ವಿಜಯನಗರ: ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾದ ಬಳಿಕ ಗಂಡನೇ ಕೊಲೆ ಮಾಡಿರುವ ಘಟನೆ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಮಹಿಳೆ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಪೇಟೆನಗರದ ನಿವಾಸಿಗಳಾದ ಮಂಜುನಾಥ ಅಲಿಯಾಸ್ ಡಾಲಿ (24), ಈತನ ತಾಯಿ ಲಕ್ಷ್ಮಿ, ಈತನ ಸ್ನೇಹಿತರಾದ ತರುಣ್, ಅಕ್ಬರ್ ಬಂಧಿತರು. ಪ್ರಕರಣದ ವಿವರ: ನಗರದ ಚಪ್ಪರದಹಳ್ಳಿಯ ಬಾಲಕಿ (17)ಯನ್ನು ಪುಸಲಾಯಿಸಿ ಪ್ರೀತಿ ಮಾಡಿ, ದೇವಸ್ಥಾನವೊಂದರಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆ …
Read More »ಶಾಲಾ ಮಕ್ಕಳ ಸುರಕ್ಷತೆಗಾಗಿ ರಾಜ್ಯ ಸರ್ಕಾರದಿಂದ ಎಸ್ಒಪಿ ಜಾರಿ: ಪಾಲಿಸಬೇಕಾದ ಪ್ರಮುಖ ಅಂಶಗಳಿವು
ಶಿವಮೊಗ್ಗ: ಇತ್ತೀಚೆಗೆ ಶಾಲೆಯಲ್ಲಿ ವಿದ್ಯಾರ್ಥಿಗಳು ಕುಡಿಯುವ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ಪ್ರಕರಣಗಳು ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದವು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಿಗೆ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್ಒಪಿ)ಯನ್ನು ಜಾರಿಗೊಳಿಸಿದೆ. ಈ ಎಸ್ಒಪಿ ಕುರಿತು ಶಿವಮೊಗ್ಗದ ಡಿಡಿಪಿಐ ಮಂಜುನಾಥ್ ಅವರು ‘ಮಾಹಿತಿ ನೀಡಿದ್ದಾರೆ. ಹೊಸನಗರದ ಶಾಲೆಯೊಂದರಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಶಾಲೆಯಲ್ಲಿ …
Read More »ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿದೆ: ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ
ಬೆಳಗಾವಿ: ಹಿಂದೂ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಮತ್ತು ಅಲ್ಲಿನ ನಂಬಿಕೆಗಳ ಬಗ್ಗೆ ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದರು. ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ ವಿಚಾರಕ್ಕೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಥಮಿಕ ಸಾಕ್ಷ್ಯಗಳು ಇಲ್ಲದೇ ಎಸ್ಐಟಿ ರಚನೆ ಮಾಡಿದರು. ಸರಿ ತಪ್ಪು ಎಂಬುದು ತನಿಖೆ ಆಗಲಿ. 13 ಸ್ಥಳಗಳಲ್ಲಿ …
Read More »ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ; ಮೆಟ್ರೋ ಹಳದಿ ಮಾರ್ಗ, ವಂದೇ ಭಾರತ್ ರೈಲಿಗೆ ಚಾಲನೆ
ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಟ್ರೈನ್ಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ ನಾಲ್ಕು ಗಂಟೆಗಳ ಕಾಲ ಇರಲಿದ್ದು, ಈ ವೇಳೆ ಮೂರು ಕಾರ್ಯಕ್ರಮಗಳಲ್ಲಿ ಹಸಿರು ನಿಶಾನೆ ತೋರಲಿದ್ದಾರೆ. ಬೆಳಗ್ಗೆ 10.30ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಬಳಿಕ ಕೆಎಸ್ಆರ್ ಬೆಂಗಳೂರು …
Read More »ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಎಂಬಿಪಿ;
ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಎಂಬಿಪಿ; ಮತ್ತೆ ಆಗಮಿಸಿದ ಮಳೆಯಿಂದ ಮತ್ತೆ ಶುರುವಾಯಿತು ಆತಂಕ ವಿಜಯಪುರ ನಗರದಲ್ಲಿ ಮಳೆ ಮತ್ತೆ ಆರ್ಭಟಿಸುತ್ತಿದೆ. ನಗರದಲ್ಲಿ ಮತ್ತೆ ಮಳೆ ಶುರುವಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿತ್ತು. ಇಂದು ಬೆಳಿಗ್ಗೆ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಮಳೆಯಿಂದ ಆದ ಹಾನಿ ಪರಿಹಾರ ಕುರಿತು ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದರು. ಸಭೆಯಲ್ಲಿ ನಿಗದಿತ ಅವಧಿಯಲ್ಲಿ ಕಾಮಗಾರಿ …
Read More »ಭಾರತಕ್ಕೆ ಕೀರ್ತಿತಂದ ಹೆಮ್ಮೆಯ ಮೂಡಲಗಿಯ ಮಗಳು ಭಾರತಕ್ಕೆ ಕೀರ್ತಿತಂದ ಹೆಮ್ಮೆಯ ಮೂಡಲಗಿಯ ಮಗಳು
ಭಾರತಕ್ಕೆ ಕೀರ್ತಿತಂದ ಹೆಮ್ಮೆಯ ಮೂಡಲಗಿಯ ಮಗಳು ಭಾರತಕ್ಕೆ ಕೀರ್ತಿತಂದ ಹೆಮ್ಮೆಯ ಮೂಡಲಗಿಯ ಮಗಳು ಮಲೇಶಿಯಾದಲ್ಲಿ ನಡೆದ ಎಷೀಯನ್ ಪ್ಯಾರಾ ಟೇಕ್ವಾಂಡೋ ಚಾಂಪಿಯನ್ ಶಿಪ್ ಏಷಿಯನ್ ಟೇಕ್ವಾಂಡೋ ಕಂಚಿನ ಪದಕ ವಿಜೇತೆ ಲಕ್ಷ್ಮೀಗೆ ಅದ್ದೂರಿ ಸ್ವಾಗತ ಲಕ್ಷ್ಮೀ ರಡರಟ್ಟಿ ಅವರಿಗೆ ಮೂಡಲಗಿಯಲ್ಲಿ ತೆರೆದ ವಾಹನದಲ್ಲಿ ಮೇರವಣಿಗೆ ಮಲೇಶಿಯಾದಲ್ಲಿ ಇತ್ತಿಚೆಗೆ ಜರುಗಿದ ಎಷೀಯನ್ ಪ್ಯಾರಾ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಗೆದ್ದ ಮೂಡಲಗಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ …
Read More »ಡಾ.ಪ್ರಭಾಕರ ಕೋರೆಯವರಿಂದ ಎಂಎಲ್‌ಐಆರ್‌ಸಿಗೆ 1934ರ ಪೋರ್ಡ್ ಮಾಡೆಲ್ ಕಾರು ಹಸ್ತಾಂತರ
ಡಾ.ಪ್ರಭಾಕರ ಕೋರೆಯವರಿಂದ ಎಂಎಲ್‌ಐಆರ್‌ಸಿಗೆ 1934ರ ಪೋರ್ಡ್ ಮಾಡೆಲ್ ಕಾರು ಹಸ್ತಾಂತರ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ತಮ್ಮ ಮನೆಯಲ್ಲಿದ್ದ 1934 ಮಾಡೆಲ್ ಪೋರ್ಡ್ ಸಲೂನ್ ಕಾರನ್ನು ಬೆಳಗಾವಿ ಮರಾಠಾ ಲೈಟ್ ಇನ್ಫಾö್ಯಂಟ್ರಿ ರೆಜಿಮೆಂಟಲ್ ಸೆಂಟರ್ (ಎಂಎಲ್‌ಐಆರ್‌ಸಿ)ಗೆ ಇತ್ತೀಚಿಗೆ ಹಸ್ತಾಂತರಿಸಿದರು. ಆಕರ್ಷಕ ವಿನ್ಯಾಸ ಹೊಂದಿದ್ದ 1934ರ ಮಾಡೆಲ್ ಫೋರ್ಡ್ ಸಲೂನ್ ಕಾರ್ ಇಂಜಿನ್ ಕ್ಷಮತೆಯಿಂದ ಕೂಡಿ ಇಂದಿಗೂ ಕಾರ್ಯನಿರ್ವಹಿಸುತ್ತಿತ್ತು. ಕೋರೆಯವರ ಪ್ರೀತಿಯ ಪ್ರತೀಕವಾಗಿದ್ದ ಫೋರ್ಡ್ ಕಾರ್‌ನ್ನು ತಂದೆಯವರ ನೆನಪಿನ ಪ್ರತೀಕವಾಗಿ …
Read More »ಸೋಮನಾಥ ಮಂದಿರ ಉತ್ತರ ಕರ್ನಾಟಕದ ವಿಶೇಷ ಮಂದಿರವಾಗಲಿದೆ…
ಸೋಮನಾಥ ಮಂದಿರ ಉತ್ತರ ಕರ್ನಾಟಕದ ವಿಶೇಷ ಮಂದಿರವಾಗಲಿದೆ… ಇಂದು ಅಥಣಿ ತಾಲೂಕಿನ ಯಲಿಹಡಲಗಿ ಗ್ರಾಮದ 50 ಲಕ್ಷ ರೂಪಾಯಿ ಮೊತ್ತದಲ್ಲಿ ನೂತನ ಸೋಮನಾಥ ಮಂದಿರವು ವಿಶೇಷ ಮಂದಿರವಾಗಿ,ನೆಲ ಮಹಡಿಯಲ್ಲಿ ಸ್ವಯಂಭು ಪಾದರಸದ ಶಿವಲಿಂಗ ಹಾಗೂ ಮೇಲಿನ ಅಂತಸ್ತಿನಲ್ಲಿ ಮಹಾದೇವ ಮಂದಿರವಾಗುತ್ತಿದ್ದು ಗರ್ಭಗುಡಿಯ ಕಟ್ಟಡದ ಪ್ರಾರಂಭ ನಿರ್ಮಾಣ ಕಾಮಗಾರಿಗೆ ಸವದತ್ತಿ ಓಂಕಾರ ಮಠದ ಪ.ಪೂ.ಶ್ರೀ ಶಿವಶಕ್ತಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸ್ವಯಂಭು ಪಾದರಸದಿಂದ ಮಾಡಿದ ಶಿವಲಿಂಗ …
Read More »ಇಂಥ ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ, ಮನಸ್ಸಿಗೆ ಬಹಳ ನೋವಾಗಿದೆ’: ಧ್ರುವ ಸರ್ಜಾ
ಬೆಂಗಳೂರು ಹೊರವಲಯದ ಅಭಿಮಾನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಸ್ಯಾಂಡಲ್ವುಡ್ನ ಸಾಹಸಿಂಹ ಖ್ಯಾತಿಯ ವಿಷ್ಣುವರ್ಧನ್ ಸ್ಮಾರಕವನ್ನು ತೆರವು ಮಾಡಿರುವ ಕ್ರಮಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಕನ್ನಡದ ಖ್ಯಾತ ನಟ ಧ್ರುವ ಸರ್ಜಾ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅಭಿಮಾನಿಗಳು ಕಳೆದ ದಿನದಿಂದ ಅಭಿಮಾನ್ ಸ್ಟುಡಿಯೋ ಬಳಿ ಸೇರಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಮೆಚ್ಚಿನ ತಾರೆ ನೆನೆದು ಕಣ್ಣೀರಿಟ್ಟಿದ್ದಾರೆ. ಈ ನಡುವೆ ನಟ ಧ್ರುವ ಸರ್ಜಾ ಅವರು ಈ ಶ್ರೇಷ್ಠ ಸಾಧಕನಿಗೆ ಈ …
Read More »ಮಹಾರಾಷ್ಟ್ರ ಚುನಾವಣೆಯಲ್ಲಿ ‘ಗೆಲುವಿನ ಗ್ಯಾರಂಟಿ’ ನೀಡಿದ್ದ ಅನಾಮಿಕರು: ಶರದ್ ಪವಾರ್
ನಾಗ್ಪುರ (ಮಹಾರಾಷ್ಟ್ರ) : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡುತ್ತಿರುವ ನಡುವೆ, I.N.D.I.A ಕೂಟದ ಭಾಗವಾದ ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಮತ್ತೊಂದು ಅಚ್ಚರಿಯ ಅಂಶವನ್ನು ಬಹಿರಂಗಪಡಿಸಿದ್ದಾರೆ. 2024 ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿಯಲ್ಲಿ ಇಬ್ಬರು ವ್ಯಕ್ತಿಗಳು ತಮ್ಮನ್ನು ಭೇಟಿಯಾಗಿ, 288 ಕ್ಷೇತ್ರಗಳ ಪೈಕಿ 160 ಸ್ಥಾನ ಗೆಲ್ಲಿಸಿಕೊಡುವುದಾಗಿ ‘ಗ್ಯಾರಂಟಿ’ ನೀಡಿದ್ದರು ಎಂದು ಹೇಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ಮತ್ತೊಂದು …
Read More »
Laxmi News 24×7