ಬೆಂಗಳೂರು, (ಡಿಸೆಂಬರ್ 27): ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಕಾಂತರಾಜು ಅವರು ಜಾತಿ ಗಣತಿ ವರದಿ (caste census report) ಜಾರಿಗೆ ಸಂಬಂಧ ಪರ-ವಿರೋಧ ಚರ್ಚೆಗಳು ನಡೆದಿವೆ. ಶೋಷಿತ ಸಮುದಾಯದ ನಾಯಕರುಗಳು ಜಾತಿ ಗಣತಿ ವರದಿ ಜಾರಿ ಮಾಡಲೇಬೇಕೆಂದು ಒತ್ತಾಯಿಸಿದರೆ, ಮತ್ತೊಂದೆಡೆ ಮೇಲ್ವರ್ಗ ಸಮುದಾಯಗಳು ಇದಕ್ಕೆ ವಿರೋಧ ವ್ಯಕ್ತಪಪಡಿಸುತ್ತಿವೆ. ಈ ಪರ-ವಿರೋಧದ ಆರ್ಭಟದ ಮಧ್ಯೆ ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಶೋಷಿತ ಸಮುದಾಯಗಳ ಒಕ್ಕೂಟ ಬೃಹತ್ ಸಮಾವೇಶ ಮಾಡಲು ತೀರ್ಮಾನಿಸಿದ್ದು, ಇದೀಗ …
Read More »ಹಿರಿಯ ಪತ್ರಕರ್ತ ಅಶೋಕ ಜೋಶಿ ನಿಧನ
ಬೆಳಗಾವಿ ; ಬೆಳಗಾವಿ ಜಿಲ್ಲೆಯ ಹಿರಿಯ ಪತ್ರಕರ್ತರಾದ ಶ್ರೀ ಅಶೋಕ ಜೋಶಿ ( ವ.72) ಇವರು ಇಂದು ಬುಧವಾರ ಬೆಳಿಗ್ಗೆ ಅನಾರೋಗ್ಯ ಕಾರಣ ನಿಧನರಾದರು. ಶ್ರೀ ಅಶೋಕ ಜೋಶಿ ಅವರು ಸಂಯುಕ್ತ ಕರ್ನಾಟಕ, ಹಸಿರು ಕ್ರಾಂತಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿ ಇತ್ತೀಚಿಗೆ ನಿವೃತ್ತಿ ಹೊಂದಿದ್ದರು. ಕಳೆದ ಒಂದು ವಾರದಿಂದ ವಿವಿಧ ಅಂಗಾಂಗಗಳ ವೈಫಲ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬುಧವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಅವರು …
Read More »ಕರವೇ ರ‍್ಯಾಲಿ: ಏರ್ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ?
ಬೆಂಗಳೂರು, (ಡಿಸೆಂಬರ್ 27): ಅಂಗಡಿ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ (Kannada) ಬಳಸುವಂತೆ ನಾರಾಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ( karnataka rakshana- Vedike) ಬೆಂಗಳೂರಿಲ್ಲಿಂದು ಬೃಹತ್ ರ‍್ಯಾಲಿ ಹಮ್ಮಿಕೊಂಡಿದೆ. ಬೆಂಗಳೂರು (Bengaluru) ವಿಮಾನ ನಿಲ್ದಾಣದ ಸಾದಹಳ್ಳಿ ಗೇಟ್ ಬಳಿಯ ಟೋಲ್ ಪ್ಲಾಜಾದಿಂದ ಆರಂಭವಾಗುವ ರ‍್ಯಾಲಿ ಕಬ್ಬನ್ ಪಾರ್ಕ್ ವರೆಗೆ ಸಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಅಲ್ಲದೇ ಟ್ರಾಫಿಕ್ ಜಾಮ್ ಆಗದಂತೆ ಪೊಲೀಸರು ಏರ್ಪೋರ್ಟ್ ರಸ್ತೆಯ …
Read More »ನೆಲಮಂಗಲದ ಉದ್ಭವ ಗಣೇಶ ಜಾತ್ರೆಯಲ್ಲಿ ಪುಂಡರ, ಮಂಗಳಮುಖಿಯರ ಹಾವಳಿ; ರೋಸಿಹೋದ ವ್ಯಾಪಾರಿಗಳು
ನೆಲಮಂಗಲ, : ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯನೆಲಮಂಗಲ(Nelamangal) ಪಟ್ಟಣದಲ್ಲಿ ನಡೆಯುವ ಐತಿಹಾಸಿಕ ಉದ್ಭವ ಗಣೇಶ (Lord Ganesh) ಜಾತ್ರೆಯಲ್ಲಿ ಪುಂಡರ ಹಾವಳಿಯಿಂದ ಅಂಗಡಿಕಾರರು ರೋಸಿ ಹೋಗಿದ್ದಾರೆ. ಹೌದು ಪುಂಡರು ರೌಡಿಶೀಟರ್ ರಂಗ ಅಲಿಯಾಸ್ ಗಣೇಶನ ಗುಡಿ ರಂಗ ಹೆಸರಿನಲ್ಲಿ ಜಾತ್ರೆಯಲ್ಲಿ ವ್ಯಾಪಾರಿಗಳ ಬಳಿ ಹಣ ವಸೂಲಿ ಮಾಡುತ್ತಿದ್ದರು. ಈ ವಿಚಾರ ತಿಳಿದ ನೆಲಮಂಗಲ ಟೌನ್ ಠಾಣೆ ಪೊಲೀಸರು ಸ್ಥಳೀಯರ ನೆರವಿನಿಂದ ಆರೋಪಿಗಳನ್ನು ವಶಕ್ಕೆ ಪಡೆದರು. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ …
Read More »ಗೃಹಲಕ್ಷ್ಮಿ ಯೋಜನೆ ಸಮಸ್ಯೆ ಪರಿಹಾರಕ್ಕೆ ಡಿ.27ರಿಂದ ಗ್ರಾಪಂಗಳಲ್ಲಿ ವಿಶೇಷ ಶಿಬಿರ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಸೌಲಭ್ಯ ಪಡೆಯಲು ಅರ್ಹತೆ ಹೊಂದಿದ್ದರೂ ಇನ್ನೂ ಲಕ್ಷಾಂತರ ಮಹಿಳೆಯರು ಯೋಜನೆಯ ಅನುಕೂಲ ಪಡೆಯಲು ಸಾಧ್ಯವಾಗಿಲ್ಲ. ಹಾಗೆಯೇ ಯೋಜನೆಗೆ ಅರ್ಜಿ ಸಲ್ಲಿಸಿದ್ದರೂ ಕೂಡ ಕೆಲ ತಾಂತ್ರಿಕ ಕಾರಣಗಳಿಂದ ಹಲವರ ಖಾತೆಗೆ ಮಾಸಿಕ 2000 ರೂ. ಸಹಾಯಧನ ತಲುಪಿಲ್ಲ. ಹೀಗಾಗಿ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯ ಸರ್ಕಾರದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 ರಿಂದ 29 ರವರೆಗೆ ಮೂರು ದಿನಗಳ …
Read More »ಪತ್ರದ ಮೂಲಕ ವಿವಿಧ ರಾಜ್ಯಗಳ ಸಿಎಂಗಳಿಗೆ ಹೊಸ ವರ್ಷದ ಶುಭಾಷಯ ತಿಳಿಸುವ ಶಿಕ್ಷಕ
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮದನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಕಳೆದ 34 ವರ್ಷದಿಂದ ತಪ್ಪದೇ ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಪತ್ರ ಬರೆಯುವ ಮೂಲಕ ತಿಳಿಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮದನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಕಳೆದ 34 ವರ್ಷದಿಂದ ತಪ್ಪದೇ ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಪತ್ರ ಬರೆಯುವ ಮೂಲಕ ತಿಳಿಸುತ್ತಿದ್ದಾರೆ. …
Read More »ಜಾತಿಗಣತಿ ವೇಳೆ ಉಪಜಾತಿ ಬರೆಸಬೇಡಿ ಎಂಬ ನಿರ್ಣಯಕ್ಕೆ ಪಂಚಮಸಾಲಿ ಶ್ರೀ ವಿರೋಧ
ಬಾಗಲಕೋಟೆ, ): ಉಪಜಾತಿ ಬರೆಸಬೇಡಿ ಎಂದು ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ (jaya mruthyunjaya swamiji) ವಿರೋಧ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲನಲ್ಲಿ ತಮ್ಮ ಉಪಜಾತಿ ನಮೂದಿಸಬಾರದು ಎಂದು ನಿರ್ಣಯ ಮಾಡಿರುವುದನ್ನು ನಾವು ಪಂಚಮಸಾಲಿಗಳು ಒಪ್ಪಲಿಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲನಲ್ಲಿ ತಮ್ಮ ಉಪಜಾತಿ …
Read More »ಲಿಂಗಾಯತರು ಹಿಂದೂಗಳಲ್ಲ ಎಂಬ ನಿರ್ಣಯಕ್ಕೆ ಬಿಎಸ್ವೈ, ಪಂಚಾಚಾರ್ಯರ ನಿಲುವೇನು? ಜಾಮದಾರ್
ಬೆಳಗಾವಿ,): 24ನೇ ಸಮ್ಮೇಳನದಲ್ಲಿ ಕೈಗೊಂಡ ಏಳು ನಿರ್ಣಯ ಸ್ವಾಗತ. ವಿರೇಶೈವ ಸಮ್ಮೇಳನದಲ್ಲಿ ಮೂವರು ಪಂಚಾಚಾರ್ಯರು ಭಾಗಿಯಾಗಿದ್ದರು. ಅವರ ಸಮ್ಮುಖದಲ್ಲಿ ಲಿಂಗಾಯತರು ಹಿಂದುಗಳಲ್ಲ ಎಂದು ನಿರ್ಣಯ ಮಂಡನೆ ಮಾಡಲಾಗಿದೆ. 2017ರಲ್ಲಿ ಲಿಂಗಾಯತ ಧರ್ಮದ ಹೋರಾಟಕ್ಕೆ ವಿರೋಧ ಮಾಡಿದ್ರು. ಈಗ ವೀರಶೈವ ಮಹಾಸಭೆ ಲಿಂಗಾಯತರು ಹಿಂದುಗಳಲ್ಲ ಎಂದು ಘೋಷಿಸಿದೆ. ಪಂಚಾಚಾರ್ಯರು ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್ (sm jamadar)ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಇಂದು (ಡಿಸೆಂಬರ್ …
Read More »ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ; ಎಷ್ಟಾದರೂ ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರಲ್ಲವೇ?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅದನ್ನು ಸತ್ಯ ಮಾಡುವ ಕಲೆ ತಮಗೆ ಚೆನ್ನಾಗಿ ಕರಗತವಾಗಿದೆ. ಎಷ್ಟಾದರೂ ಸುಳ್ಳೇ ಕಾಂಗ್ರೆಸ್ ಪಕ್ಷದ …
Read More »7 ದಿನ ಹೋಂ ಐಸೊಲೇಷನ್ ಕಡ್ಡಾಯ!
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಆತಂಕ(covid cases) ಇರುವ ಹಿನ್ನೆಲೆ ಹೊಸ ವರ್ಷ(New year celebration) ಆಚರಣೆಯಲ್ಲಿ ಅಧಿಕ ಜಾಗ್ರತೆ ವಹಿಸುವಂತೆ ಈಗಾಗಲೇ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಜೊತೆಗೆ ಕೋವಿಡ್ ಸೋಂಕಿತ ವ್ಯಕ್ತಿಗಳಿಗೆ ಕೆಲವು ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೊರೊನಾ ಸೋಂಕಿತ ವ್ಯಕ್ತಿಗಳು ಕಡ್ಡಾಯವಾಗಿ 7 ದಿನ ಹೋಂ ಐಸೊಲೇಷನ್ ನಲ್ಲಿ ಇರುವಂತೆ, ಹಾಗೆ ಮಾಸ್ಕ್ ಬಳಕೆ ಸೇರಿದಂತೆ ಕೋವಿಡ್ …
Read More »