ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇಂದು ರಾಜಧಾನಿ ಮುಂಬೈನಲ್ಲಿ ಸರ್ವಪಕ್ಷ ಸಭೆ ನಡೆಸಿದೆ. ಮರಾಠ ಮೀಸಲಾತಿ ನೀಡಲು ಎಲ್ಲ ಪಕ್ಷಗಳು ಒಪ್ಪಿಗೆ ಸೂಚಿಸಿವೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಭೆ ಬಳಿಕ ತಿಳಿಸಿದ್ದಾರೆ. ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ವಪಕ್ಷ ಸಭೆಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಎಲ್ಲರೂ ಒಪ್ಪಿಕೊಂಡಿದ್ದಾರೆ. ಅದು …
Read More »‘ಕನ್ನಡ’ ಫಿಲ್ಮ್ ಚೇಂಬರ್ನಲ್ಲಿ ಧ್ವಜಾರೋಹಣ ನೆರವೇರಿಸಿದ ನಟಿ ಲೀಲಾವತಿ
‘ಕನ್ನಡ’ ಫಿಲ್ಮ್ ಚೇಂಬರ್ನಲ್ಲಿ ಧ್ವಜಾರೋಹಣ ನೆರವೇರಿಸಿದ ನಟಿ ಲೀಲಾವತಿ ಇಂದು ಕರ್ನಾಟಕದಲ್ಲಿ ‘ರಾಜ್ಯೋತ್ಸವ’ದ ಸಂಭ್ರಮ ಮನೆ ಮಾಡಿದೆ. ಕನ್ನಡ ಚಿತ್ರರಂಗದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುವರ್ಣ ವರ್ಷವನ್ನು ಆಚರಿಸಲಾಯಿತು. ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ ಸುರೇಶ್, ಉಪಾಧ್ಯಕ್ಷೆ ಪ್ರಮೀಳಾ ಜೋಷಾಯ್, ನಿರ್ಮಾಪಕರ ಸಂಘದ ಉಮೇಶ್ ಬಣಕಾರ್, ಕಾರ್ಯದರ್ಶಿ ಭಾ.ಮಾ ಗೀರಿಶ್ ಸಮ್ಮುಖದಲ್ಲಿ ಹಿರಿಯ ನಟಿ ಅಭಿನೇತ್ರಿ ಲೀಲಾವತಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅವರಿಗೆ …
Read More »ಬೆಳಗಾವಿಯಲ್ಲಿ ಸಚಿವ ಜಾರಕಿಹೊಳಿ ಧ್ವಜಾರೋಹಣ; ಕರ್ನಾಟಕ ಭಾವೈಕ್ಯತೆ ತವರು ಮನೆ ಎಂದು ಬಣ್ಣನೆ
ಬೆಳಗಾವಿ : ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಭುವನೇಶ್ವರಿ ದೇವಿ ಮೂರ್ತಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪೂಜೆ ಸಲ್ಲಿಸಿದರು. ಬಳಿಕ ಹಳದಿ-ಕೆಂಪು ಬಣ್ಣದ ಬಲೂನ್ಗಳನ್ನು ಹಾರಿಸುವ ಮೂಲಕ ಚಾಲನೆ ನೀಡಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕನ್ನಡ ನಾಡು ವಿವಿಧ ಧರ್ಮ ಮತ್ತು ಸಂಸ್ಕೃತಿಗಳ ಸಂಗಮವಾಗಿದೆ. ಪ್ರಾಚೀನ ಕಾಲದಿಂದಲೂ ತನ್ನದೇ ಆದ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಬೆಳೆಸಿಕೊಂಡು ಬಂದಿದೆ. ಸಾಮರಸ್ಯವೇ ಕನ್ನಡ ಸಂಸ್ಕೃತಿಯ ಜೀವಾಳ. ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲು …
Read More »ಶಿವಸೇನೆ ಕಾರ್ಯಕರ್ತರನ್ನು ಗಡಿಯಲ್ಲೇ ತಡೆದು ವಾಪಸ್ ಕಳುಹಿಸಿದ ಬೆಳಗಾವಿ ಪೊಲೀಸರು
ಚಿಕ್ಕೋಡಿ: ರಾಜ್ಯಾದ್ಯಂತ ಇಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಕುಂದಾನಗರಿ ಬೆಳಗಾವಿಯಲ್ಲಿ ಹಬ್ಬದ ವಾತಾವರಣ ಕಾಣುತ್ತಿದೆ. ಇದರ ನಡುವೆ ಶಿವಸೇನೆಯ ಕೆಲವು ಕಾರ್ಯಕರ್ತರು ಗಡಿ ಮೂಲಕ ಬೆಳಗಾವಿಗೆ ನುಗ್ಗಲು ಪ್ರಯತ್ನಿಸಿದ್ದಾರೆ. ವಿಷಯ ತಿಳಿದ ಕೂಡಲೇ ಎಚ್ಚೆತ್ತುಕೊಂಡ ಕರ್ನಾಟಕ ಪೊಲೀಸರು, ಅವರನ್ನು ಮರಳಿ ಮಹಾರಾಷ್ಟ್ರಕ್ಕೆ ಕಳುಹಿಸಿದ್ದಾರೆ. ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ ದೇವಣೆ, ಬೆಳಗಾವಿಗೆ ಆಗಮಿಸಿ ಕರಾಳ ದಿನ ಆಚರಣೆ ಮಾಡಲು ನಿನ್ನೆ (ಮಂಗಳವಾರ) ಕೊಲ್ಲಾಪುರದಲ್ಲಿ ಕರೆ ನೀಡಿದ್ದರು. ಇಂದು (ಬುಧವಾರ) ನಿಪ್ಪಾಣಿ …
Read More »ಭಾರತೀಯ ನಾಗರಿಕರು ಇದೇ ನವೆಂಬರ್ 10ರಿಂದ ತನ್ನ ದೇಶಕ್ಕೆ ವೀಸಾ ಇಲ್ಲದೆ ಪ್ರಯಾಣಿಸಬಹುದು
ನವದೆಹಲಿ: ಭಾರತೀಯರು ವೀಸಾ ಇಲ್ಲದೆ ತನ್ನ ದೇಶಕ್ಕೆ ಭೇಟಿ ನೀಡಬಹುದು ಎಂದು ಥಾಯ್ಲೆಂಡ್ ಹೇಳಿದೆ. ಭಾರತೀಯರು ನವೆಂಬರ್ 10, 2023 ರಿಂದ ಮೇ 10, 2024 ರವರೆಗೆ ವೀಸಾ ಇಲ್ಲದೆ ಥಾಯ್ಲೆಂಡ್‌ಗೆ ಪ್ರವಾಸ ಕೈಗೊಳ್ಳಬಹುದು ಮತ್ತು ಅಲ್ಲಿ 30 ದಿನಗಳವರೆಗೆ ಉಳಿಯಬಹುದು ಎಂದು ಥಾಯ್ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ತನ್ನ ದೇಶಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಥಾಯ್ಲೆಂಡ್ ಈಗ ಭಾರತ ಮತ್ತು ತೈವಾನ್ ನಾಗರಿಕರಿಗೆ ವೀಸಾರಹಿತ ಪ್ರವಾಸದ ಸೌಲಭ್ಯ …
Read More »ಅರಣ್ಯ ಇಲಾಖೆಯ ಬೋನಿಗೆ ಬೀಳದ ಚಿರತೆ, ಮುಂದುವರೆದ ಕಾರ್ಯಾಚರಣೆ
ಬೆಂಗಳೂರು: ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ಸೋಮವಾರ ಕಾಣಿಸಿಕೊಂಡ ಚಿರತೆ, ಈವರೆಗೆ ಅಧಿಕಾರಿಗಳ ಕಣ್ಣಿಗೆ ಬಿದ್ದಿಲ್ಲ. ಪರಿಣಾಮ ಜನರು ಭಯದಲ್ಲಿಯೇ ಓಡಾಡುಂತಾಗಿದೆ. ಸೆರೆಗಾಗಿ ಎರಡು ಬೋನುಗಳನ್ನು ಇಟ್ಟಿರುವ ಅರಣ್ಯ ಇಲಾಖೆ ಐದು ತಂಡಗಳನ್ನು ನಿಯೋಜಿಸಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಕಡೆಂಜಾ ಅಪಾರ್ಟ್ಮೆಂಟ್ ಸಮೀಪ ಚಿರತೆ ಓಡಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಆದರೆ, ಚಿರತೆ ಮಾತ್ರ ಅಧಿಕಾರಿಗಳ ತಪ್ಪಿಸಿಕೊಂಡು ಓಡಾಡುತ್ತಿದೆ. ಮೈಸೂರಿನಿಂದ ವಿಶೇಷ ತಂಡ ಸೇರಿದಂತೆ ಬನ್ನೇರುಘಟ್ಟದ ಅರವಳಿಕೆ …
Read More »ಗಡಿಜಿಲ್ಲೆ ಚಾಮರಾಜನಗರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕೊಪ್ಪಳ ಜಿಲ್ಲೆಯಲ್ಲಿ ಮೂವರು, ಬೆಳಗಾವಿಯ ಇಬ್ಬರು ಹಾಗು ವಿಜಯನಗರ ಜಿಲ್ಲೆಯಲ್ಲಿ ಒಬ್ಬರಿಗೆ ಪ್ರಶಸ್ತಿ ದೊರಕಿದೆ.
ಚಾಮರಾಜನಗರ: ನವೆಂಬರ್ 1ರಂದು 50ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಇಂದು ಬೆಂಗಳೂರಿನಲ್ಲಿ ಘೋಷಿಸಿದರು. ಚಾಮರಾಜನಗರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕೊಪ್ಪಳ ಜಿಲ್ಲೆಯಲ್ಲಿ ಮೂವರು, ಬೆಳಗಾವಿ ಜಿಲ್ಲೆಯ ಇಬ್ಬರು, ವಿಜಯನಗರ ಜಿಲ್ಲೆಯಲ್ಲಿ ಒಬ್ಬರಿಗೆ ಪ್ರಶಸ್ತಿ ಸಿಕ್ಕಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಗಣ್ಯರ ವಿವರ ಹೀಗಿದೆ. ಪ್ರೊ.ಸಿ.ನಾಗಣ್ಣ: ಮೈಸೂರು …
Read More »ಕರ್ನಾಟಕಕ್ಕೆ 50ರ ಸಂಭ್ರಮವಾದ್ರೂ, ಕನ್ನಡ ಭಾಷೆ ಮಾತ್ರ ಬೆಳವಣಿಗೆಯಾಗಿಲ್ಲ: ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ಪ್ರತಿವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ಮೈಸೂರು ರಾಜ್ಯವು ಈಗಿನ ಕರ್ನಾಟಕ 1956ರ ನವೆಂಬರ್ 1ರಂದು ಏಕೀಕರಣವಾಗಿದ್ದು, ಇದರ ಸಂಕೇತವಾಗಿ ರಾಜ್ಯೋತ್ಸವ ಆಚರಿಸುತ್ತೇವೆ. ರಾಜ್ಯ ಸರ್ಕಾರ ಕೂಡ ಈ ವರ್ಷ ಕನ್ನಡ ರಾಜ್ಯೋತ್ಸವವನ್ನು ಮನೆ ಮನೆಗಳಲ್ಲಿ ರಂಗೋಲಿ ಹಾಗೂ ದೀಪಗಳನ್ನು ಹಚ್ಚುವ ಮೂಲಕ ಅದ್ಧೂರಿಯಾಗಿ ಆಚರಿಸುವಂತೆ ಮನವಿ ಮಾಡಿದೆ. ವಿಶಾಲ ಮೈಸೂರು ರಾಜ್ಯಕ್ಕೆ ನವೆಂಬರ್ 1, 1973ರಂದು ‘ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಯಿತು. ಈ ಕುರಿತು ಹಿರಿಯ ನಟ …
Read More »ಡಾ.ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಮುಂದಿನ ತಿಂಗಳಿನಿಂದ ‘ಹೃದಯ ಜ್ಯೋತಿ’ ಯೋಜನೆ ಜಾರಿ
ಬೆಂಗಳೂರು: ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಯುವಕರು ಹೆಚ್ಚು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಈ ರೀತಿ ಹೃದಯಾಘಾತಕ್ಕೆ ಒಳಗಾದವರಿಗೆ (Golden Hour) ಒಳಗೆ ಚಿಕಿತ್ಸೆ ಕೊಡುವುದು ಬಹಳ ಮುಖ್ಯ. ಹಾಗಾಗಿ, ರಾಜ್ಯ ಸರ್ಕಾರ ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ ಹೆಸರಿನಲ್ಲೇ ‘ಹೃದಯ ಜ್ಯೋತಿ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತರುತ್ತಿದೆ. ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ‘ಪುನೀತ್ …
Read More »ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿದ್ಯುತ್, ಕುಡಿಯುವ ನೀರು ಉಚಿತ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಉಚಿತವಾಗಿ ವಿದ್ಯುತ್ ಹಾಗು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಓದಬೇಕು, ಕನಿಷ್ಠ ಎಸ್ಎಸ್ಎಲ್ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಓದಬೇಕು ಎಂದು ಕರೆ ನೀಡಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿಂದು ಶಿಕ್ಷಣ ಇಲಾಖೆ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, ರಾಜ್ಯ ಏಕೀಕರಣವಾದಾಗ ಮೈಸೂರು ರಾಜ್ಯ ಎಂದು ಕರೆಯಲಾಯಿತು. …
Read More »