Breaking News

ಲೋಕಸಭೆಯ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಬುಧವಾರ ನಾಮನಿರ್ದೇಶನ ಮಾಡಲಾಗಿದೆ.

ನವದೆಹಲಿ: ಲೋಕಸಭೆಯ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಬುಧವಾರ ನಾಮನಿರ್ದೇಶನ ಮಾಡಲಾಗಿದೆ. ಮತ್ತೊಬ್ಬ ಕಾಂಗ್ರೆಸ್ ಸಂಸದ ಅಮರ್ ಸಿಂಗ್ ಅವರನ್ನೂ ಇದೇ ಸಮಿತಿಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಲೋಕಸಭೆಯ ಬುಲೆಟಿನ್ ತಿಳಿಸಿದೆ. ಹೊಸದಾಗಿ ಚುನಾಯಿತರಾದ ಲೋಕಸಭೆಯ ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಕುಮಾರ್ ರಿಂಕು ಅವರನ್ನು ಕೃಷಿ, ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಸಮಿತಿಗೆ ನಾಮನಿರ್ದೇಶನ ಮಾಡಲಾಗಿದೆ. ಇತ್ತೀಚೆಗೆ ಜಲಂಧರ್ ಲೋಕಸಭಾ ಕ್ಷೇತ್ರದ …

Read More »

ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದ ಸಿಎಂ

ಬೆಂಗಳೂರು: ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು. ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಭರವಸೆ ನೀಡಿದ್ದಾರೆ.       ಶಕ್ತಿ ಯೋಜನೆ …

Read More »

1 ಗಂಟೆ ಪೊಲೀಸ್ ಆದ 8 ವರ್ಷದ ಪೋರ… ಆಜಾನ್​ ಖಾನ್​

ಶಿವಮೊಗ್ಗ: ಎಂಟೂವರೆ ವರ್ಷದ ಪುಟ್ಟ ಬಾಲಕ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ಆಗಿ ಒಂದು ಗಂಟೆ ಕರ್ತವ್ಯ ನಿರ್ವಹಿಸಿ ಗಮನ ಸೆಳೆದಿದ್ದಾನೆ. ಪುಟ್ಟ ಬಾಲಕನ ಆದೇಶಕ್ಕೆ ಎಲ್ಲ ಪೊಲೀಸರು ಸೆಲ್ಯೂಟ್ ಹೊಡೆದು ಎಸ್ ಸಾರ್‌ ಅಂದ್ರು. ಹೌದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಗೆ ಬುಧವಾರ ಒಂದು ಗಂಟೆಯ ಮಟ್ಟಿಗೆ ಎಂಟೂವರೆ ವರ್ಷದ ಬಾಲಕ ಪೊಲೀಸ್​ ಇನ್ಸ್​ಪೆಕ್ಟ್​​ರ್​ ಆಗಿ ಕರ್ತವ್ಯ ನಿರ್ವಹಿಸಿದ್ದು ವಿಶೇಷವಾಗಿತ್ತು. ಈ ಬಾಲಕನ ಹೆಸರು ಆಜಾನ್ ಖಾನ್. ಈತ …

Read More »

ಬಾಗಲಕೋಟೆಯಲ್ಲಿ 17ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ

ಬಾಗಲಕೋಟೆ: ನಗರದ ಸೋನಾರ ಬಡಾವಣೆಯಲ್ಲಿ ಕಳೆದ ಎರಡು ದಿನಗಳ‌ ಹಿಂದೆ ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ಶಿವಾಜಿ ಮೂರ್ತಿಯನ್ನು ಪೊಲೀಸರು ಸೂಕ್ತ ಭದ್ರತೆ ನಡುವೆ ತೆರವುಗೊಳಿಸಿದ್ದಾರೆ. ಈ ಮೂರ್ತಿಯನ್ನು ಪ್ರತಿಷ್ಠಾಪನೆ ಕಾರಣ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಮೂರ್ತಿ ತೆರವುಗೊಳಿಸುವ ಮಾಹಿತಿ ಹರಡುತ್ತಿದ್ದಂತೆ ಕೆಲ ಸಂಘಟನೆ ಹಾಗೂ ಕೆಲವು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸ್ಥಳದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ಈ ವೇಳೆ, ಸ್ಥಳಕ್ಕಾಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್ ಪ್ರತಿಭಟನಾನಿರತರನ್ನು ಮನವೊಲಿಸುವ ಪ್ರಯತ್ನ …

Read More »

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ದಾವಣಗೆರೆ/ಕೊಡಗು/ ಕೊಪ್ಪಳ : ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಸರ್ಕಾರಿ ಹುದ್ದೆಯಲ್ಲಿರುವ ದಂಪತಿ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಅವರ ಪತ್ನಿ ಬಿಬಿಎಂಪಿ ಎಇ ಹೆಚ್. ಭಾರತಿ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಚಿತ್ರದುರ್ಗ ಲೊಕಾಯುಕ್ತ ಎಸ್​ಪಿ ವಾಸುದೇವ್ ರಾಮ್ ಹಾಗೂ ಡಿವೈಎಸ್​ಪಿ ಮೃಂತುಂಜಯ್ಯ ನೇತೃತ್ವದ ತಂಡದಿಂದ ದಾವಣಗೆರೆ …

Read More »

ಸಮುದಾಯದ ಬಗ್ಗೆ ಕೀಳು ಮಾತು ಸಹಿಸಲ್ಲ, ಕಾನೂನು ಪ್ರಕಾರ ಕ್ರಮ- ಸಚಿವ ಜಿ.ಪರಮೇಶ್ವರ್

ಬೆಂಗಳೂರು: “ನಾಣ್ನುಡಿ ಇದೆ ಅಂತ ಸಮುದಾಯದ ಬಗ್ಗೆ ಕೀಳಾಗಿ ಮಾತಾಡೋದು ಸರಿಯಲ್ಲ. ಆ ತರ ಹೇಳಿಕೆಗಳನ್ನು ನಾನು ಸಹಿಸುವುದಿಲ್ಲ. ಸಚಿವರೇ ಆಗಲಿ, ಯಾರೇ ಆಗಲಿ ಕಾನೂ‌ನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ತಿಳಿಸಿದರು. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ಪರಿಶಿಷ್ಟ ಜಾತಿಯವರ ವಿರುದ್ಧ ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಯಾರೂ ಕೂಡಾ ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ. ಹೀಗೆ ಮಾತನಾಡೋರು ಅರ್ಥ …

Read More »

ಸಿಎಂ ನೇತೃತ್ವದಲ್ಲಿ ಬೆಂಗಳೂರು ಶಾಸಕರ ಸಭೆ; ಶೀಘ್ರ ಕಾಮಗಾರಿ ಬಿಲ್ ಬಿಡುಗಡೆಗೆ ಮನವಿ

ಬೆಂಗಳೂರು : ಆದಷ್ಟು ಬೇಗ ಬಿಬಿಎಂಪಿ ಎಸ್‌ಐಟಿ ತನಿಖೆ ಪೂರ್ಣಗೊಳಿಸಿ, ಕೆಲಸ ಮಾಡಿದ ಗುತ್ತಿಗೆದಾರರ ಬಿಲ್ ಬಿಡುಗಡೆ ಮಾಡಬೇಕು ಎಂದು ಬೆಂಗಳೂರು ಶಾಸಕರು ಸಿಎಂ ನಡೆಸಿದ ಸಭೆಯಲ್ಲಿ ಒತ್ತಾಯಿಸಿದರು. ಸಿಎಂ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ, ಪ್ರಮುಖವಾಗಿ ಬಾಕಿ ಬಿಲ್, ಅಭಿವೃದ್ಧಿ ಸಂಬಂಧ ಹೆಚ್ಚಿನ ಚರ್ಚೆ ನಡೆಸಲಾಯಿತು. ಉಳಿದಂತೆ ಕ್ಷೇತ್ರದ ಅಭಿವೃದ್ಧಿ, ಅನುದಾನ, ಸರ್ಕಾರ- ಪಕ್ಷದ ಜತೆಗಿನ ಸಮನ್ವಯ, ಬಿಬಿಎಂಪಿ ವ್ಯಾಪ್ತಿಯ ಅಭಿವೃದ್ಧಿ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ಹಲವು …

Read More »

ಮದ್ಯಪ್ರಿಯರ ನೆಚ್ಚಿನ ಬಿಯರ್‌ ಬ್ರ್ಯಾಂಡ್‌ವೊಂದರಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆ

ಮೈಸೂರು: ಮದ್ಯಪ್ರಿಯರ ನೆಚ್ಚಿನ ಬಿಯರ್‌ ಬ್ರ್ಯಾಂಡ್‌ವೊಂದರಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆಯಾಗಿದೆ. ಹೀಗಾಗಿ, 25 ಕೋಟಿ ರೂಪಾಯಿ ಮೌಲ್ಯದ 78,678 ಬಾಕ್ಸ್ ಮದ್ಯವನ್ನು ವಶಪಡಿಸಿಕೊಂಡಿರುವ ಮೈಸೂರು ಅಬಕಾರಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.   ನಂಜನಗೂಡಿನಲ್ಲಿರುವ ಕಂಪನಿ ತಯಾರಿಸಿದ್ದ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಕಂಡುಬಂದಿದೆ. ಕಂಪನಿಯ ಸ್ಟ್ರಾಂಗ್ ಹಾಗೂ ಅಲ್ಟ್ರಾ ಲ್ಯಾಗರ್ ಈ ಅಂಶ ಗೋಚರಿಸಿದ್ದು, 7e ಮತ್ತು 7c ನಮೂನೆಯ (ದಿನಾಂಕ 15-07-23ರಂದು) ಬಾಟಲಿಂಗ್‌ನಲ್ಲಿರುವುದು ತಿಳಿದುಬಂದಿದೆ. ಮಾಹಿತಿ ತಿಳಿದ ಕೂಡಲೇ ಬಿಯರ್ …

Read More »

ಅನೇಕ ವರ್ಷಗಳಿಂದ ಬೆಳಗಾವಿ ಪಾಲಿಕೆಯಲ್ಲಿಯೇ ಇದ್ದಂತಹ ಅಧಿಕಾರಿಗಳ ವರ್ಗಾವಣೆಗೆ ಇಂದಿನ ಸಭೆಯಲ್ಲಿ ಠರಾವ್​ ಪಾಸ್​

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅನುಭವದ ವಿಚಾರವಾಗಿ ಬಿಜೆಪಿ ಶಾಸಕ ಅಭಯ್​ ಪಾಟೀಲ್​ ಮತ್ತು ಕಾಂಗ್ರೆಸ್ ಶಾಸಕ ರಾಜು ಸೇಠ್ ನಡುವೆ ಪರಸ್ಪರ ವಾಗ್ದಾಳಿ ನಡೆಯಿತು. ಮರಾಠಿ ಭಾಷೆಯಲ್ಲಿಯೇ ನೋಟಿಸ್ ನೀಡುವಂತೆ ಎಂಇಎಸ್ ನಗರಸೇವಕರು ಪ್ರತಿಭಟನೆ ನಡೆಸಿದರು. ಅಧಿಕಾರಿಗಳ ವರ್ಗಾವಣೆ ಸೇರಿ ಕೆಲ ಪ್ರಮುಖ ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಕೈಗೊಳ್ಳಲಾಯಿತು. ಪಾಲಿಕೆ ಸಭೆಯ ಆರಂಭದಲ್ಲಿ ನಾಡಗೀತೆ ಮುಗಿದ ಬಳಿಕ ಎಂಇಎಸ್​ನ ಮೂವರು ನಗರ ಸೇವಕರು ಮರಾಠಿ ಭಾಷೆಯಲ್ಲಿ ನೊಟೀಸ್ …

Read More »

ಬೆಳಗಾವಿ ಕಪಿಲೇಶ್ವರ ಹೊಂಡದಲ್ಲಿ ಮುಳುಗಿದ್ದ ಎರಡು ಶವದ ಗುರುತು ಪತ್ತೆ, ತನಿಖೆ ಮುಂದುವರಿಕೆ

ಬೆಳಗಾವಿ: ಪತ್ನಿ ಮೃತಪಟ್ಟಿದ್ದರಿಂದ ಮನನೊಂದ ಪತಿ ಮತ್ತು ತಾಯಿ ಇಲ್ಲದ ನೆನಪಿನಲ್ಲಿ ಕೊರಗಿ ಮಗಳು ನೀರಿನ ಹೊಂಡಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಪ್ರತ್ಯೇಕ ಘಟನೆ ಬೆಳಗಾವಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.   ಕಪಿಲೇಶ್ವರ ಮಂದಿರದ ನೀರಿನ ಹೊಂಡದಲ್ಲಿ ಇಂದು ಬೆಳಗ್ಗೆ ತೇಲಾಡುತ್ತಿದ್ದ ಎರಡು ಶವಗಳ ಗುರುತು ಪತ್ತೆಯಾಗಿದ್ದು, ಬೆಳಗಾವಿಯ ಕಾಂಗಲೆ ಗಲ್ಲಿಯ ನಿವಾಸಿ ವಿಜಯ್ ಪವಾರ್ (58), ಶಹಾಪುರದ ದಾನೆ ಗಲ್ಲಿಯ ಚಿತ್ರಲೇಖಾ ಶ್ರೀಕಾಂತ ಸಫಾರ್‌ (70) ಎಂದು ಗುರುತಿಸಲಾಗಿದೆ. ಕಪಿಲೇಶ್ವರ …

Read More »