Breaking News

2019ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನದಿಂದ ಸೋಲಾಗಿದೆ ಎಂಬ ರಾಜ್ಯಸಭೆಯ ಸದಸ್ಯರು, ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ಕಲಬುರಗಿ ನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿ

2019ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನದಿಂದ ಸೋಲಾಗಿದೆ ಎಂಬ ರಾಜ್ಯಸಭೆಯ ಸದಸ್ಯರು, ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ಕಲಬುರಗಿ ನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಾಯಿತು. 2024ರಲ್ಲಿ ಭಾರತೀಯ ಜನತಾ ಪಕ್ಷವೂ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿದ್ದು, ಅದನ್ನು ಜನಾದೇಶವೆಂದು ಸ್ವೀಕರಿಸಲಾಗಿದೆ. ಆದರೆ 2019ರಲ್ಲಿ ಜನ ವಿರೋಧಿ ನೀತಿಯಿಂದ ಸೋಲನ್ನು ಅನುಭವಿಸಿ ಅದನ್ನು ಮತಗಳ್ಳತನ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆ ಖಂಡಿಸಲಾಯಿತು. ಹಾಗಾದರೆ …

Read More »

ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ

ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ ಲಕ್ಷ್ಮಿ ನರಸಿಂಹ ಸ್ವಾಮಿ ಆಶೀರ್ವಾದದಿಂದ ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು ಮುಹೂರ್ತದ ಸಂಭ್ರಮದಲ್ಲಿ ಮನೋರಂಜನ್ ಹೊಸ ಸಿನಿಮಾ…ಮನು ಐದನೇ ಚಿತ್ರಕ್ಕೆ ಸಾರಥಿ ಯಾರು? ಸದ್ದಿಲ್ಲದೆ ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ಕಥೆಯೊಂದಿಗೆ ಕ್ರೇಜಿ ಸ್ಟಾರ್ ಪುತ್ರ ಹಾಜರಿ ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಮನೋರಂಜನ್ ರವಿಚಂದ್ರನ್ ಹೊಸ ಕಥೆಯೊಂದಿಗೆ ಹಾಜರಾಗಿದ್ದಾರೆ. …

Read More »

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶೇಷ ಯೋಜನೆ ಬೆಂಗಳೂರು : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ …

Read More »

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಪಾಲು ಶೇ12.63 ರಷ್ಟು ಮಾತ್ರ: ಕೇಂದ್ರ ಸರ್ಕಾರ ಒದಗಿಸಿರುವುದು 7468.86 ಕೋಟಿ ರೂ ಮಾತ್ರ: ಸಿಎಂ ವಿವರಣೆ ಬೆಂಗಳೂರು : ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಮೆಟ್ರೋ ಯೋಜನೆಯ …

Read More »

ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರ್ ಸೊಸೈಟಿಯು ಆಸ್ತಿ ಖರೀದಿ ಸರಕಾರ ಕಾಯ್ದೆ ಉಲ್ಲಂಘನೆ ಮಾಡಿದೆ ಎಂದು ಆರೋಪ

ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರ್ ಸೊಸೈಟಿಯು ಆಸ್ತಿ ಖರೀದಿ ಸರಕಾರ ಕಾಯ್ದೆ ಉಲ್ಲಂಘನೆ ಮಾಡಿದೆ ಎಂದು ಆರೋಪ ಕೇಳಿ ಬರ್ತಾಯಿದೆ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಕೋ ಆಪ್ ಕ್ರೆಡಿಟ್ ಸೊಸೈಟಿಯು ಹಾಗೂ ವೆಂಕಣ್ಣ ಅಪ್ಪು ಪಾಟೀಲ್ ಅವರೊಂದಿಗೆ ಸೇರಿ ಚಿಕ್ಕೋಡಿಯ ನಗರ ಸಭೆ ವ್ಯಾಪ್ತಿಯಲ್ಲಿ 6789/1/p-42 ಆಸ್ತಿ ಖರೀದಿ ಮಾಡಿದ್ದಾರೆ.. ಬ್ಯಾಂಕ್ ಗಳು ಒಬ್ಬ ವ್ಯಕ್ತಿಯೊಂದಿಗೆ ಜಂಟಿಯಾಗಿ ಖರೀದಿಸಲು ಅವಕಾಶ ಇಲ್ಲಾ.. ಆದರೆ ಇವರು ನಿಯಮ ಮೀರಿ ಆಸ್ತಿ …

Read More »

ಸಹೋದರರ ಸವಾಲ್ : ಚನ್ನಮ್ಮನ ಕಿತ್ತೂರಿನಲ್ಲಿ ರಂಗೇರಿದ ಡಿ ಸಿ ಸಿ ಬ್ಯಾಂಕ್ ಚುನಾವಣೆ.

ಸಹೋದರರ ಸವಾಲ್ : ಚನ್ನಮ್ಮನ ಕಿತ್ತೂರಿನಲ್ಲಿ ರಂಗೇರಿದ ಡಿ ಸಿ ಸಿ ಬ್ಯಾಂಕ್ ಚುನಾವಣೆ. ಅತ್ತ ಬಾಲಚಂದ್ರ ಜಾರಕಿಹೊಳಿ ಮಹಾಂತೇಶ್ ದೊಡ್ಡಗೌಡರ್ ಅವರಿಗೆ ಸಪೋರ್ಟ್ ಮಾಡಿದ್ರೆ ಇತ್ತ ಸತೀಶ್ ಜಾರಕಿಹೊಳಿ ಕಿತ್ತೂರು ಶಾಸಕರ ತಮ್ಮ ನಾನಾಸಾಹೇಬ್ ಪಾಟೀಲ್ ಅವರನ್ನು ಕಣಕ್ಕಿಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

Read More »

ವಂದೇ ಭಾರತ್ ರೈಲಿನಲ್ಲಿ ಮಕ್ಕಳೊಂದಿಗೆ ಮೋದಿ ಸಂವಾದ

ಆಗಸ್ಟ್​ 10: ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಸಿರು ನಿಶಾನೆ ತೋರಿದರು. ಬಳಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ಮಕ್ಕಳ ಜೊತೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿಯನ್ನು ಕಂಡು ಮಕ್ಕಳ ಸಹ ಸಂತೋಷಗೊಂಡರು. 

Read More »

ಬಿಜೆಪಿ-ಕಾಂಗ್ರೆಸ್ ನಾಯಕರ ಮೆಟ್ರೋ ಕ್ರೆಡಿಟ್ ವಾರ್: ಮೋದಿ ಮುಂದೆಯೇ ಲೆಕ್ಕ ಬಿಚ್ಚಿಟ್ಟ ಸಿದ್ದರಾಮಯ್ಯ

ಬೆಂಗಳೂರು, (ಆಗಸ್ಟ್ 10): ನಮ್ಮ ಮೆಟ್ರೋ ಹಳದಿ ಮಾರ್ಗ (Yellow metri Line) ಉದ್ಘಾಟನೆ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ (BJP And BJP) ನಾಯಕರು ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ. ಅತಿ ಹೆಚ್ಚು ಪಾಲು ಮೋದಿ ನೇತೃತ್ವದ ಕೇಂದ್ರ ಸರ್ಕಾರದ್ದು ಎಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಿದ್ದರೆ, ಇದಕ್ಕೆ ಪ್ರತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವರು ನಮ್ಮದೇ ಪಾಲು ಹೆಚ್ಚಿದೆ ಎಂದು ತಿರುಗೇಟು ನೀಡಿದ್ದಾರೆ. ಇನ್ನು ಇದೀಗ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ …

Read More »

ವ್ಯಕ್ತಿಯ ಪ್ರಾಣಕ್ಕೆ ಕುತ್ತು ತಂದ ವೈಟ್‌ ಶರ್ಟ್‌

ಮಂಡ್ಯ, (ಆಗಸ್ಟ್ 09): ಟಾರ್ಗೆಟ್ ಮಾಡಿದ್ದವನನ್ನ ಬಿಟ್ಟು ಮತ್ತೊಬ್ಬನನ್ನ ಹತ್ಯೆಗೈದಿರುವ (Murder) ಘಟನೆ ಮಂಡ್ಯದಲ್ಲಿ (Mandya) ನಡೆದಿದೆ. ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಯುವಕನನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ. ವೈಟ್ ಶರ್ಟ್ ಸುಳಿವು ಹಿಡಿದು ಫಾಲೋ ಮಾಡಿದ್ದ ಹಂತಕರು ಟಾರ್ಗೆಟ್ ಮಾಡಿದ್ದವನ ಬದಲಿಗೆ ಮತ್ತೊಬ್ಬನನ್ನ ಕೊಚ್ಚಿ ಕೊಲೆ ಮಾಡಿದ್ದಾರೆ. ವಡ್ಡರಹಳ್ಳಿ ಗ್ರಾಮದ ಅರುಣ್ (34) ಕೊಲೆಯಾದ ಯುವಕ. ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಅರುಣ್ ನಿನ್ನೆ (ಆಗಸ್ಟ್ 08) ವರಮಹಾಲಕ್ಷ್ಮೀ …

Read More »

ಮೆಜೆಸ್ಟಿಕ್ ರೈಲು ನಿಲ್ದಾಣ ಸುತ್ತಮುತ್ತ ಸಂಚಾರ ನಿರ್ಬಂಧ

ಬೆಂಗಳೂರು: ಬೆಂಗಳೂರು – ಬೆಳಗಾವಿ ಮಾರ್ಗದ ವಂದೇ ಭಾರತ್ ರೈಲಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದ ಹೃದಯ ಪ್ರದೇಶವಾಗಿರುವ ನಗರ ರೈಲು ಹಾಗೂ ಮೆಜೆಸ್ಟಿಕ್ ಬಸ್ ನಿಲ್ದಾಣಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಪೊಲೀಸರು ವಾಹನ ಸಂಚಾರ ನಿರ್ಬಂಧಿಸಿದ್ದಾರೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು – ಬೆಳಗಾವಿ ನಡುವಿನ …

Read More »