ಕಾರವಾರ : ರಾಜ್ಯಸಭಾ ಚುನಾವಣೆಯಲ್ಲಿ(Rajyasabha election) ಮತದಾನ ಮಾಡದೇ ದೂರ ಉಳಿದಿದ್ದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್(Shivaram Hebbar) ಕೊನೆಗೂ ಮೌನ ಮುರಿದಿದ್ದು , ಗೈರಾದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಸ್ವಪಕ್ಷದವರ ಬಗ್ಗೆ ಅಸಮಾಧಾನವಿದೆ ಎಂಬುದನ್ನೂ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಇಂದು (ಫೆ.28) ಸುದ್ದಿಘೋಷ್ಟಿ ನಡೆಸಿ ಮಾತನಾಡಿದ ಅವರು ಆರೋಗ್ಯ ಸರಿಯಿಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಮತದಾನ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಬೇಸರವಿದೆ ಯಾರಿಗೂ ಹೆದರಿ ಮತದಾನ …
Read More »ವಿದ್ಯುತ್ ಗ್ರಾಹಕರಿಗೆ ಸಿಹಿ ಕೊಟ್ಟ ಸರ್ಕಾರ.!
ಬೆಂಗಳೂರು : ಗೃಹ ಜ್ಯೋತಿ(Gruha Jyothi)) ಯೋಜನೆ ಜೊತೆಗೆ ವಿದ್ಯುತ್ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು ಸರ್ಕಾರ ವಿದ್ಯುತ್ ದರ(Electricity Price) ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಸರಾಸರಿ 100 ಯುನಿಟ್‌ಗಿಂತ ಹೆಚ್ಚಿನ ವಿದ್ಯುತ್ ಬಳಸುವ ಬಳಕೆದಾರರಿಗೆ ಯುನಿಟ್ ಮೇಲೆ 1 ರೂಪಾಯಿ 10 ಪೈಸ್ ಇಳಿಕೆ ಮಾಡಿದ್ದು ವಾಣಿಜ್ಯ ಬಳಕೆದಾರರಿಗೂ ಕೂಡ ಪ್ರತಿ ಯುನಿಟ್‌ಗೆ 1 ರೂಪಾಯಿ 25 ಪೈಸೆ ಇಳಿಕೆ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿದೆ. …
Read More »ದೇಶದ್ರೋಹಿಗಳನ್ನು ಬಂಧಿಸಲು ಯಾಕಿಷ್ಟು ತಡ..? ವಿಜಯೇಂದ್ರ
ಶಿವಮೊಗ್ಗ : ದೇಶದ್ರೋಹಿಗಳನ್ನು(Anti nationals) ಬಂಧಿಸಲು ಯೋಚನೆ ಮಾಡಬೇಕಾ? ಸರ್ಕಾರ ಯಾಕಷ್ಟು ತಡ ಮಾಡುತ್ತಿದೆ? ಎಂದು ಪಾಕ್ ಪರ ಘೋಷಣೆ ಆರೋಪ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ(B Y Vijayendra) ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಿಕಾರಿಪುರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ಪಾಕ್ ಪರ ಘೋಷಣೆ ಕೂಗಿದ್ದ ಜಾಗದಲ್ಲೇ ಅರನ್ನು ಬಂಧಿಸಬೇಕಿತ್ತು , ಆದರೆ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ, ಕಾಂಗ್ರೆಸ್ ದೇಶದ್ರೋಹಿಗಳನ್ನು ರಕ್ಷಿಸುವ 6ನೇ ಗ್ಯಾರೆಂಟಿ ಘೋಷಿಸಿದ್ದಾರೆ, …
Read More »ಹಸೆಮಣೆ ಮೇಲೆ ಬಿಗ್ಬಾಸ್ ಜೋಡಿ ನಮ್ರತಾ-ಕಾರ್ತಿಕ್
ಬಿಗ್ಬಾಸ್ ಸೀಸನ್ 10ರ ಸ್ಪರ್ಧಿಗಳಾದ ಕಾರ್ತಿಕ್ ಮಹೇಶ್ ಹಾಗೂ ನಮ್ರತಾ ಅವರುಗಳು ಹಸೆ ಮಣೆ ಏರಿದ್ದಾರೆ! ಇಲ್ಲಿವೆ ನೋಡಿ ಚಿತ್ರಗಳು.ಬಿಗ್ಬಾಸ್ನಲ್ಲಿ (BiggBoss) ಪ್ರೀತಿ-ಪ್ರೇಮ, ಸ್ನೇಹ, ಸರಸ-ವಿರಸಗಳು ಸಾಮಾನ್ಯ. ಕೆಲವು ಜೋಡಿಗಳಂತೂ ಬಿಗ್ಬಾಸ್ ಮನೆಗೆ ಹೋಗಿ ಪ್ರೇಮಿಗಳಾಗಿ ಹೊರಬಂದಿದ್ದಿದೆ. ಈ ಬಾರಿ ಬಿಗ್ಬಾಸ್ ಕನ್ನಡ ಸೀಸನ್ 10ರಲ್ಲಿ ಕೆಲವು ಸ್ಪರ್ಧಿಗಳ ನಡುವೆ ಆತ್ಮೀಯತೆ ತುಸು ಹೆಚ್ಚೇ ಇತ್ತು. ಅದರಲ್ಲಿಯೂ ಕಾರ್ತಿಕ್ ಹಾಗೂ ನಮ್ರತಾ ಬಿಗ್ಬಾಸ್ನ ಕೊನೆಯ ಕೆಲ ವಾರಗಳಲ್ಲಿ ತುಸು ಹೆಚ್ಚೇ …
Read More »30 ಅಡಿ ಆಳದ ಬಾವಿಗೆ ಮೆಟ್ಟಿಲುಗಳೇ ಇಲ್ಲ! ಜೀವ ಭಯದಲ್ಲೇ ಜೀವ ಜಲ ತುಂಬಿಸಿಕೊಳ್ಳುವ ಅನಿವಾರ್ಯತೆ ಈ ಮಹಿಳೆಯರದ್ದು
ಚಿಕ್ಕೋಡಿ ತಾಲೂಕಿನ ಗೌಡೇನವಾಡಿ ಗ್ರಾಮದಲ್ಲಿ – 30 ಅಡಿ ಆಳದ ಬಾವಿಗೆ ಮೆಟ್ಟಿಲುಗಳೇ ಇಲ್ಲ! ಜೀವ ಭಯದಲ್ಲೇ ಜೀವ ಜಲ ತುಂಬಿಸಿಕೊಳ್ಳುವ ಅನಿವಾರ್ಯತೆ ಈ ಮಹಿಳೆಯರದ್ದು. ಶಾಸಕ ಗಣೇಶ್ ಹುಕ್ಕೇರಿಗೂ ಮನವಿ ಮಾಡಿದ್ದರೂ ಈ ವರೆಗೂ ನೀರು ಕೊಡಿಸುವ ಕೆಲಸ ಆಗಿಲ್ಲ.ಅದು ಕೃಷ್ಣಾ ನದಿಯ ಕೂಗಳತೆ ದೂರದಲ್ಲಿರುವ ಗ್ರಾಮ. ಇನ್ನೂರು ಮನೆಗಳಿರುವ ತೋಟದೂರಿನಲ್ಲಿ ಬೇಸಿಗೆ ಮುನ್ನವೇ ನೀರಿಗಾಗಿ (drinking water) ಹಾಹಾಕಾರ ಶುರುವಾಗಿದೆ. ಜೀವ ಜಲಕ್ಕಾಗಿ ಜನ ಜೀವ ಕೈಯಲ್ಲಿ ಹಿಡಿದುಕೊಂಡು ಬಾವಿಗಿಳಿದು …
Read More »ಪಾ’ಕೈ’ಸ್ತಾನ ಎಂದು ವ್ಯಂಗ್ಯ: ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್ಗೆ ಪಾಕ್ನಲ್ಲಿ ದೂರು ಕೊಡ್ತೀರಾ ಎಂದ ಬಿಜೆಪಿ
ಬೆಂಗಳೂರು, ಫೆ.28: ರಾಜ್ಯಸಭೆ ಚುನಾವಣೆ ನಡೆದಿದ್ದು, ಅದರಲ್ಲಿ ನೂತನ ಸಂಸದರಾಗಿ ನಿನ್ನೆ(ಫೆ.27) ಕಾಂಗ್ರೆಸ್‌ನ (Congress)ನಾಸಿರ್ ಹುಸೇನ್‌ಆಯ್ಕೆಯಾಗಿದ್ದಾರೆ. ಈ ಹಿನ್ನಲೆ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುವ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಈ ಕುರಿತು ಹಲವು ಬಿಜೆಪಿ(BJP) ನಾಯಕರು ಕಿಡಿಕಾರಿದ್ದರು. ಜೊತೆಗೆ ಇಂದು ವಿಧಾನಸಭೆ ಕಲಾಪದಲ್ಲೂ ಕೂಡ ಸದನದ ಬಾವಿಗಿಳಿದು ಧರಣಿ ನಡೆಸಿದ್ದರು. ಇದರ ಜೊತೆಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿಯೂ ಕೂಡ ಬಿಜೆಪಿ ಮತ್ತು ಕಾಂಗ್ರೆಸ್ ಕಿತ್ತಾಟ ನಡೆಸಿದೆ. ಪಾ’ಕೈ’ಸ್ತಾನ …
Read More »ಶವ ಇಟ್ಟು ಪ್ರತಿಭಟನೆ: ಅತಿಕ್ರಮಣ ತೆರವು
ಚಿಕ್ಕೋಡಿ: ‘ಅತಿಕ್ರಮಿಸಿದ ಜಾಗವನ್ನು ತೆರವು ಮಾಡಬೇಕು’ ಎಂದು ಆಗ್ರಹಿಸಿ ತಾಲ್ಲೂಕಿನ ಮಾಂಜರಿ ಗ್ರಾಮದಲ್ಲಿ ಮಂಗಳವಾರ ವಾಣಿಜ್ಯ ಸಂಕೀರ್ಣದಲ್ಲಿ ಶವ ಇಟ್ಟು ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ಮಾಂಜರಿ ನಿವಾಸಿ ಪುರಂದರ ಜೋಗೆ (85) ಅನಾರೋಗ್ಯದ ಕಾರಣ ಮಂಗಳವಾರ ನಿಧನರಾದರು. ಇದೇ ಊರಿನ ಸಿಕಂದರ್ ಕಿಲ್ಲೇದಾರ ಎನ್ನುವವರು ಪುರಂದರ ಅವರ ಜಾಗವನ್ನು ಅತಿಕ್ರಮಣ ಮಾಡಿಕೊಂಡಿದ್ದಾರೆ. ಅದನ್ನು ತೆರವುಗೊಳಿಸಿ ಮೂಲ ಮಾಲೀಕರಿಗೆ ನೀಡಬೇಕು ಎಂದು ಧರಣಿ ನಿರತರು ಆಗ್ರಹಿಸಿದರು. ‘ಪುರಂದರ ಅವರು ತಮ್ಮ …
Read More »ಬೆಳಗಾವಿ: ಕೆರೆ ಅಭಿವೃದ್ಧಿ, ಹಸ್ತಾಂತರ
ಬೆಳಗಾವಿ: ‘ಪ್ಯಾಸ್’ ಫೌಂಡೇಷನ್ ವತಿಯಿಂದ ಅಭಿವೃದ್ಧಿ ಪಡಿಸಿದ ಮಚ್ಚೆ ಗ್ರಾಮದ ಕೆರೆಯನ್ನು ಈಚೆಗೆ ಸಣ್ಣ ನೀರಾವರಿ ಇಲಾಖೆಗೆ ಹಸ್ತಾಂತರಿಸಲಾಯಿತು. 2021ರಲ್ಲಿ ಈ ಕೆರೆಯನ್ನು ದತ್ತು ಪಡೆದಿದ್ದ ಫೌಂಡೇಷನ್ ತನ್ನ ಸಿಎಸ್‌ಆರ್ ಅನುದಾನದಲ್ಲಿ ಅಭಿವೃದ್ಧಿ ಮಾಡಿದೆ. ಎಕೆಪಿ ಫೆರೋಕಾಸ್ಟ್ಸ್ ಗ್ರೂಪ್‌ನ ಮುಖ್ಯಸ್ಥ ರಾಮ್ ಭಂಡಾರಿ, ಪರಾಗ್ ಭಂಡಾರಿ ಮತ್ತು ಗೌತಮ್ ಭಂಡಾರಿ ಅವರ ಸಹಾಯದಿಂದ ಪ್ರತಿಷ್ಠಾನವು ಯೋಜನೆ ಪೂರ್ಣಗೊಳಿಸಿ ಗ್ರಾಮಸ್ಥರಿಗೆ ನೀಡಿದೆ. ನಾಲ್ಕು ಎಕರೆ ವಿಸ್ತೀರ್ಣ ಹೊಂದಿದ ಕೆರೆಯನ್ನು ₹17 ಲಕ್ಷ …
Read More »ಚಿಂಚಲಿ ಮಾಯಕ್ಕ ಜಾತ್ರೆ ಇಂದಿನಿಂದ
ರಾಯಬಾಗ: ಕರ್ನಾಟಕ ಹಾಗೂ ಮಹಾರಾಷ್ಟ್ರ ಭಕ್ತರ ಆರಾಧ್ಯ ದೇವತೆ ಚಿಂಚಲಿ ಮಾಯಕ್ಕದೇವಿ ಜಾತ್ರೆ ಫೆ.28ರಿಂದ ಮಾರ್ಚ್ 3ರವರೆಗೆ ಐದು ದಿನ ವೈಭವೋಪೇತವಾಗಿ ಜರುಗಲಿದೆ. ಮಾಯಕಾರತಿ, ಮಹಾಕಾಳಿ, ಮಾಯವ್ವ ಎಂಬೆಲ್ಲ ಹೆಸರಿನಿಂದ ಪೂಜಿಸಲ್ಪಡುವ ಮಾಯಕ್ಕ ದೇವಿ ಜಾತ್ರೆಗೆ ಚಿಂಚಲಿ ಪಟ್ಟಣ ಸಂಭ್ರಮದಿಂದ ಸಜ್ಜುಗೊಂಡಿದೆ. ಈ ಜಾತ್ರೆಗೆ ನೆರೆಯ ತಮಿಳುನಾಡು, ಗೋವಾ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಲಕ್ಷಲಕ್ಷ ಭಕ್ತರು ಆಗಮಿಸುತ್ತಾರೆ. ಜಾತ್ರೆಗೆ ಸುಮಾರು 5 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವುದು ಪ್ರತಿವರ್ಷದ ವಾಡಿಕೆ. …
Read More »ರಸ್ತೆಯಲ್ಲೇ ಹರಿಯುವ ಚರಂಡಿ ನೀರು, ಸೌಲಭ್ಯಗಳಿಲ್ಲದೆ ನಲುಗಿದ ಬರದೂರು
ಮುಂಡರಗಿ: ತಾಲ್ಲೂಕಿನ ಮೇವುಂಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬರದೂರು ಗ್ರಾಮದಲ್ಲಿ ವಾಹನ ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಗತ್ಯ ರಸ್ತೆ, ಸಾರ್ವಜನಿಕರು ಬಳಸಿದ ಗಲೀಜು ನೀರು ಹರಿದು ಹೋಗುವುದಕ್ಕೆ ಸೂಕ್ತ ಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳಿಲ್ಲದೆ ಗ್ರಾಮದ ಜನರು ಹಲವು ದಶಕಗಳಿಂದ ಪರದಾಡುತ್ತಿದ್ದಾರೆ. ತಾಲ್ಲೂಕು ಕೇಂದ್ರ ಸ್ಥಳದಿಂದ ಕೇವಲ ಐದು ಕಿ.ಮೀ. ದೂರದಲ್ಲಿರುವ ಬರದೂರು ಗ್ರಾಮವು ಮೂಲಸೌಲಭ್ಯಗಳಿಂದ ವಂಚಿತವಾಗಿದ್ದು, ಗ್ರಾಮಸ್ಥರು ಹಲವಾರು ಸಮಸ್ಯೆಗಳ ನಡುವೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ …
Read More »
Laxmi News 24×7