ಬೆಂಗಳೂರು : ಕಾಂಗ್ರೆಸ್ ಸರ್ಕಾರ(Congress government) ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಯುವನಿಧಿ ಗೆ(Yuvanidhi) ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಜೆಡಿಎಸ್ ಮತ್ತು ಬಿಜೆಪಿಗೆ ಕವನ ವಾಚನದ ಮೂಲಕ ಭರ್ಜರಿ ಟಾಂಗ್ ನೀಡಿದ್ದಾರೆ. ” ಐದು ಬೆರಳು ಸೇರಿ ಒಂದು ಮುಷ್ಠಿಯಾಯಿತು, ಅರಳಿದ ಕಮಲದ ಹೂವು ಇದನ್ನು ನೋಡಿ ಉದುರಿ ಹೋಯಿತು, ಐದು ಗ್ಯಾರೆಂಟಿ ನೋಡಿ ಮಹಿಳೆ ತಾನು ಹೊತ್ತ ತೆನೆ ಎಸೆದು ಗೋದಳು ಐದು …
Read More »ಸರ್ಕಾರಿ ಶಾಲೆಗಳಲ್ಲಿ ಸ್ವಚ್ಛತಾ ಸಿಬ್ಬಂದಿ ನೇಮಿಸಿ:ಶಾಲಾ ಶಿಕ್ಷಕರ ಸಂಘ ಮನವಿ
ಬೆಂಗಳೂರು: ಬಿಸಿಯೂಟ ಸಿಬ್ಬಂದಿ ಮಾದರಿಯಲ್ಲಿ ಸರ್ಕಾರಿ ಶಾಲೆಗಳ ಸ್ವಚ್ಛತೆಗಾಗಿ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (State Primary School Teachers Association) ಅಧ್ಯಕ್ಷ ಕೆ. ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಗಾಗಿ ಮಕ್ಕಳನ್ನು ಬಳಸುತ್ತಿದ್ದಾರೆ ಎಂಬ ಪ್ರಕರಣಗಳು ಬೆಳಕಿಗೆ ಬಂದು ಸಾಕಷ್ಟು …
Read More »ಪಕ್ಷವನ್ನು ಬಿಎಸ್‌ವೈ ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ: ಯತ್ನಾಳ್
ವಿಜಯಪುರ: ಪಕ್ಷವನ್ನು ಯಡಿಯೂರಪ್ಪ (BS Yediyurappa) ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ ಎಂದು ಪರೋಕ್ಷವಾಗಿ ಹೈಕಮಾಂಡ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ (Karnataka) ಬಿಜೆಪಿಯನ್ನು (BJP) ಯಡಿಯೂರಪ್ಪಗೆ ಕೊಟ್ಟಿದ್ದಾರೆ. ಪಕ್ಷವನ್ನು ಯಡಿಯೂರಪ್ಪ ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ರಿಜಿಸ್ಟ್ರಾರ್ ಮಾಡಿಸಿದ್ದಾರೆ ಎಂದರು. ಅಧಿವೇಶನದಲ್ಲಿ ಬಿಜೆಪಿ ಗಮನ ಸೆಳೆಯಲಿಲ್ಲ. ಇದು ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್. ಎಲ್ಲವೂ ಹೊಂದಾಣಿಕೆ, ಚುನಾವಣೆಯಲ್ಲೂ ಹೊಂದಾಣಿಕೆ, …
Read More »ರೈತರ ಬಗ್ಗೆ ಗೌರವದಿಂದ ಮಾತನಾಡಬೇಕು:C.M.
ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೌನಮುರಿದಿದ್ದಾರೆ. ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು ಎಂದು ಸಚಿವ ಶಿವಾನಂದ್ ಪಾಟೀಲ್ರ ಹೇಳಿಕೆಯನ್ನ ಸಮರ್ಥನೆ ದಾಟಿಯಲ್ಲಿ ಖಂಡಿಸಿದ್ದಾರೆ. ಬೆಂಗಳೂರು, ಡಿಸೆಂಬರ್26: ಅನ್ನದಾತರಾದ ರೈತರ ಬಗ್ಗೆ ಎಚ್ಚರಿಕೆಯಿಂದ ಮಾತ್ರವಲ್ಲ, ಗೌರವದಿಂದ ಮಾತನಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ …
Read More »ಬಿಎಸ್‌ವೈ ಸರ್ಕಾರದಲ್ಲಿ ಕೋವಿಡ್ ವೇಳೆ ಭಾರಿ ಅವ್ಯವಹಾರ? – ಯತ್ನಾಳ್
ವಿಜಯಪುರ : ಕೋವಿಡ್ ಮೊದಲ ಅಲೆಯ(Covid first wave) ಸಂದರ್ಭದಲ್ಲಿ ಬಿಎಸ್‌ವೈ(B S Yediyurappa) ಸರ್ಕಾರದ ಅವಧಿಯಲ್ಲಿ ಭಾರಿ ಅವ್ಯವಹಾರ ನಡೆದಿತ್ತು ಈ ಬಗ್ಗೆ ಮಾಜಿ ಸಿಎಂ ಬಿಎಸ್‌ವೈ ಅವರಿಗೆ ಮಾಹಿತಿ ನೀಡಿದ್ದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ಸಮಯದಲ್ಲಿ 45 ರೂ ಮಾಸ್ಕ್‌ಗೆ 485 ರೂ ನಿಗದಿಪಡಿಸಲಾಗಿತ್ತು . ಕೊರೊನಾ ರೋಗಿ ಹೆಸರಲ್ಲಿ …
Read More »ರೈತರ ಅವಹೇಳನ – ಶಿವಾನಂದ ಪಾಟೀಲ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಬೆಳಗಾವಿ : ರೈತರ (Farmers) ಬಗ್ಗೆ ಅವಹೇಳನಕಾರಿ ಹೇಳಿಕೆ (Controvercial statement) ನೀಡಿದ ಹಿನ್ನೆಲೆಯಲ್ಲಿ ಸಚಿವ ಶಿವಾನಂದ ಪಾಟೀಲ್ (Shivanand patil) ಅವರ ಕಚೇರಿಗೆ ಬೀಗ ಜಡಿದು ಪ್ರತಿಭಟನೆ (Protest) ನಡೆಸಿರುವ ಘಟನೆ ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ಬಳಿ ನಡೆದಿದೆ. ಕಾರ್ಖಾನೆ ಬಳಿಯಿರುವ ಸಚಿವರ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ರೈತರು, ಸಚಿವರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ಜೊತೆಗೆ ಸಚಿವರ ವಿರುದ್ದ ಘೋಷಣೆ ಕೂಗಿದರು. …
Read More »ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಗೆ ಬರುವ ವಿವಿಧ ಗ್ರಾಮಗಳಿಗೆ ಹಾಗೂ ನಗರದ ದೇವಸ್ಥಾನ, ಸಮುದಾಯ ಭವನಗಳಿಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ ಕೊಣ್ಣೂರ, ವಿನೋದ್ …
Read More »ಶಾಮನೂರು, ಡಿಕೆಶಿ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿಗಳು!
ಬೆಂಗಳೂರು : ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ 2023 (Pressclub annual award 2023) ರ ಪಟ್ಟಿ ಪ್ರಕಟವಾಗಿದ್ದು, ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ (Shamanur shivashankarappa), ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿಗಳಾಗಿ ಆಯ್ಕೆಯಾಗಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad), ಕ್ರೀಡಾಪಟು ಕೆ. ಗೋವಿಂದರಾಜು ಸೇರಿದಂತೆ 29 ಮಂದಿ ಪತ್ರಕರ್ತರೂ ಸಹ ಜೀವಮಾನ ಪ್ರಶಸ್ತಿ ಪಡೆಯಲಿದ್ದಾರೆ. ಡಿ. 31 ರಂದು …
Read More »ಫ್ಯ್ಲಾಟ್ ನಿರ್ಮಿಸಿಕೊಡದ ಬಿಲ್ಡರ್! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?
ನಿಗದಿತ ಅವಧಿಯಲ್ಲಿ ಫ್ಯ್ಲಾಟ್ ನಿರ್ಮಿಸಿಕೊಡದ ಬಿಲ್ಡರ್‌ಗೆ ಧಾರವಾಡದ ಗ್ರಾಹಕರ ಆಯೋಗ ಕರಾರಿನಂತೆ ಪ್ರತಿ ತಿಂಗಳು ರು. 10 ಸಾವಿರ ಬಾಡಿಗೆ ನೀಡುವಂತೆ ಆದೇಶ ನೀಡಿದೆ.ಧಾರವಾಡದ ಸಂಜೀವ ದೇಸಾಯಿ ಎಂಬುವವರು (consumer) 2017ರಲ್ಲಿ ಸ್ಕೈಟೌನ್ ಬಿಲ್ಡರ್ಸ್ ಮತ್ತು ಡೆವೆಲಪರ್ಸ್ ಬಳಿ ಪೂರ್ತಿ ಹಣ ಪಾವತಿಸಿ ಫ್ಲ್ಟಾಟ್ (Flat) ಖರೀದಿಸಿದ್ದರು. ಖರೀದಿ ಕರಾರಿನಂತೆ 24 ತಿಂಗಳೊಳಗೆ ಮನೆಯನ್ನು ಪೂರ್ಣಗೊಳಿಸಿ ಕೊಡಬೇಕು. ತಪ್ಪಿದ್ದಲ್ಲಿ ಪ್ರತಿ ತಿಂಗಳು ರೂ.10 ಸಾವಿರ ಮನೆ ಬಾಡಿಗೆಯನ್ನು ಪೂರ್ತಿ ಮನೆ …
Read More »ಹುಬ್ಬಳ್ಳಿ: ಪ್ರತಿಷ್ಠಿತ ಹೋಟೆಲ್ನಲ್ಲಿ ಮಹಿಳೆಗೆ ಕಿರುಕುಳ
ಹುಬ್ಬಳ್ಳಿ, ಡಿ.24: ಪ್ರತಿಷ್ಠಿತ ಹೋಟೆಲೊಂದರಲ್ಲಿ ಮಹಿಳೆಗೆ ಮೂವರು ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ (Hubli) ಅಮರಗೋಳ ಬಳಿ ಇರುವ ಪ್ರತಿಷ್ಠಿತ ರಾಯಲ್ ರಿಟ್ಜ್ ಹೋಟೆಲ್ನಲ್ಲಿ (Royal Ridge Hotel) ಇದೇ ತಿಂಗಳ 2ನೇ ತಾರೀಖಿನಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಲೈಂಗಿಕ ಕಿರುಕುಳ ಹಿನ್ನಲೆ ಮೂವರ ವಿರುದ್ದ ಹುಬ್ಬಳ್ಳಿಯ APMC ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ನಡೆದು 20 ದಿನಗಳು ಕಳೆದರೂ ಆರೋಪಿಗಳ ವಿರುದ್ಧ ಯಾವುದೇ …
Read More »