ನವದೆಹಲಿ: ಏಳು ವರ್ಷಗಳ ಹಿಂದೆ ರದ್ದಾದ 1,000 ರೂಪಾಯಿ ಮುಖಬೆಲೆಯ ನೋಟುಗಳು ಮತ್ತೆ ಚಲಾವಣೆಗೆ ಬರಲಿವೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರೊಂದಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹಳೆಯ ನೋಟನ್ನು ಮತ್ತೆ ಪರಿಚಯಿಸುವ ಆಲೋಚನೆಯಲ್ಲಿಲ್ಲ ಎಂದೂ ವರದಿಯಾಗಿದೆ. 2016ರಲ್ಲಿ ನವೆಂಬರ್ನಲ್ಲಿ ಕೇಂದ್ರ ಸರ್ಕಾರ 500 ಹಾಗೂ 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯ ಎಂದು ಘೋಷಿಸಿತ್ತು. ಆರ್ಬಿಐ 500 ರೂ.ಗಳ ಹೊಸ ನೋಟುಗಳು ಹಾಗೂ 2000 ರೂ. ಬೆಲೆಯ ನೋಟುಗಳನ್ನು …
Read More »ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯುವ ವಿಚಾರ: ಕಡತ ಕ್ಯಾಬಿನೆಟ್ ಮುಂದಿಡಲು ಸಿಎಂ ಸೂಚನೆ
ಬೆಂಗಳೂರು: ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ ಕಡತವನ್ನು ಸಂಪುಟ ಸಭೆ ಮುಂದೆ ತರಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಎಂಎಲ್ಸಿ ದಿನೇಶ್ ಗೂಳಿಗೌಡ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಸಿಎಂ, ಪ್ರಕರಣಗಳನ್ನು ಹಿಂಪಡೆಯುವ ವಿಚಾರವಾಗಿ ಸಚಿವ ಸಂಪುಟ ಉಪ ಸಮಿತಿಯ ಮುಂದೆ ಕಡತ …
Read More »ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ನಾನು ಬಿಜೆಪಿಗೆ ಸತ್ತರೂ ಹೋಗಲಾರೆ-ಕಾಂಗ್ರೆಸ್ ಶಾಸಕ ರಾಜು ಕಾಗೆ
ಬೆಳಗಾವಿ: ನಾವು ಸಾಯುವವರೆಗೂ ಬಿಜೆಪಿಗೆ ಮರಳಿ ಹೋಗುವ ಪ್ರಶ್ನೆಯೇ ಇಲ್ಲ. ಇದು ನೂರಕ್ಕೆ ನೂರು ಸತ್ಯ. ಸತ್ತರೆ ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆ ನೀಡಿದರು. ಬೆಳಗಾವಿಯಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡುತ್ತಿದ್ದ ಅವರು, ಮರಳಿ ಬಿಜೆಪಿ ಸೇರ್ಪಡೆಯಾಗುತ್ತೀರಾ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದರು. ಮೈಸೂರು ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯಿಸಿ, ಏನೂ ಇಲ್ಲ, ಪ್ರವಾಸಕ್ಕೆ ಹೋಗಿದ್ದೆವು. ಜೀವನದಲ್ಲಿ ಎಂದೂ ಮೈಸೂರಿಗೆ ಹೋಗಿರಲಿಲ್ಲ. ಹಾಗಾಗಿ, …
Read More »ನನಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡುತ್ತಾರೆಂಬುದು ಊಹಾಪೋಹ ಅಷ್ಟೇ: ಲಕ್ಷ್ಮಣ್ ಸವದಿ
ಚಿಕ್ಕೋಡಿ(ಬೆಳಗಾವಿ): “ನನಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದ ನೀಡುತ್ತಾರೆಂಬ ವಿಚಾರ ಊಹಾಪೋಹ ಅಷ್ಟೇ. ಈ ಬಗ್ಗೆ ನನಗೆ ಮಾಹಿತಿಯೂ ಇಲ್ಲ” ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದರು. ಅಥಣಿ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇದೆಲ್ಲಾ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ನಾನು ತಾಲೂಕಿನ ಅಭಿವೃದ್ಧಿ ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಭೇಟಿಗೆ ಹೋಗಿದ್ದೆ. ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ” ಎಂದರು. “ಪದಾಧಿಕಾರಿಗಳ ಪುನರ್‌ರಚನೆಯನ್ನು ಕೇಂದ್ರದ ವರಿಷ್ಠರು ಹಾಗೂ …
Read More »ಮೂರು ವರ್ಷಗಳ ಹಿಂದೆ ಮಹಿಳೆಯನ್ನು ಕೊಲೆಗೈದು ಕಿಡ್ನಾಪ್ ಕಥೆ ಕಟ್ಟಿದ್ದ ಸಹೋದರ ಮತ್ತು ಪತಿ ಸೇರಿ ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಅನೈತಿಕ ಸಂಬಂಧ ಶಂಕೆಯಿಂದ ಮಹಿಳೆಯನ್ನು ಆಕೆಯ ಪತಿ, ಸಹೋದರರು ಹಾಗೂ ಸಂಬಂಧಿಕರು ಮೂರು ವರ್ಷಗಳ ಹಿಂದೆ ಕೊಲೆ ಮಾಡಿ, ಕಾಣೆಯಾಗಿರುವುದಾಗಿ ಕಥೆ ಕಟ್ಟಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ಸಂಪೂರ್ಣ ವಿವರ: ಗೋಕಾಕ್ ಪಟ್ಟಣದ ಶಿವಲೀಲಾ ವಿಠ್ಠಲ್ ಬಂಗಿ (32) ಎಂಬವರು ಕೊಲೆಯಾದವರು. ರಾಯಬಾಗ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಇವರಿಗೆ ಪತಿ ವಿಠ್ಠಲ ಮತ್ತು ಶಿವಲೀಲಾ ಸಹೋದರರು ನಿನ್ನ ನಡತೆ ಸರಿಯಿಲ್ಲ ಬದಲಾಗು ಎಂದು …
Read More »ಚನ್ನಮ್ಮನ ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಚರಿಸಿದ ವೀರಜ್ಯೋತಿ ಇಂದು ಬೆಳಗಾವಿ ಆಗಮಿಸಿತು.
ಬೆಳಗಾವಿ: ಅಕ್ಟೋಬರ್ 23ರಿಂದ ಮೂರು ದಿನಗಳ ಕಾಲ ರಾಜ್ಯಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವ ಆಯೋಜಿಸಲಾಗಿದೆ. ಇದೇ 13ರಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ ವೀರಜ್ಯೋತಿ ರಾಜ್ಯದ ವಿವಿಧೆಡೆ ಸಂಚರಿಸಿ ಇಂದು ಬೆಳಗಾವಿಗೆ ಆಗಮಿಸಿತು. ವೀರಜ್ಯೋತಿಯನ್ನು ಜಿಲ್ಲಾಡಳಿತದಿಂದ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ನಗರದ ಚನ್ನಮ್ಮ ವೃತ್ತಕ್ಕೆ ಆಗಮಿಸಿದ ವೀರಜ್ಯೋತಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಶಾಸಕರಾದ ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್, ಮೇಯರ್ ಶೋಭಾ ಸೋಮನ್ನಾಚೆ, ಉಪಮೇಯರ್ ರೇಷ್ಮಾ ಪಾಟೀಲ ಸೇರಿ ಇನ್ನಿತರ ಗಣ್ಯರು …
Read More »ಸತೀಶ್ ಜಾರಕಿಹೊಳಿ ವಿರೋಧದ ನಡುವೆ ಹೆಬ್ಬಾಳ್ಕರ್ ಪತ್ರದ ಮೂಲಕ ಡಿಡಿಪಿಐ ಹುದ್ದೆ ಪಡೆದಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ
ಬೆಳಗಾವಿ, ಅ.20: ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನುಲೋಕಾಯುಕ್ತ (Lokayukta)ಅಧಿಕಾರಿಗಳು ಮುಂದುವರಿಸಿದ್ದಾರೆ. ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ಡಿಡಿಪಿಐ ಬಸವರಾಜ್ ನಾಲತವಾಡ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತುರುಮುರಿ ಗ್ರಾಮದಲ್ಲಿರುವ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡಿಕೊಡಲು ಡಿಡಿಪಿಐ ಬಸವರಾಜ್ ನಾಲತವಾಡ ಅವರು 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಡಿಡಿಪಿಐ …
Read More »ಅ.23ರಿಂದ 25ರವರೆಗೆ ಕಿತ್ತೂರು ಉತ್ಸವ:
ಬೆಳಗಾವಿ, ಅಕ್ಟೋಬರ್ 20: ಅ.23ರಿಂದ 25ರವರೆಗೆ ಅದ್ಧೂರಿಯಾಗಿ ಕಿತ್ತೂರು ಉತ್ಸವ ಆಚರಣೆ ನಡೆಯಲಿದೆ. ಈ ಬಾರಿ ಮೈಸೂರು ದಸರಾ ಇರುವುದರಿಂದ ಸಿಎಂ ಸಿದ್ದರಾಮಯ್ಯ(Siddaramaiah)ಉದ್ಘಾಟನೆಗೆ ಬರುತ್ತಿಲ್ಲ ಎಂದು ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ತಿಳಿಸಿದ್ದಾರೆ. ಚನ್ನಮ್ಮನ ಕಿತ್ತೂರು ಉತ್ಸವ 2023 ಹಿನ್ನೆಲೆ ಜಿಲ್ಲೆಯಲ್ಲಿ ಆಯೋಜಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು ಕೋಟೆ ಆವರಣದಲ್ಲಿ ಅದ್ದೂರಿಯಾಗಿ ಉತ್ಸವ ನಡೆಯಲಿದೆ. ಉತ್ಸವದ ಮುಖ್ಯ ವೇದಿಕೆ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟನೆ …
Read More »ಲಕ್ಷ್ಮೀ ಹೆಬ್ಬಾಳ್ಕರ್ ಪತ್ರದ ಮೂಲಕ ಡಿಡಿಪಿಐ ಹುದ್ದೆ ಪಡೆದಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ
ಲಕ್ಷ್ಮೀ ಹೆಬ್ಬಾಳ್ಕರ್ ಪತ್ರದ ಮೂಲಕ ಡಿಡಿಪಿಐ ಹುದ್ದೆ ಪಡೆದಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಬೆಳಗಾವಿ, ಅ.20: ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನುಲೋಕಾಯುಕ್ತ (Lokayukta)ಅಧಿಕಾರಿಗಳು ಮುಂದುವರಿಸಿದ್ದಾರೆ. ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ಡಿಡಿಪಿಐ ಬಸವರಾಜ್ ನಾಲತವಾಡ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತುರುಮುರಿ ಗ್ರಾಮದಲ್ಲಿರುವ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡಿಕೊಡಲು ಡಿಡಿಪಿಐ ಬಸವರಾಜ್ …
Read More »ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ: ಬೆಳಗಾವಿಯಿಂದ ಡಿಕೆ ಶಿವಕುಮಾರ್ ನಿರ್ಗಮಿಸುತ್ತಿದ್ದಂತೆ ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ಶಾಸಕರು
ಬೆಳಗಾವಿ, ಅ.20: ಜಿಲ್ಲಾ ರಾಜಕಾರಣದಲ್ಲಿ ಡಿಸಿಎಂಡಿಕೆ ಶಿವಕುಮಾರ್ (DK Shivakumar)ಅವರು ಮೂಗು ತೂರಿಸುತ್ತಿರುವುದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮುನಿಸಿಗೆ ಕಾರಣವಾಗಿದೆ. ಜಿಲ್ಲೆಗೆ ಸ್ವತಃ ಡಿಸಿಎಂ ಬಂದಿದ್ದರೂ ಸತೀಶ್ ಜಾರಕಿಹೊಳಿ ಜಿಲ್ಲೆಯಿಂದ ಆಚೆ ಉಳಿದಿದ್ದಾರೆ. ಇತರೆ ಕೈ ಶಾಸಕರೂ ಸಾಥ್ ನೀಡಿದ್ದು, ಡಿಕೆ ಶಿವಕುಮಾರ್ ಸ್ವಾಗತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಯಾರೊಬ್ಬರೂ ಆಗಮಿಸಿಲ್ಲ. ಆದರೆ ಏಕಾಂಗಿಯಾಗಿ ಜಿಲ್ಲಾ ಪ್ರವಾಸ ಮಾಡಿದ ಶಿವಕುಮಾರ್ ಇಂದು ನಿರ್ಗಮಿಸುತ್ತಿದ್ದಂತೆ ಎಲ್ಲಾ ಶಾಸಕರು ಜಿಲ್ಲೆಯಲ್ಲಿ ಪ್ರತ್ಯಕ್ಷಗೊಂಡಿದ್ದಾರೆ. ಸತೀಶ್ …
Read More »