Breaking News

ಅಭಿಮಾನಿಗಳ ಮೇಲೆ ಪ್ರೀತಿಯ ಧಾರೆಯೆರೆದ ಶಾರುಖ್​ ಖಾನ್​​…ಜವಾನ್​ ನಟನ ಫ್ಯಾನ್ಸ್ ಫುಲ್​ ಖುಷ್​

ಸಕಾರಾತ್ಮಕ ಸ್ಪಂದನೆಗೆ ಶಾರುಖ್​ ಖಾನ್​ ಪ್ರತಿಕ್ರಿಯಿಸಿದ್ದಾರೆ. ದಕ್ಷಿಣ ಚಿತ್ರರಂಗದ ಯಶಸ್ವಿ ನಿರ್ದೇಶಕ ಅಟ್ಲೀ ನಿರ್ದೇಶನದಲ್ಲಿ ಮೂಡಿ ಬಂದ ಜವಾನ್​ ಸಿನಿಮಾವನ್ನು ಅಭಿಮಾನಿಗಳು ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ. ಬಿಗ್​ ಸ್ಟಾರ್ ಕಾಸ್ಟ್, ಬಿಗ್​ ಬಜೆಟ್​ ಸಿನಿಮಾ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಪ್ರೇಕ್ಷಕರ ನಿರೀಕ್ಷೆ ತಲುಪುವಲ್ಲಿ ಸಿನಿಮಾ ಯಶ ಕಂಡಿದೆ. ಸೋಷಿಯಲ್​ ಮೀಡಿಯಾದಲ್ಲಿ ಜವಾನ್​ ಟ್ರೆಂಡಿಂಗ್​ನಲ್ಲಿದೆ. ಪ್ರೇಕ್ಷಕರು ಸಿನಿಮಾ ಕುರಿತು ತಮ್ಮ ಪಾಸಿಟಿವ್​ ವಿಮರ್ಶೆ ಕೊಡುತ್ತಿದ್ದಾರೆ. ಮತ್ತೊಂದೆಡೆ ಚಿತ್ರಮಂದಿರಗಳ ಬಳಿ …

Read More »

1 ರೂಪಾಯಿಗೆ 1 ಕೆಜಿ ಟೊಮೆಟೊ! ಮಾರುಕಟ್ಟೆಯಲ್ಲಿ ಮೆರೆದ ‘ಕೆಂಪು ಸುಂದರಿ’ಗಿಲ್ಲ ಬೆಲೆ

ನಂದ್ಯಾಲ (ಆಂಧ್ರಪ್ರದೇಶ): ಗ್ರಾಹಕರನ್ನು ಕಂಗಾಲಾಗಿಸಿದ್ದ ಟೊಮೆಟೊ ಬೆಲೆ ಈಗ ಮಾರುಕಟ್ಟೆಯಲ್ಲಿ ಭಾರಿ ಪ್ರಮಾಣದಲ್ಲಿ ಕುಸಿತವಾಗಿದೆ. ಈ ವರ್ಷದ ಜುಲೈ ತಿಂಗಳ ಮಧ್ಯಭಾಗದಲ್ಲಿ ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆ ಸೇರಿದಂತೆ ದೇಶಾದ್ಯಂತ ಟೊಮೆಟೊ ಬೆಲೆ ಕೆ.ಜಿಗೆ 200 ರಿಂದ 250 ರೂಪಾಯಿ ಇತ್ತು. ಆದ್ರೀಗ ಪಾತಾಳ ತಲುಪಿದೆ. ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ರಸ್ತೆಯಲ್ಲಿ ಸುರಿದು ಆಕ್ರೋಶ, ಹತಾಶೆ ತೋರಿಸುತ್ತಿದ್ದಾರೆ. ಗುರುವಾರ ನಂದ್ಯಾಲ ಜಿಲ್ಲೆಯ ಮಾರುಕಟ್ಟೆಯಲ್ಲಿ ಟೊಮೆಟೊ ಕೆ.ಜಿಗೆ 1 ರೂ. ಯಿಂದ …

Read More »

ಬೆಳಗಾಗುವುದರೊಳಗೆ ರೈತ ಕೋಟ್ಯಧಿಪತಿ

ಚಾರ್ಖಿ ದಾದ್ರಿ(ಹರಿಯಾಣ): ಇಲ್ಲಿನ ಚರ್ಖಿ ದಾದ್ರಿ ಜಿಲ್ಲೆಯ ರೈತನೊಬ್ಬ ತನ್ನ ಬ್ಯಾಂಕ್ ಖಾತೆಗೆ 200 ಕೋಟಿ ರೂಪಾಯಿ ಜಮೆ ಆಗಿದೆ ಎಂದು ಹೇಳಿಕೊಂಡಿದ್ದಾನೆ. ಈ ಪ್ರಕರಣವೀಗ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ನಿಗೂಢ ಪ್ರಕರಣದ ಬಗ್ಗೆ ಕೂಲಂಕಷವಾಗಿ ತನಿಖೆ ಮಾಡುತ್ತಿದ್ದೇವೆ ಎಂದು ಹರಿಯಾಣ ಪೊಲೀಸರು ಗುರುವಾರ ಸ್ಪಷ್ಟಪಡಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಲು ಶುಕ್ರವಾರ ಬ್ಯಾಂಕ್‌ಗೆ ಭೇಟಿ ನೀಡವುದಾಗಿ …

Read More »

ಸಿಂಥೆಟಿಕ್ ರಿದಮ್ ಇಂಡಿಯನ್ ಮೃದಂಗ ಮತ್ತು ತಬಲಾವನ್ನು ಸಿಂಥೆಟಿಕ್ ಡ್ರಮ್ ಹೆಡ್‌ಗಳನ್ನು ಬಳಸಿ ತಯಾರಿಸಲಾಗುತ್ತಿದೆ

ಬೆಂಗಳೂರು: ನಮ್ಮ ದೈನಂದಿನ ಜೀವನದಲ್ಲಿ ಸಂಗೀತ ಒಂದು ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿದೆ. ಅನಾದಿ ಕಾಲದಿಂದಲೂ ರಾಗ, ತಾಳ, ಲಯ ಬದ್ಧ ನಾದವು ವಿಶ್ವದ ಎಲ್ಲಾ ಸಂಸ್ಕೃತಿಗಳಲ್ಲಿ, ಸಂಗೀತ ಪ್ರಾಕಾರಗಳಲ್ಲಿ ತನ್ನದೇ ಆದ ಛಾಪು ಮೂಡಿಸುತ್ತ ಬಂದಿದೆ. ಅಲ್ಲದೇ ಹಲವು ಕಾಯಿಲೆಗಳು ಶೀಘ್ರವಾಗಿ ಗುಣವಾಗಲು ಇದು ಸಹಕಾರಿಯಾಗಿದೆ ಎನ್ನುವುದು ಹಲವು ಸಂಶೋಧನೆಗಳಿಂದ ದೃಢಪಟ್ಟಿದೆ. ಸಂಗೀತವು ಪ್ರೀತಿ ಮತ್ತು ಸಂತೋಷದ ಸಾರ್ವತ್ರಿಕ ಭಾಷೆಯಾಗಿದ್ದು, ಇದಕ್ಕೆ ಅಪವಾದ ಎಂಬಂತೆ ವಾದ್ಯಗಳಿಗೆ ಪ್ರಾಣಿ ಚರ್ಮವನ್ನು ಬಳಸುತ್ತಿದ್ದಾರೆ. ಆದರೆ, …

Read More »

ಕೇಂದ್ರ, ರಾಜ್ಯ ಸರ್ಕಾರಗಳ ಅಣುಕು ಶವಯಾತ್ರೆ.

ಮಂಡ್ಯ : ಸಕ್ಕರೆ ನಗರಿ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆಗಳು ಮುಂದುವರೆದಿದೆ. ಜೀವನಾಡಿ ಕೆ.ಆರ್.ಎಸ್ ಜಲಾಶಯದಿಂದ ತಮಿಳುನಾಡಿಗೆ ನಿತ್ಯ ನೀರು ಹರಿಸುತ್ತಿರೋದು ಅನ್ನದಾತನ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನ ವಿರೋಧಿಸಿ ಜಿಲ್ಲಾದ್ಯಂತ ಕಾವೇರಿ ಕಿಚ್ಚು ಹೆಚ್ಚಾಗ್ತಾನೇ ಇದೆ. ಆದ್ರೆ ಸರ್ಕಾರ ಮಾತ್ರ ಮೌನ ವಹಿಸಿದ್ದು, ಸರ್ಕಾರದ ಕಣ್ಣು ತೆರೆಸಲು ವಿಭಿನ್ನ ರೀತಿಯಲ್ಲಿ ಹೋರಾಟಗಳನ್ನ ಮಾಡಲಾಗ್ತಿದೆ. ಇಷ್ಟಕ್ಕೂ ಬಗ್ಗದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು …

Read More »

ಕುಂದಾನಗರಿ‌ ಜನರಿಗೆ ಕೇಂದ್ರ ರೈಲ್ವೆ ಇಲಾಖೆ ಸಿಹಿ ಸುದ್ದಿ

ಬೆಳಗಾವಿ : ಕುಂದಾನಗರಿ‌ ಜನರಿಗೆ ಕೇಂದ್ರ ರೈಲ್ವೆ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ – ಮೈಸೂರು ಏಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ( Iranna Kadadi ) ಮಾಹಿತಿ‌ ನೀಡಿದ್ದಾರೆ. ಈ‌ ಕುರಿತು ಮಾಹಿತಿ ನೀಡಿರುವ ಸಂಸದ ಈರಣ್ಣ ಕಡಾಡಿ. ರೈಲು ಸಂಖ್ಯೆ 17302 – ಬೆಳಗಾವಿಯಿಂದ …

Read More »

ರಾಷ್ಟ್ರರಾಜಧಾನಿಯಲ್ಲಿ ಭಾರಿ ಭದ್ರತೆ… ಟ್ರ್ಯಾಕ್ಟರ್​​ನಲ್ಲಿ ಗಸ್ತು ತಿರುಗುತ್ತಿರುವ ದೆಹಲಿ ಪೊಲೀಸರು

  ನವದೆಹಲಿ: ಇದೇ ಸೆಪ್ಟೆಂಬರ್ 9 ರಿಂದ ನವದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯಲಿದ್ದು, ಇಡೀ ದೇಶವೇ ಅತಿಥಿಗಳನ್ನು ಸ್ವಾಗತಿಸಲು ಸಜ್ಜಾಗುತ್ತಿದೆ. ದೇಶ – ವಿದೇಶಗಳಿಂದ ನೂರಾರು ಗಣ್ಯವ್ಯಕ್ತಿಗಳು ರಾಷ್ಟ್ರರಾಜಧಾನಿಗೆ ಆಗಮಿಸುತ್ತಿದ್ದು ಅವರೆಲ್ಲರ ಭದ್ರತೆ ಬಹಳ ಮುಖ್ಯ.     ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಭಾರೀ ಭದ್ರತೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ರಾಷ್ಟ್ರರಾಜಧಾನಿ ಸುತ್ತ-ಮುತ್ತ ಪೊಲೀಸ್​ ಸರ್ಪಗಾವಲು ಏರ್ಪಡಿಸಲಾಗಿದೆ. ಭದ್ರತಾ ದೃಷ್ಟಿಯಿಂದ ದೆಹಲಿ ಪೊಲೀಸರು ಗುರುವಾರ ರಾಜ್ ಘಾಟ್ ಪ್ರದೇಶದಲ್ಲಿ ಟ್ರ್ಯಾಕ್ಟರ್ ಸಹಾಯದಿಂದ …

Read More »

ಡೇರಿಗಳಿಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ ವಸತಿ ನಿಲಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕಹಾಮ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಸಹಯೋಗದಲ್ಲಿ ಬೆಳಗಾವಿಯಲ್ಲಿ ರೈತರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ನಿಲಯವನ್ನು ನಿರ್ಮಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಕೆ ಮಾಡುವ ರೈತರ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕಹಾಮ ನಿರ್ದೇಶಕ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಜರುಗಿದ ವಿವಿಧ ಫಲಾನುಭವಿಗಳಿಗೆ 6.40 ಲಕ್ಷ ರೂ.ಗಳ ಚೆಕ್‍ಗಳನ್ನು …

Read More »

ಧಾರವಾಡ: ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಅಧಿಕಾರಿ ಸಾವು..

ಧಾರವಾಡ: ಅಧಿಕಾರ ಸ್ವೀಕರಿಸಿದ ದಿನವೇ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆ ನಗರದಲ್ಲಿ ನಿನ್ನೆ(ಸೋಮವಾರ) ನಡೆದಿದೆ. ಬಡ್ತಿ ಪಡೆದುಕೊಂಡು ಅಧಿಕಾರ ಸ್ವೀಕಾರ ಮಾಡಿದ್ದ ಅಧಿಕಾರಿ ಜಯಪ್ರಕಾಶ ಕಲಕೋಟಿ ಮೃತಪಟ್ಟವರು. ಇವರು ಧಾರವಾಡ ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕ ಹುದ್ದೆ ಅಲಂಕರಿಸಿದ್ದರು. ನಿನ್ನೆ ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದರು. ಸಂಜೆ‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೊದಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ತಾಲೂಕು ಖಜಾನೆ ಕಚೇರಿಯಲ್ಲಿ ಜಯಪ್ರಕಾಶ ಕೆಲಸ ಮಾಡುತ್ತಿದ್ದರು. 15 ದಿನಗಳ …

Read More »

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ.. ಹುಬ್ಬಳ್ಳಿಯಲ್ಲಿ ಆರೋಪಿ ಬಂಧನ

ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.   ಈತ ಹಳೇಹುಬ್ಬಳ್ಳಿ ನೇಕಾರ ನಗರದ ವ್ಯಕ್ತಿಗೆ ರೈಲ್ವೆ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದಾರೆ. ಈಗಾಗಲೇ ಅನೇಕ ಜನರಿಗೆ ನೌಕರಿ ಕೊಡಿಸಿರುವುದಾಗಿ ಸುಳ್ಳು ನೇಮಕಾತಿ ಪತ್ರ ಮತ್ತು ಜಾಯ್ನಿಂಗ್ ಲೆಟರ್ ತೋರಿಸಿ ನಂಬಿಕೆ ಬರುವಂತೆ ಮಾಡಿದ್ದನು. ರೈಲ್ವೆ ಇಲಾಖೆಯಲ್ಲಿ ನೌಕರಿ …

Read More »