ಚಿಕ್ಕೋಡಿ (ಬೆಳಗಾವಿ): “ಲೋಕಸಭಾ ಚುನಾವಣೆಗೆ ಇನ್ನು ತುಂಬಾ ಸಮಯವಿದೆ. ಯಾರು ಸ್ಪರ್ಧೆ ಮಾಡಬೇಕೆಂಬುದು ಇನ್ನೂ ಅಂತಿಮವಾಗಿಲ್ಲ. ಪಕ್ಷ ಯಾರನ್ನು ಗುರುತಿಸುತ್ತದೋ ಅವರು ಸ್ಪರ್ಧೆ ಮಾಡುತ್ತಾರೆ. ನಾವು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಸ್ಥಾನವನ್ನು ಗೆಲ್ಲುತ್ತೇವೆ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುನ್ನೂರು ಪ್ರವಾಸ ಮಂದಿರದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಎರಡೂವರೆ ವರ್ಷದ ಬಳಿಕ ಹಿರಿಯ ಸಚಿವರು ಬೇರೆಯವರಿಗೆ ಅವಕಾಶ ನೀಡಬೇಕು ಎಂಬ …
Read More »ಬೆಳಗಾವಿ ತಾಲೂಕು ರಚನೆಗೆ ನನ್ನ ಸಹಮತ ಇದೆ.: ಅಭಯ ಪಾಟೀಲ
ಬೆಳಗಾವಿ: ಬೆಳಗಾವಿ ತಾಲೂಕು ರಚನೆಗೆ ನನ್ನ ಸಹಮತ ಇದೆ. ಆದರೆ, ಜಿಲ್ಲೆಯ ವಿಭಜನೆ ವಿಚಾರದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಣಯ ಕೈಗೊಂಡರೆ ಮಾತ್ರ ನನ್ನ ಒಪ್ಪಿಗೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು. ಬೆಳಗಾವಿಯಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಹಿಂದೆ ಮೂರು ಜಿಲ್ಲೆಗಳನ್ನು ಮಾಡುತ್ತೇವೆ ಎಂದಾಗ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಮೂರು ಜಿಲ್ಲೆಗಳ ಬಗ್ಗೆ ಚರ್ಚಿಸಿ ನಿರ್ಣಯ ಮಾಡಬೇಕು. ಜಿಲ್ಲೆಗಾಗಿ ಗೋಕಾಕ್ ಮತ್ತು ಬೈಲಹೊಂಗಲ ತಾಲೂಕಿನವರ …
Read More »ಚಿಕನ್ ಕರಿಯಲ್ಲಿ ಸತ್ತ ಇಲಿ ಮರಿ! ರೆಸ್ಟೋರೆಂಟ್ ಮ್ಯಾನೇಜರ್, ಇಬ್ಬರು ಕುಕ್ಗಳ ಬಂಧನ
ಮುಂಬೈ (ಮಹಾರಾಷ್ಟ್ರ): ರೆಸ್ಟೋರೆಂಟ್‌ವೊಂದರಲ್ಲಿ ಪೂರೈಕೆ ಮಾಡಿದ್ದ ಚಿಕನ್ ಕರಿಯಲ್ಲಿ ಸತ್ತ ಇಲಿ ಮರಿ ಸಿಕ್ಕಿರುವ ಘಟನೆ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಈ ಕುರಿತು ಗ್ರಾಹಕರು ನೀಡಿದ ದೂರಿನ ಮೇರೆಗೆ ಪೊಲೀಸರು ರೆಸ್ಟೋರೆಂಟ್ ಮ್ಯಾನೇಜರ್ ಸೇರಿದಂತೆ ಮೂವರನ್ನು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಮಧ್ಯಪ್ರದೇಶ ಮೂಲದ ಅನುರಾಗ್ ದಿಲೀಪ್ ಸಿಂಗ್ ಎಂಬವರು ಗೋರೆಗಾಂವ್ ಪಶ್ಚಿಮ ವಿಭಾಗದಲ್ಲಿರುವ ಖಾಸಗಿ ಬ್ಯಾಂಕ್‌ನಲ್ಲಿ ಹಿರಿಯ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಆಗಸ್ಟ್ 13ರಂದು ತಮ್ಮ …
Read More »ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಸ್ಕಾಂನ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು: ವಿದ್ಯುತ್ ಸಂಪರ್ಕ ನೀಡಲು 13 ಲಕ್ಷ ರೂಪಾಯಿ ಲಂಚದ ಬೇಡಿಕೆಯಿಟ್ಟಿದ್ದ ಬೆಸ್ಕಾಂ ಎಇಇ ಧನಂಜಯ ಎಂಬವರನ್ನು ಲೋಕಾಯುಕ್ತರು ಬಂಧಿಸಿದ್ದಾರೆ. ಜಯನಗರದ ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕ ಪಡೆಯಲು ಕಾಂಟ್ರಾಕ್ಟರ್ಗಳಾದ ಶಂಕರ್ ಮತ್ತು ಗುರುದತ್ ಎಂಬವರು ಅರ್ಜಿ ಸಲ್ಲಿಸಿದ್ದರು. ವಿದ್ಯುತ್ ಸಂಪರ್ಕ ನೀಡಲು ಧನಂಜಯ ಖಾಸಗಿ ವ್ಯಕ್ತಿ ಸಯ್ಯದ್ ನಿಜಾಮ್ ಎಂಬಾತನನ್ನು ಮುಂದಿಟ್ಟುಕೊಂಡು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಇನ್ಸ್ಪೆಕ್ಟರ್ ವೆಂಕಟೇಶ ಮತ್ತು ವಿಜಯಕೃಷ್ಣ …
Read More »ರಾಜಕಾರಣ ಬೇಡವೆನಿಸಿದರೆ ನಿವೃತ್ತಿಯಾಗುತ್ತೇನೆಯೇ ಹೊರತು ಕಾಂಗ್ರೆಸ್ ಸೇರುವುದಿಲ್ಲ- ಮುನಿರತ್ನ
ಬೆಂಗಳೂರು: “ನನಗೆ ಕಾಂಗ್ರೆಸ್ಸಿನ ಅವಶ್ಯಕತೆ ಇಲ್ಲ, ನಾನು ಬಿಜೆಪಿಯಲ್ಲೇ ಇರುತ್ತೇನೆ. ಒಂದು ವೇಳೆ ರಾಜಕೀಯ ಬೇಡವೆನಿಸಿದರೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆಯೇ ಹೊರತು, ಕಾಂಗ್ರೆಸ್ ಪಕ್ಷವನ್ನು ಮಾತ್ರ ಸೇರಲ್ಲ. ಕಾಂಗ್ರೆಸ್ ಬಾಗಿಲು ತಟ್ಟುವ ಕೆಲಸವನ್ನೂ ಮಾಡುವುದಿಲ್ಲ” ಎಂದು ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸ್ಪಷ್ಟಪಡಿಸಿದರು. ವೈಯಾಲಿಕಾವಲ್ ನಿವಾಸದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಜೊತೆ ಬಿಜೆಪಿಗೆ ಬಂದವರಲ್ಲಿ ಯಾರೇ ಪಕ್ಷ ತೊರೆಯಲು ಮುಂದಾದರೂ ನಾನು ಯಾರ ಮನವೊಲಿಕೆ ಮಾಡುವುದಿಲ್ಲ. ನನಗೆ …
Read More »ಅಕ್ಕಿ ಬದಲು ಆಗಸ್ಟ್ ತಿಂಗಳ ಡಿಬಿಟಿ ಹಣ ಒಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ- ಸಚಿವ ಕೆ.ಎಚ್.ಮುನಿಯಪ್ಪ
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಅಕ್ಕಿ ಬದಲಾಗಿ ಆಗಸ್ಟ್ ತಿಂಗಳ ಡಿಬಿಟಿ (ನೇರ ನಗದು ವರ್ಗಾವಣೆ) ಹಣ ಒಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಹೋಗಲಿದೆ ಎಂದು ಆಹಾರ ಮತ್ತು ನಾಗರಿಕರ ಪೂರೈಕೆ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಅಕ್ಕಿ ಬದಲಾಗಿ ಡಿಬಿಟಿ ಮೂಲಕ ಹಣ ಕೊಡಲಾಗುತ್ತಿದೆ. ಅಕ್ಕಿಯನ್ನು ಪ್ರತಿ ತಿಂಗಳು 10 ಅಥವಾ 11ನೇ ತಾರೀಖು ಕೊಡುತ್ತಿದ್ದೆವು. ಡಿಬಿಟಿ ತಡವಾಗ್ತಿದೆ. ಸಿಸ್ಟಮ್ …
Read More »ತಮಿಳುನಾಡು ರಾಜ್ಯ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿದ ತಕ್ಷಣ ಕಾವೇರಿ ನದಿ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದ ಮಾಜಿ ಸಿಎಂ
ಬೆಂಗಳೂರು: ”ಸುಪ್ರೀಂ ಕೋರ್ಟ್ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡದೇ, ತಮಿಳುನಾಡು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ” ಎಂದು ಸರ್ಕಾರದ ನಿಲುವಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ”ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಸಿಡಬ್ಲ್ಯೂಎಂಎದಲ್ಲಿ ಪ್ರತಿಭಟಿಸದೇ ಮತ್ತು …
Read More »ಆ.18ರಂದು ಬೆಂಗಳೂರಿನಲ್ಲಿ ‘ಶೂನ್ಯ ನೆರಳು’ ಗೋಚರ
ಬೆಂಗಳೂರು: ನಗರದಲ್ಲಿ ನೆಲೆಸಿರುವ ಜನರು ಆಗಸ್ಟ್ 18ರಂದು ಮತ್ತೊಮ್ಮೆ ಶೂನ್ಯ ನೆರಳು ದಿನ ಕಣ್ತುಂಬಿಕೊಳ್ಳಲಿದ್ದಾರೆ. ಅಪರೂಪದ ಶೂನ್ಯ ನೆರಳು ದಿನಕ್ಕೆ ಬೆಂಗಳೂರಿಗರು ಈ ವರ್ಷ ಸಾಕ್ಷಿಯಾಗಿದ್ದರು. ಏಪ್ರಿಲ್ 25ರಂದು ಮಧ್ಯಾಹ್ನ 12.17ಕ್ಕೆ ಶೂನ್ಯ ನೆರಳಿನ ದಿನ ಗೋಚರವಾಗಿತ್ತು. ಪ್ರಾತಿನಿಧಿಕ ಚಿತ್ರಆ ದಿನದಂದು ಎರಡು ನಿಮಿಷಗಳ ಕಾಲ ಯಾವುದೇ ನೆರಳು ಕಂಡು ಬಂದಿರಲಿಲ್ಲ. ಸೂರ್ಯ ಸರಿಯಾಗಿ ಮನುಷ್ಯನ ನೆತ್ತಿಯ ಮೇಲೆ ಅಥವಾ ಕಿರಣಗಳು ಯಾವುದೇ ವಸ್ತುವಿನ ಮೇಲೆ ಲಂಬವಾಗಿ ಬಿದ್ದಾಗ ಅದು ಶೂನ್ಯ …
Read More »ಸಾಮಾಜಿಕ ಜಾಲತಾಣದ ಮೂಲಕ ಯುವಕರನ್ನು ಪರಿಚಯ ಮಾಡಿಕೊಂಡು ಹನಿಟ್ರ್ಯಾಪ್:ಬಾಂಬೆ ಮಾಡೆಲ್ ಬಂಧನ
ಬೆಂಗಳೂರು: ಟೆಲಿಗ್ರಾಂ ಮೂಲಕ ಯುವಕರನ್ನ ಪರಿಚಯಿಸಿಕೊಂಡು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದ ಪುಟ್ಟೇನಹಳ್ಳಿ ಪೊಲೀಸರು, ಇದೀಗ ಪ್ರಕರಣದ ಪ್ರಮುಖ ಆರೋಪಿತೆಯನ್ನು ಸೆರೆಹಿಡಿದಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಯುವಕನನ್ನ ಜೆ.ಪಿ. ನಗರದ ವಿನಾಯಕ್ ನಗರಕ್ಕೆ ಕರೆಯಿಸಿಕೊಂಡು ಹನಿಟ್ರ್ಯಾಪ್ ಮಾಡಿ ಬೆದರಿಸಿ 50 ಸಾವಿರ ರೂ. ಸುಲಿಗೆ ಮಾಡಿರುವುದಾಗಿ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳಾದ ಶರಣಪ್ರಕಾಶ್ ಬಳಿಗೇರ, ಅಬ್ದುಲ್ ಖಾದರ್, ಯಾಸಿನ್ ಎಂಬುವರನ್ನು …
Read More »ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ಮಹದೇವ ನಗರ ನಿವಾಸಿಗಳಿಗೆ ಇಲ್ಲ ಮೂಲ ಸೌಕರ್ಯ
ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳು ಪೂರೈಸಿವೆ. ಆದರೆ, ನಂಜನಗೂಡು ತಾಲೂಕಿನ ಮಹದೇವ ನಗರದ ನಿವಾಸಿಗಳು ಇನ್ನೂ ಕೂಡ ಮೂಲ ಸೌಕರ್ಯಗಳಿಲ್ಲದೇ ಪರದಾಡುವಂತಾಗಿದೆ. ಹೌದು ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹದೇವ ನಗರ ಗ್ರಾಮದಲ್ಲಿ ನಿವಾಸಿಗಳು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಮಾಜಿ ಸಚಿವ ದಿ. ಬೆಂಕಿ ಮಹದೇವು ಅವರು ಅಂದು ಆಶ್ರಯ ಯೋಜನೆಯಡಿ ಗುಂಪು ಮನೆಗಳನ್ನು ನಿರ್ಮಿಸಿ ಕೊಟ್ಟಿದ್ದರು. ಆದರೆ, …
Read More »