಗೆ? ಇಲ್ಲಿದೆ ವಿವರ

ನವದೆಹಲಿ(ಮಾ.16): 2024 ರ ಲೋಕಸಭಾ ಚುನಾವಣೆಗೆ ದೇಶದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಲೋಕಸಭೆ ಎಲೆಕ್ಷನ್ ದಿನಾಂಕ ಘೋಷಣೆಗೂ ಮುನ್ನವೇ ಎಲ್ಲಾ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳು ಸಕ್ರಿಯಗೊಂಡಿವೆ. ಮತದಾನ ಎಂಬುದು ದೇಶದ ಪ್ರಜೆಯ ಮೂಲಭೂತ ಹಕ್ಕು. ಪ್ರತಿಯೊಬ್ಬ ಭಾರತೀಯ ತನ್ನ ಹಕ್ಕು ಚಲಾಯಿಸಬೇಕು.ನಿಮ್ಮ ಹಕ್ಕು ನೀವು ಚಲಾಯಿಸಬೇಕೆಂದರೆ ನಿಮ್ಮ ಹೆಸರು ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ದಾಖಲಾಗಿರಬೇಕು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಕೂಡಲೇ ನೀವು ಚುನಾವಣಾ ಆಯೋಗದ ಮತದಾರರ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಪುಲಗಡ್ಡಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಹಾಗೂ ಶ್ರೀ ಗಜಾನನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ …

Read More »

ಪುನೀತ್‌ ಹೆಸರಲ್ಲಿ ʻಹೃದಯ ಜ್ಯೋತಿ ಯೋಜನೆ’ ಜಾರಿ

ಬೆಂಗಳೂರು: ಹಠಾತ್ ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಧಾರವಾಡದಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು. ಪುನೀತ್ ರಾಜಕುಮಾರ್ ಅವರನ್ನ ನೆನಪಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್ ಅವರು, ಜನರ ಜೀವ ಉಳಿಸುವ ಇಂಥಹ ಕಾರ್ಯಕ್ರಮಗಳಿಗೆ ಪುನೀತ್ ರಾಜಕುಮಾರ್ ಅವರು ಮೇಲಿಂದಲೇ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು. ಹಠಾತ್ ಹೃದಯಾಘತಗಳನ್ನ ತಡೆಯಲು ಈ ಯೋಜನೆ ಮಹತ್ವದ್ದಾಗಿದೆ. ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ …

Read More »

ನಗರ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ನೇಮಕ

ಬೆಳಗಾವಿ : ನಗರ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ಅವರಿಗೆ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಇಡಾ ಮಾರ್ಟಿನ್ ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಮರ್ಥವಾಗಿ ನಡೆಸಲು ಸಹಕಾರಿಯಾಗಿದ್ದರು. ಇವರು ಜನಸ್ನೇಹಿ ಪೊಲೀಸ್ ಆಡಳಿತಕ್ಕೆ ಮಾದರಿಯಾದವರು. ಈಗ ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ. ಇಡಾ ಮಾರ್ಟಿನ್ ಅವರು 2009 ನೇ ಬ್ಯಾಚ್‌ ಕರ್ನಾಟಕ ಕೇರಡರನ ಐಪಿಎಸ್‌ ಅಧಿಕಾರಿಯಾಗಿರುವ ಇಡಾ ಮಾರ್ಟಿನ್‌ ಸದ್ಯ ನೇಮಕಾತಿ ವಿಭಾಗದಲ್ಲಿ ಡಿಐಜಿಪಿಯಾಗಿ ಕಾರ್ಯ …

Read More »

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಗೋಮಾಳ ಗುಳುಂ

ಬೆಂಗಳೂರು ಗ್ರಾಮಾಂತರ, ಮಾ.15: ಆನೇಕಲ್(Anekal) ತಾಲ್ಲೂಕಿನ ಮಹಾಂತಲಿಂಗಾಪುರದಲ್ಲಿ ಸರ್ವೆ ನಂ. 48 ರ ಸರ್ಕಾರಿ ಗೋಮಾಳ ಜಾಗವಿದೆ.ಕೋಟ್ಯಾಂತರ ರೂಪಾಯಿಬೆಲೆ ಬಾಳುವ ಇದೇ ಸರ್ಕಾರಿ ಗೋಮಾಳ ಜಾಗವನ್ನ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮೈಲಸಂದ್ರ ವಾಸಿ ನಾರಾಯಣಸ್ವಾಮಿ ಮತ್ತು ಕಾಂತಮ್ಮ ಎಂಬುವವರ ವಿರುದ್ಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಜಮೀನಿಗೆ ಅಕ್ರಮ ದಾಖಲೆ ಸೃಷ್ಟಿಸಿ ಮಾರಾಟ, ವಂಚನೆ ಮತ್ತು ಕ್ರಿಮಿನಲ್ ಅಫೆನ್ಸ್ ಸೇರಿದಂತೆ …

Read More »

ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ

ಬೆಳಗಾವಿ, ಮಾ.15: ಅಪ್ರಾಪ್ತೆಯನ್ನ ಮದುವೆಯಾಗಿ ಗರ್ಭಿಣಿ ಮಾಡಿ ಗಂಡನೇ ಕೊಲೆ ಮಾಡಿರುವ ಆರೋಪ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿಕೇಳಿಬಂದಿದೆ. ಹತ್ತು ತಿಂಗಳ ಹಿಂದೆ 17 ವರ್ಷದ ಅಪ್ರಾಪ್ತೆಯನ್ನ ಸಾಹಿಲ್ ಬಾಗೇವಾಡಿ ಮದುವೆ ಆಗಿದ್ದ. ಸದ್ಯ ನಾಲ್ಕು ತಿಂಗಳ ಗರ್ಭಿಣಿ ಕೂಡ ಆಗಿದ್ದಳು. ಮದುವೆ ಆದ ಬಳಿಕ ಗಂಡ ಸಾಹಿಲ್ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಈ ಹಿನ್ನಲೆ ಆಕೆಯ ಗಂಡ ಮತ್ತು ಅತ್ತೆ-ಮಾವ ಸೇರಿ ರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ …

Read More »

ಕೆಕೆಆರ್‌ಟಿಸಿ ಅಧ್ಯಕ್ಷರಾಗಿ ಎಂ.ವೈ. ಪಾಟೀಲ ನೇಮಕ

ಕಲಬುರಗಿ: ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಹಾಗೂ ನೆರೆಯ ವಿಜಯಪುರ ಜಿಲ್ಲೆಯ ವ್ಯಾಪ್ತಿಯನ್ನು ಹೊಂದಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರನ್ನಾಗಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರನ್ನು ನೇಮಕ ಮಾಡಿ ಶುಕ್ರವಾರ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.   ಆ ಮೂಲಕ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿಯೇ ಕಲಬುರಗಿ ಜಿಲ್ಲೆಗೆ ಸಿಂಹ ಪಾಲು ದೊರೆತಂತಾಗಿದೆ. ಹಿರಿಯ ಶಾಸಕರಾಗಿರುವ ಎಂ.ವೈ. ಪಾಟೀಲ ಅವರು ಸಚಿವ ಸ್ಥಾನದ …

Read More »

ಕೃಷ್ಣಾ ನದಿಗೆ ನೀರು ಹರಿಸಲು ಕೇಂದ್ರಕ್ಕೆ ಒತ್ತಡ

ಜಮಖಂಡಿ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಂದಾಜು 26 ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ನಗರದ ವಿವಿಧ ಕಾಲೊನಿಗಳಲ್ಲಿ  ನಡೆದ ನಗರೋಥ್ಥಾನ ಯೋಜನೆ ಅನುದಾನದಡಿಯಲ್ಲಿ ₹2.90 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.   ‘ಸರ್ಕಾರದಿಂದ ಬರುವ ಅನುದಾನದಲ್ಲಿ ನಗರದ ಜನತೆಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ, ಹಂತ ಹಂತವಾಗಿ ಅಭಿವೃದ್ದಿ ಪಡಿಸಲಾಗುವುದು’ ಎಂದರು. ‘ಕೃಷ್ಣಾ ನದಿಗೆ ನೀರು ಹರಿಸುವಂತೆ ವಿರೋಧ …

Read More »