Breaking News

ಬಿಜೆಪಿ ಅವಧಿಯಲ್ಲಿ ಸಾವಿರಾರು ಕೋಮುಗಲಭೆ ಪ್ರಕರಣ ಕೈಬಿಡಲಾಗಿದೆ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಕೋಮು ವಿವಾದಕ್ಕೆ ಸಂಬಂಧಿಸಿದ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಸಾವಿರಾರು ರೌಡಿಶೀಟರ್‌ಗಳನ್ನೂ ಬೀದಿಗೆ ಬಿಟ್ಟಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.   ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯವರಿಗೆ ತಮ್ಮ ಮನೆಯ ಹುಳುಕು, ದೋಸೆ ತೂತು ಕಾಣುತ್ತಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದವರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಬಿಜೆಪಿಯವರು ತಮ್ಮ ಅಧಿಕಾರವಧಿಯಲ್ಲಿ ಏನೇನು ಮಾಡಿದರು ಎಂಬುದು ಜನರಿಗೆ ಗೊತ್ತಿಲ್ಲ …

Read More »

2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರ ಕಳೆದುಕೊಳ್ಳಲಿದೆ:ಸಂತೋಷ್​ ಲಾಡ್

ಬೆಳಗಾವಿ : ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಬಿಜೆಪಿ, ಜೆಡಿಎಸ್ ನಾಯಕರು ಟೀಕಿಸುತ್ತಿದ್ದಾರೆ. ಆದರೆ, ಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರ ಕಳೆದುಕೊಳ್ಳಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್​ ಲಾಡ್ ಭವಿಷ್ಯ ನುಡಿದಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಬದ್ಧವಾಗಿ ನಮ್ಮ ಸರ್ಕಾರ ರಚನೆ ಆಗಿದೆ. ಸರ್ಕಾರ ಹೇಗೆ ಪತನ ಆಗಲಿದೆ ಎಂಬ ಬಗ್ಗೆ ಅವರನ್ನೇ ನೀವು ಕೇಳಬೇಕು. ಟಾರ್ಗೆಟ್ …

Read More »

ಬರಿಗಾಲಲ್ಲಿ ಬಂದು ಮುಂಬೈ ಸಿದ್ಧಿ ನಿನಾಯಕನ ದರ್ಶನ ಪಡೆದ ರಾಮ್ ಚರಣ್

ನಟ ರಾಮ್ ಚರಣ್ ತೇಜ (Ram Charan Teja) ದೊಡ್ಡ ಸೂಪರ್ ಸ್ಟಾರ್ ಆಗಿರುವ ಜೊತೆಗೆ ಮಹಾನ್ ದೈವ ಭಕ್ತ. ದೇವರ ಪ್ರತಿಯಾಗಿ ಅಪಾರ ಭಕ್ತಿ, ನಂಬಿಕೆ ಮತ್ತು ಶ್ರದ್ಧೆ ಹೊಂದಿದ್ದಾರೆ. ವ್ರತ ಆಚರಣೆ ಇತ್ಯಾದಿಗಳಲ್ಲಿ ಅಪಾರವಾದ ನಂಬಿಕೆ ಹೊಂದಿದ್ದಾರೆ. ಅದರಲ್ಲಿಯೂ ಶಬರಿಮಲೆ ಅಯ್ಯಪ್ಪನ ಕಟ್ಟಾ ಭಕ್ತರಾಗಿರುವ ರಾಮ್ ಚರಣ್ ತೇಜ ಹಲವು ದಿನಗಳ ಕಾಲ ಮಾಲಧಾರಿಯಾಗಿದ್ದ ವ್ರತ ಆಚರಿಸಿ ಮಲೆ ಏರಿಹಯೋಗಿ ಅಯ್ಯಪ್ಪನ ದರ್ಶನ ಪಡೆಯುತ್ತಾರೆ. ಕಳೆದ ವರ್ಷ ಮಾಲಧಾರಣೆ ಮಾಡಿದ್ದ …

Read More »

ಎಗ್ಗಿಲ್ಲದೆ ಸಾಗುತ್ತಿದೆ ಮಣ್ಣು ಗಣಿಗಾರಿಕೆ

ಬಾಗಲಕೋಟೆ, ಅಕ್ಟೋಬರ್​ 04: ಆ‌ ನಗರದ ಸುತ್ತಮುತ್ತ ಗುಡ್ಡಬೆಟ್ಟಗಳಿವೆ. ಕೆಲ‌ವರ ಖಾಸಗಿ ಜಮೀನುಗಳು ಕೂಡ ಬೆಟ್ಟದ ರೀತಿಯಲ್ಲೇ ಇವೆ. ಆದರೆ ಇಂತಹ ಜಾಗದಲ್ಲಿ ಮಣ್ಣು ಗಣಿಗಾರಿಕೆ (mud mining) ಎಗ್ಗಿಲ್ಲದೆ ಸಾಗುತ್ತಿದೆ. ಕೆಲವರು ನಿಯಮ ಪಾಲಿಸಿದರೆ ಬಹುತೇಕರು ನಿಯಮ ಉಲ್ಲಂಘಿಸಿ ಮಣ್ಣು ಗಣಿಗಾರಿಕೆ ‌ನಡೆಸುತ್ತಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ಮುಚಖಂಡಿ, ಸೀಮಿಕೇರಿ ಗದ್ದನಕೇರಿ ವ್ಯಾಪ್ತಿಯಲ್ಲಿ ಮಣ್ಣು ಗಣಿಗಾರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಸರಕಾರಿ ಜಾಗೆಯಲ್ಲಿ ಬೆಟ್ಟ ಗುಡ್ಡ ಅಗೆದು ಮಣ್ಣು ಮಾರಾಟ ಮಾಡುತ್ತಿದ್ದಾರೆ. ಜೊತೆಗೆ ಖಾಸಗಿ ಜಮೀನುಗಳ …

Read More »

ಉಜ್ವಲ ಫಲಾನುಭವಿಗಳಿಗೆ ಕೇಂದ್ರದಿಂದ ಖುಷಿ ಸುದ್ದಿ: ಎಲ್​ಪಿಜಿ ಸಿಲಿಂಡರ್​ ಸಬ್ಸಿಡಿ 300 ರೂ.ಗೆ ಹೆಚ್ಚಳ

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸುವ ಎಲ್​ಪಿಜಿ ಸಿಲಿಂಡರ್​ಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಪ್ರಸ್ತುತ 200 ರೂಪಾಯಿ ಇದ್ದ ಸಬ್ಸಿಡಿಯನ್ನು 300 ರೂ.ಗಳಿಗೆ ಹೆಚ್ಚಿಸಲಾಗಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ಸಚಿವ ಅನುರಾಗ್ ಠಾಕೂರ್​ ಈ ಮಾಹಿತಿ ನೀಡಿದರು. 14.2 ಕೆಜಿಯ ಸಿಲಿಂಡರ್​ ಬೆಲೆ ಮಾರುಕಟ್ಟೆಯಲ್ಲಿ 903 ರೂ. ಇದೆ. ಸದ್ಯ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿಯೊಂದಿಗೆ 703 …

Read More »

ಮೊಮ್ಮಗಳ ಸಿಟಿ ಸ್ಕ್ಯಾನ್​ ಮಾಡಿಸಲು ಆಸ್ಪತ್ರೆಗೆ ರಿವಾಲ್ವರ್ ತಂದ ಬಿಹಾರ ಶಾಸಕ

 ಸಂಯುಕ್ತ ಜನತಾದಳ (ಜೆಡಿ​ಯು) ಶಾಸಕರೊಬ್ಬರು ತಮ್ಮ ಮೊಮ್ಮಗಳನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬಂದಾಗ ಆತ್ಮರಕ್ಷಣೆಗಾಗಿ ನೀಡಿರುವ ರಿವಾಲ್ವರ್ ಅನ್ನು ಸಾರ್ವಜನಿಕವಾಗಿ ಕೈಯಲ್ಲಿ ಹಿಡಿದುಕೊಂಡು ಓಡಾಡಿದ್ದು, ಆತಂಕದ ಜೊತೆಗೆ ಅಚ್ಚರಿಗೂ ಕಾರಣವಾಗಿದೆ.   ಜೆಡಿ​ಯು ಶಾಸಕ ಗೋಪಾಲ್ ಮಂಡಲ್ ಎಂಬವರು ಮಂಗಳವಾರ ಸಂಜೆ ಭಾಗಲ್‌ಪುರದ ಜವಾಹರ್ ಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಅನಾರೋಗ್ಯಕ್ಕೀಡಾಗಿದ್ದ ತಮ್ಮ ಮೊಮ್ಮಗಳನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದರು. ಭದ್ರತಾ ಸಿಬ್ಬಂದಿಯೂ ಜೊತೆಗಿದ್ದರು. ಆದರೂ, ಶಾಸಕರು ಕೈಯಲ್ಲಿ …

Read More »

ಡಿಪ್ಲೊಮಾ ಸಿಇಟಿ ಬೇಡಿಕೆಗೆ ಎಬಿವಿಪಿ ಪ್ರತಿಭಟನೆ

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ನಿಯಮಾನುಸಾರ 3 ಹಂತದ ಸಿಇಟಿ ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಪಿಜಿಸಿಇಟಿ ನಡೆಸುತ್ತಿರುವುದು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಎಬಿವಿಪಿ ಟಿಳಕವಾಡಿಯ ಆರ್‌ಪಿಡಿ ಕ್ರಾಸ್‌ನಲ್ಲಿ ಇಂದು ಪ್ರತಿಭಟನೆ ನಡೆಸಿತು. ಡಿಪ್ಲೊಮಾ ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆ ಫಲಿತಾಂಶ ವಿಳಂಬವಾಗಿದೆ. ಈಗ ತರಾತುರಿಯಲ್ಲಿ ಅವರಿಗೆ …

Read More »

ಏಕದಿನ ಕ್ರಿಕೆಟ್‌ ವಿಶ್ವಕಪ್‌ಗೆ ಸಚಿನ್ ತೆಂಡೂಲ್ಕರ್‌ ‘ಜಾಗತಿಕ ರಾಯಭಾರಿ’

ನವದೆಹಲಿ: ಭಾರತ ಆತಿಥ್ಯದ 2023ರ ವಿಶ್ವಕಪ್​ ಕ್ರಿಕೆಟ್​ಗೆ ಸಚಿನ್​ ತೆಂಡೂಲ್ಕರ್​ ಅವರನ್ನು ಜಾಗತಿಕ ರಾಯಭಾರಿಯಾಗಿ ಹೆಸರಿಸಲಾಗಿದೆ. ಕ್ರಿಕೆಟ್​ ದೇವರೆಂದೇ ಕರೆಯಲ್ಪಡುವ ಸಚಿನ್​ ಅವರಿಗೆ ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವಿಶೇಷ ಗೌರವ ನೀಡಿದೆ. ಈ ಹಿಂದೆ ಸಚಿನ್, 2013 ಮತ್ತು 2015 ವಿಶ್ವಕಪ್​ನ ಅಂಬಾಸಿಡರ್​ ಆಗಿ​ ನೇಮಕವಾಗಿದ್ದರು. ಉದ್ಘಾಟನಾ ಪಂದ್ಯದ ವೇಳೆ ಸಚಿನ್​ ವಿಶ್ವಕಪ್​ ಟ್ರೋಫಿಯನ್ನು ಮೈದಾನಕ್ಕೆ ತರಲಿದ್ದಾರೆ. ಹಾಗೆಯೇ ವಿಶ್ವಕಪ್​ಗೆ ಚಾಲನೆಯನ್ನೂ ನೀಡಲಿದ್ದಾರೆ.       …

Read More »

ಬಿಜೆಪಿ ಸರಕಾರ ಸಾವಿರಾರು ರೌಡಿ ಶೀಟರ್‌ಗಳನ್ನು ಬೀದಿಗೆ ಬಿಟ್ಟಿದೆ: ಡಿ.ಕೆ.ಶಿ.

ಬಿಜೆಪಿ ಸರಕಾರ ಕೋಮು ಘಟನೆಗೆ ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್‌ಗಳನ್ನು ಬೀದಿಗೆ ಬಿಟ್ಟಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು, ಗಲಭೆ ಪ್ರಕರಣ ಹಿಂಪಡೆಯುವಂತೆ ನೀವು ಪತ್ರ ಬರೆದಿದ್ದೀರಾ ಎನ್ನುವುದನ್ನು ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ ಎಂದು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂಪಡೆಯಲಾದ ಕೋಮು ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು ಬಿಜೆಪಿಯವರಿಗೆ ತಮ್ಮ ಮನೆ …

Read More »

ಅ.23 ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಕಿತ್ತೂರು ಉತ್ಸವ:ಸತೀಶ್ ಜಾರಕಿಹೊಳಿ

ಕಿತ್ತೂರು ಉತ್ಸವವನ್ನು ಈ ಬಾರಿ ಕೂಡ ಅ.23 ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕನಿಷ್ಠ ಮೂರು ಕೋಟಿ ರೂಪಾಯಿ‌ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು” ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ ಬುಧವಾರ(ಅ.4) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೂರು ದಿನಗಳ ಉತ್ಸವವನ್ನು …

Read More »