Breaking News

ಗಾಂಧಿ ಕುಟುಂಬವನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ RSS ಟೀಕಿಸುತ್ತಿದ್ದಾರೆ: ಅಶೋಕ್

ಬೆಂಗಳೂರು: ಗಾಂಧಿ ಕುಟುಂಬವನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸ್ವಯಂಸೇವಕ ಸಂಘಟನೆ (ಆರ್ ಎಸ್ಎಸ್)ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಆರ್ ಎಸ್ ಎಸ್ ಮೇಲೆ ವಾಗ್ದಾಳಿ ನಡೆಸಿರುವುದರಲ್ಲಿ ಅಚ್ಚರಿ ಏನಿಲ್ಲ. ಗಾಂಧಿ ಕುಟುಂಬವನ್ನು ಮೆಚ್ಚಿಸಲು ಮತ್ತು ಕಾಂಗ್ರೆಸ್ ಹೈಕಮಾಂಡ್ ಗೆ ನಿಷ್ಠೆ ಸಾಬೀತುಪಡಿಸಲು, ಸಿಎಂ ಕುರ್ಚಿ ಉಳಿಸಿಕೊಳ್ಳಲು, …

Read More »

“ಸ್ವಾತಂತ್ರ್ಯದ ಅಮೂಲ್ಯ ಮೌಲ್ಯಗಳನ್ನು ಕಾಪಾಡಿ, ಅಭಿವೃದ್ಧಿಯ ಹಾದಿಯಲ್ಲಿ ಒಗ್ಗಟ್ಟಿನಿಂದ ಸಾಗುವುದು ಪ್ರತಿಯೊಬ್ಬರ ಕರ್ತವ್ಯ”

ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದೆ. ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ಅಹಿಂಸಾತ್ಮಕ ಹೋರಾಟದ ಮೂಲಕ ಭಾರತೀಯರು ಗಳಿಸಿದ ಸ್ವಾತಂತ್ರ್ಯವು ಜಗತ್ತಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದ್ದು, ವಿಶ್ವದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದೆ ಎಂದು ಸ್ಮರಿಸಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಜಿಲ್ಲೆಯ ಪಾತ್ರವು ಅಮೂಲ್ಯ. ಅಪ್ರತಿಮ ಹೋರಾಟಗಾರರು, ನಿಷ್ಠಾವಂತ ದೇಶಭಕ್ತರು, ಸ್ವಾಭಿಮಾನಿ ಸೇನಾನಿಗಳು ದೇಶಕ್ಕಾಗಿ …

Read More »

ಸರ್ಕಾರಿ ಪ್ರೌಢಶಾಲೆಗೆ 2024-25ನೇ ಸಾಲಿನ ಸಂಸದರ ಅನುದಾನದಡಿಯಲ್ಲಿ ಡೆಸ್ಕ್‌ಗಳನ್ನು ವಿತರಿಸಲಾಯಿತು.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ರಾಯಬಾಗ ತಾಲೂಕಿನ ಕೆಂಪಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ 2024-25ನೇ ಸಾಲಿನ ಸಂಸದರ ಅನುದಾನದಡಿಯಲ್ಲಿ ಡೆಸ್ಕ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಕುಂದುಕೊರತೆಗಳನ್ನು ಆಲಿಸಿದ ನಂತರ, ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ.

Read More »

ತುರ್ತು ವೈದ್ಯಕೀಯ ಸೇವೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಂಬ್ಯುಲೇನ್ಸ್‌

ಚಿಕ್ಕೋಡಿ ನಗರದ ಆರ್.ಡಿ. ಹೈಸ್ಕೂಲ್ ಮೈದಾನದಲ್ಲಿ‌ ಇಂದು ತಾಲೂಕು ಆಡಳಿತದ ನೇತೃತ್ವದಲ್ಲಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ.. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಎಲ್ಲ ಮಹನೀಯರನ್ನು ಸ್ಮರಿಸಿ, ಅವರ ಬಲಿದಾನದಿಂದ ನಾವು ಪಡೆದಿರುವ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವ ಸಂಕಲ್ಪ ಮಾಡಬೇಕೆಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಾಯಿತು. ಇದೇ ಸಂದರ್ಭದಲ್ಲಿ, 2024-25ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ 3 …

Read More »

ಕೂಲಿಗಾಗಿ ಭೀಕರ ಕೊಲೆ:

ಶಿರಸಿ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಮುಗಿಸಿದ ವ್ಯಕ್ತಿಯೋರ್ವ ಕೇವಲ 200 ರೂ.ಗಳಿಗೆ ತನ್ನದೇ ಜೊತೆ ಕೆಲಸ ಮಾಡುವ ಇನ್ನೊಂದು ವ್ಯಕ್ತಿಯನ್ನು ಗುದ್ದಲಿಯಿಂದ ತಲೆಗೆ ಹೊಡೆದು ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಆರೋಪಿಯನ್ನು ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ ತಾಲೂಕಿನ ಕಮಟಗೇರಿಯಲ್ಲಿ ಗುರುವಾರ ರಾತ್ರಿ ಭೀಕರ ಕೊಲೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಕಮಟಗೇರಿಯ ಮಂಜುನಾಥ …

Read More »

ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ನೆರವೇರಿಸಿದರು.

ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ನೆರವೇರಿಸಿದರು. ಇದೇ ಸಂದರ್ಭದಲ್ಲಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಪ್ರಯುಕ್ತ, ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ವೀರತನದ ಸ್ಮರಣೆಗೈಯಲಾಯಿತು

Read More »

ಬೆಳಗಾವಿ ಜಿಲ್ಲೆಯಲ್ಲಿ ಸಾಧನೆಗೈದ ಸಾಧಕರಿಗೆ ಸತ್ಕಾರ..!

ಬೆಳಗಾವಿ ಜಿಲ್ಲೆಯಲ್ಲಿ ಸಾಧನೆಗೈದ ಸಾಧಕರಿಗೆ ಸತ್ಕಾರ..! ಬೆಳಗಾವಿ: ಜಿಲ್ಲೆಯಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾಡಳಿತ ವತಿಯಿಂದ ಸತ್ಕಾರ ಮಾಡಿದರು. 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಶ್ಚಾಪುರ ಗ್ರಾಮದ ಯುವ ಮುಖಂಡ ಪಜಲ್ ಮಕಾಂದರ ಅವರಿಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ ಜಿಲ್ಲಾಡಳಿತ ವತಿಯಿಂದ ಸತ್ಕಾರ ಮಾಡಿದರು.

Read More »

ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗೋಕಾಕ : ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ್ಬಂದಿಗಳು ಉಪಸ್ಥಿತರಿದ್ದರು

Read More »

ನಾಗನೂರ ಪಟ್ಟಣದಲ್ಲಿ ರಾತ್ರಿ ೧೨ ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ನಾಗನೂರ ಪಟ್ಟಣದಲ್ಲಿ ರಾತ್ರಿ ೧೨ ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ರಾತ್ರಿ ೧೨.೦೦ ಗಂಟೆಯ ಸಮಯದಲ್ಲಿ ನಾಗನೂರ ಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸುವ ಅವಕಾಶ ದೊರೆತಿರುವುದು ನನ್ನ ಅದೃಷ್ಟವೆಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ತಾಲ್ಲೂಕಿನ ನಾಗನೂರ ಪಟ್ಟಣದ ಮಾಧವಾನಂದ ಆಶ್ರಮದ ಬಳಿ ೭೯ ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ಮೂಡಲಗಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು …

Read More »

ರಾಜ್ಯದ 19 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ

ಬೆಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ರಾಜ್ಯದ 19 ಜನ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ಓರ್ವ ಅಧಿಕಾರಿ ವಿಶಿಷ್ಟ ಸೇವಾ ಪದಕ ಹಾಗೂ 18 ಜನ ಅಧಿಕಾರಿ ಹಾಗೂ ಸಿಬ್ಬಂದಿ ಶ್ಲಾಘನೀಯ ಸೇವಾ ಪದಕ ಗೌರವಕ್ಕೆ ಭಾಜನರಾಗಿದ್ದಾರೆ. ವಿಶಿಷ್ಟ ಸೇವಾ ಪದಕ ಪುರಸ್ಕೃತರು: ಎಸ್.ಬದರಿನಾಥ್ – ಎಸ್‌ಪಿ, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಶ್ಲಾಘನೀಯ ಸೇವಾ ಪದಕ ಪುರಸ್ಕೃತರು: ಡಾ‌.ಚಂದ್ರಗುಪ್ತ – ಐಜಿಪಿ, ಹೆಚ್ಚುವರಿ …

Read More »