Breaking News

3 ಮಂದಿ ವಿರುದ್ಧ ದೂರು ದಾಖಲು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ

ಬೆಳಗಾವಿ: ಆ ಕುಟುಂಬ ಬದುಕು ಕಟ್ಟಿಕೊಳ್ಳಲು ತಮ್ಮ ಹುಟ್ಟೂರು ಬಿಟ್ಟು ಬೆಳಗಾವಿಗೆ ವಲಸೆ ಬಂದಿತ್ತು. ಪ್ರಾಮಾಣಿಕವಾಗಿ ಕಷ್ಟ ಪಟ್ಟು ದುಡಿಯುತ್ತಿದ್ದವರಿಗೆ ಆ ದೇವರು ಮಾತ್ರ ಕೈ ಹಿಡಿಯಲಿಲ್ಲ. ಹೌದು, ವಿಧಿಯಾಟಕ್ಕೆ ಮೂರು ಅಮಾಯಕ ಜೀವಗಳು ಬಲಿಯಾಗಿವೆ. ಇಡೀ ಕುಟುಂಬವೇ ಕಣ್ಣೀರಿನಲ್ಲಿ ಕೈ ತೊಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿಯ ಶಾಹು ನಗರದ 7ನೇ ಕ್ರಾಸ್ ನ‌ ನಿರ್ಮಾಣ ಹಂತದ ಕಟ್ಟಡದಲ್ಲಿ ಶನಿವಾರ ಬೆಳಗ್ಗೆ ವಿದ್ಯುತ್ ಅವಘಡದಿಂದ ರಾಮದುರ್ಗ ತಾಲೂಕಿನ‌ ಅರಬೆಂಚಿ ತಾಂಡಾದ ಈರಪ್ಪ …

Read More »

ಬಹುಶಃ ನನ್ನ ಕೊನೆಯ ಚುನಾವಣೆ ಮುಗಿದಿದೆ, ಲೋಕಸಭೆಗೆ ಸ್ಪರ್ಧಿಸಲ್ಲ: ಬಸವರಾಜ ರಾಯರಡ್ಡಿ

ಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇಂದಿನ ರಾಜಕಾರಣ ನನಗೆ ಒಗ್ಗುವುದಿಲ್ಲ. 12 ಚುನಾವಣೆಗಳನ್ನು ಎದುರಿಸಿದ್ದೇನೆ. ಈಗಿನ ರಾಜಕೀಯ ವ್ಯವಸ್ಥೆ ಸರಿಯಿಲ್ಲ. ಬಹುಶಃ ನನ್ನ ಕೊನೆಯ ಚುನಾವಣೆ ಮುಗಿದಿದೆ ಎಂದು ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಶ್ರಾವಣ ಸಂಭ್ರಮ ಹೆಸರಿನಲ್ಲಿ ಕೊಪ್ಪಳದಲ್ಲಿ ಶನಿವಾರ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರಿಗೆ ಅವರು ಆಯೋಜಿಸಿದ್ದ ಔತಣ ಕೂಟದ ವೇಳೆ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಭ್ರಷ್ಟಾಚಾರದ ವಿಷಯದಲ್ಲಿ ಕರ್ನಾಟಕ ಬ್ರ್ಯಾಂಡ್ ಆಗುತ್ತಿರುವುದು …

Read More »

ಶಾರುಖ್​ ಪುತ್ರಿಯ ಹೃದಯವಂತಿಕೆಗೆ ನೆಟ್ಟಿಗರ ಪ್ರಶಂಸೆ

ನಟ ಶಾರುಖ್​ ಖಾನ್​​ ಪುತ್ರಿ ಸುಹಾನಾ ಖಾನ್​ ಅವರ ವಿಡಿಯೋವೊಂದು ವೈರಲ್​ ಆಗಿದ್ದು, ಅಭಿಮಾನಿಗಳ ಮೆಚ್ಚುಗೆ ಮತ್ತು ಪ್ರಶಂಸೆಗೆ ಪಾತ್ರವಾಗಿದೆ. ಬಾಲಿವುಡ್​ ಬಾದ್​ ಶಾ ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಪುತ್ರಿ ಸುಹಾನಾ ಖಾನ್​ ಭಾರತೀಯ ಜನಪ್ರಿಯ ತಾರೆಯರಲ್ಲಿ ಒಬ್ಬರು. ಇವರು ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ. ಸದ್ಯ ನಟಿಯ ವಿಡಿಯೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಶುಕ್ರವಾರ ರಾತ್ರಿ ಮುಂಬೈನ ಸ್ಟ್ರೀಟ್​ನಿಂದ ಪಾಪರಾಜಿಯೊಬ್ಬರು ಸೆರೆ ಹಿಡಿದ …

Read More »

ಏಳು ವರ್ಷದ ಬಾಲಕಿ ಮೇಲೆ ತಂದೆ ಮಗನಿಂದ ಅತ್ಯಾಚಾರ

ಹೈದರಾಬಾದ್​, ತೆಲಂಗಾಣ: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನಿತ್ಯ ಎಲ್ಲಾದರೂ ಒಂದು ಕಡೆ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರ ಪ್ರಕರಣಗಳ ನಡೆಯುತ್ತಿರುವುದರ ಬಗ್ಗೆ ಬೆಳಕಿಗೆ ಬರುತ್ತಿವೆ. ಅದರಂತೆ ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ತಂದೆ ಮತ್ತು ಮಗ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ನಗರಕ್ಕೆ ವಲಸೆ ಬಂದಿದ್ದ ಕುಟುಂಬ: ಬಾಲಕಿಗೆ ಮೊಬೈಲ್ ಕೊಡಿಸುವುದಾಗಿ ಆಸೆ ತೋರಿಸಿ ತಂದೆ ಮತ್ತು ಮಗ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ …

Read More »

ಮಹಿಳೆ ಮೇಲೆ ಅತ್ಯಾಚಾರ, ಹಣ ವಸೂಲಿ ಆರೋಪ: ಸ್ಯಾಂಡಲ್​ವುಡ್​ ನಿರ್ಮಾಪಕನ ಬಂಧನ

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಹಣ ವಸೂಲಿ ಮಾಡಿದ ಆರೋಪದಡಿ ಕೊಡಿಗೆಹಳ್ಳಿ ಠಾಣೆ ಪೊಲೀಸರು ಕನ್ನಡ ಚಿತ್ರರಂಗದಲ್ಲಿ ‘ಸ್ವಯಂಕೃಷಿ’ ಎಂಬ ಚಿತ್ರ ನಿರ್ಮಾಣ ಮಾಡಿ, ನಟಿಸಿದ್ದ ವೀರೇಂದ್ರ ಬಾಬು ಎಂಬುವರನ್ನು ಬಂಧಿಸಿದ್ದಾರೆ. ನಿರ್ಮಾಪಕ ತನ್ನ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಸೆರೆ ಹಿಡಿದುಕೊಂಡು ಬೆದರಿಕೆ ಹಾಕಿದ್ದಾರೆ ಹಾಗೂ 15 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ 36 ವರ್ಷದ ಮಹಿಳೆಯೊಬ್ಬರು ಕೊಡಿಗೆಹಳ್ಳಿ ಪೊಲೀಸ್​ …

Read More »

ಗುತ್ತಿಗೆದಾರರ ಬಿಲ್ ಬಾಕಿ – ತನಿಖೆ ಬಳಿಕ ಸತ್ಯಾಂಶ ಗೊತ್ತಾಗಲಿದೆ: ಸಿಎಂ

ಮೈಸೂರು: ಗುತ್ತಿಗೆದಾರರ ಬಿಲ್ ಬಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇಂದು ರಾಜ್ಯ ಮಟ್ಟದ ವಕೀಲರ ಪರಿಷತ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ನನ್ನ ಹುಟ್ಟುಹಬ್ಬ ಆಗಸ್ಟ್ 3, ಆಗಸ್ಟ್ 12 ಎಂಬ ಎರಡು ದಿನಾಂಕಗಳು ಕೂಡ ತಪ್ಪು. ಒಂದನ್ನು ನಮ್ಮ ಮೇಷ್ಟ್ರು ಬರೆಸಿದ್ದರು, ಮತ್ತೊಂದನ್ನು …

Read More »

ಬಿಬಿಎಂಪಿ ಅಗ್ನಿ ದುರಂತ.. ಇಬ್ಬರು ಸಿಬ್ಬಂದಿ ವಿಚಾರಣೆ: ಡಿಸಿಪಿ ಶ್ರೀನಿವಾಸ್ ಗೌಡ

ಬೆಂಗಳೂರು: ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣ ಸಂಬಂಧ ಇಬ್ಬರು ಸಿಬ್ಬಂದಿಯನ್ನು ಹಲಸೂರು ಗೇಟ್ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರನ್ನ ಖುದ್ದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಬಿಬಿಎಂಪಿ ಅಧಿಕಾರಿಗಳು ತಡರಾತ್ರಿ ದೂರು ನೀಡಿದ್ದರು. ಅದರ ಅನ್ವಯ ನಿರ್ಲಕ್ಷ್ಯತನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ. ಗುಣ ನಿಯಂತ್ರಣ …

Read More »

ಬೆಳ್ಳಂ ಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ಮೂವರು ಸಾವ

ಬೆಳಗಾವಿ: ಬೆಳ್ಳಂ ಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಹೃದಯವಿದ್ರಾವಕ ನಗರದಲ್ಲಿ ಸಂಭವಿಸಿದೆ. ಇಲ್ಲಿನ ಶಾಹುನಗರದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸದಸ್ಯರು ದುರ್ಮರಣ ಹಿನ್ನೆಲೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟದೆ. ಸ್ಥಳಕ್ಕೆ ಕಟ್ಟಡದ ಮಾಲೀಕ ಮತ್ತು ಇಂಜಿನಿಯರ್ ಬಂದ ಬಳಿಕ ಮೃತದೇಹಗಳನ್ನು ತೆರವು ಮಾಡುತ್ತೇವೆ ಎಂದು ಸಂಬಂಧಿಕರು ಪಟ್ಟು ಹಿಡಿದಿದ್ದಾರೆ. ಬೋರವೆಲ್ ಸ್ವಿಚ್ ಆನ್​ ಮಾಡುವ ವೇಳೆ ಕರೆಂಟ್ …

Read More »

ಶ್ರೀ ಸದ್ಗುರು ಶಿವಯೋಗಿಶ್ವರ ಮಠ ಸುಕ್ಷೇತ್ರ ಕುಳ್ಳುರು ಗ್ರಾಮದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕುಳ್ಳುರು ಗ್ರಾಮದಲ್ಲಿ ಶ್ರೀ ಶಿವಯೋಗಿಶ್ವರ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …

Read More »

ವಿಜೇತರ ಪಟ್ಟಿ: ಪ್ರಶಸ್ತಿ ಮುಡಿಗೇರಿಸಿಕೊಂಡ ‘ಸೀತಾ ರಾಮಂ’ , ‘ಪಠಾಣ್​’

ಮೆಲ್ಬೋರ್ನ್ (ಆಸ್ಟ್ರೇಲಿಯಾ): ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಚಿತ್ರ ಭಾರಿ ಗಳಿಕೆ ಮಾಡುವ ಮೂಲದ ದೇಶ ಮಾತ್ರವಲ್ಲದೇ, ವಿಶ್ವದೆಲ್ಲೆಡೆ ಸದ್ದು ಮಾಡಿತ್ತು. ಇದೀಗ ಮತ್ತೊಮ್ಮೆ ‘ಪಠಾಣ್’​ ಶಾರುಖ್ ಖಾನ್ ಅಭಿಮಾನಿಗಳಲ್ಲಿ ಸಂತಸವನ್ನ ತಂದಿದೆ. ಶುಕ್ರವಾರ ನಡೆದ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್ (IFFM) ನ 14 ನೇ ಆವೃತ್ತಿಯಲ್ಲಿ ಪೀಪಲ್ಸ್ ಚಾಯ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಪಠಾಣ್ ಸಿನಿಮಾ​ ಜನವರಿ …

Read More »