ದಾವಣಗೆರೆ: ಮದ್ಯಪಾನ ವ್ಯಸನಿಯಾಗಿದ್ದ ಪತಿರಾಯನೊಬ್ಬ ತನ್ನ ಪತ್ನಿ ಲೈಂಗಿಕ ಕ್ರಿಯೆಗೆ ಸಹಕಾರ ಮಾಡಿಲ್ಲ ಎಂದು ಕುತ್ತಿಗೆ ಸೀಳಿ ಕೊಲೆ ಮಾಡಿದ್ದು, ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 19/02/20ರಂದು ದಾವಣಗೆರೆ ಜಿಲ್ಲೆಯ ಅಮರಾವತಿ ಗ್ರಾಮದ ಮಲ್ಲಿಕಾರ್ಜುನ ಬಡಾವಣೆಯಲ್ಲಿ ಈ ಘಟನೆ ನಡೆದಿತ್ತು. ಮರಿಯಪ್ಪ(54) ಶಿಕ್ಷೆಗೊಳಗಾದ ಆರೋಪಿ. ಸೌಭಾಗ್ಯಮ್ಮ ಕೊಲೆಯಾದ ಪತ್ನಿ. ಆರೋಪಿ ಮರಿಯಪ್ಪ ಕುಡಿದು ಬಂದು ಮನೆಯಲ್ಲಿ ಹೆಂಡತಿ ಸೌಭಾಗ್ಯಮ್ಮ ಜೊತೆ ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಮೊದಲಿಗೆ ಕ್ಯಾತೆ …
Read More »ಲೋಕಾಯುಕ್ತ ದಾಳಿ ಸಮಯದಲ್ಲಿ ಎರಡು ನಕ್ಷತ್ರ ಆಮೆ ಅಧಿಕಾರಿಗಳ ಮನೆಯಲ್ಲಿ ಪತ್ತೆ
ಬಾಗಲಕೋಟೆ: ಲೋಕಾಯುಕ್ತ ದಾಳಿ ಸಮಯದಲ್ಲಿ ಎರಡು ನಕ್ಷತ್ರ ಆಮೆ ಅಧಿಕಾರಿಗಳ ಮನೆಯಲ್ಲಿ ಪತ್ತೆಯಾಗಿವೆ. ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆಗಿರುವ ಚೇತನಾ ಪಾಟೀಲ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ಮಾಡಲಾಗಿತ್ತು. ದಾಖಲೆ ಹಾಗೂ ನಗದು ಹಣ ಪರಿಶೀಲನೆ ಮಾಡುವ ವೇಳೆ ಎರಡು ಆಮೆ ಪತ್ತೆಯಾಗಿವೆ. ಮನೆಯಲ್ಲಿ ಹಲವು ದಿನಗಳಿಂದ ಆಮೆ ಸಾಕಿದ್ದರು ಎನ್ನಲಾಗಿದೆ. ಅರಣ್ಯ ಕಾಯ್ದೆ ಅಡಿ ಪ್ರಾಣಿಗಳು ಸಾಕುವುದು ನಿಷೇಧ ಇದ್ದರೂ ಸಹ, ಸರ್ಕಾರಿ ಅಧಿಕಾರಿಯಾಗಿ ಕಾನೂನು ಉಲ್ಲಂಘನೆ …
Read More »ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳ.
ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ, ಆದಾಯ ಮೀರಿ ಆಸ್ತಿಗಳಿಕೆ ಆರೋಪಗಳಡಿ ದಾಳಿ ನಡೆಸಲಾಗಿದೆ. ಇನ್ನು ಅಕ್ರಮ ಆಸ್ತಿಗಳಿಕೆ ಆರೋಪದಡಿ ಕೆ.ಆರ್.ಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಹಶೀಲ್ದಾರ್ ಅಜೀತ್ ರಾಜ್ ರೈ ಎಂಬುವವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿ ಬಂದಿದ್ದು, ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ಏಕಾಏಕಿ ಅವರ ಮನೆ, ಕಚೇರಿ …
Read More »ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರತೆ: ಅಕ್ಕಿ ಬದಲು ಹಣ ಪಾವತಿಸಲು ಸರ್ಕಾರ ನಿರ್ಧಾರ
ಬೆಂಗಳೂರು: ಅನ್ನಭಾಗ್ಯದಡಿ ಅಕ್ಕಿ ಸಿಗದ ಕಾರಣ ಅಕ್ಕಿ ಬದಲಿಗೆ ಬಿಪಿಎಲ್ ಕಾರ್ಡುದಾರಿಗೆ ಹಣ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಫ್ಸಿಐ ದರ ಪ್ರತಿ ಕೆಜಿಗೆ 34 ರೂಪಾಯಿಯಂತೆ ಬಿಪಿಎಲ್ ಕಾರ್ಡ್ ಕುಟುಂಬದವರಿಗೆ ಹಣ ಪಾವತಿ ಮಾಡಲು ತೀರ್ಮಾನಿಸಲಾಗಿದೆ. ಮನೆಯ ಯಜಮಾನನ ಖಾತೆಗೆ ಕುಟುಂಬ ಸದಸ್ಯರ ಹಣವನ್ನೂ ಪಾವತಿ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. …
Read More »ಮೈಸೂರು- ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತಗಳು ಸಂಭವಿಸಲು ಚಾಲಕರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಕಾರಣ ಎಂದ ಪ್ರತಾಪ್ ಸಿಂಹ
ಮೈಸೂರು- ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತಗಳು ಸಂಭವಿಸಲು ಚಾಲಕರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಕಾರಣ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರು: ದಶಪಥ ಮೈಸೂರು- ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್ ವೇ ಅವೈಜ್ಞಾನಿಕವಾಗಿದ್ದು, ಇದು ಸಾವಿನ ಹೆದ್ದಾರಿಯಾಗಿದೆ ಎಂಬ ಆರೋಪಕ್ಕೆ ಸಂಸದ ಪ್ರತಾಪ್ ಸಿಂಹ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಇದು ರೇಸಿಂಗ್ ಟ್ರ್ಯಾಕ್ ಅಲ್ಲ, ಬೆಂಗಳೂರು- ಮೈಸೂರು ನಡುವೆ ಕಡಿಮೆ ಅವಧಿಯಲ್ಲಿ ಸಂಪರ್ಕ ಕಲ್ಪಿಸುವ ಎಕ್ಸ್ಪ್ರೆಸ್ ಹೈವೇ. ಇದು …
Read More »ನಂದಿನಿ ಹಾಲು ಮಾರಾಟಕ್ಕೆ ಕೇರಳದಲ್ಲಿ ವಿರೋಧ; ಮಳಿಗೆ ವಿಸ್ತರಿಸದಿರಲು ಕೆಎಂಎಫ್ ನಿರ್ಧಾರ
ಬೆಂಗಳೂರು : ನೆರೆಯ ಕೇರಳದಲ್ಲಿ ನಂದಿನಿ ಮಳಿಗೆಗಳನ್ನು ವಿಸ್ತರಿಸದಿರಲು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಿರ್ಧರಿಸಿದೆ ಎಂದು ಮೂಲಗಳು ಬುಧವಾರ ಖಚಿತಪಡಿಸಿವೆ. ಕೇರಳದ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಕೆಎಂಎಫ್ ಈ ನಿರ್ಧಾರ ತಳೆದಿದೆ. ಕೇರಳದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಅಭಿವೃದ್ಧಿ ಸಚಿವ ಜೆ. ಚಿಂಚು ರಾಣಿ ಮತ್ತು ಕೆಎಂಎಫ್ ಸಿಇಒ ನಡುವೆ ನಡೆದ ಮಾತುಕತೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ನಂದಿನಿ ಹಾಲು ಮತ್ತು ಹಾಲು …
Read More »ಅಕ್ರಮ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ : 48 ಕ್ವಿಂಟಲ್ 90 ಕೆಜಿ ಅಕ್ಕಿ ವಶ”
ಪೊಲೀಸ್ ಮತ್ತು ಆಹಾರ ನಾಗಲಿಕ ಸರಬರಾಜು ಇಲಾಖೆಯಿಂದ ಜಂಟಿ ಕಾರ್ಯಾಚರಣೆ ಅಕ್ರಮ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ : 48 ಕ್ವಿಂಟಲ್ 90 ಕೆಜಿ ಅಕ್ಕಿ ವಶ” ದಿನಾಂಕಃ 27/06/2023 ರಂದು ಬೆಳಗಾವಿ ಬ್ರಹ್ಮನಗರದ ಮಾರುತಿ ಮಂದಿರ ಹತ್ತಿರ ದೇವರಾಜ ಬಾಳಪ್ಪ ಬಾಳೆಕುಂದ್ರಿ (23) ಸಾಃಬೆನನಮರಡಿ ತಾಃಬೈಲಹೊಂಗಲ ಜಿ:ಬೆಳಗಾವಿ ಎಂಬುವವನು ತನ್ನ ಸ್ವಂತ ಪಾಯ್ದೆಗೋಸ್ಕರ ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆ ವತಿಯಿಂದ ಪಡಿತರ ಚೀಟಿದಾರರಿಗೆ ವಿತರಣೆ …
Read More »ಶಾಲೆಯಿಂದ ಹೊರಬಂದಿದ್ದ ಮಗುವಿನ ಮೇಲೆ ಮಂಗದಾಳಿ
ಶಾಲೆಯಿಂದ ಹೊರಬಂದಿದ್ದ ಮಗುವಿನ ಮೇಲೆ ಮಂಗವೊಂದು ದಾಳಿ ಮಾಡಿ ವಿದ್ಯಾರ್ಥಿನಿಗೆ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಧಾರವಾಡದ ಗರಗ ಗ್ರಾಮದಲ್ಲಿ ಇಂದು ನಡೆದಿದ್ದು, ಮಂಗ ದಾಳಿಯ ಭಯಾನಕ ದೃಶ್ಯ ಸ್ಥಳೀಯ ಸಿಸಿಟಿಯಲ್ಲಿ ಸೆರೆಯಾಗಿದೆ. ಧಾರವಾಡ ತಾಲ್ಲೂಕಿನ ಗರಗ ಗ್ರಾಮದ ನಿವಾಸಿ ಇಕರಾ ಗಡಕಾರಿ (8) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಉರ್ದು ಶಾಲೆಯಲ್ಲಿ 2ನೇ ತರಗತಿ ಒದುತ್ತಿದ್ದು, ಶಾಲೆ ಆಟದ ಸಮಯದಲ್ಲಿ ವಿದ್ಯಾರ್ಥಿನಿ ಶಾಲೆಯಿಂದ ಆಚ್ಚೆ ಬಂದು …
Read More »ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳ ತಂಡ
ಬೆಳಗಾವಿ : ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದೆ. ಬೆಳಗಾವಿಯ ರಾಮತಿರ್ಥ ನಗರದಲ್ಲಿರುವ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಭುದವಾರ ದಾಳಿ ನಡೆಸಿದ್ದಾರೆ.ಈ ಹಿಂದೆ 2019 ರಲ್ಲಿ ಅಥಣಿ ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೋಟ್ಯಾಂತರ ರೂ ಅವ್ಯವಹಾರ ಮಾಡಿ ಅಮಾನತುಗೊಂಡಿದ್ದರು. ಸಧ್ಯ ಹರಪನಹಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ
Read More »ಮಂತ್ರಾಲಯ ದಲ್ಲಿ 7 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.
ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 27 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕಾಣಿಕೆ ಹುಂಡಿ (Hundi) ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಒಟ್ಟು 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.ಒಟ್ಟು ಸಂಗ್ರಹವಾದ ಕಾಣಿಕೆಯಲ್ಲಿ 2,84,12,635 ರೂ. ಕರೆನ್ಸಿ ನೋಟುಗಳು ಹಾಗೂ 5,83,660 ರೂ ನಾಣ್ಯಗಳ ಸಂಗ್ರಹವಾಗಿದೆ. 57 ಗ್ರಾಂ ಚಿನ್ನ ಹಾಗೂ 910 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಹುಂಡಿ ಎಣಿಕೆ ಕಾರ್ಯ …
Read More »