ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು; ಕೇಂದ್ರ ಸಚಿವ ಜೋಶಿ ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ಶಹರಿ ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ವಾಗ್ದಾಳಿ ಮಾಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆರ್‌ಸಿಬಿ ದೇಶ ಹಾಗೂ ರಾಜ್ಯದ ಟೀಮ್ ಅಲ್ಲ, ಘಟನೆ ನಡೆದಾಗ ಮಕ್ಕಳು ಮೊಮ್ಮಕ್ಕಳು ಜೊತೆಗೆ ಸೆಲ್ಪಿ ತೆಗೆದುಕೊಳ್ಳಲು ಇವರೆಲ್ಲರೂ ಬ್ಯೂಸಿ ಆಗಿದ್ದರು. ಪೊಲೀಸ್ …
Read More »ಬರೋಬ್ಬರಿ 5 ಲಕ್ಷ ಹನ್ನೊಂದು ಸಾವಿರ ರೂಪಾಯಿ ದಾಖಲೆ ಬೆಲೆಗೆ ಎತ್ತು ಮಾರಾಟ!!
ಬರೋಬ್ಬರಿ 5 ಲಕ್ಷ ಹನ್ನೊಂದು ಸಾವಿರ ರೂಪಾಯಿ ದಾಖಲೆ ಬೆಲೆಗೆ ಎತ್ತು ಮಾರಾಟ!! ಎತ್ತು ಮಾರಾಟದ ವಿಷಯದಲ್ಲಿ ಈಗ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಬುದ್ನಿ ಗ್ರಾಮ ರಾಜ್ಯದಾದ್ಯಂತ ಗಮನ ಸೆಳೆದಿದೆ. ಇಲ್ಲೊಂದು ಎತ್ತು ಬರೋಬ್ಬರಿ 5 ಲಕ್ಷಕ್ಕೆ ಮಾರಾಟವಾಗಿದೆ. ಇಲ್ಲಿನ ಮಹಾದೇವಪ್ಪ ಕೊಲೂರ ಎಂಬುವವರಿಗೆ ಸೇರಿದ ಒಂದು ಶಕ್ತಿಶಾಲಿ ಎತ್ತು ಬರೋಬ್ಬರಿ ₹5,11,000ಕ್ಕೆ ಮಾರಾಟವಾಗಿದೆ! ಇದು ಈವರೆಗೆ ಆ ಭಾಗದಲ್ಲಿ ದಾಖಲೆ ಬೆಲೆ ಎತ್ತಿಗೆ ಲಭಿಸಿದ ಅಪರೂಪದ ಸಂದರ್ಭವಾಗಿದೆ. …
Read More »ಎರಡುವರೆ ವರ್ಷಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೆಸರು ದಾಖಲಿಸಿಕೊಂಡ ಕುಡಚಿಯ ಪುಟ್ಟ ಪೋರ ವಿಹಾನ್….
ಎರಡುವರೆ ವರ್ಷಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೆಸರು ದಾಖಲಿಸಿಕೊಂಡ ಕುಡಚಿಯ ಪುಟ್ಟ ಪೋರ ವಿಹಾನ್…. ಪ್ರಪಂಚದ ಬಗ್ಗೆ ಏನೊಂದೂ ಅರಿಯದ ಪುಟಾಣಿಯೊಬ್ಬ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಳ್ಳುವುದು ಸಾಮಾನ್ಯ ಸಾಧನೆಯಲ್ಲ ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ…. ರಾಯಬಾಗ ತಾಲೂಕಿನ ಕುಡಚಿ ಗ್ರಾಮೀಣ ಭಾಗದ ಟಿಕನಾಳ ತೋಟದ ನಿವಾಸಿ ಡಾ. ಅಜೀತ ಕೋಳಿಗುಡ್ಡ ಹಾಗೂ ಡಾ. ವಂದನಾ ಅಜೀತ್ ಕೋಳಿಗುಡ್ಡ …
Read More »ಡವರ ಅನ್ನಭಾಗ್ಯ ಅಕ್ಕಿ ಗುಳುಂ ಮಾಡಿದ ಅಗಸಗಿ ಪಿಕೆಪಿಎಸ್ ಲೂಟಿಕೋರ..
ಬೆಳಗಾವಿ : ಬಡವರ ಅನ್ನಭಾಗ್ಯ ಅಕ್ಕಿ ಗುಳುಂ ಮಾಡಿದ ಅಗಸಗಿ ಪಿಕೆಪಿಎಸ್ ಲೂಟಿಕೋರ.. ಐದೇ ತಿಂಗಳಲ್ಲಿ ಮೂರಾಬಟ್ಟಿಯಾದ ಅಗಸಗಿ ಪಿಕೆಪಿಎಸ್ ವ್ಯವಸ್ಥೆ….. ಬಡವರಿಗೆ ಕೊಡಬೇಕಾದ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಿಕೊಳ್ಳುತ್ತಿರುವ ಅಗಸಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಲೂಟಿಕೋರರ ಕೈಗೆ ಸಿಕ್ಕು ನರಳುತ್ತಿದೆ ಅಗಸಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ (ಪಿಕೆಪಿಎಸ್)ಗೆ ನವೆಂಬರನಲ್ಲಿ ನಡೆದ ಚುನಾವಣೆಯಲ್ಲಿ ರೈತರಿಗೆ ಹಗಲು ಕನಸು ತೋರಿಸಿ, ರೈತರಿಗೆ ರಾಯಲ್ ಸೌಲಭ್ಯ …
Read More »ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಅಬ್ಬರಿಸಲಿದೆ ಮಳೆ
ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭವಾಗಿದೆ. ಒಂದೆರೆಡು ದಿನಗಳಿಂದ ಅಲ್ಲಲ್ಲಿ ಮಳೆ ಆಗಿದ್ದು, ಇಂದಿನಿಂದ ನಾಲ್ಕು ದಿನ ಎಲ್ಲೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಹಾಗಾಗಿ 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ ಚಿಕ್ಕಮಗಳೂರು, …
Read More »ಒಬ್ಬನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ 6 ಬಾಲಕರೂ ನೀರುಪಾಲು
ಮದುವೆಗೆಂದು ಬಂದಿದ್ದ ಒಂದೇ ಕುಟುಂಬದ ಬಾಲಕರು, ನದಿಯಲ್ಲಿ ಈಜಲು ಹೋಗಿ ದುರಂತಕ್ಕೀಡಾಗಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಓರ್ವನನ್ನು ರಕ್ಷಿಸಲು ಹೋಗಿ ಆರು ಬಾಲಕರೂ ನೀರು ಪಾಲಾಗಿರುವ ಘಟನೆ ನಡೆದಿದೆ. ತೆಲಂಗಾಣದ ಭೂಪಾಲಪಲ್ಲಿಯ ಮಹದೇವಪುರ ಮಂಡಲದಲ್ಲಿ ಈ ದುರಂತ ಸಂಭವಿಸಿದೆ. ಮದುವೆ ಸಮಾರಂಭಕ್ಕೆಂದು ಬಂದಿದ್ದ ಆರು ಜನ ಅಪ್ರಾಪ್ತ ಬಾಲಕರು ತಮಗೆ ಈಜಲು ಬಾರದಿದ್ದರೂ, ಗೋದಾವರಿನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಏಕಾಏಕಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಓರ್ವ ಬಾಲಕ ನೀರಿನ …
Read More »ಜೂನ್ 15ಕ್ಕೆ ಪ್ರತಿಭಾ ಪುರಸ್ಕಾರ
2024-25ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವಿದ್ಯಾರ್ಥಿಗಳನ್ನು ಜೂನ್ 15 (ಭಾನುವಾರ) ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿನಂದಿಸಲಿದ್ದಾರೆ. ಕುವೆಂಪುನಗರದ ಸಚಿವರ ಗೃಹ ಕಚೇರಿಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದನಾ ಪತ್ರಗಳನ್ನು ಸಚಿವರು ವಿತರಿಸಲಿದ್ದಾರೆ. 600ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸಚಿವರು ಅಭಿನಂದಿಸಿ, …
Read More »ಲಕ್ಷ್ಮಣ ಸವದಿ ಕಾರು ಅಪಘಾತ
ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯ ದರೂರ್ ಬಳಿ ನಡೆದಿದೆ.ಲಕ್ಷ್ಮಣ ಸವದಿ ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದಾರೆ.ಅಪಘಾತದ ಬಳಿಕ ಲಕ್ಷ್ಮಣ ಸವದಿ ಬೇರೆ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಇಂದು ಸಾಯಂಕಾಲ 4:00 …
Read More »ಶಾಂತಾಯಿ ವೃದ್ಧಾಶ್ರಮಕ್ಕೆ ಬ್ರಿಗೇಡಿಯರ್ ಜಾಯ್’ದೀಪ್ ಮುಖರ್ಜಿ ಭೇಟಿ
ಶಾಂತಾಯಿ ವೃದ್ಧಾಶ್ರಮಕ್ಕೆ ಬ್ರಿಗೇಡಿಯರ್ ಜಾಯ್’ದೀಪ್ ಮುಖರ್ಜಿ ಭೇಟಿ ಮರಾಠಾ ಲೈಟ್ ಇನಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನ ಕಮಾಂಡೆಂಟ್ ಬ್ರಿಗೇಡಿಯರ್ ಜಾಯ್’ದೀಪ್ ಮುಖರ್ಜಿ ಅವರು ತಮ್ಮ ಕುಟುಂಬ ಮತ್ತು ಸೈನಿಕರೊಂದಿಗೆ ಇಂದು ಶಾಂತಾಯಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದರು. ವೃದ್ಧಾಶ್ರಮದ ಅಜ್ಜಿಯರು ಬ್ರಿಗೇಡಿಯರ್ ಮುಖರ್ಜಿಯವರನ್ನು ಸಾಂಪ್ರದಾಯಿಕ ಆರತಿಯೊಂದಿಗೆ ಸ್ವಾಗತಿಸಿದರು. ವೃದ್ಧಾಶ್ರಮದ ಹಸಿರು, ಸ್ವಚ್ಛ ಪರಿಸರ ಮತ್ತು ಸಂತೋಷದ ವಾತಾವರಣವನ್ನು ನೋಡಿ ಅವರು ತುಂಬಾ ಸಂತೋಷಪಟ್ಟರು. ಜೀವನ ಮತ್ತು ಸಂತೋಷದಿಂದ ತುಂಬಿರುವ ಇಂತಹ ವೃದ್ಧಾಶ್ರಮವನ್ನು ಹಿಂದೆಂದೂ …
Read More »ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ಹೆಗಲಿಗೆ
ಬೆಂಗಳೂರು, ಜೂನ್ 08: ಮಂಗಳೂರು (Mangaluru) ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಬಿಜೆಪಿ ನಾಯಕರು ಸೇರಿದಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ (NIA) ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆ …
Read More »