ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ಮಾಡುವ ಮೂಲಕ ವಾಹನ ಸಂಚಾರ ಮತ್ತು ಕಾನೂನು ಸುವ್ಯವಸ್ತೆಗೆ ಅಡ್ಡಿ ಪಡಿಸಿದ್ದ ಆರೋಪದಲ್ಲಿ ದಾಖಲಾಗಿದ್ದ ದೂರಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಚಾರದ ಆರೋಪ ಎದುರಾಗಿದ್ದ ಸಂದರ್ಭದಲ್ಲಿ ಈಶ್ವರಪ್ಪ ರಾಜೀನಾಮಗೆ ಆಗ್ರಹಿಸಿ ಕಾಂಗ್ರೆಸ್‌ನ ಹಲವು ಮುಖಂಡರು ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿಗಳ ಮನೆಗೆ …
Read More »ರವಿ ಡಿ ಚನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ಸಿಎಟಿ ತಡೆಯಾಜ್ಞೆ
ಬೆಂಗಳೂರು: ಅಖಿಲ ಭಾರತ ಸೇವಾ ನಿಯಮಗಳ ಪ್ರಕಾರ ನಿಗದಿ ಪಡಿಸಿರುವ ಕನಿಷ್ಟ ಎರಡು ವರ್ಷಗಳ ಅವಧಿಗೂ ಮುನ್ನ ಕಿಯೋನಿಕ್ಸ್ನ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಿಂದ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಡೆ ನೀಡಿ ಆದೇಶಿಸಿದೆ. ಕರ್ನಾಟಕ ವಿದುನ್ಮಾನ ಅಭಿವೃದ್ಧಿ ನಿಗಮದ(ಕಿಯೋನಿಕ್ಸ್) ವ್ಯವಸ್ಥಾಪಕ ಹುದ್ದೆಗೆ ಅಧಿಕಾರ ಸ್ವೀಕರಿಸಿದ 6 ತಿಂಗಳಲ್ಲಿ ವರ್ಗಾವಣೆ ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ರವಿ ಡಿ ಚನ್ನಣ್ಣನವರ್ ಸಿಎಟಿಯಲ್ಲಿ …
Read More »ಮಧ್ಯಪ್ರದೇಶ ಗೆಲ್ಲಲು ಕಾಂಗ್ರೆಸ್‌ನ ಕರ್ನಾಟಕ ಮಂತ್ರ.. ರಾಹುಲ್ – ಖರ್ಗೆ ಜಂಟಿ ರ‍್ಯಾಲಿಗೆ ಮಹಾಪ್ಲಾನ್!
ನವದೆಹಲಿ: ಇದೇ ವರ್ಷದ ಅಂತ್ಯದಲ್ಲಿ ಅಂದರೆ ಡಿಸೆಂಬರ್ನಲ್ಲಿ ನಾಲ್ಕೈದು ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಪ್ರಮುಖವಾಗಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತೆಲಂಗಾಣ ಸೇರಿ ಇತರ ಕಡೆ ಎಲೆಕ್ಷನ್ ನಡೆಯಲಿವೆ. ಪ್ರಸ್ತುತ ಕಾಂಗ್ರೆಸ್ ನಾಯಕರು ಮಧ್ಯಪ್ರದೇಶದ ಮೇಲೆ ಚಿತ್ತ ಹರಿಸಿದ್ದಾರೆ. ಕಳೆದ ಎಲೆಕ್ಷನ್ನಲ್ಲಿ ಅತಿಹೆಚ್ಚು ಸ್ಥಾನ ಗೆದ್ದು ಪಕ್ಷೇತರರ ಸಹಾಯದಿಂದ ಸರ್ಕಾರ ರಚಿಸಿ, ಆ ಬಳಿಕ ಸಿಂದಿಯಾ ಬಂಡಾಯದಿಂದ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್, ಈ ಬಾರಿ ಶತಾಯ- ಗತಾಯ ಅಧಿಕಾರ ಹಿಡಿಯಬೇಕು ಎಂದು …
Read More »ವಿಧಾನಪರಿಷತ್ ಚುನಾವಣೆ .. ನಾಮಪತ್ರ ಸಲ್ಲಿಕೆ ಆರಂಭ
ಬೆಂಗಳೂರು : ಕಳೆದ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಮುಗಿದಿತ್ತು. ಈ ಚುನಾವಣೆಯಲ್ಲಿ ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡುವ ಮೂಲಕ ಅಧಿಕಾರ ಕೊಟ್ಟಿದ್ದಾರೆ. ಸಚಿವ ಸಂಪುಟ ರಚನೆ ಕೂಡ ಆಗಿದೆ. ಆದರೇ, ಇದೀಗವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗುವ ಮೂರು ಸ್ಥಾನಕ್ಕೆ ಚುನಾವಣಾ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಇಂದು ಅಧಿಸೂಚನೆ ಪ್ರಕಟವಾಗಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಜೂನ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂ. …
Read More »ಸ್ತ್ರೀ ಶಕ್ತಿ ಯೋಜನೆಯಿಂದ ಸಾರಿಗೆ ಮಂಡಳಿಗಳು ಪ್ರಯೋಜನ ಪಡೆಯಲಿವೆ:ಸತೀಶ್ ಜಾರಕಿಹೊಳಿ
ಸ್ತ್ರೀ ಶಕ್ತಿ ಯೋಜನೆಯಿಂದ ಸಾರಿಗೆ ಮಂಡಳಿಗಳು ಪ್ರಯೋಜನ ಪಡೆಯಲಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದರು. ಹೆಚ್ಚಿದ ವಿದ್ಯುತ್ ಬಿಲ್ ನ್ನು ಯಾವ ಆಧಾರದಲ್ಲಿ ನೀಡಲಾಗುತ್ತಿದೆ ಎಂಬುದನ್ನೂ ಆಧರಿಸಿ ಮಾತನಾಡುತ್ತೇನೆ ಎಂದು ವಿವರಿಸಿದರು. ಇಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ಸ್ತ್ರೀ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿದೆ. ಈ …
Read More »ಸ್ತ್ರೀ ಶಕ್ತಿ ಯೋಜನೆಯಿಂದ ಸಾರಿಗೆ ಮಂಡಳಿಗಳು ಪ್ರಯೋಜನ ಪಡೆಯಲಿವೆ ಎಂದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ
ಸ್ತ್ರೀ ಶಕ್ತಿ ಯೋಜನೆಯಿಂದ ಸಾರಿಗೆ ಮಂಡಳಿಗಳು ಪ್ರಯೋಜನ ಪಡೆಯಲಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದರು. ಹೆಚ್ಚಿದ ವಿದ್ಯುತ್ ಬಿಲ್ ನ್ನು ಯಾವ ಆಧಾರದಲ್ಲಿ ನೀಡಲಾಗುತ್ತಿದೆ ಎಂಬುದನ್ನೂ ಆಧರಿಸಿ ಮಾತನಾಡುತ್ತೇನೆ ಎಂದು ವಿವರಿಸಿದರು. ಇಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ಸ್ತ್ರೀ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿದೆ. ಈ …
Read More »ಟ್ರಾಪಿಕ್ ಸಮಸ್ಯ ಕುರಿತು ಸ್ವತಃ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಸಂಜೀವ್ ಪಾಟೀಲ್ ಬಗ್ಗೆ ಗಮನ ಹರಿಸಿ ಯೋಗ್ಯ ರೀತಿಯಲ್ಲಿ ಕ್ರಮ ಕೈಗೊಂಡ
ಬೆಳಗಾವಿ ಜಿಲ್ಲೆಯ ಪಟ್ಟಣಗಳ ಮುಖ್ಯ ರಸ್ತೆಗಳಲ್ಲಿ ಟ್ರಾಪಿಕ್ ಸಮಸ್ಯ ಕುರಿತು ಸ್ವತಃ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಸಂಜೀವ್ ಪಾಟೀಲ್ ಬಗ್ಗೆ ಗಮನ ಹರಿಸಿ ಯೋಗ್ಯ ರೀತಿಯಲ್ಲಿ ಕ್ರಮ ಕೈಗೊಂಡರು ತಾಲೂಕಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲು ತುಂಬ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಜಿಲ್ಲಾ ಎಸ್ ಪಿ ಸಂಜೀವ್ ಪಾಟೀಲ್ ಅವರಿಗೆ ದೂರು ನೀಡಿದ್ದರು. ಆ ಹಿನ್ನಲೆಯಲ್ಲಿ ಇವತ್ತು ನಿಪ್ಪಾಣಿ ನಗರ ಸವದತ್ತಿ, ಖಾನಾಪುರ, ಕುಡುಚಿ ಹಾರೋಗೇರಿ ಯರಗಟ್ಟಿ,ಗೋಕಾಕ ನಗರಗಳ ಪ್ರಮುಖ ಮಾರುಕಟ್ಟೆ …
Read More »ಮಹಿಳಾ ಮಂಡಳಿಯಿಂದ ವಿದ್ಯತ್ ಬಿಲ್ ಹೆಚ್ಚಳ ಕಡಿತಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ವಿದ್ಯತ್ ಬಿಲ್ ಹೆಚ್ಚಳದಿಂದಾಗಿ ನಗರದೆಲ್ಲಡೆ ಪ್ರತಿಭಟನೆಗಳು ನಡೆಯುತ್ತಿವೆ ಅದೇ ರೀತಿಯಾಗಿ ಇಂದು ಬೆಳಗಾವಿಯ ಚವ್ಹಾಟ ಗಲ್ಲಿಯ ಸಾರ್ವಜನಿಕ ಮಹಿಳಾ ಮಂಡಳಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಕುರಿತು ಮಾಧ್ಯಮಗಳ ಜೋತೆ ಮಾತನಾಡಿದ ಅಕ್ಕಾತಾಯಿ ಸುತಾರ ಪ್ರತಿ ತಿಂಗಳ ವಿದ್ಯುತ್ ಬಿಲ್ಲು ಬರುವುದಕ್ಕಿಂತ ಈ ತಿಂಗಳ ವಿದ್ಯುತ್ ಬಿಲ್ಲು 3 ಪಟ್ಟು ಹೆಚ್ಚಾಗಿದ್ದು ಇದರಿಂದ ಪ್ರತಿಯೊಬ್ಬರು ತೊಂದರೆ ಅನುಭವಿಸುತ್ತಿದ್ದಾರೆ. ಅಂದರೆ ವಿದ್ಯುತ್ ಅಲ್ಲು ರೂ. 500 ಬರುವ ಜಾಗದಲ್ಲಿ 3 ಪಟ್ಟು …
Read More »ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಯಂತ್ರಗಳನ್ನುಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆ
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೇ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲೂಕು ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಇದೇ ವೇಳೆ, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ನರ್ಸ್ಗಳ ಕೊರತೆ ತಗ್ಗಿಸಲು ವೇತನ ಹೆಚ್ಚಳ ಪರಿಶೀಲನೆಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ …
Read More »ವಿದ್ಯುತ್ ಅವಘಡ: ನೂರಾರು ಎಲೆಕ್ಟ್ರಿಕ್ ಉಪಕರಣಗಳು ಸುಟ್ಟು ಭಸ್ಮ, ನಾಲ್ವರಿಗೆ ಗಂಭೀರ ಗಾಯ
ತುಮಕೂರು: ವಿದ್ಯುತ್ ಸ್ಪರ್ಶದಿಂದ ಗಂಭೀರವಾಗಿ ಗಾಯಗೊಂಡ ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದು, ನೂರಾರು ಮನೆಗಳ ವಿದ್ಯುತ್ ಉಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿನ 11 ಕೆವಿ ವಿದ್ಯುತ್ ಸಾಮರ್ಥ್ಯದ ತಂತಿ ತುಂಡಾದ ಪರಿಣಾಮ ಅವಘಡ ಸಂಭವಿಸಿದೆ. ಗ್ರಾಮದ 70 ಮನೆಗಳಲ್ಲಿನ ವಿದ್ಯುತ್ ಉಪಕರಣಗಳು ಭಸ್ಮವಾಗಿದ್ದು, ನೂರಾರು ಮನೆಗಳ ವೈರಿಂಗ್ ಸೇರಿದಂತೆ ಗೃಹಪಯೋಗಿ ವಸ್ತುಗಳು, ವಿದ್ಯುತ್ ಮೀಟರ್ಗಳು ಸುಟ್ಟು ಭಸ್ಮವಾಗಿವೆ. ಲಕ್ಷಾಂತರ ರೂಪಾಯಿ ಬೆಲೆ …
Read More »