Breaking News

ಲೋಕಸಭಾ ಚುನಾವಣೆ: ಪಕ್ಷದ ಅಭ್ಯರ್ಥಿ ಗೆಲ್ಲಿಸದ ಸಚಿವರ ತಲೆದಂಡ- ಡಾ.ಜಿ.ಪರಮೇಶ್ವರ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸದ ಸಚಿವರ ತಲೆದಂಡ ಆಗಲಿದೆ ಎಂಬ ಎಚ್ಚರಿಕೆಯನ್ನು ಹೈಕಮಾಂಡ್ ಕೊಟ್ಟಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಗೆಲ್ಲಲು ಹೈಕಮಾಂಡ್ ಪ್ರತಿ ಸಚಿವರಿಗೆ ಜವಾಬ್ದಾರಿ ನೀಡಿದೆ. ಇದನ್ನು ನಿಭಾಯಿಸದ ಸಚಿವರ ತಲೆ ದಂಡ ಆಗಲಿದೆ ಎಂದು ಹೈಕಮಾಂಡ್ ತಿಳಿಸಿದೆ ಎಂದರು. ಮುಂಬರುವ ಲೋಕಸಭಾ ಚುನಾವಣೆ ಕುರಿತು ದೆಹಲಿಯಲ್ಲಿ ನಿನ್ನೆ ರಾಜ್ಯದ ಎಲ್ಲ ಸಚಿವರ ಜೊತೆಗೆ …

Read More »

ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ,ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

ಬೆಂಗಳೂರು/ವಿಜಯಪುರ, (ಜನವರಿ 12): ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ (Basangouda Patil Yatnal) ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ (Karnataka high Court) ತಡೆ ನೀಡಿದೆ. ವಿಧಾನಸಭಾ ಚುನಾವಣೆ (Karnataka Assembly Elections 2023) ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿಯಲ್ಲಿ ಕೇಸ್ ದಾಖಲಾಗಿತ್ತು. ಆದ್ರೆ, ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಕೋರ್ಟ್​ ಮೆಟ್ಟಿಲೇರಿದ …

Read More »

ಯುವ ಜನತೆ ಖಾತೆಗೆ ಇಂದೇ ಯುವ ನಿಧಿ ಕಾಸು ವರ್ಗಾವಣೆ! ನೀವಿನ್ನೂ ನೋಂದಣಿ ಮಾಡಿಲ್ವಾ?

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ (Congress Guarantee Scheme) ಘೋಷಣೆಯಾಗಿರುವ ʼಯುವ ನಿಧಿʼ (Yuva Nidhi Scheme) ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ನಗರ ಸಜ್ಜಾಗಿದೆ. ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಶುಕ್ರವಾರ (ಜ. 12) ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಸುಮಾರು 85 ಸಾವಿರಕ್ಕೂ ಅಧಿಕ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಡಿಪ್ಲೊಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗ ಭತ್ಯೆ …

Read More »

ಭಗವಂತ ಖೂಬಾಗೆ ಟಿಕೆಟ್ ವಿರೋಧಸಿದ ಪ್ರಭುಚೌಹಾಣ್; ಗದ್ದಲದ ನಡುವೆ ಬಿಜೆಪಿ ಸಭೆಯಿಂದ ಹೊರನಡೆದ ಖೂಬಾ

ಬೆಂಗಳೂರು, : ಕೊಪ್ಪಳ ಸಂಸದ ಸಂಗಣ್ಣ ಕರಡಿ (Sanganna Karadi) ಹಾಗೂ ಬೀದರ್ ಸಂಸದರೂ ಆಗಿರುವ ಕೇಂದ್ರ ಸಚಿವ ಭಗವಂತ ಖೂಬಾ (Bhagwanth Khuba) ಅವರಿಗೆ ಮರು ಟಿಕೆಟ್ ನೀಡುವುದನ್ನು ವಿರೋಧಿಸುತ್ತಿರುವ ಪಕ್ಷದ ನಾಯಕರೊಂದಿಗೆ ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಬುಧವಾರ ರಾಜ್ಯಾಧ್ಯಕ್ಷಬಿವೈ ವಿಜಯೇಂದ್ರ(BY Vijayendra) ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಆಂತರಿಕ ಕಲಹ ಸ್ಫೋಟಗೊಂಡು ಭಗವಂತ ಖೂಬಾ ಸಭೆಯಿಂದ ಹೊರನಡೆದ ಘಟನೆ ನಡೆಯಿತು. ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು …

Read More »

ಸುರ್ಜೇವಾಲ ಹೇಳಿಕೆ ನಡುವೆಯೂ ಮೂರು ಡಿಸಿಎಂ ಆಯ್ಕೆ ಬಗ್ಗೆ ಮಾತು ಮುಂದುವರಿಸಿದ ಕೆಎನ್ ರಾಜಣ್ಣ

ದೇವನಹಳ್ಳಿ, : ಕರ್ನಾಟಕದಲ್ಲಿ ಮೂರು ಡಿಸಿಎಂ (DCM) ಹುದ್ದೆ ಸೃಷ್ಟಿ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ನಿನ್ನೆಯಷ್ಟೇ ರಾಜ್ಯ ಕಾಂಗ್ರೆಸ್ ಉಸ್ತುವಾರಿರಣದೀಪ್ ಸಿಂಗ್ ಸುರ್ಜೆವಾಲ(Randeep Singh Surjewala) ಹೇಳಿದ್ದರು. ಆ ಮೂಲಕ ಹೆಚ್ಚುವರಿ ಡಿಸಿಎಂ ಆಯ್ಕೆಗೆ ಫುಲ್​ಸ್ಟಾಪ್ ಇಟ್ಟಿದ್ದರು. ಆದರೆ, ಇಂದು ಹೈಕಮಾಂಡ್ ಭೇಟಿಗೂ ಮುನ್ನ ಸಚಿವ ಕೆಎನ್ ರಾಜಣ್ಣ (KN Rajanna) ಅವರು ಹೆಚ್ಚುವರಿ ಡಿಸಿಎಂ ಆಯ್ಕೆ ಬಗ್ಗೆ ಮತ್ತೆ ಮಾತೆತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ …

Read More »

ರಾಮುಲು, ಸೋಮಶೇಖರ್ ರೆಡ್ಡಿಗೆ ಸಿನಿಮಾ ಸ್ಟೈಲ್​ನಲ್ಲಿ ಖಡಕ್ ವಾರ್ನಿಂಗ್ ಕೊಟ್ಟ ಜನಾರ್ಧನ ರೆಡ್ಡಿ ಪತ್ನಿ..!

ಬಳ್ಳಾರಿ, : ಶಾಸಕ ಜನಾರ್ಧನ ರೆಡ್ಡಿ (janardhan reddy) ಪತ್ನಿ ಅರುಣಾ ಲಕ್ಷ್ಮೀ (Aruna Lakshmi) ಅವರು ತಮ್ಮ ಪತಿ ವಿರೋಧಿಗಳಿಗೆ ಸಿನಿಮಾ ಸ್ಟೈಲ್​ನಲ್ಲಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಅದರಲ್ಲೂ ಮುಖ್ಯವಾಗಿ ಬಾವ ಸೋಮಶೇಖರ ರೆಡ್ಡಿ (ಜನಾರ್ದನ ರೆಡ್ಡಿ ಸಹೋದರ) (somashekar reddy) ಹಾಗೂ ರೆಡ್ಡಿ ಗೆಳೆಯ ಶ್ರೀರಾಮುಲುಗೆ (Sriramlu) ಖಡಕ್ ವಾರ್ನಿಂಗ್ ನೀಡಿದ್ದಾರೆ. ಜನಾರ್ದನ ರೆಡ್ಡಿ ಸಿಂಹ, ಸಿಂಹ ಯಾವಾಗಲೂ ಸಿಂಗಲ್ ಆಗೇ ಬರತ್ತೆ. ನೀವೆಲ್ಲಾ ಶತ್ರುಗಳು ಒಂದಾದರೂ ಸಹ …

Read More »

ಬೆಳಗಾವಿ: ಸುರೇಬಾನ ಗ್ರಾಮದ ಹೊರ ವಲಯದ ಬೆಟ್ಟದಾರಣ್ಯದಲ್ಲೇ ಶಬರಿಗೆ ಶ್ರೀರಾಮನ ದರ್ಶನ

ಬೆಳಗಾವಿ, : ಅಯೋಧ್ಯೆ ಶ್ರೀರಾಮ ಮಂದಿರ (Ayodhya Ram Mandir) ಲೋಕಾರ್ಪಣೆಗೆ ದಿನಗಣನೆ ಶುರುವಾಗಿದೆ. ಈ ನಡುವೆ ದೇಶದಲ್ಲಿ ಇರುವ ಶ್ರೀರಾಮ, ಸೀತೆ, ಆಂಜನೇಯನಿಗೆಸಂಬಂಧಿಸಿದ ಅನೇಕ ಕುರುಹುಗಳು ಜಗಜ್ಜಾಹಿರವಾಗುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಇಂತಹ ಅನೇಕ ನಿರ್ದರ್ಶನಗಳು ಬೆಳಕಿಗೆ ಬಂದಿವೆ. ಇದೀಗ ಶ್ರೀರಾಮನ ದರ್ಶನಕ್ಕಾಗಿ ಜಾತಕ ಪಕ್ಷಿಯಂತೆ ಕಾದುಕುಳಿತಿದ್ದ ಶಬರಿಗೆ (Shabari) ರಾಮನು ದರ್ಶನ ಕೊಟ್ಟಿದ್ದು ಕೂಡ ಕರ್ನಾಟಕದಲ್ಲೇ ಎಂಬುದು ಹೆಮ್ಮೆಯ ಸಂಗತಿ. ಹಾಗಾದರೆ ಆ ಸ್ಥಳ ಯಾವುದು ಎಂಬುದು ಇಲ್ಲಿದೆ. ಶ್ರೀರಾಮನಿಗಾಗಿ ಶಬರಿ ಕಾದುಕುಳಿತದ್ದು ಕರ್ನಾಟಕದ ಬೆಳಗಾವಿ ಜಿಲ್ಲೆಯ …

Read More »

ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ: ಕೋರ್ಟ್​ಗೆ ಹಾಜರುಪಡಿಸಲು ಕರೆತಂದಿದ್ದಾಗ ಎಸ್ಕೇಪ್​

ಬೆಳಗಾವಿ, ಜನವರಿ 11: ಕೋರ್ಟ್​ಗೆ ಹಾಜರುಪಡಿಸಲು ಕರೆತಂದಿದ್ದಾಗ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿಯಾಗಿರುವಂತಹ ಘಟನೆ ಬೆಳಗಾವಿಯJMFCಕೋರ್ಟ್ ಆವರಣದಲ್ಲಿ ನಡೆದಿದೆ. ಅಬ್ದುಲ್ ಗನಿ ಶಬ್ಬೀರ್ ಶೇಖ್ ಪರಾರಿಯಾದ ಆರೋಪಿ. ಕಳ್ಳತನ, ದರೋಡೆ ಕೇಸ್​​ನಲ್ಲಿ ಜೈಲು ಸೇರಿದ್ದ. ಹಿಂಡಲಗಾ ಜೈಲಿಂದ ಟಿಳಕವಾಡಿ ಪೊಲೀಸರು ಕೋರ್ಟ್​ಗೆ ಕರೆತಂದಿದ್ದರು. ಆರೋಪಿ ಎಸ್ಕೇಪ್ ಆಗುತ್ತಿದ್ದಂತೆ ಪೊಲೀಸರು ಹುಡುಕಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 8 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ …

Read More »

ಲೋಕಸಭಾ ಚುನಾವಣೆ: ಬಿಜೆಪಿಯ ಕ್ಲಸ್ಟರ್‌ ಮಟ್ಟದ ಸಭೆ ಪೂರ್ಣ, ಈಗ ವಿಜಯೇಂದ್ರ ಚಿತ್ತ ದೆಹಲಿಯತ್ತ

ಬೆಂಗಳೂರು,: ಮುಂಬರುವ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ (BJP Karnataka) ಸಿದ್ಧತೆ ನಡೆಸಿದ್ದು, ಮೊದಲ ಹಂತದಲ್ಲಿ ಕ್ಲಸ್ಟರ್‌ ಮಟ್ಟದ ಸಭೆಯನ್ನು ಪೂರ್ಣಗೊಳಿಸಿದ್ದು, ಇಲ್ಲಿ ಪಕ್ಷದ ಕಾರ್ಯತಂತ್ರ ಸೇರಿದಂತೆ ಮುಂದಿನ ನಡೆ ಹೇಗಿರಬೇಕು ಎಂಬುದನ್ನು ಚರ್ಚೆ ಮಾಡಲಾಗಿದೆ. ಇನ್ನು ರಾಜ್ಯದ 8 ಕ್ಲಸ್ಟರ್‌ಗಳ ವ್ಯಾಪ್ತಿಯಲ್ಲಿ ಬರುವ 28 ಲೋಕಸಭಾ ಕ್ಷೇತ್ರಗಳ ಸಭೆ ಮುಕ್ತಾಯಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ,ಬುಧವಾರ ಮತ್ತು ಗುರುವಾರ ಎರಡು …

Read More »

ಹೆಚ್ಚುವರಿ ಡಿಸಿಎಂ ಹುದ್ದೆ ಕೇಳುವವರನ್ನು ಲೋಕಸಭಾ ಚುನಾವಣೆ ಕಣಕ್ಕೆ ಇಳಿಸಲು ಡಿಕೆಶಿ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ (DCM) ಮಾಡಬೇಕು ಎಂದು ಒತ್ತಡ ಹೇರುತ್ತಿರುವವರಿಗೆ ಲೋಕಸಭಾ (lokasabha) ಚುನಾವಣೆ (election) ಜವಾಬ್ದಾರಿ ನೀಡಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (d.k. shivakumar) ಅವರು ಕಾಂಗ್ರೆಸ್ (congress) ಹೈಕಮಾಂಡ್ ಗೆ ಸಲಹೆ ನೀಡಿದ್ದಾರೆ.   ದಲಿತ ಮತ್ತು ಸಿಎಂ ಆಪ್ತ ಸಚಿವರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬಣಗಳ ನಡುವೆ ಪೈಪೋಟಿ ಹೆಚ್ಚಾಗಿದ್ದು, ಆದರೆ, ಎಐಸಿಸಿ (AICC) …

Read More »