ಬೆಂಗಳೂರು: ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು. ಕಾಪೌಂಡ್ ಗೋಡೆ ಕುಸಿದು ಏಳು ಮಂದಿ ಮೃತಪಟ್ಟ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್ ಆಸ್ಪತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ರಾತ್ರಿ ಭೇಟಿ ನೀಡಿ ಮಾಹಿತಿ ಪಡೆದರು. ನಂತರ ಮಾಧ್ಯಮಗಳೊಂದಿಗೆ ಮಾತನಾಟಡಿದ ಅವರು, ಏಳು ಜನ ಮೃತಪಟ್ಟಿದ್ದು, …
Read More »ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್ – ಮೇ 2ರ ಒಳಗಡೆ ಮರುಮತದಾನ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ 77 ಇವಿಎಂ ಯಂತ್ರಗಳಲ್ಲಿ ಅಕ್ರಮ ಅಥವಾ ತಿರುಚುವಿಕೆ ನಡೆದಿದೆ ಎಂಬ ದೂರುಗಳು ಕೇಳಿಬಂದಿದ್ದು, ಈ ಮತಗಟ್ಟೆಗಳಲ್ಲಿ ಮರುಮತದಾನ ನಡೆಯಲಿದೆ. ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರ ಅಡಿಯಲ್ಲಿ ಬರುವ ಫಾಲ್ಟಾ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧೆಡೆ ಇವಿಎಂ ಯಂತ್ರಗಳ ಮೇಲಿನ ಕೆಲವು ಅಭ್ಯರ್ಥಿಗಳ ಬಟನ್ ಅಥವಾ ಪಕ್ಷದ ಗುರುತಿನ ಮೇಲೆ ಅಥವಾ ಬಟನ್ ಮೇಲೆ ಕಪ್ಪು ಟೇಪ್, ಸೆಲೋಫೇನ್ …
Read More »ಸಚಿವೆ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ.!
ಬೆಳಗಾವಿ: ಮಹಿಳೆ ಮತ್ತು ಮಕ್ಕಳ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲೇ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಹೌದು..ಗ್ರಾಮೀಣ ಕ್ಷೇತ್ರವಾದ ಕೊಂಡಸಕೊಪ್ಪ ಗ್ರಾಮದ ಕುರುಬ ಸಮಾಜದ ಕುಟುಂಬವೊಂದರ ಮೇಲೆ ಅದೇ ಸಮಾಜದವರು ಸಾಮಾಜಿಕ ಬಹಿಷ್ಕಾರ ಹೇರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲದೇ ಆ ಕುಟುಂಬದ ಜೊತೆ ಮಾತಾಡಿದವರಿಗೆ 5000 ದಂಡ ಹಾಗೂ ಮಾತಾಡಿದವರ ಬಗ್ಗೆ ಮಾಹಿತಿ ಕೊಟ್ಟವರಿಗೆ 1000 ರೂಪಾಯಿ ಬಹುಮಾನ ಕೂಡ …
Read More »ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಅರ್ಹತೆ ಇದೆ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಸಿಎಂ ಆಗುವ ಎಲ್ಲ ಅರ್ಹತೆ ಸತೀಶ್ ಜಾರಕಿಹೊಳಿ ಅವರಿಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಮುಖ ನಾಯಕರು. ಡಿಕೆಶಿ, ಎಂ.ಬಿ.ಪಾಟೀಲ್, ಸತೀಶ್ ಅಂತಿಮ ಅಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು. ಜನರ ಅಭಿಪ್ರಾಯ ಬೇಕು. ಸ್ವಯಂಘೋಷಿತ ಮುಖ್ಯಮಂತ್ರಿ ಆಗೋಕೆ ಆಗಲ್ಲ. ಶಾಸಕರು ಬಯಸಬೇಕು. ಆ ಮೇಲೆ ಜನರು ಹೇಳಬೇಕು. ನಂತರ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಿಎಂ ಕುರ್ಚಿಗೆ ಸಾಕಷ್ಟು …
Read More »ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣ: ಸಿಐಡಿಗೆ ವರ್ಗಾವಣೆ
ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಇಬ್ಬರು ಪಿಯು ವಿದ್ಯಾರ್ಥಿನಿಯರಾದ ತನಿಷ್ಕಾ ಮತ್ತು ತೇಜಸ್ವಿನಿ ನಾಪತ್ತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಜನವರಿ 31ರಂದು ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಮೂರು ತಿಂಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ವಿದ್ಯಾರ್ಥಿನಿಯರು ಆಧಾರ್ ಕಾರ್ಡ್‌ನೊಂದಿಗೆ ಮನೆ ಬಿಟ್ಟು ಹೋಗಿದ್ದು, ಅವರ ಓಡಾಟದ ಸಿಸಿಟಿವಿ ದೃಶ್ಯಗಳು ಸಹ ಲಭ್ಯವಾಗಿದ್ದವು. ಆದರೂ, …
Read More »ರಾಜ್ಯದಲ್ಲಿ ಘೋರ ದುರಂತ ; ಉರಿ ಬಿಸಿಲಿಗೆ 15 ವರ್ಷದ ಬಾಲಕ ಬಲಿ
ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬೆಂಕಿಯಂಥ ಬಿಸಿಲಿಗೆ 15 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಶ್ರೀಶೈಲ ಬಿರಾದಾರ (15) ಮೃತ ಬಾಲಕ. ಶಾಲಾ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬಾಲಕ ಶ್ರೀಶೈಲ ಮಧ್ಯಾಹ್ನದ ಉರಿ ಬಿಸಿಲಿನಲ್ಲಿ ಆಟವಾಡಿದ್ದಾನೆ. ಬಿಸಿಲಿನಲ್ಲಿ ದೀರ್ಘಕಾಲ ಆಟವಾಡಿದ್ದರಿಂದ ಬಸವಳಿದಿದ್ದ ಬಾಲಕನ ಆರೋಗ್ಯದಲ್ಲಿ ದಿಢೀರ್ ವ್ಯತ್ಯಾಸ ಕಂಡುಬಂದಿದ್ದು, ಕೂಡಲೇ ಬಾಲಕನನ್ನು ಸಮೀಪದ …
Read More »ಶಾಲೆಗಳಲ್ಲಿ ಅಶ್ಲೀಲ ಹಾಡು-ನೃತ್ಯಕ್ಕೆ ನಿಷೇಧ: ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ
ಬೆಂಗಳೂರು: ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಾಲೆಗಳು ಬಹಳ ಮುಖ್ಯ ಪಾತ್ರ ವಹಿಸುತ್ತವೆ. ಜೀವನದ ಮೌಲ್ಯಗಳು, ಶಿಸ್ತು ಶಾಲೆಯಿಂದಲೇ ವಿದ್ಯಾರ್ಥಿಗಳು ತಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ. ಆದರೆ ಅಂತಹ ಶಾಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಹೆಸರಲ್ಲಿ ಅಸಭ್ಯ, ಅಶ್ಲೀಲ ಹಾಡುಗಳನ್ನು ಹಾಕಿ ನೃತ್ಯ ಮಾಡಿದರೆ ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ ಬೀಳಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರ ಕೈಗೊಂಡಿದ್ದು, ಕರ್ನಾಟಕದ ಸರಕಾರಿ ಶಾಲೆಗಳು, ಅನುದಾನಿತ ಹಾಗೂ ಅನುದಾನ ರಹಿತ …
Read More »ವ್ಯವಸ್ಥೆಯ ಆಕ್ರೋಶಕ್ಕೆ ಬಲಿಯಾಯ್ತು ಅಮಾಯಕ ಜೀವ: ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ…!
ಧಾರವಾಡದ ಕಿಟಲ್ ಕಾಲೇಜಿನ ಬಿಎಸ್‌ಸಿ ವಿದ್ಯಾರ್ಥಿ ಆದಿತ್ಯ ಮಗ್ಯಾಗೇರಿ ಅವರ ದುರಂತ ಸಾವಿನ ಸುದ್ದಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕೇವಲ ಮರ್ಯಾದೆಗೆ ಅಂಜಿ ಮತ್ತು ವ್ಯವಸ್ಥೆಯ ಕಿರುಕುಳಕ್ಕೆ ಬಲಿಯಾಗಿ ಈ ಯುವಕ ನೇಣಿಗೆ ಶರಣಾಗಿದ್ದಾನೆ. ಕಳೆದ ಶನಿವಾರ, ಪೊಲೀಸರು ಗಾಂಜಾ ಸೇವನೆಯ ಸಂಶಯದ ಮೇಲೆ ಆದಿತ್ಯ ಮತ್ತು ಇತರ 40 ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದರು. ನಂತರ ನಡೆದ ವೈದ್ಯಕೀಯ ಪರೀಕ್ಷೆಯ ವರದಿಯಲ್ಲಿ ಆದಿತ್ಯನ ವರದಿ ನೆಗೆಟಿವ್ …
Read More »ಮಂಡ್ಯದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಭ್ರೂಣಲಿಂಗ ಪತ್ತೆ ಜಾಲ ಬಯಲು, ಮೂವರು ವೈದ್ಯರು ಅಂದರ್!
ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದಲ್ಲಿ ಮಾನವೀಯತೆಯನ್ನೇ ಮರೆತು ನಡೆಯುತ್ತಿದ್ದ ಭೀಕರ “ಭ್ರೂಣ ಹತ್ಯೆ” ಮತ್ತು “ಲಿಂಗ ಪತ್ತೆ” ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪುರುಷ ವೈದ್ಯರು ಹಾಗೂ ಓರ್ವ ಮಹಿಳಾ ವೈದ್ಯೆಯನ್ನು ಬಂಧಿಸಲಾಗಿದ್ದು, ಇಡೀ ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಾಗಿದೆ. ಖೆಡ್ಡಾಕ್ಕೆ ಬಿದ್ದ ಕಿಲಾಡಿ ವೈದ್ಯರು! ಲೋಕಾಯುಕ್ತ ಪೊಲೀಸರು ಹಾಗೂ ಕೆ.ಆರ್.ಪೇಟೆ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಈ ದಂಧೆಯ ಅಸಲಿ ಮುಖವಾಡ ಕಳಚಿಬಿದ್ದಿದೆ. ಬಂಧಿತರ ವಿವರ …
Read More »ಸಣ್ಣ ವಯಸ್ಸಿನಲ್ಲಿ ಉದಯೋನ್ಮುಖ ನಟಿ ಹೃದಯಾಘಾತದಿಂದ ನಿಧನ
ನವದೆಹಲಿ: ಸಣ್ಣ ವಯಸ್ಸಿನಲ್ಲಿ ಉದಯೋನ್ಮುಖ ನಟಿಯೊಬ್ಬರು ಹೃದಯಾಘಾತದಿಂದ ನಿಧನ ಹೊಂದಿದ್ದು, ಬಣ್ಣದ ಲೋಕ ಆಘಾತಕ್ಕೆ ಒಳಗಾಗಿದೆ. ಹರಿಯಾಣ ಚಿತ್ರರಂಗದ ಖ್ಯಾತ ನಟಿ ದಿವ್ಯಾಂಕಾ ಸಿರೋಹಿ ಮಂಗಳವಾರ (ಏ.21) ರಾತ್ರಿ ನಿಧನ ಹೊಂದಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ಮಂಗಳವಾರ ತಡರಾತ್ರಿ ಗಾಜಿಯಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ದಿವ್ಯಾಂಕಾ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಕುಟುಂಬ ಸದಸ್ಯರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ ಸಹ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ …
Read More »
Laxmi News 24×7