ಬೆಳಗಾವಿಯಲ್ಲಿ ಬಂಟರ ಕ್ರೀಡೋತ್ಸವದ ಸಂಭ್ರಮ: ಯೂನಿಯನ್ ಜಿಮ್’ಖಾನಾ ಮೈದಾನದಲ್ಲಿ ಕ್ರೀಡಾಪಟುಗಳ ಉತ್ಸಾಹ! 1. ಬಂಟರ ಯಾನೆ ನಾಡವರ ಸಂಘದ 41ನೇ ವಾರ್ಷಿಕೋತ್ಸವ. 2. ವಾರ್ಷಿಕ ಕ್ರೀಡಾಕೂಟಕ್ಕೆ ಚನ್ನರಾಜ್ ಹಟ್ಟಿಹೊಳಿ ಚಾಲನೆ 3. ಕ್ರಿಕೆಟ್, ವ್ಹಾಲಿಬಾಲ್ ಸೇರಿದಂತೆ ವಿವಿಧ ಕ್ರೀಡೆಗಳ ಆಯೋಜನೆ 4. ಸಮಾಜದ ಮಹಿಳಾ ಮತ್ತು ಪುರುಷ ಸದಸ್ಯರಿಂದ ಭರ್ಜರಿ ಭಾಗಿ ಬೆಳಗಾವಿಯ ಬಂಟರ ಯಾನೆ ನಾಡವರ ಸಂಘದ 41ನೇ ವಾರ್ಷಿಕೋತ್ಸವದ ಅಂಗವಾಗಿ ನಗರದಲ್ಲಿ ಕ್ರೀಡಾ ಹಬ್ಬ ಆರಂಭವಾಗಿದೆ. ಯೂನಿಯನ್ …
Read More »ಸುವರ್ಣ ಸೌಧದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ
ಪ್ರಜಾಪ್ರಭುತ್ವದ ಆಧಾರಸ್ತಂಭವೇ ಪಂಚಾಯತ್‌ರಾಜ್ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುವರ್ಣ ಸೌಧದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಸುವರ್ಣ ಸೌಧದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ. ಗ್ರಾಮ ಸ್ವರಾಜ್ಯ ಗಾಂಧೀಜಿಯವರ ಕನಸಾಗಿತ್ತು ಎಂದ ಸಚಿವರು. ಅಭಿವೃದ್ಧಿಯಲ್ಲಿ ಪಿಡಿಒಗಳ ಪಾತ್ರ ಬಹಳ ದೊಡ್ಡದು. ಬೆಳಗಾವಿಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ ಉಪಸ್ಥಿತಿ. ಬೆಳಗಾವಿ: ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯು ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ …
Read More »ಲಕ್ಷ್ಮೀ ನ್ಯೂಸ್ ವರದಿಗಾರ ರಾಮು ಹೊಂಗಲ್ ಅವರ ಮದುವೆ ಸಮಾರಂಭಗಳಲ್ಲಿ ವಿಧಾನ ಪರಿಷತ್ ಸದಸ್ಯರಾದ Lakhan Jarkiholi ಅವರು ಭಾಗವಹಿಸಿ ಮದುಮಕ್ಕಳಿಗೆ ಆಶೀರ್ವಾದ ನೀಡಿದರು.
ಗೋಕಾಕ: ಲಕ್ಷ್ಮೀ ನ್ಯೂಸ್ ವರದಿಗಾರ ರಾಮು ಹೊಂಗಲ್ ಅವರ ಮದುವೆ ಹಾಗೂ NSF ಶಾಲೆಯ ಶಿಕ್ಷಕರಾದ ನಗಾರಿ ಸರ್ ಅವರ ಮಗನ ಮದುವೆ ಸಮಾರಂಭಗಳಲ್ಲಿ ವಿಧಾನ ಪರಿಷತ್ ಸದಸ್ಯರಾದ Lakhan Jarkiholi ಅವರು ಭಾಗವಹಿಸಿ ಮದುಮಕ್ಕಳಿಗೆ ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು, ಬಂಧುಗಳು ಹಾಗೂ ಸ್ನೇಹಿತರು ಹಾಜರಿದ್ದು, ಮದುವೆ ಸಮಾರಂಭಗಳು ಸರಳವಾಗಿ ಮತ್ತು ಸಂತೋಷಭರಿತವಾಗಿ ನೆರವೇರಿದವು. ಲಖನ್ ಅಣ್ಣಾ ಅವರು ಮದುಮಕ್ಕಳಿಗೆ ಶುಭಾಶಯಗಳನ್ನು ತಿಳಿಸಿ, ಅವರ ಭವಿಷ್ಯ …
Read More »ಮೀನಿನ ಟ್ರೇಗಳಲ್ಲಿ ಸಾಗಿಸುತ್ತಿದ್ದ 18 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ಗೋವಾ ಮದ್ಯ, ವಾಹನ ಜಪ್ತಿ
ಮೀನಿನ ಟ್ರೇಗಳಲ್ಲಿ ಸಾಗಿಸುತ್ತಿದ್ದ 18 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ಗೋವಾ ಮದ್ಯ, ವಾಹನ ಜಪ್ತಿ ಕಾರವಾರ:ಮೀನು ಸಾಗಿಸುವ ನೆಪದಲ್ಲಿ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬೃಹತ್ ಜಾಲವೊಂದನ್ನು ಕಾರವಾರದ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಗೋವಾ-ಕರ್ನಾಟಕ ಗಡಿಭಾಗದ ಮಾಜಾಳಿ ತನಿಖಾ ಠಾಣೆ ಬಳಿ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಗೋವಾದಿಂದ ಕಾರವಾರದ ಕಡೆಗೆ ಬರುತ್ತಿದ್ದ ಮಹೇಂದ್ರ ಬೊಲೆರೋ ಮ್ಯಾಕ್ಸ್ ಪಿಕಪ್ (ಫಿಶ್ ಕಂಟೇನರ್) …
Read More »ಆಟವಾಡುತ್ತಿದ್ದಾಗ ಜೋಕಾಲಿ ಕುಣಿಕೆ ಬಿಗಿದು ಬಾಲಕಿ ಸಾವು: ಪೋಷಕರೇ ಮಕ್ಕಳ ಮೇಲೆ ನಿಗಾ ಇರಲಿ!
ಆಟವಾಡುತ್ತಿದ್ದಾಗ ಜೋಕಾಲಿ ಕುಣಿಕೆ ಬಿಗಿದು ಬಾಲಕಿ ಸಾವು: ಪೋಷಕರೇ ಮಕ್ಕಳ ಮೇಲೆ ನಿಗಾ ಇರಲಿ! ಶಿವಮೊಗ್ಗದಲ್ಲಿ ಅತ್ಯಂತ ನೋವಿನ ಸಂಗತಿಯೊಂದು ನಡೆದಿದೆ. ಬೇಸಿಗೆ ರಜೆಯ ಮೋಜಿನಲ್ಲಿದ್ದ ಕುಟುಂಬದಲ್ಲಿ ಇಂದು ಶೋಕ ಮಡುಗಟ್ಟಿದೆ. ಆಟವಾಡುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಸಣ್ಣ ಅಚಾತುರ್ಯ ಒಂಬತ್ತು ವರ್ಷದ ಬಾಲಕಿಯ ಪ್ರಾಣವನ್ನೇ ಬಲಿಪಡೆದಿದೆ. ಘಟನೆಯ ಹಿನ್ನೆಲೆ: ಶಿವಮೊಗ್ಗದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂಬ ಬಾಲಕಿ ರಜೆ ಕಳೆಯಲು ಲಕ್ಕಿನಕೊಪ್ಪದಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ತೆರಳಿದ್ದಳು. ಏಪ್ರಿಲ್ 20ರಂದು …
Read More »ಆಂಬ್ಯುಲೆನ್ಸ್ ಒಳಗೆ ರಾಸಲೀಲೆ: 5 ಕಿ.ಮೀ ಚೇಸ್ ಮಾಡಿ ಯುವಕ-ಯುವತಿಯನ್ನು ಹಿಡಿದ ಸಾರ್ವಜನಿಕರು!
ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ತುರ್ತು ಚಿಕಿತ್ಸೆಗಾಗಿ ಬಳಕೆಯಾಗಬೇಕಾದ ಆಂಬ್ಯುಲೆನ್ಸ್, ಅನೈತಿಕ ಚಟುವಟಿಕೆಯ ತಾಣವಾಗಿ ಮಾರ್ಪಟ್ಟಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ಸಾರಾಂಶ: ಅನುಮಾನಾಸ್ಪದ ಚಲನೆ: ಗುರುವಾರ ಚಲಿಸುತ್ತಿದ್ದ ಆಂಬ್ಯುಲೆನ್ಸ್ ಒಂದರ ಕಿಟಕಿಯ ಮೂಲಕ ದಾರಿಹೋಕರೊಬ್ಬರು ಇಣುಕಿ ನೋಡಿದಾಗ, ಒಳಗೆ ಯುವತಿ ಮತ್ತು ಇಬ್ಬರು ಯುವಕರು ಆಕ್ಷೇಪಾರ್ಹ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಸಾರ್ವಜನಿಕರ ಸಾಹಸ: ತಕ್ಷಣವೇ ಕಾರ್ಯಪ್ರವೃತ್ತರಾದ ಜನರು ಸುಮಾರು 5 ಕಿಲೋಮೀಟರ್‌ಗಳವರೆಗೆ ವಾಹನವನ್ನು ಬೆನ್ನಟ್ಟಿ, ಕೊನೆಗೆ …
Read More »ರಸ್ತೆಗಳ ಅಭಿವೃದ್ಧಿಗೆ ಪಿಎಂಜಿಎಸ್ವೈ ದಿಂದ 7.88 ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಬಾಲಚಂದ್ರ ಜಾರಕಿಹೊಳಿ
ರಸ್ತೆಗಳ ಅಭಿವೃದ್ಧಿಗೆ ಪಿಎಂಜಿಎಸ್ವೈ ದಿಂದ 7.88 ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಪ್ರಧಾನಮಂತ್ರಿ ಗ್ರಾಮೀಣ ಸಡಕ ಯೋಜನೆ ಅಡಿಯಲ್ಲಿ ಅರಭಾವಿ ಕ್ಷೇತ್ರದ ಮೂರು ಹೊಸ ರಸ್ತೆ ಕಾಮಗಾರಿಗಳಿಗಾಗಿ 7.88 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದ್ದಾರೆ. ಈ ಬಗ್ಗೆ ಶುಕ್ರವಾರದಂದು ಮಾಧ್ಯಮಗಳಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಶೀಘ್ರದಲ್ಲಿಯೇ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು …
Read More »ಇಂದು SSLC ಫಲಿತಾಂಶ ಪ್ರಕಟ
ಬೆಂಗಳೂರು: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಕೋರ್ಟ್ ಆದೇಶದಂತೆ ಈ ಬಾರಿ ಹಿಂದಿ ಭಾಷೆಯ ಪರೀಕ್ಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತೀರ್ಮಾನ ಮಾಡಲಾಗಿದೆ. ಹಿಂದಿಗೆ ಅಂಕ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ …
Read More »ವಿನಯ್ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ
ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ತಂಡದವರು ಭಾಗಿಯಾಗಿರುವ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಉಪನಿಷತ್ ಉಲ್ಲೇಖಮಾಡಿ ಕಾನೂನನ್ನು ‘ಧರ್ಮʼಕ್ಕೆ ಹೋಲಿಸಿದ್ದಾರೆ. ನ್ಯಾಯಾಧೀಶರು ನೀಡಿರುವ 623 ಪುಟಗಳ ಸುದೀರ್ಘ ಆದೇಶದಲ್ಲಿ ರಾಜಧರ್ಮ ಎಂದರೆ ಏನು ಎನ್ನುವುದನ್ನು ವಿವರಿಸಿದ್ದಾರೆ. ಕಾನೂನು ಧರ್ಮವಾಗಿಯೂ, ಧರ್ಮವನ್ನು ರಾಜನನ್ನಾಗಿಯೂ ಸಮಾಜ ಸ್ವೀಕರಿಸುತ್ತದೆ. ಒಬ್ಬ ರಾಜನಾದವನು ಅಶಕ್ತರನ್ನು ಬಲಾಢ್ಯರಿಂದ ರಕ್ಷಿಸಬೇಕು ಎಂಬ ಉಪನಿಷತ್ತಿನ ಸಾರವನ್ನು …
Read More »ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ
ಕೋಲಾರ: ತಾಲೂಕಿನ ಬೆಳಗಾನಹಳ್ಳಿ ಬಳಿ ಇರುವ ಕೋಲಾರ ಹಾಲು ಒಕ್ಕೂಟ ಕಚೇರಿ ಮೇಲೆ ದಿಢೀರ್ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ನಾಗರಾಜ್ ಎಂಬವವರು ನೀಡಿರುವ ದೂರನ್ನು ಆಧರಿಸಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಂವಿಕೆ ಗೋಲ್ಡನ್ ಡೈರಿ, ಸೋಲಾರ್ ಪ್ಲಾಂಟ್, ಐಸ್ ಕ್ರೀಂ ಘಟಕ, ಮೆಗಾ ಡೈರಿಗಳಲ್ಲಿ ಸಾಕಷ್ಟು ಅವ್ಯವಹಾರ ಸೇರಿದಂತೆ ಸೆ-2023ರಲ್ಲಿ ನಡೆದ ನೇಮಕಾತಿಯಲ್ಲೂ ಹಗರಣ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ …
Read More »
Laxmi News 24×7