Breaking News

ಸವದತ್ತಿ ರಾಯಚೂರು ಜಿಲ್ಲೆಯಲ್ಲೂ ಅಬ್ಬರಿಸಿದ ಮಳೆಭಾರಿ ಮಳೆನದಿ ಸ್ವರೂಪ ಪಡೆದ ಹೊಲ-ಗದ್ದೆಗಳು

ಬೆಳಗಾವಿ: ಪೂರ್ವ ಮುಂಗಾರು ಬಳಿಕ ಸೈಲೆಂಟ್ ಆಗಿದ್ದ ಮಳೆರಾಯ ಮತ್ತೆ ಅಬ್ಬರಿಸಿದ್ದು, ಸವದತ್ತಿ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಭಾರಿ ಮಳೆಯಾಗಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹೌದು, ನಿನ್ನೆ ಸಂಜೆ ಸವದತ್ತಿ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ಒಂದು ಗಂಟೆಗೂ ಅಧಿಕ ಕಾಲ‌ ಮಳೆ ಸುರಿಯಿತು. ಭಾರಿ ಮಳೆಗೆ ಇಲ್ಲಿನ ಗದ್ದೆಗಳು ಸಂಪೂರ್ಣ ಜಲಾವೃತವಾಗಿದ್ದವು. ರಸ್ತೆ ಮೇಲೆ ರಭಸವಾಗಿ ನೀರು ಹರಿದ ಪರಿಣಾಮ ಎರಡು ಗಂಟೆ ಸಂಚಾರ ಬಂದ್ ಆಗಿತ್ತು. ವಾಹನ ಸವಾರರು …

Read More »

ಕುಂಭಮೇಳದಲ್ಲಿ ಕಾಲ್ತುಳಿತದಿಂದ ಜನ ಸಾವನ್ನಪ್ಪಿದಾಗ ಹೆಚ್​ಡಿಕೆಯವರು ಮೋದಿ ರಾಜೀನಾಮೆ ಕೇಳಿದ್ರಾ: ಸಿಎಂ

ಮೈಸೂರು: ಕುಂಭಮೇಳದಲ್ಲಿ ಕಾಲ್ತುಳಿತದಿಂದ ಹಲವು ಜನರು ಸಾವನ್ನಪ್ಪಿದಾಗ ಪ್ರಧಾನಿ ಮೋದಿ ಅವರು ರಾಜೀನಾಮೆ ನೀಡಿದರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿಯವರು ವಿಧಾನಸೌಧದ ಆವರಣದಲ್ಲಿ ಧರಣಿ ನಡೆಸಿದ ವಿಚಾರವಾಗಿ ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕುಂಭಮೇಳದ ದುರ್ಘಟನೆ ನಡೆದಾಗ ಯಾರಾದರೂ ಪ್ರಧಾನಿಯನ್ನು ರಾಜೀನಾಮೆ ಕೇಳಿದರಾ? ಆಗ ಕುಮಾರಸ್ವಾಮಿ ರಾಜೀನಾಮೆ ಕೇಳಬಹುದಿತ್ತಲ್ಲವೇ? ಸುಮ್ಮನೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಅಷ್ಟೇ ಎಂದರು. ಜೂನ್​ …

Read More »

ಮಗ ನಮ್ಮ ಜೊತೆಗಿದ್ದಿದ್ದರೆ ಸಾಕಾಗಿತ್ತು. ದುಡ್ಡು ಕೊಟ್ಟರೆ ಮಗ ಮತ್ತೆ ವಾಪಸ್​ ಬರೊಲ್ಲ ಸಾರ್.. ಮುನ್ನೆಚ್ಚರಿಕೆ ವಹಿಸಬೇಕು.. ಇದು ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯ ತಂದೆಯ ನುಡಿ..

ತುಮಕೂರು: ಇತ್ತೀಚಿಗೆ (ಜೂನ್​ 4) ಆರ್ ಸಿಬಿ ವಿಜಯೋತ್ಸವದ ವೇಳೆ ಮೃತಪಟ್ಟ ತುಮಕೂರು ಮೂಲದ ವಿದ್ಯಾರ್ಥಿ ಮನೋಜ್ ಕುಟುಂಬಕ್ಕೆ ಸರ್ಕಾರದ ಆದೇಶದಂತೆ 25 ಲಕ್ಷ ರೂಪಾಯಿ ಹಣದ ಚೆಕ್ಅನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭಾನುವಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮೃತ ವಿದ್ಯಾರ್ಥಿ ಮನೋಜ್ ತಂದೆ ದೇವರಾಜ್, ಚೆಕ್ ಕೊಟ್ಟಿದಾರೆ ಸರ್.. ಮಗ ಬರೊಲ್ವಲ್ಲ. ಚೆಕ್ ಕೊಟ್ಟರೆ ಮಗಾ ಬರ್ತಾನಾ, ಇದ್ದೋನು ಒಬ್ಬನೇ ಮಗ ಎಂದು ನೊಂದು …

Read More »

ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗ ಮಾಡಿಕೊಳ್ಳೋಣ :

ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗ ಮಾಡಿಕೊಳ್ಳೋಣ : ಕಾಗವಾಡ ಜೈನ ಸಮಾವೇಶದಲ್ಲಿ ರಾಜ್ಯಪಾಲ ಥಾವರಚೆಂದ ಗೆಹ್ಲೊಟ್ ಕರೆ… ವರ್ಷದೊಳಗೆ ಜೈನ ಸಮಾಜದ ಬೇಡಿಕೆಗಳು ಈಡೇರದಿದ್ದರೆ ಸಲ್ಲೇಖನ ವ್ರತ : ಗುಣಧರನಂದಿ ಸ್ವಾಮೀಜಿ ಪ್ರಸ್ತುತ ಇಡೀ ಜಗತ್ತು ಸ್ವ-ಕಲ್ಯಾಣ, ಆಂತರಿಕ ಶಾಂತಿ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಗಾಗಿ ಭಾರತದ ಕಡೆಗೆ ನೋಡುತ್ತಿದೆ. ಮಹಾವೀರ ಸ್ವಾಮಿಗಳ ಜೀವನ-ತತ್ವ ಮತ್ತು ಬೋಧನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ನಾವು ಸಮಾಜ ಮತ್ತು ಜಗತ್ತಿನಲ್ಲಿ ಶಾಂತಿ, ಸಾಮರಸ್ಯ …

Read More »

ಗೌಂಡವಾಡದಲ್ಲಿ ಸುಮಾರು 40 ಲಕ್ಷ ಅನುದಾನದಲ್ಲಿ ರಸ್ತೆ , ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ:ಸತೀಶ್ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನ ಬಳಸಿ ಗೌಂಡವಾಡದಲ್ಲಿ ಅಭಿವೃದ್ಧಿ ಸುಮಾರು 40 ಲಕ್ಷ ಅನುದಾನದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನ ಸುಮಾರು 40 ಲಕ್ಷ ಅನುದಾನದಲ್ಲಿ ಕಾಮಗಾರಿರಸ್ತೆ ಹಾಗೂ ಚರಂಡಿ ನಿರ್ಮಾಣ ಗಣ್ಯರಿಂದ ಕಾಮಗಾರಿಗೆ ಚಾಲನೆ ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನದಲ್ಲಿ …

Read More »

10 ಕೋಟಿ ರೂ. ವೆಚ್ಚದಲ್ಲಿ ವೈಭವನಗರ ಅಭಿವೃದ್ದಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

10 ಕೋಟಿ ರೂ. ವೆಚ್ಚದಲ್ಲಿ ವೈಭವನಗರ ಅಭಿವೃದ್ದಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಾದ್ಯಂತ ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡುತ್ತಿರುವ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇದೀಗ ವೈಭವ ನಗರ ಬಡಾವಣೆಯ ಸಮಗ್ರ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ. ಶುಕ್ರವಾರ ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ನ್ಯೂ ವೈಭವ ನಗರದ ರಸ್ತೆ, ಚರಂಡಿ ಹಾಗೂ …

Read More »

ವಿಠ್ಠಲ -ರುಕ್ಮಿಣಿ ದೇವಸ್ಥಾನ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ

ವಿಠ್ಠಲ -ರುಕ್ಮಿಣಿ ದೇವಸ್ಥಾನ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಿಣಿಯೆ ಗ್ರಾಮದಲ್ಲಿ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ನೂತನ ಕಟ್ಟಡದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಭೂಮಿ ಪೂಜೆ ನೆರವೇರಿಸಿದರು. ಸುಮಾರು 60 ಲಕ್ಷ ರೂ.ಗಳ ವೆಚ್ಚದಲ್ಲಿ ಈ ದೇವಸ್ಥಾನ ನಿರ್ಮಾಣವಾಗಲಿದೆ. ಗ್ರಾಮಸ್ಥರ ಬೇಡಿಕೆಯಂತೆ ವಿಶೇಷ ಪ್ರಯತ್ನ ಮಾಡಿ ಅನುದಾನ ಮಂಜೂರು ಮಾಡಿಸಲಾಗಿದೆ. …

Read More »

ಬೈಕ್​ಗೆ ಕಾರು ಡಿಕ್ಕಿ – ಇಬ್ಬರು ಸವಾರರು ಸಾವು

ರಾಯಚೂರು: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ರಾಯಚೂರಿನ ಯರಗೇರಾ ಬಳಿ ಘಟನೆ ಸಂಭವಿಸಿದೆ. ಯರಗೇರಾದ ಮಂತ್ರಾಲಯ – ರಾಯಚೂರು ಸಂಪರ್ಕ ಕಲ್ಪಿಸುವ ರಸ್ತೆಯ ರಾಯಚೂರು ವಿಶ್ವವಿದ್ಯಾಲಯ ಬಳಿ ಈ ಅಪಘಾತ ನಡೆದಿದೆ. ಕರೆಬೂದೂರು ಗ್ರಾಮದ ಉರುಕುಂದ ಈರಣ್ಣ (42) ಹಾಗೂ ಲಕ್ಷ್ಮಣ ತಿಮ್ಮಪ್ಪ ಮೃತಪಟ್ಟವರು. ಉರುಕುಂದ ಅವರು ಅಪಘಾತವಾದ ಕೆಲಹೊತ್ತಲ್ಲೇ ಮೃತಪಟ್ಟರೆ, ಲಕ್ಷ್ಮಣ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ. …

Read More »

ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ‌ ಶ್ಲಾಘನೆ

ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ‌ ಶ್ಲಾಘನೆ 12ನೇ ಶತಮಾನದಲ್ಲಿ ಬಸವಣ್ಣನವರು ಜನಸಮಾನ್ಯರ ಆಡು ಭಾಷೆಯಲ್ಲಿ ರಚಿಸಿದ ವಚನಗಳನ್ನು ಇದೀಗ ವಿಜಯಪುರದ ಪೊಲೀಸ್ ಅಧಿಕಾರಿ ಡಿವೈಎಸ್ಪಿ ಬಸವರಾಜ ಯಲಿಗಾರ ಅವರು ಇಂಗ್ಲಿಷ್ ಗೆ ಅನುವಾದಿಸಿರುವ ಮೈ ಮಿ ಈಸ್ ದಿ (ನನ್ನೊಳಗಿನ ನಾನು ನೀನು) ಪುಸ್ತಕವನ್ನು ನಗರದಲ್ಲಿ ಇಂದು ಸಂಸದರ ರಮೇಶ ಜಿಗಜಿಣಗಿ ಅವರ ಕಛೇರಿಗೆ ಆಗಮಿಸಿ ಪುಸ್ತಕ ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಯಲ್ಲಿದ್ದುಕೊಂಡು …

Read More »

ಜೂನ್ 10 ರಂದು ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ

ಜೂನ್ 10 ರಂದು ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ ರಾಜ್ಯ ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್ ರವಿಕುಮಾ‌ರ್ ರಾಜಿನಾಮೆಗೆ ಆಗ್ರಹಿಸಿ ಜೂನ್ 10 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ದಲಿತ ಸಂಘರ್ಷ ಸಮಿತಿ ಸಾಗರ ಬಣ ಕರೆ ಕೊಟ್ಟಿದೆ. ಕಲಬುರ್ಗಿಯಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ್ದಾರೆ. ಜೂನ್ 10ರಂದು ರಾಜ್ಯಾದ್ಯಂತ …

Read More »