Breaking News

ಪುನೀತ್​​​ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆರ್

ಬೆಂಗಳೂರು: ಕ್ರಿಸ್ ಮಸ್ ಹಿನ್ನಲೆಯಲ್ಲಿ ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಹಾಕಿದ ಕಾರಣಕ್ಕೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕ್ರಿಸ್ಮಸ್​ ಟ್ರೀ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್​​ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದೂ ಪರ ಕಾರ್ಯಕರ್ತ ಪುನೀತ್​​​ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆರ್​​ …

Read More »

ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ ಸಿಎಂ ವಿರುದ್ಧ ಮುಗಿಬಿದ್ದ ಕೇಸರಿ ಕಲಿಗಳು,

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾದ ಹಿಜಾಬ್ ನಿಷೇಧ ತೀರ್ಮಾನವನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ನಿರ್ಧಾರದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದೆ. ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾದ ಹಿಜಾಬ್ ನಿಷೇಧ ತೀರ್ಮಾನವನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ನಿರ್ಧಾರದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದೆ. ಮಾಜಿ …

Read More »

ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ನಿಧನ; ಕಂಬನಿ ಮಿಡಿದು ಭಾವುಕರಾದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ನಿಧನ; ಕಂಬನಿ ಮಿಡಿದು ಭಾವುಕರಾದ ಶಾಸಕ ಬಾಲಚಂದ್ರ ಜಾರಕಿಹೊಳಿ      

Read More »

ಶಿವಾನಂದ ಪಾಟೀಲ ಬೇಷರತ್ ಕ್ಷಮೆ ಕೇಳಬೇಕು-H.D.K.

ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಸಚಿವರು ಬೇಷರತ್ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬೆಂಗಳೂರು: ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು …

Read More »

ರಾಮಲಿಂಗಾರೆಡ್ಡಿ (Ramalingareddy) ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು, ಡಿಸೆಂಬರ್​ 24: ಸಚಿವ ರಾಮಲಿಂಗಾರೆಡ್ಡಿ(Ramalingareddy)ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಗರದ ಲಕ್ಕಸಂದ್ರದಲ್ಲಿ ಸಂಜೆ ಏಳು ಗಂಟೆ ಸುಮಾರಿಗೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ ಮೃತ ವ್ಯಕ್ತಿ. 2006ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಪ್ರಕಾಶ್ ಆರೋಪಿಯಾಗಿದ್ದ. ಹಳೆ ದ್ವೇಷ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ. ಇಂದು ಹನುಮಜಯಂತಿ ಹಿನ್ನೆಲೆ ಲಕ್ಕಸಂದ್ರ ಬಸ್ ನಿಲ್ದಾಣ ಬಳಿಯ ಆಂಜಿನೇಯ …

Read More »

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ  ಸಿಎಂ ಮತ್ತು  ಎಂ.ಬಿ.ಪಾಟೀಲ್​ ಕೈಸುಟ್ಟುಗೊಂಡಿದ್ದಾರೆ.

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ  ಸಿಎಂ ಮತ್ತು  ಎಂ.ಬಿ.ಪಾಟೀಲ್​ ಕೈಸುಟ್ಟುಗೊಂಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಈ ಹಿಂದೆ‌ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಎಂ.ಬಿ.ಪಾಟೀಲ್​ ಕೈಸುಟ್ಟುಗೊಂಡಿದ್ದಾರೆ. ಮತ್ತೊಮ್ಮೆ ಅಂತಹ ಹುಚ್ಚು ಕೆಲಸ‌ವನ್ನು ಮಾಡೋದಕ್ಕೆ ಹೋಗಬಾರದು ಎಂದು ವಾಗ್ದಾಳಿ ಮಾಡಿದ್ದಾರೆ.  ರಾಯಚೂರು, ಡಿಸೆಂಬರ್​ 24: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ …

Read More »

ಬೆಳಗಾವಿ ದಲ್ಲಿ 15.6 ಡಿಗ್ರಿ ಸೆಲ್ಸಿಯಸ್​,ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ

ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. …

Read More »

ಕ್ರಿಸ್​​ಮಸ್​ ಹಬ್ಬ ಆಚರಣೆ ನಗರದ ಎಲ್ಲಾ ಚರ್ಚ್​ಗಳಲ್ಲಿ ಕ್ರೈಸ್ತ ಬಾಂಧವರ ವಿಶೇಷ ಪ್ರಾರ್ಥನೆ

ಕ್ರಿಸ್​​ಮಸ್​ ಹಬ್ಬ ಆಚರಣೆ ಹಿನ್ನೆಯಲ್ಲಿ ಬೆಂಗಳೂರಿನ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬೆಂಗಳೂರು, ಡಿಸೆಂಬರ್​ 25:ಕ್ರಿಸ್​ಮಸ್ಹಬ್ಬ (Christmas festival) ಹಿನ್ನೆಲೆಯಲ್ಲಿ ನಗರದ ಚರ್ಚ್​​​ಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ನಗರದ ಎಲ್ಲಾ ಚರ್ಚ್​ಗಳಲ್ಲಿ ಕ್ರೈಸ್ತ ಬಾಂಧವರು …

Read More »

ಪತ್ನಿಯನ್ನ ಹತ್ಯೆಗೈದು ಠಾಣೆಗೆ ಬಂದು ಶರಣಾದ ಪತಿ!

ಕಲಬುರಗಿ, ಡಿ.22: ಜಿಲ್ಲೆಯ ಚಿಂಚೋಳಿ(Chincholi) ತಾಲೂಕಿನ ಅಲ್ಲಾಪುರ ಎಂಬ ಗ್ರಾಮದಲ್ಲಿ ಆರೋಪಿ ಮಾರುತಿ ಈಳಿಗೇರ್ ಎಂಬ ವ್ಯಕ್ತಿ. ತನ್ನ ಜೊತೆ ಹಲವು ವರ್ಷದಿಂದ ಸಂಸಾರ ಮಾಡಿದ್ದ ಪತ್ನಿಯನ್ನು ಕೊಚ್ಚಿ ಕೊಂದಿ(Murder)ದ್ದಾನೆ. ಬಳಿಕ ಸೀದಾ ರಟಕಲ್ ಪೊಲೀಸ್ ಠಾಣೆಗೆ ಹೋಗಿ ಸರೆಂಡರ್ ಆಗಿದ್ದಾನೆ.‌ ಇನ್ನು ಈ ಆಸಾಮಿ, ಈಇಳಿ ವಯಸ್ಸಿನಲ್ಲೂಪತ್ನಿಯ ಮೇಲೆ‌ ಅನುಮಾನ ಪಡುತ್ತಿದ್ದನಂತೆ. ಆ ಕಾರಣಕ್ಕಾಗಿಯೇ ಪ್ರತಿನಿತ್ಯ ಕುಡಿದು ಬಂದು ಜಗಳ ಮಾಡುತ್ತಿದ್ದ ಮಾರುತಿ, ನಿನ್ನೆ(ಡಿ.21) ರಾತ್ರಿಯೂ ಕುಡಿದು ಬಂದು ಜಗಳ …

Read More »

2024ರ ವರೆಗೆ ತಡೆಯಿರಿ. ಆಮೇಲೆ ಎಲ್ಲವೂ ಬದಲಾವಣೆಯಾಗುತ್ತೆ ಎಂದು ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಕಲಬುರಗಿ, (ಡಿಸೆಂಬರ್ 24): ಬಿವೈ ವಿಜಯೇಂದ್ರ (BY Vijayendra) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಬೆನ್ನಲ್ಲೇ ಇದೀಗ ಕರ್ನಾಟಕ ಬಿಜೆಪಿ(Karnataka BJP) ಪದಾಧಿಕಾರಿಗಳ ನೇಮಕಾತಿ ಸಹ ಆಗಿದೆ. ವಿವಿಧ ಮೋರ್ಚ, ರಾಜ್ಯ ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಇದರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೇಲುಗೈ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಬಣ ಅಸಮಾಧಾನಗೊಂಡಿದೆ. ಅದರಲ್ಲೂ ಮೊದಲಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದ್ದು, 2024ರ ವರೆಗೆ ತಡೆಯಿರಿ. …

Read More »