ಬೆಳಗಾವಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ಉತ್ತರ ಪ್ರದೇಶ ರಾಜ್ಯದ ಝಾನ್ಸಿ ಮೂಲದ 8 ಜನ ಯುವಕರು ಚೇತರಿಸಿಕೊಂಡಿದ್ದಾರೆ ಎಂದು ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ತಿಳಿಸಿದ್ದಾರೆ. ಈ ಘಟನೆ ಹಿಂದೆ ಚಾಕೊಲೇಟ್ ಗ್ಯಾಂಗ್ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೌದು ಸೆ. 11ರಂದು ರಾತ್ರಿ ಗೋವಾದಿಂದ ಉತ್ತರಪ್ರದೇಶಕ್ಕೆ ಹೋಗುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ವಿಷಾಹಾರ ಸೇವಿಸಿ 8 ಯುವಕರು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಅಸ್ವಸ್ತಗೊಂಡಿದ್ದರು. ತಕ್ಷಣವೇ …
Read More »ಸಾಮಾಜಿಕ ಅನಿಷ್ಠಗಳಿಂದ ಸಮಾಜವನ್ನು ಮುಕ್ತಗೊಳಿಸಲು ಬಸವ ಧರ್ಮವೊಂದೇ ಪರಿಹಾರ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ
ಬೆಳಗಾವಿ: ಬಸವ ಧರ್ಮ ಎಲ್ಲರನ್ನು ಪ್ರೀತಿಸುವ, ಅಪ್ಪಿಕೊಳ್ಳುವ, ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸುವ ಧರ್ಮ. ಜಾತಿ, ಮತ, ಪಂಥ, ವರ್ಣ, ವರ್ಗ, ಲಿಂಗ ಭೇದವನ್ನು ತೊಡೆದು ಹಾಕಿದ ವಿಶಿಷ್ಠ ಧರ್ಮ ಎಂದು ಗದಗಡಂಬಳದ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದಿಂದ, ಬೆಳಗಾವಿಯಲ್ಲಿ ಶ್ರಾವಣ ಮಾಸದ ನಿಮಿತ್ತ ಒಂದು ತಿಂಗಳು ಹಮ್ಮಿಕೊಂಡಿದ್ದ ಜನಜಾಗೃತಿ ಪಾದಯಾತ್ರೆ ಮತ್ತು ರುದ್ರಾಕ್ಷಿಧಾರಣ ಕಾರ್ಯಕ್ರಮದ ಸಮಾರೋಪ ಸಮಾರಂಭ …
Read More »ಸರ್ಕಾರಕ್ಕೆ ಧಮ್ಮು, ತಾಕತ್ತು ಎರಡೂ ಇಲ್ಲ: H.D.K.
ಬೆಂಗಳೂರು: ಮಣ್ಣಿನ ಮಕ್ಕಳಿಂದ ಕಾವೇರಿಗೆ ದ್ರೋಹ ಆಗಿರೋದು ಅಂತ ಹೇಳಿದ್ದಾರೆ. ಎರಡು ವರ್ಷ ಸಿಎಂ ಆಗಿ ಮನೆಗೆ ಹೋಗುವಾಗ ಸಂಬಳ ಕೊಡಲು ವೆಸ್ಟ್ ಬೆಂಗಾಲ್ ಪಿಯರ್‌ಲೆಸ್‌ನಿಂದ ಸಾಲ ತಂದು ರಾಜ್ಯವನ್ನು ಅಡ ಇಟ್ಟ ಮಹಾನುಭಾವ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಪಿ ನಗರದ ತಮ್ಮ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತಮಾಡಿದ ಅವರು, ನಿನ್ನೆಯ ದಿನ ನೆಲಮಂಗಲದಲ್ಲಿ ರಾಜ್ಯದ ಮಾಜಿ …
Read More »ಸದ್ಯ ರಾಜ್ಯದಲ್ಲಿ ಒಬ್ಬರು ಮುಖ್ಯಮಂತ್ರಿಗಳಿದ್ದಾರೆ.:ಸತೀಶ್ ಜಾರಕಿಹೊಳಿ
ಹುಬ್ಬಳ್ಳಿ: ಸಚಿವ ಜಿ. ಪರಮೇಶ್ವರ್ ಮುಖ್ಯಮಂತ್ರಿ, ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಆಗಬೇಕೆಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಸಾಂದರ್ಭಿಕವಾಗಿ ಹೇಳಿರಬಹುದು. ಆದರೆ ಮುಂದೊಂದು ದಿನ ದಲಿತರಿಗೆ ಅವಕಾಶ ಸಿಕ್ಕೇ ಸಿಗುತ್ತದೆ. ಅದಕ್ಕೆ ಕಾಯಬೇಕಷ್ಟೇ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಅವರು ಒಳ್ಳೆಯ ದೃಷ್ಟಿಯಿಂದ ಹೇಳಿದ್ದಾರೆ. ಹೇಳಿದ ತಕ್ಷಣ ಯಾವುದು ಆಗೋದಿಲ್ಲ. ಈ ಬಗ್ಗೆ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ಸದ್ಯ ರಾಜ್ಯದಲ್ಲಿ …
Read More »ಕಾವೇರಿ ಜಲಾನಯನ ಪ್ರದೇಶದ ಜನರಿಗೆ, ರೈತರಿಗೆ ಸಂಕಷ್ಟ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿ : ಕಾವೇರಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿಗಳು ಇಂದು ಸರ್ವಪಕ್ಷ ಸಭೆ ಕರೆದಿದ್ದರು. ಇದಕ್ಕೆ ಹೋಗಲು ನನಗೆ ತಡರಾತ್ರಿ ಆಹ್ವಾನ ಬಂದಿತ್ತು. ಹೀಗಾಗಿ ಅದಕ್ಕೆ ಅಟೆಂಡ್ ಮಾಡೊಕೆ ಆಗಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲಾ ಸವಣೂರಲ್ಲಿ ಮಾತನಾಡಿದ ಅವರು, ನಾನು ಇಂದು ಪ್ರವಾಸದಲ್ಲಿದ್ದೇನೆ. ನಮ್ಮ ನಿಲುವು ಬಹಳ ಸ್ಪಷ್ಟವಾಗಿದೆ. ಈಗಾಗಲೇ 15,16 ಟಿಎಂಸಿಯ 15,000 ಕ್ಯೂಸೆಕ್ ನೀರು ಹರಿಸಿದ್ದಾರೆ. ಮತ್ತೆ ನೀರು ಬಿಡಿ ಎನ್ನುವುದು …
Read More »ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದೂಡಿಕೆ: ಫೆಬ್ರವರಿಯಲ್ಲಿ ನಡೆಸಲು ಸರ್ಕಾರ ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ವಿಜಯನಗರ – ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ …
Read More »ಲಿಂಗಾಯತರಿಗೆ ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕರೆ ಮೀಸಲಾತಿ ಕೈತಪ್ಪಲ್ಲ: ಎಸ್.ಎಂ. ಜಾಮದಾರ
ಬೆಳಗಾವಿ: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಸಿಕ್ಕರೆ, ಈಗಿರುವ ಮೀಸಲಾತಿ ಕೈತಪ್ಪುತ್ತದೆ ಎಂದು ಕೆಲವರು ಹೇಳುತ್ತಿರುವುದು ಶುದ್ಧ ಸುಳ್ಳು. ನಾವು ಪ್ರತ್ಯೇಕ ಧರ್ಮದ ಹೋರಾಟ ಆರಂಭಿಸಿದ ಮೊದಲ ದಿನದಿಂದಲೂ ತಮ್ಮ ಅಸ್ತಿತ್ವ ಮತ್ತು ಸ್ವಾರ್ಥಕ್ಕಾಗಿ ಈ ರೀತಿ ಅಪಪ್ರಚಾರ ಮಾಡುತ್ತಲೇ ಇದ್ದಾರೆ, ಇದು ಅನ್ಯಾಯ ಎಂದು ಜಾಗತಿಕ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ ಕಿಡಿಕಾರಿದರು. ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ರೈಸ್ತರು, ಮುಸ್ಲಿಮರು, ಜೈನರು ಸೇರಿದಂತೆ ಇತರ …
Read More »ಕಾವೇರಿಗಾಗಿ ಭಿಕ್ಷಾ ಪಾತ್ರೆ ಹಿಡಿದು ರಕ್ಷಣಾವೇದಿಕೆಯಿಂದ ವಿಶೇಷ ಪ್ರತಿಭಟನೆ
ಮಂಡ್ಯ : ಮತ್ತೆ ತಮಿಳುನಾಡಿಗೆ ನೀರು ಬಿಡಲು ನಿಯಂತ್ರಣ ಸಮಿತಿ ಸೂಚನೆ ಹಿನ್ನೆಲೆಯಲ್ಲಿ ಮಂಡ್ಯದ ಸಂಜಯ ವೃತ್ತದಲ್ಲಿ ವಿಶೇಷವಾಗಿ ಭಿಕ್ಷೆ ಪಾತ್ರೆ ಹಿಡಿದು ರೈತರು ಪ್ರತಿಭಟನೆ ನಡೆಸಿದರು. ಹರಕಲು ಅಂಗಿ, ಚಡ್ಡಿ ಧರಿಸಿ, ಕೆಲವರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು. ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ವಿನೂತನ ಹೋರಾಟ ನಡೆದಿದ್ದು, ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ರಾಜ್ಯದ ಜನರು ಭಿಕ್ಷೆ ಎತ್ತಬೇಕಾಗುತ್ತೆ ಎಂದು ಅಣಕಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಈಗಾಗಲೇ ನಮ್ಮನ್ನ …
Read More »ಕಾವೇರಿಗಾಗಿ ಭಿಕ್ಷಾ ಪಾತ್ರೆ ಹಿಡಿದು ರಕ್ಷಣಾವೇದಿಕೆಯಿಂದ ವಿಶೇಷ ಪ್ರತಿಭಟನೆ
ಮಂಡ್ಯ : ಮತ್ತೆ ತಮಿಳುನಾಡಿಗೆ ನೀರು ಬಿಡಲು ನಿಯಂತ್ರಣ ಸಮಿತಿ ಸೂಚನೆ ಹಿನ್ನೆಲೆಯಲ್ಲಿ ಮಂಡ್ಯದ ಸಂಜಯ ವೃತ್ತದಲ್ಲಿ ವಿಶೇಷವಾಗಿ ಭಿಕ್ಷೆ ಪಾತ್ರೆ ಹಿಡಿದು ರೈತರು ಪ್ರತಿಭಟನೆ ನಡೆಸಿದರು. ಹರಕಲು ಅಂಗಿ, ಚಡ್ಡಿ ಧರಿಸಿ, ಕೆಲವರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು. ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ವಿನೂತನ ಹೋರಾಟ ನಡೆದಿದ್ದು, ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ರಾಜ್ಯದ ಜನರು ಭಿಕ್ಷೆ ಎತ್ತಬೇಕಾಗುತ್ತೆ ಎಂದು ಅಣಕಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಈಗಾಗಲೇ ನಮ್ಮನ್ನ …
Read More »ಬೆಂಗಳೂರಿನ 12 ಆರ್ಟಿಒ ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ
ಬೆಂಗಳೂರು: ವ್ಯಾಪಕ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರ ನೇತೃತ್ವದ ತಂಡ ನಗರದಲ್ಲಿನ 12 ಪ್ರಾದೇಶಿಕ ಸಾರಿಗೆ ಕಚೇರಿಗಳ (ಆರ್ಟಿಓ) ಮೇಲೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಆರ್ಟಿಓ ಕಚೇರಿಗಳಲ್ಲಿ ನಿರಂತರ ಅವ್ಯವಹಾರ ಹಾಗೂ ಅಕ್ರಮ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆ, ಗೌಪ್ಯ ಮಾಹಿತಿ ಆಧರಿಸಿ ಬುಧವಾರ ಖುದ್ದು ಲೋಕಾಯುಕ್ತ ನ್ಯಾಯಮೂರ್ತಿಗಳು ಆರ್ಟಿಓ ಕಚೇರಿಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಜಯನಗರ ಹಾಗೂ ರಾಜಾಜಿನಗರದ ಆರ್ಟಿಓ …
Read More »