ಬೆಳಗಾವಿ: ಅಕ್ಟೋಬರ್ 23ರಿಂದ ಮೂರು ದಿನಗಳ ಕಾಲ ರಾಜ್ಯಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವ ಆಯೋಜಿಸಲಾಗಿದೆ. ಇದೇ 13ರಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ ವೀರಜ್ಯೋತಿ ರಾಜ್ಯದ ವಿವಿಧೆಡೆ ಸಂಚರಿಸಿ ಇಂದು ಬೆಳಗಾವಿಗೆ ಆಗಮಿಸಿತು. ವೀರಜ್ಯೋತಿಯನ್ನು ಜಿಲ್ಲಾಡಳಿತದಿಂದ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ನಗರದ ಚನ್ನಮ್ಮ ವೃತ್ತಕ್ಕೆ ಆಗಮಿಸಿದ ವೀರಜ್ಯೋತಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಶಾಸಕರಾದ ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್, ಮೇಯರ್ ಶೋಭಾ ಸೋಮನ್ನಾಚೆ, ಉಪಮೇಯರ್ ರೇಷ್ಮಾ ಪಾಟೀಲ ಸೇರಿ ಇನ್ನಿತರ ಗಣ್ಯರು …
Read More »ಸತೀಶ್ ಜಾರಕಿಹೊಳಿ ವಿರೋಧದ ನಡುವೆ ಹೆಬ್ಬಾಳ್ಕರ್ ಪತ್ರದ ಮೂಲಕ ಡಿಡಿಪಿಐ ಹುದ್ದೆ ಪಡೆದಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ
ಬೆಳಗಾವಿ, ಅ.20: ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನುಲೋಕಾಯುಕ್ತ (Lokayukta)ಅಧಿಕಾರಿಗಳು ಮುಂದುವರಿಸಿದ್ದಾರೆ. ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ಡಿಡಿಪಿಐ ಬಸವರಾಜ್ ನಾಲತವಾಡ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತುರುಮುರಿ ಗ್ರಾಮದಲ್ಲಿರುವ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡಿಕೊಡಲು ಡಿಡಿಪಿಐ ಬಸವರಾಜ್ ನಾಲತವಾಡ ಅವರು 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಡಿಡಿಪಿಐ …
Read More »ಅ.23ರಿಂದ 25ರವರೆಗೆ ಕಿತ್ತೂರು ಉತ್ಸವ:
ಬೆಳಗಾವಿ, ಅಕ್ಟೋಬರ್ 20: ಅ.23ರಿಂದ 25ರವರೆಗೆ ಅದ್ಧೂರಿಯಾಗಿ ಕಿತ್ತೂರು ಉತ್ಸವ ಆಚರಣೆ ನಡೆಯಲಿದೆ. ಈ ಬಾರಿ ಮೈಸೂರು ದಸರಾ ಇರುವುದರಿಂದ ಸಿಎಂ ಸಿದ್ದರಾಮಯ್ಯ(Siddaramaiah)ಉದ್ಘಾಟನೆಗೆ ಬರುತ್ತಿಲ್ಲ ಎಂದು ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ತಿಳಿಸಿದ್ದಾರೆ. ಚನ್ನಮ್ಮನ ಕಿತ್ತೂರು ಉತ್ಸವ 2023 ಹಿನ್ನೆಲೆ ಜಿಲ್ಲೆಯಲ್ಲಿ ಆಯೋಜಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು ಕೋಟೆ ಆವರಣದಲ್ಲಿ ಅದ್ದೂರಿಯಾಗಿ ಉತ್ಸವ ನಡೆಯಲಿದೆ. ಉತ್ಸವದ ಮುಖ್ಯ ವೇದಿಕೆ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟನೆ …
Read More »ಲಕ್ಷ್ಮೀ ಹೆಬ್ಬಾಳ್ಕರ್ ಪತ್ರದ ಮೂಲಕ ಡಿಡಿಪಿಐ ಹುದ್ದೆ ಪಡೆದಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ
ಲಕ್ಷ್ಮೀ ಹೆಬ್ಬಾಳ್ಕರ್ ಪತ್ರದ ಮೂಲಕ ಡಿಡಿಪಿಐ ಹುದ್ದೆ ಪಡೆದಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಬೆಳಗಾವಿ, ಅ.20: ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನುಲೋಕಾಯುಕ್ತ (Lokayukta)ಅಧಿಕಾರಿಗಳು ಮುಂದುವರಿಸಿದ್ದಾರೆ. ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ಡಿಡಿಪಿಐ ಬಸವರಾಜ್ ನಾಲತವಾಡ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತುರುಮುರಿ ಗ್ರಾಮದಲ್ಲಿರುವ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡಿಕೊಡಲು ಡಿಡಿಪಿಐ ಬಸವರಾಜ್ …
Read More »ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ: ಬೆಳಗಾವಿಯಿಂದ ಡಿಕೆ ಶಿವಕುಮಾರ್ ನಿರ್ಗಮಿಸುತ್ತಿದ್ದಂತೆ ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ಶಾಸಕರು
ಬೆಳಗಾವಿ, ಅ.20: ಜಿಲ್ಲಾ ರಾಜಕಾರಣದಲ್ಲಿ ಡಿಸಿಎಂಡಿಕೆ ಶಿವಕುಮಾರ್ (DK Shivakumar)ಅವರು ಮೂಗು ತೂರಿಸುತ್ತಿರುವುದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮುನಿಸಿಗೆ ಕಾರಣವಾಗಿದೆ. ಜಿಲ್ಲೆಗೆ ಸ್ವತಃ ಡಿಸಿಎಂ ಬಂದಿದ್ದರೂ ಸತೀಶ್ ಜಾರಕಿಹೊಳಿ ಜಿಲ್ಲೆಯಿಂದ ಆಚೆ ಉಳಿದಿದ್ದಾರೆ. ಇತರೆ ಕೈ ಶಾಸಕರೂ ಸಾಥ್ ನೀಡಿದ್ದು, ಡಿಕೆ ಶಿವಕುಮಾರ್ ಸ್ವಾಗತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಯಾರೊಬ್ಬರೂ ಆಗಮಿಸಿಲ್ಲ. ಆದರೆ ಏಕಾಂಗಿಯಾಗಿ ಜಿಲ್ಲಾ ಪ್ರವಾಸ ಮಾಡಿದ ಶಿವಕುಮಾರ್ ಇಂದು ನಿರ್ಗಮಿಸುತ್ತಿದ್ದಂತೆ ಎಲ್ಲಾ ಶಾಸಕರು ಜಿಲ್ಲೆಯಲ್ಲಿ ಪ್ರತ್ಯಕ್ಷಗೊಂಡಿದ್ದಾರೆ. ಸತೀಶ್ …
Read More »ಭೀಕರ ಬರ ಇದ್ದರೂ ಶಾಸಕರ ನಿರ್ಲಕ್ಷ್ಯ: ರೈತರು ಆಕ್ರೋಶ
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪಂಚನದಿಗಳು ಹರಿದರೂ ಆ ನೀರು ಬಹುತೇಕ ರೈತರಿಗೆ ತಲುಪುತ್ತಿಲ್ಲ. ಬಹುತೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿದ್ದು ಜಲಸಂಪನ್ಮೂಲ ಸಚಿವರು, ಡಿಸಿಎಂ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ನೀರಾವರಿ ಇಲಾಖೆ ಸಭೆ ನಡೆಸಿದರು. ಆದರೆ ರೈತರ ಸಮಸ್ಯೆ ಗಮನ ಸೆಳೆಯಬೇಕಿದ್ದ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಳಗಾವಿ, ಅಕ್ಟೋಬರ್ 19: ಜಿಲ್ಲೆಯಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಬರಗಾಲ(drought)ಇದ್ದು ರೈತರು ಕಂಗಾಲಾಗಿದ್ದಾರೆ. ಅದರಲ್ಲೂ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪಂಚನದಿಗಳು …
Read More »ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪೋಸ್ಟರ್ ಬಿಡುಗಡೆ
ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಶುಕ್ರವಾರ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಶುಕ್ರವಾರ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ. ಸಚಿವರು ಕಾಣೆಯಾಗಿದ್ದಾರೆ ಎಂಬ ಪೋಸ್ಟರ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಬಿಜೆಪಿ, ಇದೀಗ ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ ಎಂದು ರಾಹುಲ್ ಗಾಂಧಿ ಸೇರಿ ಹಲವು ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರ ಭಾವಚಿತ್ರವುಳ್ಳ ಪೋಸ್ಟರ್ ಗಳನ್ನು ಬಿಡುಗಡೆ …
Read More »ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ
ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ತಮ್ಮ ಪತಿ, ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಹಾಗೂ ಮಾಜಿ ಬಿಬಿಎಂಪಿ ಸದಸ್ಯ ನರಸಿಂಹ ನಾಯಕ್ ಅವರೊಂದಿಗೆ ಕೇಸರಿ ಬೆಂಗಳೂರು: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ …
Read More »ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ.: ಡಿ.ವಿ.ಸದಾನಂದಗೌಡ
ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ. ಬೆಂಗಳೂರು: ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. …
Read More »ದಸರಾ ಹಬ್ಬ: ನೈರುತ್ಯ ರೈಲುಗಳ ತಾತ್ಕಾಲಿಕ ನಿಲುಗಡೆ ಕುರಿತು ಮಾಹಿತಿ
ಹುಬ್ಬಳ್ಳಿ : ಅಕ್ಟೋಬರ್ 19 ರಿಂದ 25 ರವರೆಗೆ ಮೈಸೂರಿನಲ್ಲಿ ನಡೆಯುವ ದಸರಾ ಹಬ್ಬ ನಡೆಯುತ್ತಿದೆ. ಈ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ನಿವಾರಿಸಲು ನೈರುತ್ಯ ರೈಲ್ವೆ, ರೈಲುಗಳಿಗೆ ಸೂಚಿಸಲಾದ ನಿಲ್ದಾಣಗಳಲ್ಲಿ ತಾತ್ಕಾಲಿಕವಾಗಿ ಒಂದು ನಿಮಿಷ ನಿಲುಗಡೆಗೆ ಅವಕಾಶ ನೀಡಲಾಗುತ್ತಿದೆ. 1. ಮೈಸೂರು-ಬೆಳಗಾವಿ ಡೈಲಿ ಎಕ್ಸ್‌ಪ್ರೆಸ್ (17301) ರೈಲು ಈ ಕೆಳಗೆ ಸೂಚಿಸಿದ ನಿಲ್ದಾಣಗಳಲ್ಲಿ ಅಕ್ಟೋಬರ್ 19 ರಿಂದ 25 ರವರೆಗೆ ತಾತ್ಕಾಲಿಕ ನಿಲುಗಡೆ ಒದಗಿಸಲಿದೆ. • ಬೆಳಗುಳ ನಿಲ್ದಾಣಕ್ಕೆ: …
Read More »
Laxmi News 24×7