ಬೆಳಗಾವಿ: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ವಿಧಾನಸಭೆ ಕಲಾಪದಲ್ಲಿ ಮಂಡಿಸಲಾಯಿತು. ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಯಿತು. ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ಗ್ರಾಮ …
Read More »ಕನಿಷ್ಠ ವೇತನಕ್ಕೆ ಆಗ್ರಹಿಸಿ ಜಾಡಮಾಲಿ ನೌಕರರು ಪ್ರತಿಭಟನೆ
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 977 ಜಾಡಮಾಲಿ ನೌಕರರಿಗೆ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಇಂದು ನೌಕರರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. 2017ಕ್ಕಿಂತ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಾಡಮಾಲಿಗಳನ್ನು ಮರುನೇಮಕಗೊಳಿಸಿ ಕನಿಷ್ಠ ವೇತನ ನೀಡಬೇಕು. ಸರ್ಕಾರ ನೇರವಾಗಿ ವೇತನ ಪಾವತಿಸಬೇಕು. ನಮ್ಮನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸಲು ಇರುವ ಕಾನೂನು ನ್ಯೂನತೆ …
Read More »ಹುತಾತ್ಮ ಯೋಧ ಪ್ರಾಂಜಲ್ ಮೇಲಿನ ನನ್ನ ಹೇಳಿಕೆಯನ್ನು ತಿರುಚಿದ ಸಂಸದ ತೇಜಸ್ವಿ ಸೂರ್ಯ ಕ್ಷಮೆ ಕೇಳಬೇಕು ಎಂದ ಸಿಎಂ
ಬೆಳಗಾವಿ: ಹುತಾತ್ಮ ಯೋಧ ಪ್ರಾಂಜಲ್ ಮೇಲಿನ ನನ್ನ ಹೇಳಿಕೆಯನ್ನು ತಿರುಚಿದ ಸಂಸದ ತೇಜಸ್ವಿ ಸೂರ್ಯ ಕ್ಷಮೆ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ, ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು ತಿರುಚಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ ಅವರು ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ, ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಈ ಸಂಸದನಲ್ಲಿ ಕಿಂಚಿತ್ತು ಮಾನ ಮರ್ಯಾದೆ …
Read More »ರಾಜ್ಯ ಸರ್ಕಾರ ಶೀಘ್ರವೇ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ.:ಬಸವಜಯ ಮೃತ್ಯುಂಜಯ ಶ್ರೀ
ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ ಶೀಘ್ರವೇ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ. ಎಲ್ಲಾ ಪಕ್ಷಗಳಿಗೂ ಪಂಚಮಸಾಲಿ ಮತಗಳು ಬೇಕು. ಹೀಗಾಗಿ ಲೋಕಸಭೆ ಚುನಾವಣೆಯೊಳಗೆ ಮೀಸಲಾತಿ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಇಂದು ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ಸರ್ವಪಕ್ಷಗಳ ಪಂಚಮಸಾಲಿ ಸಮಾಜದ ಹಾಲಿ ಹಾಗೂ ಮಾಜಿ ಶಾಸಕರ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಸರಿಯಾದ ನ್ಯಾಯ …
Read More »ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಗೂಂಡಾ ಪ್ರವೃತ್ತಿ ತೋರಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ
ಬೆಳಗಾವಿ: “ಕಾಂಗ್ರೆಸ್ ಗೂಂಡಾ ಸಂಸ್ಕೃತಿಯನ್ನು ಹೊಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂಗಳ ಮೇಲೆ ದೌರ್ಜನ್ಯ ನಡೆದಿದೆ” ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಈ ಹಿಂದೆ 2013ರಿಂದ 2018ರವರೆಗೆ ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ ಸುಮಾರು 25ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಕೊಲೆಯಾಗಿತ್ತು” ಎಂದರು. ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದ ಆರ್. …
Read More »ದೇವಸ್ಥಾನ ಪುನರಾಭಿವೃದ್ಧಿ ಯೋಜನೆ ಅನುದಾನ ದುರ್ಬಳಕೆ ಆರೋಪ: ತನಿಖೆಗೆ ಸಚಿವರ ರಾಮಲಿಂಗಾರೆಡ್ಡಿ ಆದೇಶ
ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಹೇಳಿದರು. ಬೆಳಗಾವಿ: ‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ …
Read More »ರೈತರ ನೆರವಿಗೆ ರೂ.10 ಸಾವಿರ ಕೋಟಿ ನೀಡಿ: ಸರ್ಕಾರಕ್ಕೆ ಬಿಜೆಪಿ ಎಂಎಲ್ ಸಿ ಪೂಜಾರಿ ಆಗ್ರಹ
ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು, ರೈತರ ನೆರವಿಗೆ ಕೂಡಲೇ 10 ಸಾವಿರ ಕೋಟಿ ಬರ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಇಲ್ಲವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ಬೆಳಗಾವಿ: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು, ರೈತರ ನೆರವಿಗೆ ಕೂಡಲೇ 10 …
Read More »ಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ:ಸಿದ್ದರಾಮಯ್ಯ
ಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದರು. ಹುಬ್ಬಳ್ಳಿ: ಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದರು. ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಷ) ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ …
Read More »ಕರ್ನಾಟಕ-ತಮಿಳುನಾಡು ನಡುವಿನ ರೈಲು ಸಂಚಾರದಲ್ಲಿ ಅಡಚಣೆ
ಮಿಚಾಂಗ್ ಚಂಡಮಾರುತವು ತಮಿಳುನಾಡು-ಕರ್ನಾಟಕದ ನಡುವೆ ಚಲಿಸುವ 40ಕ್ಕೂ ಹೆಚ್ಚು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಬೆಂಗಳೂರು: ಮಿಚಾಂಗ್ ಚಂಡಮಾರುತವು ತಮಿಳುನಾಡು-ಕರ್ನಾಟಕದ ನಡುವೆ ಚಲಿಸುವ 40ಕ್ಕೂ ಹೆಚ್ಚು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಚಂಡಮಾರುತದ ಪರಿಣಾಮ ದಕ್ಷಿಣ ರೈಲ್ವೆ ಒಂಬತ್ತು ರೈಲುಗಳನ್ನು ರದ್ದುಗೊಳಿಸಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. .. ಡಾ ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು-ಚೆನ್ನೈ ಸೆಂಟ್ರಲ್ (ರೈಲು ಸಂಖ್ಯೆ 20607/20608); ಡಾ ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು-ಚೆನ್ನೈ ಸೆಂಟ್ರಲ್ …
Read More »ಪೊಲೀಸ್ ಠಾಣೆ ಆವರಣದಲ್ಲಿಯೇ ಮದುವೆ
ಧಾರವಾಡ: ಯುವಕ ಮತ್ತು ಯುವತಿ ಮದುವೆ ವಯಸ್ಸಿಗೆ ಬಂದವರಿದ್ದರೇ, ಧರ್ಮ ಜಾತಿ ಯಾವುದೇ ಇರಲಿ, ಪರಸ್ಪರ ಒಪ್ಪಿ ಮದುವೆ (Love Marriage) ಆಗೋದಕ್ಕೆ ಕಾನೂನಿನಲ್ಲಿ ಒಪ್ಪಿಗೆಯೇ ಇದೆ. ಆದರೆ ಈ ರೀತಿ ಆಗಿದ್ದ ಮದುವೆಯೊಂದನ್ನು ಮುರಿದು, ಪ್ರೇಮಿಗಳನ್ನು ಬೇರ್ಪಡಿಸಲು ಮುಂದಾಗಿರೋ ಪೊಲೀಸರ ಮೇಲೆಯೇ ಬಂದಿತ್ತು. ಕೊನೆಗೆ ಠಾಣೆಯಲ್ಲಿಯೇ ಪೊಲೀಸರು (Dharwad Police) ಜೋಡಿಗೆ ಮದುವೆ ಮಾಡಿ ಕಳುಹಿಸಿದ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಮಂಜುನಾಥ್ ಮಾಯಕಾರ …
Read More »
Laxmi News 24×7