ವಿಜಯಪುರ, : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಕುನಿ ಇದ್ದ ಹಾಗೆ. ಅವರು ಏನು ಹೇಳುತ್ತಾರೆ ಅದು ಉಲ್ಟಾ ನಡೆದಿರುತ್ತದೆ. ಈ ಹಿಂದೆ ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷೆಯಾಗಲಿ ಎಂದಿದ್ದರು.ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಪಕ್ಷ ನಾಯಕರಾಗಲು ನಮ್ಮ ಅಭ್ಯಂತರವಿಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದರು. ಅಷ್ಟರಲ್ಲಿ ಹೈಕಮಾಂಡ್ನಲ್ಲಿ ಎಲ್ಲಾ ಪ್ಯಾಕ್ ಮಾಡಿಕೊಂಡು ಬಂದಿದ್ದರು. ಬಿಎಸ್ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದರೂ ಅವರದ್ದು …
Read More »ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ರಹಸ್ಯವೇನು?
ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ರಹಸ್ಯವೇನು? ಲೋಕಸಭೆ ಚುನಾವಣೆ ಅಭ್ಯರ್ಥಿಗೆ ಹೊಸ ಸೂಟು ಹೋಲಿಸಿ, ಜಿಮ್ ಗೆ ಕಳಿಸಿ , ಹಾಲು ಕುಡಿಸಿ ಪ್ರಬಲ ಮಾಡೋಣ
Read More »ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವವರೆಗೂ ನಾವು ವಿಶ್ರಾಂತಿ ಪಡೆದುಕೊಳ್ಳುವುದಿಲ್ಲ :ಬಿ.ವೈ ವಿಜಯೇಂದ್ರ
ದಾವಣಗೆರೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವವರೆಗೂ ನಾವು ವಿಶ್ರಾಂತಿ ಪಡೆದುಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭಾನುವಾರ ಶಪಥ ಮಾಡಿದರು. ದಾವಣಗೆರೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧಿವೇಶನದಲ್ಲಿ ಭಾಗಿಯಾಗುವ ಮುನ್ನ ಬಿಜೆಪಿ ಪದಾಧಿಕಾರಿಗಳ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ ಎಲ್ಲ ಭಾಗದ ಯುವಕರು ಹಾಗೂ ಹಿರಿಯರಿಗೆ ಪಕ್ಷ ಅವಕಾಶ ಮಾಡಿಕೊಟ್ಟಿದೆ. ಈಗ …
Read More »ಬರ ಬರಲಿ ಎಂದು ರೈತರು ಕಾಯ್ದು ಕೂತಿರಲಿಲ್ಲ, ಕಾಂಗ್ರೆಸ್ ಕಾಲ್ಗುಣದಿಂದ ಬರಗಾಲ ಬಂದಿದೆ:B.J.P.
ಬೆಂಗಳೂರು: ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು ಅವಿವೇಕಿಗಳೇ ತುಂಬಿದ್ದಾರೆ. ರೈತರು ಪರಿಹಾರದ ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ನಾಲಿಗೆ ಹರಿಬಿಟ್ಟಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಇದೀಗ ರೈತರು ಬರಗಾಲ ಬರಲಿ ಎಂದು ಕಾಯುತ್ತಿರುತ್ತಾರೆ ಎಂದಿದ್ದಾರೆ. …
Read More »ಪುನೀತ್ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆರ್
ಬೆಂಗಳೂರು: ಕ್ರಿಸ್ ಮಸ್ ಹಿನ್ನಲೆಯಲ್ಲಿ ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಹಾಕಿದ ಕಾರಣಕ್ಕೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕ್ರಿಸ್ಮಸ್ ಟ್ರೀ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆರ್ …
Read More »ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ ಸಿಎಂ ವಿರುದ್ಧ ಮುಗಿಬಿದ್ದ ಕೇಸರಿ ಕಲಿಗಳು,
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾದ ಹಿಜಾಬ್ ನಿಷೇಧ ತೀರ್ಮಾನವನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ನಿರ್ಧಾರದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದೆ. ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾದ ಹಿಜಾಬ್ ನಿಷೇಧ ತೀರ್ಮಾನವನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ನಿರ್ಧಾರದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದೆ. ಮಾಜಿ …
Read More »ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ನಿಧನ; ಕಂಬನಿ ಮಿಡಿದು ಭಾವುಕರಾದ ಶಾಸಕ ಬಾಲಚಂದ್ರ ಜಾರಕಿಹೊಳಿ
ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ನಿಧನ; ಕಂಬನಿ ಮಿಡಿದು ಭಾವುಕರಾದ ಶಾಸಕ ಬಾಲಚಂದ್ರ ಜಾರಕಿಹೊಳಿ
Read More »ಶಿವಾನಂದ ಪಾಟೀಲ ಬೇಷರತ್ ಕ್ಷಮೆ ಕೇಳಬೇಕು-H.D.K.
ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಸಚಿವರು ಬೇಷರತ್ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬೆಂಗಳೂರು: ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು …
Read More »ರಾಮಲಿಂಗಾರೆಡ್ಡಿ (Ramalingareddy) ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ
ಬೆಂಗಳೂರು, ಡಿಸೆಂಬರ್ 24: ಸಚಿವ ರಾಮಲಿಂಗಾರೆಡ್ಡಿ(Ramalingareddy)ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಗರದ ಲಕ್ಕಸಂದ್ರದಲ್ಲಿ ಸಂಜೆ ಏಳು ಗಂಟೆ ಸುಮಾರಿಗೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ ಮೃತ ವ್ಯಕ್ತಿ. 2006ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಪ್ರಕಾಶ್ ಆರೋಪಿಯಾಗಿದ್ದ. ಹಳೆ ದ್ವೇಷ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ. ಇಂದು ಹನುಮಜಯಂತಿ ಹಿನ್ನೆಲೆ ಲಕ್ಕಸಂದ್ರ ಬಸ್ ನಿಲ್ದಾಣ ಬಳಿಯ ಆಂಜಿನೇಯ …
Read More »ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಸಿಎಂ ಮತ್ತು ಎಂ.ಬಿ.ಪಾಟೀಲ್ ಕೈಸುಟ್ಟುಗೊಂಡಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಸಿಎಂ ಮತ್ತು ಎಂ.ಬಿ.ಪಾಟೀಲ್ ಕೈಸುಟ್ಟುಗೊಂಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಈ ಹಿಂದೆ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಎಂ.ಬಿ.ಪಾಟೀಲ್ ಕೈಸುಟ್ಟುಗೊಂಡಿದ್ದಾರೆ. ಮತ್ತೊಮ್ಮೆ ಅಂತಹ ಹುಚ್ಚು ಕೆಲಸವನ್ನು ಮಾಡೋದಕ್ಕೆ ಹೋಗಬಾರದು ಎಂದು ವಾಗ್ದಾಳಿ ಮಾಡಿದ್ದಾರೆ. ರಾಯಚೂರು, ಡಿಸೆಂಬರ್ 24: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ …
Read More »