ಶ್ರೀಹರಿಕೋಟಾ (ಆಂಧ್ರಪ್ರದೇಶ): ಸೂರ್ಯ ಅಧ್ಯಯನಕ್ಕಾಗಿ ಭಾರತದ ಇಸ್ರೋ ಸಂಸ್ಥೆಯು ಇಂದು ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಉಡಾವಣೆ ಮಾಡಿದೆ. ನಿರೀಕ್ಷೆಯಂತೆ ಪಿಎಸ್‌ಎಲ್‌ವಿ ರಾಕೆಟ್‌ನಿಂದ ಆದಿತ್ಯ-ಎಲ್1 ಗಗನನೌಕೆ ಯಶಸ್ವಿಯಾಗಿ ಬೇರ್ಪಟ್ಟಿದೆ. ಇಂದಿನಿಂದ 125 ದಿನಗಳ ಸುದೀರ್ಘ ಪ್ರಯಣ ನಡೆಸಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ತಿಳಿಸಿದರು. ಇದೇ ವೇಳೆ, ಆದಿತ್ಯ-ಎಲ್1 ಯಶಸ್ವಿ ಉಡಾವಣೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ರಾಷ್ಟ್ರಪತಿ ಹಾಗೂ ಪ್ರಧಾನಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ …
Read More »ಶಾಸಕ ರಾಯರೆಡ್ಡಿಯಿಂದ ಸಿಎಂಗೆ ಮತ್ತೊಂದು ಪತ್ರ
ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಸಿಎಂ ಸಿದ್ಧರಾಮಯ್ಯಗೆ ಮತ್ತೆ ಪತ್ರ ಬರೆದಿದ್ದು, ಜೆಸ್ಕಾಂ ಅಧಿಕಾರಿಗಳ ಜೊತೆ ಸಭೆ ನಡೆಸುವಂತೆ ಮನವಿ ಮಾಡಿದ್ದಾರೆ. ಶಾಸಕರ ಅಹವಾಲು ಕೇಳುವಂತೆ ಕೋರಿ ಕಳೆದ ಬಾರಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಆಗ್ರಹಿಸಿ ಪತ್ರ ಬರೆದಿದ್ದ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಇದೀಗ ಜೆಸ್ಕಾಂ ಅಧಿಕಾರಿಗಳ ಸಭೆ ಕರೆಯಲು ಒತ್ತಾಯಿಸಿ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದಾರೆ. ಜೆಸ್ಕಾಂ ಅಧಿಕಾರಿಗಳು ಹಾಗೂ ಇಂಧನ ಸಚಿವರ ಜೊತೆ …
Read More »ಕಾವೇರಿ ಹೋರಾಟ ಬೆಂಬಲಿಸದ ಸ್ಯಾಂಡಲ್ವುಡ್ ವಿರುದ್ಧ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ
ಮಂಡ್ಯ: ಮಂಡ್ಯದಲ್ಲಿ ದಿನೇ ದಿನೇ ಕಾವೇರಿ ಹೋರಾಟದ ಕಿಚ್ಚು ಹೆಚ್ಚಾಗಿದೆ. ಇಂದು ಕೂಡ ರೈತರ ಹೋರಾಟ ಮುಂದುವರೆದಿದೆ. ರೈತರು ನಡೆಸುತ್ತಿರುವ ಧರಣಿಗೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಸಾಥ್ ನೀಡಿದ್ದಾರೆ. ಬಳಿಕ, ಮಂಡ್ಯದ ಎಂಪಿ ಸಿನಿಮಾ ರಂಗದಲ್ಲಿ ಇದ್ದುಕೊಂಡು ಅವರೇ ಈ ವಿಚಾರವಾಗಿ ಸ್ಪಂದಿಸುತ್ತಿಲ್ಲ. ಕಾವೇರಿ ಹೋರಾಟಕ್ಕೆ ಕನ್ನಡ ಚಿತ್ರರಂಗ ಬೆಂಬಲಿಸುತ್ತಿಲ್ಲ ಎಂದು ಸರ್ಕಾರ ಮತ್ತು ಚಿತ್ರರಂಗದ ವಿರುದ್ಧ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ನಡೆಯುತ್ತಿರುವ ರೈತ ಹಿತರಕ್ಷಣಾ ಸಮಿತಿ …
Read More »ತಲೆ ಮೇಲೆ ಕಲ್ಲು ಹೊತ್ತುಕೊಂಡು ಮಂಡ್ಯದಲ್ಲಿ ರೈತರ ಪ್ರತಿಭನೆ.. ಕಾವೇರಿ ಕಿಚ್ಚಿಗೆ ದಳಪತಿಗಳು ಎಂಟ್ರಿ, ಸರ್ಕಾರಕ್ಕೆ ಎಚ್ಚರಿಕೆ
ಮಂಡ್ಯ: ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರ ಮಂಡ್ಯದಲ್ಲಿ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಹಲವು ದಿನಗಳಿಂದ ರೈತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಇವತ್ತು ರೈತರಿಗೆ ಬೆಂಬಲ ವ್ಯಕ್ತಪಡಿಸಿ ಜೆಡಿಎಸ್ ನಾಯಕರು ಕಾವೇರಿ ಕಿಚ್ಚಿನಲ್ಲಿ ಪಾಲ್ಗೊಂಡಿದ್ದರು. ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದಿರೋ ರಾಜ್ಯ ಸರ್ಕಾರ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ …
Read More »ಸ್ನೇಹಿತನನ್ನೇ ಕೊಂದು, ಬೇರೊಬ್ಬರ ಮೇಲೆ ಹಾಕಲು ಯತ್ನಿಸಿ ಸಿಕ್ಕಿಬಿದ್ದ ಖದೀಮರು
ಮೈಸೂರು : ಸ್ನೇಹಿತನ ಕೊಲೆ ಮಾಡಿ, ಕೃತ್ಯವನ್ನು ಮತ್ತೊಬ್ಬರ ಹೆಸರಿಗೆ ಕಟ್ಟಲು ಯತ್ನಿಸಿದ ಇಬ್ಬರು ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದ ಸಿನಿಮೀಯ ಶೈಲಿಯ ಪ್ರಕರಣ ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಒಂದೇ ದಿನದಲ್ಲಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಹಿನ್ನೆಲೆ : ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯ ಬೀಚನಹಳ್ಳಿಯ ಯುವಕ ಭಾನುಪ್ರಕಾಶ್ ಅಲಿಯಾಸ್ ಸಿದ್ದು ಎಂಬಾತ ಮಹಿಳೆಯೊಬ್ಬರಿಗೆ …
Read More »ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ರಾಜ್ಯದ 42 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ :BJP
ಬೆಳಗಾವಿ: ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಿದ್ದೇವೆ. ಈಗ ಸೆ.8ರಂದು ರಾಜ್ಯಾದ್ಯಂತ ಎಲ್ಲ ತಾಲೂಕುಗಳ ತಹಶೀಲ್ದಾರ್ ಕಚೇರಿ ಮುಂದೆ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆಗೆ ನಿರ್ಧರಿಸಿದ್ದೇವೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದರು. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಳೆಯ ಅಭಾವದಿಂದ ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. …
Read More »ಪ್ರೀತಿಸುತ್ತಿದ್ದ ಅಪ್ರಾಪ್ತ ಜೋಡಿ ಆತ್ಮಹತ್ಯೆ: ಸಾವಿಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್
ಕೊಲ್ಹಾಪುರ (ಮಹಾರಾಷ್ಟ್ರ): ಪರಸ್ಪರ ಪ್ರೀತಿಸುತ್ತಿದ್ದ ಯುವಕ-ಯುವತಿ ಇಬ್ಬರೂ ಆತ್ಮಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಇವರಿಬ್ಬರೂ ಕೂಡ ಅಪ್ರಾಪ್ತರಾಗಿದ್ದು, ಇವರ ಪ್ರೀತಿಗೆ ಎರಡೂ ಕುಟುಂಬಸ್ಥರಿಂದ ವಿರೋಧ ವ್ಯಕ್ತವಾಗಿತ್ತು. ಇದರಿಂದ ಈ ಜೋಡಿ ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಕೂಡ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಇಲ್ಲಿನ ಶಿರೋಲಿ ಪುಲಚಿಯಲ್ಲಿ ವಾಸವಿದ್ದ ಯುವಕ ಅದೇ ಪ್ರದೇಶದ ಹುಡುಗಿಯನ್ನು ಪ್ರೀತಿಸುತ್ತಿದ್ದ. ಆದರೆ, ಈ ಸಂಬಂಧ …
Read More »ಹಾಕಿ ಬೆಳಗಾವಿ ವತಿಯಿಂದ ವಿದ್ಯಾರ್ಥಿಗಳಿಗೆ ಹಾಕಿ ಸಾಮಗ್ರಿಗಳ ವಿತರಣೆ
ರಾಷ್ಟ್ರೀಯ ಕ್ರೀಡಾ ದಿನದ ನಿಮಿತ್ತ ಹಾಕಿ ಬೆಳಗಾವಿ ವತಿಯಿಂದ ಖಾನಾಪುರದ ತಾರಾರಾಣಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಾಕಿ ಸಾಮಗ್ರಿಗಳನ್ನು ವಿತರಿಸಲಾಯಿತು. ಆರಂಭದಲ್ಲಿ ಪ್ರಕಾಶ್ ಕಲ್ಕುಂದ್ರಿಕರ್ ಹಾಕಿ ಬೆಳಗಾವಿ ಅಸೋಸಿಯೇಷನ್ ಬಗ್ಗೆ ಮಾಹಿತಿ ನೀಡಿದರು. ಕಾರ್ಯದರ್ಶಿ ಸುಧಾಕರ ಚಲ್ಕೆ ವಿದ್ಯಾರ್ಥಿಗಳಿಗೆ ಹಾಕಿ ಆಟದ ಬಗ್ಗೆ ವಿವರವಾದ ಮಾರ್ಗದರ್ಶನ ನೀಡುತ್ತಾ .ಹಾಕಿ ರಾಷ್ಟ್ರಮಟ್ಟದಲ್ಲಿ ಆಡುವ ಆಟವಾಗಿದ್ದು, ವಿದ್ಯಾರ್ಥಿಗಳು ಈ ಆಟವನ್ನು ಗಂಭೀರವಾಗಿ ಗಮನವಿಟ್ಟು ಆಡಿದರೆ ರಾಷ್ಟ್ರಮಟ್ಟಕ್ಕೇರಲು ಸಾಧ್ಯ.ಎಂದರು ಶಿಕ್ಷಕಿ ಅಶ್ವಿನಿ ಪಾಟೀಲ ಮಾತನಾಡಿ ಹಾಕಿ …
Read More »ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ 10 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ
ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ 10 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ರಾಜ್ಯ ಸರ್ಕಾರ ಹಿರಿಯ 10 ಐಪಿಎಸ್ ಅಧಿಕಾರಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕನಿಕಾ ಸಿಕ್ರಿವಾಲ್, ಐಪಿಎಸ್ ಇವರನ್ನು ಅಪರಾಧ ತನಿಖಾ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಮಿಥುನ್ ಎಚ್.ಎನ್, ಐಪಿಎಸ್ ಅವರನ್ನು ಬೆಂಗಳೂರಿನ ವೈರ್ಲೆಸ್ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.ರೋಹನ್ ಜಗದೀಶ್, ಐಪಿಎಸ್ ಅವರನ್ನು ಮುಂದಿನ ಆದೇಶದವರೆಗೆ ಬೆಳಗಾವಿ ನಗರ ಉಪ ಪೊಲೀಸ್ …
Read More »ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಬಳ್ಳಾರಿ: ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಹೋಗುವ ದಾರಿಯಲ್ಲಿ ಜಿಲ್ಲೆಯ ತೋರಣಗಲ್‌ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ 113 ಅಡಿ ನೀರು ಬಂದಿದೆ. ಹಾರಂಗಿ ಕಬಿನಿಯಲ್ಲಿ ನೀರು ಬರಬೇಕಿತ್ತು. ಆದರೆ ಮಳೆ ಕೊರತೆಯಿಂದ ನೀರಿನ ಕೊರತೆ ಕಾಡಿದೆ. ಮೇಕೆದಾಟು ವಿಚಾರವಾಗಿ …
Read More »