ನವದೆಹಲಿ: ಮುಂಬರಲಿರುವ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಮದುವೆಗಳಿಗಾಗಿ ಬರೋಬ್ಬರಿ 4.55 ಲಕ್ಷ ಕೋಟಿ ರೂ.ಖರ್ಚಾಗಲಿದೆ ಎಂದು ಪ್ರಭುದಾಸ್ ಲಿಲ್ಲದೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ. ಅಲ್ಲದೇ, ಈ 2 ತಿಂಗಳಲ್ಲಿ ಬರೋಬ್ಬರಿ 35 ಲಕ್ಷ ಮದುವೆಗಳು ನಡೆಯಲಿದ್ದು, 2023ರ ಇದೇ ತಿಂಗಳುಗಳಲ್ಲಿ 32 ಲಕ್ಷ ಮದುವೆ ದೇಶಾದ್ಯಂತ ನಡೆದಿತ್ತು ಎಂದೂ ತಿಳಿಸಿದೆ. “ಬ್ಯಾಂಡ್, ಬಾಜಾ, ಭಾರತ್ ಆಯಂಡ್ ಮಾರ್ಕೆಟ್ಸ್’ ಶೀರ್ಷಿಕೆ ಅನ್ವಯ ಸಂಸ್ಥೆ ಈ ವರದಿಯನ್ನು …
Read More »Bigg Boss 18: ಬಿಗ್ ಬಾಸ್ ಆರಂಭಕ್ಕೆ ಡೇಟ್ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್
ಮುಂಬಯಿ: ಹಿಂದಿ ಬಿಗ್ ಬಾಸ್-18 (Bigg Boss -18) ಕಾರ್ಯಕ್ರಮ ಆರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಆ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ. ಸಲ್ಮಾನ್ ಖಾನ್ (Salman Khan) ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮದ ಪ್ರೋಮೊ ಇತ್ತೀಚೆಗೆ ರಿಲೀಸ್ ಆಗಿತ್ತು. “ಬಿಗ್ ಬಾಸ್ ನೋಡಲಿದ್ದಾರೆ ಮನೆಯವರ ಭವಿಷ್ಯ, ಈಗ ಆಗಲಿದೆ ಸಮಯದ ತಾಂಡವ್” ಎಂದು ಸಲ್ಮಾನ್ ಖಾನ್ ಅವರ ಹಿನ್ನೆಲೆ ಧ್ವನಿಯಲ್ಲಿ ಹೊಸ ಸೀಸನ್‌ನ ಲೋಗೋ ರಿವೀಲ್ ಆಗಿತ್ತು. ಶೋನಲ್ಲಿ ಈ …
Read More »ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ: ಶಾಸಕ ಟೆಂಗಿನಕಾಯಿ
ಹುಬ್ಬಳ್ಳಿ: ಬಿಜೆಪಿ ರಾಜಭವನವನ್ನು ಯಾವುದೇ ರೀತಿಯಿಂದ ದುರ್ಬಳಕೆ ಮಾಡಿಕೊಂಡಿಲ್ಲ. ಆದರೆ ಕಾಂಗ್ರೆಸ್ ರಾಜಭವನವನ್ನು ದುರ್ಬಳಕೆ ಮಾಡಿಕೊಂಡ ಬಗ್ಗೆ ದೊಡ್ಡ ಇತಿಹಾಸವೇ ಇದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ (Mahesh Tenginakai) ಆರೋಪಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರುಗಳು ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಲು, ಮಾಹಿತಿ ಪಡೆಯಲು ರಾಜ್ಯಪಾಲರು ಮುಂದಾಗಿದ್ದಾರೆ ಇದರಲ್ಲಿತಪ್ಪೇನಿದೆ. ಅಂತಹ ಅಧಿಕಾರ ರಾಜ್ಯಪಾಲರಿಗಿದೆ ಎಂದರು. ಮುಡಾ, ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿಲ್ಲವೆಂದರೆ ಸಿಎಂಗೆ ಭಯ ಯಾಕೆ. ಆರೋಪದ ಹಿನ್ನೆಲೆಯಲ್ಲಿ …
Read More »ಸ್ವರ್ಗನೂ ಇಲ್ಲೇ, ನರಕನೂ ಇಲ್ಲೇ.. ಬಿಗ್‌ಬಾಸ್ ಮನೆಯ ಫೋಟೋಸ್ ವೈರಲ್
ಬೆಂಗಳೂರು: ಬಿಗ್ ಬಾಸ್ ಕನ್ನಡ-11 (Bigg Boss Kannada-11) ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಮುಂದಿನ ವಾರದಿಂದಲೇ ದೊಡ್ಮನೆ ಆಟ ಅದ್ಧೂರಿ ಆಗಿಯೇ ಆರಂಭಗೊಳ್ಳಲಿದೆ. ಕಿಚ್ಚ ಸುದೀಪ್ (Kiccha Sudeep) ಟಿಪ್ ಟಾಪ್ ಆಗಿಯೇ ಬಿಗ್ ಬಾಸ್ ಮನೆಯ ʼಕಿಂಗ್ʼ ಆಗಿ ಈ ಬಾರಿಯೂ ಕಾಣಿಸಿಕೊಳ್ಳಲಿದ್ದಾರೆ. ಅವರೇ ಶೋ ನಡೆಸಿಕೊಡಲಿದ್ದಾರೆ ಎನ್ನುವ ವಿಚಾರ ಬಹಿರಂಗವಾದ ಬಳಿಕ ಪ್ರೇಕ್ಷಕರ ಕುತೂಹಲ ಸೀಸನ್ -11ರ ಮೇಲೆ ಹೆಚ್ಚಾಗಿದೆ. ಕಲರ್ಸ್ ಕನ್ನಡ …
Read More »ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು
ಮುಧೋಳ : ಅತ್ಯಾಚಾರದಂತಹ ಹೇಯ ಕೃತ್ಯದಲ್ಲಿ ಯಾವುದೇ ಧರ್ಮದವರು ಭಾಗಿಯಾದರೂ ದೊಡ್ಡ ಅಪರಾಧ. ಅಂತಹ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಸಿಬೇಕು ಎಂದು ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ ಸರ್ಕಾರಕ್ಕೆ ಒತ್ತಾಯಿಸಿದರು. ನಗರದ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ಅಲ್ಪಸಂಖ್ಯಾತ ಸೌಹಾರ್ದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಹಸೀಲ್ದಾರ್ ಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಅತ್ಯಾಚಾರದಂತಹ ಪ್ರಕರಣಗಳನ್ನು ಮುಂದಿಟ್ಟುಕೊಂಡು ಕೆಲವು ಕೋಮುವಾದ ಸಂಘಟನೆಗಳು ಸಮಾಜದಲ್ಲಿ …
Read More »ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ
ಬೆಳಗಾವಿ: ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ಮುಗಿಸಿ ವಾಪಸ್ ಹೋಗುತ್ತಿದ್ದಾಗ ಎರಡು ಗುಂಪುಗಳ ಯುವಕರು ತಲವಾರ್ ದಿಂದ ಹೊಡೆದಾಡಿಕೊಂಡಿದ್ದು, ಮೂವರು ಗಾಯಗೊಂಡ ಘಟನೆ ಇಲ್ಲಿಯ ರುಕ್ಮಿಣಿ ನಗರದಲ್ಲಿ ರವಿವಾರ ರಾತ್ರಿ ನಡೆದಿದೆ. ರುಕ್ಮಿಣಿ ನಗರ ಹಾಗೂ ಉಜ್ವಲ್ ನಗರದ ಯುವಕರ ಮಧ್ಯೆ ಈ ಗಲಾಟೆ ಆಗಿದ್ದು, ಮೆರವಣಿಗೆ ಮುಗಿಸಿಕೊಂಡು ಹೋಗುವಾಗ ಒಬ್ಬರಿಗೊಬ್ಬರು ಸಿಟ್ಟಿನಿಂದ ನೋಡಿದ್ದಕ್ಕೆ ಹೊಡೆದಾಡಿಕೊಂಡಿದ್ದಾರೆ. ತಲ್ವಾರ್ ಹಾಗೂ ಚಾಕುವಿನಿಂದ ಘರ್ಷಣೆ ಹಾಡಿದಿತ್ತು ಘಟನೆಯಲ್ಲಿ ಹೊಟ್ಟೆ ಹಾಗೂ ಕತ್ತಿನ ಭಾಗಕ್ಕೆ ಗಾಯವಾಗಿದೆ. …
Read More »ದೇವಸ್ಥಾನ ಪ್ರವೇಶ: ಯುವಕನ ಮೇಲೆ ಹಲ್ಲೆ ಖಂಡನೀಯ
ರಾಮದುರ್ಗ: ಬಾದಾಮಿ ತಾಲ್ಲೂಕಿನ ಉಗಲಾಟದಲ್ಲಿ ದೇವಸ್ಥಾನದ ಗರ್ಭಗುಡಿ ಪ್ರವೇಶ ಮಾಡಿದ ದಲಿತ ಯುವಕನಿಗೆ ಸವರ್ಣೀಯರು ಹಲ್ಲೆ ಮಾಡಿದ ಘಟನೆಯನ್ನು ಖಂಡಿಸಿ ಇಲ್ಲಿನ ಸಿಪಿಐ (ಎಂ) ಕಾರ್ಯಕರ್ತರು ಪ್ರತಿಭಟನೆ ಮಾಡಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರಿಗೆ ಮನವಿ ಸಲ್ಲಿಸಿದರು. ಬಾದಾಮಿ ತಾಲ್ಲೂಕಿನ ಉಗಲಾಟ ಗ್ರಾಮದ ದ್ಯಾಮವ್ವನ ದೇವಸ್ಥಾನದ ಗರ್ಭಗುಡಿ ಪ್ರವೇಶ ಮಾಡಿದ ದಲಿತ ಯುವಕ ಅರ್ಜುನ ಮಾದರನ ಮೇಲೆ ಸವರ್ಣೀಯರು ಹಲ್ಲೆ ಮಾಡಿದ ಘಟನೆ ಅಮಾನೀಯವಾಗಿದೆ. ತಪ್ಪಿತಸ್ಥರ ಮೇಲೆ ಶೀಘ್ರಮ …
Read More »ಹೃದಯಾಘಾತ: ಕುಡಚಿ ಪಿಎಸ್‌ಐ ಸುರೇಶ ಖೋತ ಸಾವು
ಕಾಗವಾಡ: ಹೃದಯಾಘಾತದಿಂದ ಶನಿವಾರ ನಸುಕಿನಲ್ಲಿ ನಿಧನರಾದ ಕುಡಚಿ ಪಿಎಸ್‌ಐ ಸುರೇಶ ಖೋತ ಅವರ ಅಂತ್ಯಕ್ರಿಯೆ ಭಾನುವಾರ ಸಕಲ ಸರ್ಕಾರಿ ಗೌರವದೊಂದೊಗೆ ನೆರವೇರಿತು. ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ಕರ್ತವ್ಯದಲ್ಲಿದ್ದಾಗ ಅವರಿಗೆ ಹೃದಯಾಘಾತವಾಗಿತ್ತು. ಮೀರಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು. ಕಾಗವಾಡ ರುದ್ರಭೂಮಿಯಲ್ಲಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಾಸಕ ರಾಜು ಕಾಗೆ ಹಾಗೂ ಪೊಲೀಸ್ ಅಧಿಕಾರಿಗಳು ಸರ್ಕಾರದ ಪರ ಅಂತಿಮ ನಮನ ಸಲ್ಲಿಸಿದರು.
Read More »ಇಚ್ಛಾಶಕ್ತಿ ಕೊರತೆ: ಪ್ರವಾಸೋದ್ಯಮ ಮರೀಚಿಕೆ
ಬೆಳಗಾವಿ: ಪ್ರಾಕೃತಿಕ, ಧಾರ್ಮಿಕ, ಐತಿಹಾಸಿಕ ಮತ್ತು ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಗಡಿಜಿಲ್ಲೆ ಬೆಳಗಾವಿಯಲ್ಲಿ ಇರುವ ಪ್ರವಾಸಿ ತಾಣಗಳು ಸಾಕಷ್ಟು. ಆದರೆ, ಪ್ರಚಾರದ ಕೊರತೆ, ಮೂಲಸೌಕರ್ಯ ಅಭಾವ, ಆಡಳಿತ ಯಂತ್ರದ ತಾತ್ಸಾರ ನಿಲುವಿನಿಂದ ಇಲ್ಲಿ ಪ್ರವಾಸೋದ್ಯಮ ಸೊರಗಿದೆ. ಸವದತ್ತಿಯ ಯಲ್ಲಮ್ಮನಗುಡ್ಡ, ಗೋಕಾಕ ಜಲಪಾತ, ಗೊಡಚಿನಮಲ್ಕಿ ಜಲಪಾತ, ಧೂಪದಾಳ ಪಕ್ಷಿಧಾಮ, ಚನ್ನಮ್ಮನ ಕಿತ್ತೂರು ಕೋಟೆ, ಖಾನಾಪುರ ತಾಲ್ಲೂಕಿನ ಹಲಸಿ ಸೇರಿದಂತೆ ಜಿಲ್ಲೆಯಲ್ಲಿ 98 ಪ್ರವಾಸಿ ತಾಣಗಳನ್ನು ಪ್ರವಾಸೋದ್ಯಮ ಇಲಾಖೆ ಗುರುತಿಸಿದೆ. 5.95 ಕೋಟಿ ಪ್ರವಾಸಿಗರ …
Read More »UPI’ ಬಳಕೆದಾರರಿಗೆ ಬಿಗ್ ಶಾಕ್ : ಉಚಿತ ಸೇವೆ ಬಂದ್, ಶೀಘ್ರವೇ ಹೆಚ್ಚುವರಿ ವಹಿವಾಟಿಗೆ `ಶುಲ್ಕ’!
ನವದೆಹಲಿ : UPI ಅನ್ನು ಪರಿಚಯಿಸಿದಾಗಿನಿಂದ, ದೇಶದಲ್ಲಿ ವಹಿವಾಟು ಪ್ರಕ್ರಿಯೆಯು ಸಂಪೂರ್ಣವಾಗಿ ಬದಲಾಗಿದೆ. ಹೆಚ್ಚಿನ ಜನರು ಈಗ ನಗದು ವಹಿವಾಟಿನ ಬದಲಿಗೆ ಆನ್‌ಲೈನ್ ಯುಪಿಐ ವಹಿವಾಟುಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಯುಪಿಐ ವಹಿವಾಟಿನ ಮೇಲೆ ಹೆಚ್ಚುವರಿ ಶುಲ್ಕ ವಿಧಿಸುವ ವಿಚಾರ ಚರ್ಚೆಯಲ್ಲಿದೆ ಎಂದು ಇತ್ತೀಚಿನ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಈ ಶುಲ್ಕವು ಯುಪಿಐ ಬಳಕೆಯಲ್ಲಿ ಇಳಿಕೆಗೆ ಕಾರಣವಾಗಬಹುದು ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ, ಜನರು ಸುರಕ್ಷಿತ ಮತ್ತು ವೇಗದ ವಹಿವಾಟುಗಳಿಗಾಗಿ …
Read More »