Breaking News

ಕೆಂಪು ಬಣ್ಣದ ಲ್ಯಾಂಬೋರ್ಗಿನಿ ಕಾರು ಖರೀದಿಸಿದ ನಟಿ ಶ್ರದ್ಧಾ ಕಪೂರ್​.. ಬೆಲೆ ಎಷ್ಟು ಗೊತ್ತಾ ?

ಮುಂಬೈ : ನಟಿ ಶ್ರದ್ಧಾ ಕಪೂರ್​ ಬಾಲಿವುಡ್​ನ ಬಹುಬೇಡಿಕೆಯ ನಟಿ. ತನ್ನ ಅಮೋಘ ನಟನೆ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಈ ನವರಾತ್ರಿ ಶುಭ ಸಂದರ್ಭದಲ್ಲಿ ಶ್ರದ್ಧಾ ಕಪೂರ್​ ತಮ್ಮ ಸಂತಸ ಇಮ್ಮಡಿಗೊಳಿಸಿದ್ದಾರೆ. ಬಾಲಿವುಡ್​ ನಟರಲ್ಲಿ ಹಲವರು ದುಬಾರಿ ಬೆಲೆಯ ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಬಾಲಿವುಡ್​ ಬಾದ್​ ಶಾ ಶಾರುಖ್​ ಖಾನ್, ಸಲ್ಮಾನ್​ ಖಾನ್​, ಅಕ್ಷಯ ಕುಮಾರ್​ ಸೇರಿದಂತೆ ಹಲವು ನಟರಲ್ಲಿ ಐಷಾರಾಮಿ ಕಾರುಗಳಿವೆ. ಜೊತೆಗೆ ಕೆಲವೇ ಕೆಲವು ಬಾಲಿವುಡ್​ ನಟಿಯರು …

Read More »

ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆ ಛಿದ್ರ ಮಾಡಲು ಸಾಧ್ಯವಿಲ್ಲ, ಅದೇನು ಕಲ್ಲುಬಂಡೆಯೇ?: ಡಿಕೆಶಿಗೆ ಹೆಚ್​ಡಿಕೆ ತಿರುಗೇಟು

ಬೆಂಗಳೂರು: ಬಡವರ ಹೊಟ್ಟೆ ಮೇಲೆ ಹೊಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ‘ದುಷ್ಟ’ಪ್ರಜ್ಞೆ, ‘ಅತಿ’ ಬುದ್ಧಿವಂತಿಕೆ, ‘ಅಸಾಮಾನ್ಯ’ ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ. ಡಿಸಿಎಂ ಹೇಳಿಕೆ ಬಗ್ಗೆ ಎಕ್ಸ್​ನಲ್ಲಿ …

Read More »

ಹಿರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ಅಡ್ಡ ಪಲ್ಲಕ್ಕಿ ಉತ್ಸವ ಜರಗಿಸುವ ಮೂಲಕ ದಸರಾ ಹಬ್ಬಕ್ಕೆ ತೆರೆ

ಹುಕ್ಕೇರಿ ನಗರದಲ್ಲಿ ಕಳೆದ 9 ದಿನಗಳಿಂದ ಜರಗುತ್ತಿರುವ ನವರಾತ್ರಿ ಉತ್ಸವಕ್ಕೆ ಹಿರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ಅಡ್ಡ ಪಲ್ಲಕ್ಕಿ ಉತ್ಸವ ಜರಗಿಸುವ ಮೂಲಕ ದಸರಾ ಹಬ್ಬಕ್ಕೆ ತೆರೆ ಎಳೆಯಲಾಯಿತು. ನವರಾತ್ರಿ ಅಂಗವಾಗಿ ಹುಕ್ಕೇರಿ ನಗರದ ಹಿರೇಮಠದಲ್ಲಿ ಒಂಬತ್ತು ದಿನಗಳ ಕಾಲ ಗುರುಶಾಂತೇಶ್ವರನಿಗೆ ಅಭಿಷೇಕ,ಮಹಾ ಚಂಡಿಕಾಹೋಮ, ಅದ್ಯಾತ್ಮೀಕ ಪ್ರವಚನ ದೊಂದಿಗೆ ಭಾವೈಕ್ಯ ದಸರಾ, ಕೃಷಿ ದಸರಾ, ಮಹಿಳಾ ದಸರಾ, ಜಾನಪದ ದಸರಾ, ಮಕ್ಕಳ ದಸರಾ, ಯುವ ದಸರಾ ಕಾರ್ಯಕ್ರಮಗಳಲ್ಲಿ ನಾಡಿನ ವಿವಿಧ ಮಠಾಧೀಶರು, …

Read More »

ನಾನು ಮದುವೆ ಸಮಯದಲ್ಲಿ ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ನೈಜವಾದುದ್ದಲ್ಲ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ ಎಂದು ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಸ್ಪಷ್ಟನೆ ನೀಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ ಎಂದು ಹೇಳಿದ್ದಾರೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ …

Read More »

ಹುಲಿ‌ ಉಗುರು ಪ್ರಕರಣ.. ಯಾರೇ ಪ್ರಭಾವಿಗಳಿದ್ದರೂ ಬಿಡಲ್ಲ: ಸಚಿವ ಈಶ್ವರ ಖಂಡ್ರೆ

ಕಲಬುರಗಿ: ವನ್ಯಜೀವಿ ಸಂರಕ್ಷಣೆ ಕಾಯ್ದೆ ಅಡಿ ವನ್ಯ ಪ್ರಾಣಿಗಳ ಚರ್ಮ, ದಂತ, ಕೊಂಬು ಸಂಗ್ರಹ ಅಥವಾ ಸಾಗಾಣಿಕೆಗೆ ಅವಕಾಶ ಇಲ್ಲ. ಅದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹ ಯಾವುದೇ ಪ್ರಕರಣಗಳಲ್ಲಿ ಭಾಗಿಯಾದರೆ, ಅವರ ಹಿಂದೆ ಎಂತಹ ಪ್ರಭಾವಿಗಳಿದ್ದರೂ ಬಿಡುವುದಿಲ್ಲ. ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಇತ್ತೀಚೆಗೆ ಹುಲಿ ಉಗುರು ಧರಿಸಿರುವ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಕಲಬುರಗಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಹುಲಿ …

Read More »

ಹೆಸರಿಡದ ಸಿನಿಮಾಗೆ ದೊಡ್ಮನೆ ಕುಡಿ ರೆಡಿ: ಧೀರೇನ್ ರಾಮ್‌ಕುಮಾರ್ ಕಟ್ಟುಮಸ್ತ್‌ ದೇಹ ನೋಡಿ

ಡಾ.ರಾಜ್​ ಕುಮಾರ್​ ಕುಟುಂಬದ ಮೂರನೇ ತಲೆಮಾರಿನ ಕುಡಿ ಧೀರೇನ್ ರಾಮ್‌ಕುಮಾರ್ ಸದ್ಯ ತಮ್ಮ ಎರಡನೇ ಸಿನಿಮಾದ ಸಿದ್ಧತೆಯಲ್ಲಿದ್ದಾರೆ. 2020ರಲ್ಲಿ ಶಿವ 143 ಎಂಬ ಚಿತ್ರದಿಂದ ಕನ್ನಡ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೊಡ್ಮನೆ ಕುಡಿ ಧೀರೇನ್ ರಾಮ್‌ಕುಮಾರ್ ಬಾಡಿ ಬಿಲ್ಡ್ ಮಾಡಿರುವ ಫೋಟೊಗಳು ಇದೀಗ ಚಿತ್ರರಂಗದಲ್ಲಿ ಸುದ್ದಿಯಾಗುತ್ತಿದೆ. ​ಹೆಸರಿಡದ ಎರಡನೇ ಸಿನಿಮಾಗೆ ಭರ್ಜರಿಯಾಗಿ ತಯಾರಾಗಿದ್ದಾರೆ. ಧೀರೇನ್ ರಾಮ್‌ಕುಮಾರ್ಇವರ ಮೊದಲ ಸಿನಿಮಾವನ್ನು ಅನಿಲ್ ಕುಮಾರ್ ನಿರ್ದೇಶಿಸಿದ್ದರು. ಜಯಣ್ಣ ಭೋಗೆಂದ್ರ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣ …

Read More »

ಒಂದು ಕೆಜಿ ಅಧಿಕ ತೂಕದ 80 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ

ದೇವನಹಳ್ಳಿ (ಬೆಂಗಳೂರು) : ವಿಮಾನದ ವಾಶ್ ರೂಮ್​​ನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಒಂದು ಕೆಜಿ ಅಧಿಕ ತೂಕದ 80 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಕ್ಟೋಬರ್ 24ರಂದು ಅಬುಧಾಬಿಯಿಂದ ಬಂದ ಇವೈ 238 ವಿಮಾನವನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ವಿಮಾನದ ವಾಶ್ ರೂಮ್​ನಲ್ಲಿ ಕಪ್ಪು ಬಣ್ಣದ ಚೀಲದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿರುವುದು ಪತ್ತೆಯಾಗಿದೆ. ಒಟ್ಟು 1331.66 …

Read More »

ವಿಜಯ ದಶಮಿ ಹಬ್ಬದಂದೇ ಯುವಕನನ್ನು ಕೊಚ್ಚಿ‌ ಕೊಲೆ

ಹುಬ್ಬಳ್ಳಿ: ವಿಜಯ ದಶಮಿ ಹಬ್ಬದಂದೇ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನೆತ್ತರು ಹರಿದಿದೆ. ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ‌ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಹೊರವಲಯದ ಶಿವಳ್ಳಿ ರೈಲ್ವೆ ಬ್ರಿಡ್ಜ್ ಬಳಿ ಘಟನೆ ನಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲ.‌ ಸುಮಾರು 30 ವರ್ಷದ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ. ಯುವಕನ ಕುತ್ತಿಗೆ, ಮುಖ ಹಾಗೂ ದೇಹದ ಹಲವೆಡೆ ಗಾಯಗಳಿವೆ. ಸ್ಥಳಕ್ಕೆ ಡಿಸಿಪಿ, ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಧಾರವಾಡ ವಿವಿಯಿಂದ ನೇಮಕಾತಿ: 14 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ವ್ಯಾಪ್ತಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಿಗೆ ಈ ನೇಮಕಾತಿ ನಡೆಯಲಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಮಾಧ್ಯಮಿಕ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಶಿಕ್ಷಕರು ಸೇರಿದಂತೆ ಒಟ್ಟು 14 ಹುದ್ದೆಗಳಿವೆ. ಅಧಿಸೂಚನೆಹುದ್ದೆಗಳ ವಿವರ: ಸಹಾಯಕ ಶಿಕ್ಷಕರು- 9 ಸಂಗೀತ ಶಿಕ್ಷಕ- 1 ಸಹಾಯಕ ಹೌಸ್​ ಮಾಸ್ಟರ್​ ಹಾಗು ಸಹಾಯಕ ಶಿಕ್ಷಕ- 1 ಸಹಾಯಕ ಹೌಸ್​ ಮಾಸ್ಟರ್- 1 …

Read More »

ಮಂಗಳೂರು ದಸರಾ ಸಂಪನ್ನ: ಶ್ರೀ ಶಾರದೆ, ನವದುರ್ಗೆಯರ ವೈಭವದ ಮೆರವಣಿಗೆ

ಮಂಗಳೂರು: ಪ್ರಸಿದ್ಧ ಮಂಗಳೂರು ದಸರಾ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ ಶಾರದಾಮಾತೆ, ನವದುರ್ಗೆಯರು ಹಾಗೂ ಶ್ರೀ ಮಹಾಗಣಪತಿ ದೇವರ ಆರಾಧನೆ ಸಂಪನ್ನಗೊಂಡು ಇದೀಗ ವೈಭವದ ಮೆರವಣಿಗೆ ಆರಂಭಗೊಂಡಿದೆ‌. ಕಳೆದ 9 ದಿನಗಳಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಶ್ರೀ ದೇವರ ಆರಾಧನೆ ಅದ್ಧೂರಿಯಾಗಿ ನಡೆದುಕೊಂಡು ಬಂದಿತ್ತು. ಮೊಗ್ಗು ಮಲ್ಲಿಗೆಯ ಶಾರದಾ ಜಲ್ಲಿ, ವಿಶೇಷ ಪಟ್ಟೆ ಸೀರೆ, ವಿವಿಧ ಆಭರಣಗಳೊಂದಿಗೆ ಅಲಂಕೃತಳಾದ ಶಾರದಾ ಮಾತೆಗೆ ಮಧ್ಯಾಹ್ನದ ಬಳಿಕ ನಿಮಜ್ಜನಾ ಪೂಜೆ ನೆರವೇರಿತು. ಸಂಜೆಯಾಗುತ್ತಿದ್ದಂತೆ ಶೋಭಾಯಾತ್ರೆಗೆ ಸಿದ್ಧತೆ …

Read More »