643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. ಬೆಂಗಳೂರು: 643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. ಹೌದು.. ಸ್ಕೂಟಿ ಪೆಪ್ ದ್ವಿಚಕ್ರವಾಹನವೊಂದು ಬರೊಬ್ಬರಿ 643 ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ವಿತೌಟ್ ಹೆಲ್ಮೆಟ್, ಸಿಗ್ನಲ್ ಜಂಪ್ …
Read More »ಸಂಸತ್ ಭದ್ರತಾ ಲೋಪ ಪ್ರಕರಣಮನೋರಂಜನ್ ಕುಟುಂಬದ ವಿಚಾರಣೆ
ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ. ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ …
Read More »ಹೆಚ್ಡಿ ಕುಮಾರಸ್ವಾಮಿನೇ ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿನೇ ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಪತನವಾಗಲಿದೆ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಕೊಡಗು, ಡಿಸೆಂಬರ್ 18: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿನೇ(HD Kumaraswamy)ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu …
Read More »ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ:ಬಿಸಿ ಪಾಟೀಲ್
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. “ವಿಜಯೇಂದ್ರ …
Read More »ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸಂತ್ರಸ್ತೆ ಭೇಟಿಯಾದ ಡಿಐಜಿ ಸುನೀಲ್ ಕುಮಾರ್ ಮೀನಾ
ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಡಿಐಜಿ ಸುನೀಲ್ ಕುಮಾರ್ ಮೀನಾ ಅವರು ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಮಾತುಕತೆ ನಡೆಸಿ ಧೈರ್ಯ ತುಂಬಿದರು. ನಗರದ ಬಿಮ್ಸ್ ಆಸ್ಪತ್ರೆಯ ಆವರಣದ ಸಖಿ ಒನ್ ಸ್ಟಾಪ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿಯಾದ ಸುನೀಲ್ ಕುಮಾರ್ ಮೀನಾ ಸತತ ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಏನೆಲ್ಲಾ ಘಟನೆ ನಡೆಯಿತು..? ಯಾರೆಲ್ಲಾ …
Read More »ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ: ಯತ್ನಾಳ್ ಗೆ ಹೈಕಮಾಂಡ್ ಬುಲಾವ್
ಬೆಂಗಳೂರು: ರಾಜ್ಯ ಬಿಜೆಪಿ (BJP) ಅಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ಸ್ಥಾನದ ಆಯ್ಕೆ ಕುರಿತಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yathnal) ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಹಾಗೂ ಬಿ.ವೈ. ವಿಜಯೇಂದ್ರ (BY Vijayendra) ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ತಮ್ಮ ಅಸಮಾಧಾನ ಹೊರಹಾಕುತ್ತಾ ಬಂದಿದ್ದಾರೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ನಿಂದ ಬುಲಾವ್ ಬಂದಿದ್ದು, ಬಸನಗೌಡ ಪಾಟೀಲ ದೆಹಲಿಗೆ ತೆರಳಿದ್ದಾರೆ. ಬಿ.ಎಸ್. ಯಡಿಯೂರಪ್ಪ …
Read More »ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ
ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಡಿ. 19 ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿಯವರೊಡನೆ ಚರ್ಚಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಇದೇ ವೇಳೆ …
Read More »ಬೇರೆ ಪಕ್ಷದವಧಿಯಲ್ಲಿ ಭದ್ರತಾ ಲೋಪ ಆಗಿದ್ದರೆ ಬಿಜೆಪಿ ಸುಮ್ಮನಿರುತ್ತಿರಲಿಲ್ಲ: ರಾವತ್
ನವದೆಹಲಿ: ಒಂದು ವೇಳೆ ಬೇರೆ ಪಕ್ಷ ಅಧಿಕಾರದಲ್ಲಿದ್ದ ವೇಳೆ ಸಂಸತ್ ಭದ್ರತಾ ಲೋಪ ನಡೆದಿದ್ದರೆ ಬಿಜೆಪಿ ಪಕ್ಷ ಇಡೀ ದೆಹಲಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿತ್ತು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಕಿಡಿ ಕಾರಿದ್ದಾರೆ. ಈಚೆಗೆ ಸಂಸತ್ ಭವನದಲ್ಲಿ ನಡೆದ ಭದ್ರತಾ ಲೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, “ಕೇಂದ್ರದಲ್ಲಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೆ, ಈ ವಿಷಯದ ಬಗ್ಗೆ ಬಿಜೆಪಿ ಇಡೀ ದೆಹಲಿಯನ್ನು ಬಂದ್ ಮಾಡುತ್ತಿತ್ತು. …
Read More »CM&DCM ದೆಹಲಿಗೆ ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ”:DCM
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಿಗಮ …
Read More »ನಮ್ಮ ಮಠಾಧಿಪತಿಗಳ ಕೈಯಲ್ಲಿ ಆಯುಧ ಕೊಡಬೇಕು ಎಂದ ದಿಂಗಾಲೇಶ್ವರ ಸ್ವಾಮೀಜಿ
ಹುಬ್ಬಳ್ಳಿ : ನಮ್ಮ ಸಮಾಜದ ನಾಯಕರು ಮತ್ತು ಮಠಾಧಿಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಪುರಾಣವೊಂದನ್ನು ಉಲ್ಲೇಖಿಸಿ ಹೇಳಿರುವುದು ಎಂದು ಚರ್ಚೆಗೆ ಗ್ರಾಸವಾಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ಹೇಳಿದ್ದು, ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ” ಪುರಾಣದಲ್ಲಿ ದೇವಿ …
Read More »