Breaking News

ಬಳ್ಳಾರಿ ಜೈಲಿಗೆ ಬಂದ ಗಣೇಶ: ‘ದರ್ಶನ್’ಗೆ ಭಾಗ್ಯ ಇಲ್ಲ

ಬಳ್ಳಾರಿ ಜೈಲಿಗೆ ಬಂದ ಗಣೇಶ: ‘ದರ್ಶನ್’ಗೆ ಭಾಗ್ಯ ಇಲ್ಲ ದೇಶದೆಲ್ಲೆಡೆ ಇಂದು ಗಣೇಶ ಚತುರ್ಥಿಯನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಆದರೆ ಈ ಬಾರಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ಗಣೇಶನನ್ನು ಪೂಜಿಸುವ ಭಾಗ್ಯ ಇಲ್ಲ. ಇದರಿಂದ ದರ್ಶನ್ ಬೇಸರಗೊಂಡಿದ್ದಾರೆನ್ನುವ ಮಾಹಿತಿ ಲಭ್ಯವಾಗಿದೆ. ಪ್ರತೀ ವರ್ಷ ಗಣೇಶ ಚತುರ್ಥಿಯಲ್ಲಿ ಭಾಗಿಯಾಗುತ್ತಿದ್ದ ದರ್ಶನ್ ಈ ಬಾರಿ ಅದನ್ನು ಮಿಸ್ ಮಾಡಿಕೊಂಡಿದ್ದಾರೆ.   ಹೌದು…. ಬಳ್ಳಾರಿ ಜೈಲಿನಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದೆ. ಇದಕ್ಕೆ ಜೈಲನ್ನು …

Read More »

ಟೆಸ್ಟ್ ಕ್ರಿಕೆಟ್‌ನಲ್ಲಿ ಅಬ್ಬರಿಸುವ ಸೂಚನೆ ಕೊಟ್ಟ ರಿಷಬ್ ಪಂತ್

ಅಪಘಾತದ ಬಳಿಕ ಸುದೀರ್ಘ ವಿಶ್ರಾಂತಿ ಪಡೆದಿದ್ದ ರಿಷಬ್ ಪಂತ್ ಮತ್ತೆ ಕ್ರಿಕೆಟ್ ಗೆ ಮರಳಿದ್ದಾರೆ. ಐಪಿಎಲ್‌ನಲ್ಲಿ ಅಷ್ಟೇನೂ ಮಿಂಚದೇ ಇದ್ದರೂ, ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಹಳೆಯ ಆಟದ ಝಲಕ್ ತೋರಿಸಿದ್ದಾರೆ. ದುಲೀಪ್ ಟ್ರೋಫಿ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್‌ ಆಡಲು ನಾನು ಮತ್ತೆ ರೆಡಿ ಎನ್ನುವ ಸೂಚನೆ ಕೊಟ್ಟಿದ್ದಾರೆ. 2020 ರಿಂದ 2022 ರವರೆಗೆ ಭಾರತದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಆಗಿದ್ದ ರಿಷಬ್ ಪಂತ್, …

Read More »

ಇಂದು ಗಣೇಶನ ಹಬ್ಬ: ಇದನ್ನು ಆರಂಭಿಸಿದ ‘ಬಾಲ ಗಂಗಾಧರ ತಿಲಕ್’ ಬಗ್ಗೆ ನಿಮಗೆ ತಿಳಿದಿರ ವಿಷಯ ಇಲ್ಲಿದೆ

ಬೆಂಗಳೂರು: ಇಂದು ಗಣೇಶ ಚತುರ್ಥಿ ಹಬ್ಬ. ಕರ್ನಾಟಕ, ಭಾರತದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಇಂತಹ ಹಬ್ಬವನ್ನು ಆರಂಭಿಸಿದ್ದೇ ಬಾಲ ಗಂಗಾಧರ ತಿಲಕ್ ಅವರು. ಅವರ ನಿಮಗೆ ತಿಳಿದಿರ ವಿಷಯವನ್ನು ಹಿರಿಯ ಪತ್ರಕರ್ತ ದಿನೇಶ್ ಅಮೀನಮಟ್ಟು ಈ ಕೆಳಗಿನಂತೆ ಹಂಚಿಕೊಂಡಿದ್ದಾರೆ ಓದಿ.   ಇಂದು ಗಣೇಶನ ಹಬ್ಬ. ಭಾರತದ ರಾಜಕೀಯ ಕ್ಷೇತ್ರದಲ್ಲಿ ಧರ್ಮದ ಪ್ರವೇಶಕ್ಕೆ ಕಾರಣವಾದ ಸಾರ್ವಜನಿಕ ಗಣೇಶೋತ್ಸವದ ರೂವಾರಿ ಬಾಲ ಗಂಗಾಧರ ತಿಲಕ್. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ರಾಜಕೀಯ ಕ್ಷೇತ್ರ ಪ್ರವೇಶಿಸಿದ …

Read More »

ಕೊಪ್ಪಳ ಏತ ನೀರಾವರಿಗೆ ಮತ್ತೊಂದು ‘ವಿಘ್ನ’

ಕುಷ್ಟಗಿ: ಕೃಷ್ಣಾ ನದಿ ತುಂಬಿ ಹರಿದರೆ ಈ ಭಾಗದ ಜನರಲ್ಲಿ ಸಂತಸ ಮನೆಮಾಡುತ್ತದೆ. ಕಾರಣವೆಂದರೆ ಕೃಷ್ಣಾ ಭಾಗ್ಯ ಜಲನಿಗಮ ಕೈಗೆತ್ತಿಕೊಂಡಿರುವ ಕೊಪ್ಪಳ ಏತ ನೀರಾರಿ ಯೋಜನೆಯಲ್ಲಿನ ಕೆರೆ ತುಂಬಿಸುವ ಉಪ ಯೋಜನೆಯಲ್ಲಿ ತಮ್ಮೂರಿನ ಕೆರೆಗಳೂ ಭರ್ತಿಯಾಗುತ್ತವೆ ಎಂಬ ಆಶಯ. ಆದರೆ ಯೋಜನೆಗೆ ಸಮಸ್ಯೆಗಳು ಸಾಲುಸಾಲಾಗಿ ಎದುರಾಗುತ್ತಿದ್ದು, ಯೋಜನೆ ಪೂರ್ಣಗೊಂಡಿಲ್ಲ. ಜುಲೈನಲ್ಲಿ ಕೃಷ್ಣಾ ನದಿ ಉಕ್ಕಿ ಹರಿದು ಆಲಮಟ್ಟಿ ಜಲಾಶಯ ಭರ್ತಿಯಾಗಿ ಸಾಕಷ್ಟು ನೀರು ನದಿಗೆ ಹರಿದುಹೋಯಿತು. ಜುಲೈ 15ರಂದು ಕುಷ್ಟಗಿ ಮತ್ತು …

Read More »

ಬೆಂಗಳೂರು: ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ‘ಓಲಾ ಚಾಲಕನಿಗೆ’ 4 ದಿನ ಜೈಲು ಶಿಕ್ಷೆ,30 ಸಾವಿರ ರೂ.ದಂಡ

ಬೆಂಗಳೂರು: ನಗರದ ಓಲಾ ಆಟೋ ಚಾಲಕ ಮುತ್ತುರಾಜ್ ಎಂಬಾತನನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ ತನ್ನ ಸವಾರಿಯನ್ನು ರದ್ದುಗೊಳಿಸಿದ ಕಾಲೇಜು ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಮತ್ತು ಬೆದರಿಕೆ ಹಾಕಿದ ಆರೋಪದ ಮೇಲೆ ಮುತ್ತುರಾಜ್ ಅವರನ್ನು ಬಂಧಿಸಲಾಗಿದೆ. ಅವರು ಈಗ ವಾರಾಂತ್ಯವನ್ನು ಜೈಲಿನಲ್ಲಿ ಕಳೆಯುತ್ತಿದ್ದಾರೆ ಮತ್ತು ಜಾಮೀನು ಪಡೆಯಲು ಕನಿಷ್ಠ 30,000 ರೂ.ಗಳನ್ನು ಕಾನೂನು ಶುಲ್ಕವಾಗಿ ಪಾವತಿಸಬೇಕಾಗುತ್ತದೆ. ಈ ಘಟನೆಯನ್ನು ಮಂಗಳವಾರ ಸಂಜೆ ವಿದ್ಯಾರ್ಥಿಯ ಮೊಬೈಲ್ ಫೋನ್ನಲ್ಲಿ ಸೆರೆಹಿಡಿಯಲಾಗಿದ್ದು, ಶೀಘ್ರದಲ್ಲೇ ವೈರಲ್ …

Read More »

ಶತಮಾನದ ಶಾಲೆಗಳಿಗೆ ‘ಕನ್ನಡದ ಬಣ್ಣ’

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಿರೇಬುದನೂರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಾರುಗೊಪ್ಪದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಕ್ಕೆ ಬೆಂಗಳೂರಿನ ‘ಕನ್ನಡ ಮನಸುಗಳು ಕರ್ನಾಟಕ’ ತಂಡದ ಸದಸ್ಯರು ಬಣ್ಣ ಬಳಿದು, ಹೊಸ ರೂಪ ನೀಡಿದ್ದಾರೆ.   ಬಣ್ಣ ಹಚ್ಚಿದರೆ ಸಾಲದು, ಆವರಣ ವಿಶಿಷ್ಟವಾಗಿಸಲು ಶಾಲಾ ತರಗತಿ ಕೊಠಡಿಯ ಗೋಡೆಗಳ ಮೇಲೆ ಮಹಾನ್‌ ನಾಯಕರು, ಪ್ರಾಣಿ-ಪಕ್ಷಿಗಳ ಚಿತ್ರಗಳನ್ನು ರಚಿಸಿದ್ದಾರೆ. ನಲಿ-ಕಲಿ ತರಗತಿಗೆ ಪೂರಕ ಚಿತ್ರಗಳನ್ನು ಬಿಡಿಸಿದ್ದಾರೆ. …

Read More »

ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ. ಇದಕ್ಕೆ ಕಾರಣವೂ ಇದೆ. ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮುಂಬೈನಲ್ಲಿರುವ ಪ್ರಸಿದ್ಧ ಲಾಲ್ಬಾಗ್ಚಾ ರಾಜ ವಿನಾಯಕನಿಗೆ 15 ಕೋಟಿ ಮೌಲ್ಯದ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಹಿಟಣಗ್ಗಿ ಗ್ರಾಮದ ಶ್ರೀ ಬಸವೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …

Read More »

ರಾಜ್ಯದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಗಣೇಶ ಚತುರ್ಥಿಯ ( Ganesha Chaturthi) ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಸಂಕಷ್ಟಹರ ಗಣೇಶನು ಬದುಕಲ್ಲಿ ಎದುರಾಗುವ ಸಕಲ ವಿಘ್ನಗಳನ್ನು ಎದುರಿಸುವ ಆತ್ಮಬಲವನ್ನು ನಿಮ್ಮೆಲ್ಲರಲ್ಲೂ ತುಂಬಲಿ ಎಂದು ಹಾರೈಸುತ್ತೇನೆ. ಹಬ್ಬವನ್ನು ಸಡಗರ – ಸಂಭ್ರಮದಿಂದ ಆಚರಿಸೋಣ, ಇದರ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ” ಎಂದು ಟ್ವೀಟ್ ಮಾಡಿದ್ದಾರೆ.

Read More »

ದರ್ಶನ್ ವಿರುದ್ಧ ಪಟ್ಟಣಗೆರೆ ಶೆಡ್ ‘ಮಣ್ಣು’ ಸಹ ಸಾಕ್ಷಿ

ಬೆಂಗಳೂರು, ಸೆಪ್ಟಂಬರ್ 07: ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ ವಿರುದ್ಧ ಒಂದೊಂದೇ ಸಾಕ್ಷ್ಯಗಳು ಬಯಲಾಗುತ್ತಿವೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದರಲ್ಲಿ ನಟ ದರ್ಶನ್ ವಿರುದ್ಧ ಯಾವೆಲ್ಲ ಸಾಕ್ಷ್ಯಗಳು ಸಿಕ್ಕಿವೆ ಎಂಬುದು ಬಹಿರಂಗವಾಗಿದೆ. ಈ ಪೈಕಿ ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೇಡ್‌ ಮಣ್ಣು ಸಹ ಪ್ರಮುಖ ಸಾಕ್ಷಿಯಾಗಿದೆ. ಹೌದು, ಶೆಡ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ …

Read More »