Breaking News

ಅನ್ನಭಾಗ್ಯ ಯೋಜನೆಗೆ ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ- ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್​ ನಾಯಕರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ ಎಂದು ಹೇಳಿದ್ದರು. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಅಕ್ಕಿ ವಿತರಣೆಯಲ್ಲಿ ಬಹಳ ಗೊಂದಲಗಳು ಸೃಷ್ಟಿಯಾಗಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್​ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ …

Read More »

ನಾವು ನೀಡಿದ ಕಾರ್ಯಕ್ರಮ ಆಗಬಾರದು ಎಂಬ ಉದ್ದೇಶ BJPಗಿದೆ: ಸಂತೋಷ ಲಾಡ್,

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಅಕ್ಕಿ ಖರೀದಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು ಕೊಡುತ್ತಾರೆ. ಕೇಂದ್ರ ಸರ್ಕಾರವನ್ನು ಕೇಳಿ ಗ್ಯಾರೆಂಟಿ ಘೋಷಣೆ ಮಾಡಿದ್ರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪತ್ರದ ಮೂಲಕ ಅವರು ತಾನೇ ಕೊಟ್ಟಿದ್ದು. ಕಳೆದ ಬಾರಿ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರಕ್ಕೆ ಕೇಳಿ ಕೊಟ್ಟಿದ್ರಾ..?ಪ್ರಣಾಳಿಕೆ ಕೊಡುವಂತದ್ದು ರಾಜ್ಯಕ್ಕೆ ಸಂಬಂಧ ಪಟ್ಟಿದ್ದು. ಕೇಂದ್ರದವರು ಮಾತು ಕೊಟ್ಟು ವಾಪಸ್ ಪಡೆದ ಉದ್ದೇಶ ಏನು…? ನಾವು ನೀಡಿದ ಕಾರ್ಯಕ್ರಮ ಆಗಬಾರದು …

Read More »

ಮುರುಘಾ ಶರಣರ ಜಾರ್ಮಿನು ಅರ್ಜಿಯನ್ನು ರೋಸ್ಟರ್ ಪ್ರಕಾರ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಜನರಲ್​​ಗೆ ಹೈಕೋರ್ಟ್​ ಸೂಚನೆ ನೀಡಿದೆ.

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ರೋಸ್ಟರ್ ಪ್ರಕಾರ ನಿಗದಿ ಮಾಡುವಂತೆ ಹೈಕೋರ್ಟ್ ಪೀಠ ರಿಜಿಸ್ಟ್ರಾರ್ ಜನರಲ್​​ಗೆ ಸೂಚನೆ ನೀಡಿದೆ.   ಸೋಮವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ನ್ಯಾಯಪೀಠ, ರೋಸ್ಟರ್ ಪ್ರಕಾರ ಅರ್ಜಿಯ ವಿಚಾರಣೆ ನಿಗದಿ …

Read More »

ತಂದೆ ತಾಯಿಯ ಪ್ರೋತ್ಸಾಹ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಬೆಳಗಾವಿಯ ಈ ಪುಟಾಣಿಯೇ ಸಾಕ್ಷಿ.

ಬೆಳಗಾವಿ : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ತಂದೆ ತಾಯಿಯ ಪ್ರೋತ್ಸಾಹ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಬೆಳಗಾವಿಯ ಈ ಪುಟಾಣಿಯೇ ಸಾಕ್ಷಿ. ಇಂಗ್ಲಿಷ್​ ರೈಮ್ಸ್ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ದಾಖಲೆ ಬರೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ಹೌದು, ಬೆಳಗಾವಿಯ ಫುಲಬಾಗ ಗಲ್ಲಿಯ 2 ವರ್ಷ 11 ತಿಂಗಳ ಮಾನ್ವಿ ಭರತ್ ನಿಲಜಕರ್ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮೆರೆದ ಪುಟ್ಟ …

Read More »

ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ,ಖಾನಾಪೂರದ ವ್ಯಕ್ತಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ

ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ತಡರಾತ್ರಿ ಹೋಟೆಲ್ ಮುಚ್ಚುವಂತೆ ಹೊಟೇಲ್ ಮಾಲೀಕರಿಗೆ ಹೇಳಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಖಾನಾಪೂರದ ವ್ಯಕ್ತಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ. ಹೌದು ಬಂಧಿತ ಯುವಕನನ್ನು ಖಾನಾಪೂರದ ಬುರುಡ ಗಲ್ಲಿಯ ಶ್ರೀಧರ ಬಸವರಾಜ ಅಂಕಲಗಿ ಅಲಿಯಾಸ್ ಬಂಬು (ವಯಸ್ಸು 33) ಎಂದು ಗುರುತಿಸಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಲ್ಲಿ ಖಾನಾಪೂರ ಪೊಲೀಸರು ಪ್ರತಿ ರಾತ್ರಿ ನಗರ ವ್ಯಾಪ್ತಿಯಲ್ಲಿ ಗಸ್ತು …

Read More »

400 ಹೆಕ್ಟೇರ್​ ಪ್ರದೇಶದಲ್ಲಿ ಬಿತ್ತಿದ್ದ ಹತ್ತಿ ಬೆಳೆ ನಾಶ: ಕೃಷಿ ತಜ್ಞರ ಭೇಟಿ, ಪರಿಶೀಲನೆ…

ಗಂಗಾವತಿ :ಕನಕಗಿರಿ ತಾಲೂಕಿನಲ್ಲಿ ಒಣ ಬೇಸಾಯದ ಮಂಗಾರು ಮಳೆಯ ಪೂರ್ವದಲ್ಲಿ ರೈತರು ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆ ನಾಟಿ ಮಾಡಿದ್ದು, ಆದರೆ ಕಳಪೆ ಗುಣಮಟ್ಟದ ಬೀಜದಿಂದಾಗಿ ಹತ್ತಿ ಬೆಳೆ ನಾಶವಾಗುವ ಆತಂಕ ಎದುರಾಗಿದೆ.   ಕಳಪೆ ಬಿತ್ತನೆ ಬೀಜ ತಂದ ಆಪತ್ತು: ತಾಲೂಕಿನ ಚಿಕ್ಕಖೇಡಾ, ಹಿರೇಖ್ಯಾಡಾ, ಗುಡದೂರು, ಬಸರಿಹಾಳ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ಹತ್ತಿ ಬೀಜ ಬಿತ್ತಿದ್ದಾರೆ. ಒಂದು ಕಡೆ ಕಳಪೆ ಬಿತ್ತನೆ ಬೀಜ ಮತ್ತೊಂದು …

Read More »

ಮೊದಲ ವಾರ 3 ಕೋಟಿಗೂ ಹೆಚ್ಚು ಮಹಿಳೆಯರಿಂದ ಉಚಿತ ಪ್ರಯಾಣ: ಟಿಕೆಟ್​ ಮೌಲ್ಯವೆಷ್ಟು ಗೊತ್ತಾ?

ಬೆಂಗಳೂರು: ಶಕ್ತಿ ಯೋಜನೆಗೆ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಗುತ್ತಿದೆ. ವೀಕೆಂಡ್​ನಲ್ಲಂತೂ ಸಾರಿಗೆ ಬಸ್​ಗಳು ಮಹಿಳಾ ಪ್ರಯಾಣಿಕರಿಂದ ಕಿಕ್ಕಿರಿದು ತುಂಬುತ್ತಿದ್ದು, ಶನಿವಾರ 54,30,150 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಪ್ರಯಾಣ ಬೆಳೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರಿಗಾಗಿ ಬಸ್ ಪ್ರಯಾಣ ಉಚಿತವಾಗಿಸಿರುವ Shakti Schemeಗೆ ಉತ್ತಮ ಸ್ಪಂದನೆ ಸಿಗುತ್ತಿದೆ. ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳಗೊಳ್ಳುತ್ತಿದೆ. ವೀಕೆಂಡ್​​ನಲ್ಲಂತೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್​​ಗಳಲ್ಲಿ ಪುಣ್ಯ ಕ್ಷೇತ್ರಗಳತ್ತ ಪಯಣ ಬೆಳೆಸಿದ್ದಾರೆ. …

Read More »

ಸ್ನೇಹಿತರ ಜಾಲಿ ರೈಡ್​ಗೆ ಫುಡ್ ಡೆಲಿವರಿ ಬಾಯ್​​ ಬಲಿ.. ಅಪಘಾತ ಎಸಗಿ ಮೃತದೇಹ 100 ಮೀಟರ್​ ಎಳೆದೊಯ್ದರು!

ಬೆಂಗಳೂರು: ಸ್ನೇಹಿತರ ಎಡವಟ್ಟಿಗೆ ಅಮಾಯಕ ಫುಡ್ ಡೆಲಿವರಿ ಬಾಯ್​ ಬಲಿಯಾಗಿರುವ ಘಟನೆ ತಡರಾತ್ರಿ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್​ ಆರ್​​​ ನಗರ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಜೊಮ್ಯಾಟೊದಲ್ಲಿ ಫುಡ್ ಡೆಲಿವರಿ ಮಾಡಿಕೊಂಡಿದ್ದ ಹೆಚ್.ಡಿ.ಕೋಟೆ ಮೂಲದ ಪ್ರಸನ್ನ ಕುಮಾರ್ ಮೃತ ದುರ್ದೈವಿ. ಹೌದು ಮದ್ಯಪಾನದ ಮತ್ತಿನಲ್ಲಿದ್ದರು ಎನ್ನಲಾಗಿರುವ ಸ್ನೇಹಿತರು ಅಜಾಗರೂಕತೆಯಿಂದ ಕಾರನ್ನು ಓಡಿಸಿ ಬೈಕ್​ನಲ್ಲಿ ಹೋಗುತ್ತಿದ್ದ ಪ್ರಸನ್ನ ಕುಮಾರ್​ಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣರಾಗಿದ್ದಾರೆ. ಅಪಘಾತದ ನಂತರ …

Read More »

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ:ಬೊಮ್ಮಾಯಿ

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತಾ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಬಿಜೆಪಿಯವರೇ ಅಕ್ಕಿ ಕೊಡಿಸಿ ಅಂದ್ರೆ ಸರಿಯಲ್ಲ: ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಮಾಡಿ ಮಾತನಾಡಿದ ಅವರು, ಇದೀಗ ಛತ್ತೀಸ್‌ಘಡದಿಂದ ಅಕ್ಕಿ …

Read More »

ನಟ ಕಿಚ್ಚ ಸುದೀಪ್ ವಿರುದ್ಧ ರಾಜಣ್ಣ ಕಿಡಿ

ದಾವಣಗೆರೆ : ರಾಜ್ಯದಲ್ಲಿ ನಾಯಕ ಸಮಾಜದವರು ಮುಂದೆ ಡಿಸಿಎಂ ಹಾಗು ಸಿಎಂ ಆಗಬೇಕು. ಸಿಎಂ ಆಗೋ ಅರ್ಹತೆ ಇರೋದು ಸತೀಶ್ ಜಾರಕಿಹೊಳಿಗೆ ಮಾತ್ರ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ನಾಯಕ ಸಮುದಾಯದ ಡಿಸಿಎಂ ಆಗಬೇಕು ಎಂಬ ದಾಳ ಉರುಳಿಸಿದರು. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ವಾಲ್ಮೀಕಿ ಮಠದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಮುಂದಿನ ದಿನಗಳಲ್ಲಿ ನಮ್ಮ ಸಮುದಾಯ ವ್ಯಕ್ತಿ ಸಿಎಂ ಆಗಬೇಕು. ನಾನು ಮುಂದೆ ಯಾವುದೇ …

Read More »