ಹುಬ್ಬಳ್ಳಿ: ಬಂಗಾರದ ಆಸೆಗೆ ನಡೆದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಕಲಘಟಗಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಆಲದಕಟ್ಟಿ ಗ್ರಾಮದ ಹೊರವಲಯದಲ್ಲಿ ಕಳೆದ ಮೇ 27 ರಂದು ವೃದ್ಧೆಯೊಬ್ಬರ ಕೊಲೆ ನಡೆದಿತ್ತು. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನೆಲ್ಲಿಹರವಿ ಗ್ರಾಮದ ಮಲ್ಲಪ್ಪ ಹುಲ್ಲಂಬಿ (54) ಬಂಧಿತ ಆರೋಪಿ. ಪ್ರಕರಣದ ವಿವರ: ಮೇ 27 ರಂದು ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದ ತಿಪ್ಪವ್ವ ತಂಬೂರ(82) ಎಂಬ ವೃದ್ಧೆಯನ್ನು …
Read More »ಕಾಂಗ್ರೇಸ್ ಸರ್ಕಾರಅಧಿಕಾರಕ್ಕೆ ಬಂದ ಮೇಲೆ ಬೆಳಗಾವಿ ಜಿಲ್ಲೆ ಇಬ್ಬಾಗವಾಗುತ್ತಾ ?
ಕಾಂಗ್ರೇಸ್ ಸರ್ಕಾರಅಧಿಕಾರಕ್ಕೆ ಬಂದ ಮೇಲೆ ಬೆಳಗಾವಿ ಜಿಲ್ಲೆ ಇಬ್ಬಾಗವಾಗುತ್ತಾ ಎಂಬ ಮಾತು ಈ ಮುನ್ನಲೇಗೆ ಬಂದಿದೆ. ಬೆಳಗಾವಿ ಜಿಲ್ಲೆ ಅಭಿವೃದ್ದಿಯಾಗಬೇಕಾದರೆ ಇಬ್ಬಾಗವಾಗಬೇಕು ಅಭಿವೃದ್ದಿ ದೃಷ್ಟಿಯಿಂದ ಇಬ್ಬಾಗಬೇಕು ಎಂದಿದ್ದ ಸತೀಶ ಜಾರಕಿಹೋಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರು ಜಿಲ್ಲೆಯ ಅಭಿವೃದ್ದಿ ಕುರಿತು ಬರಬೇಕು ಹಂತ ಹಂತವಾಗಿ ಚರ್ಚಿಸಿ ಅಭಿವೃದ್ದಿಯ ಪರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಲಾಗಿತ್ತುಈ ಹಿನ್ನಲೆಯಲ್ಲಿ ಬೆಳಗಾವಿ ವಿಭಜನೆ ಕೂಗಿಗೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಸಿದ್ದುಅಖಂಡ ಕರ್ನಾಟಕವನ್ನು ವಿಭಜನೆ ಮಾಡುವ …
Read More »ಮಾಂಜರಿ ಗ್ರಾಮದಲ್ಲಿ ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ
ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಸೇನೆಯಿಂದ ನಿವೃತ್ತಿಯನ್ನು ಪಡೆದ ಯೋಧರಿಗೆ ತೆರೆದ ವಾಹನದಲ್ಲಿ ಪುಷ್ಪವೃಷ್ಠಿಯ ಮೂಲಕ ಅದ್ದೂರಿಯಾಗಿ ಸ್ವಾಗತವನ್ನು ಕೋರಲಾಯಿತು. ನಿವೃತ್ತ ಯೋಧರಾದ ರಾವಸಾಹೇಬ ಲಗಡೆ ಹಾಗೂ ಸಂತೋಷ ಪೂಜಾರಿಯವರನ್ನು ಮಾಂಜರಿ,ಮಾಂಜರಿವಾಡಿ ಗ್ರಾಮದ ನಿವೃತ್ತ ಯೋಧರು ಹಾಗೂ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತವನ್ನು ಕೋರಿದರು.ಮಾಂಜರಿ ಗ್ರಾಮದ ಹೊಸ ಬಸ್ ನಿಲ್ದಾಣದ ಮೂಲಕ ನಿವೃತ್ತ ಯೋಧರಿಗೆ ಹೂವು ಮಳೆಯನ್ನು ಸುರಿಸಿ,ಪಟಾಕಿ ಸಿಡಿಸಿ,ವಿವಿಧ ರೀತಿಯ ವಾದ್ಯದೊಂದಿಗೆ ತೆರೆದ ವಾಹನದಲ್ಲಿ ಸ್ವಾಗತಿಸಿಕೊಳ್ಳಲಾಯಿತು. ಇದೇ ಸಂಧರ್ಭದಲ್ಲಿ ಪ್ರಾಥಮಿಕ …
Read More »ರಾಜ್ಯದ ಅನೇಕ ಕಡೆಗಳಲ್ಲಿ ಸಾರ್ವಜನಿಕರು ಕರೆಂಟ್ ಬಿಲ್ ಕಟ್ಟಲು ಹಿಂದೇಟು
ಧಾರವಾಡ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಅಧಿಕಾರಕ್ಕೆ ಬರುವ ಮುನ್ನ ಜೂ.1 ನೇ ತಾರೀಖಿನಿಂದ ಯಾರೂ ಕರೆಂಟ್ ಬಿಲ್ ಕಟ್ಟೋಹಾಗಿಲ್ಲ ಎಂದು ಹೇಳಿದ್ದೇ ಹೇಳಿದ್ದು, ರಾಜ್ಯದ ಅನೇಕ ಕಡೆಗಳಲ್ಲಿ ಸಾರ್ವಜನಿಕರು ಕರೆಂಟ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ ಅಲ್ಲದೇ ಬಿಲ್ ಪಾವತಿಸಿಕೊಳ್ಳಲು ಬರುವ ಕೆಇಬಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮದಲ್ಲೂ ಗ್ರಾಮಸ್ಥರು ಲೈನ್‌ಮ್ಯಾನ್ ಒಬ್ಬರನ್ನು ತೀವ್ರ ತರಾಟೆಗೆ …
Read More »ರಂಗೋಲಿಯ ಮೂಲಕ “ಶಿವರಾಜ್ಯಾಭಿಷೇಕದ ಭವ್ಯವಾದ ಚಿತ್ರ”
ಶಿವರಾಜ್ಯಾಭಿಷೇಕ ಸಮಾರಂಭದ 350 ನೇ ವಾರ್ಷಿಕೋತ್ಸವದಲ್ಲಿ ರಂಗೋಲಿ ಕಲಾವಿದ ಅಜಿತ್ ಔರ್ವಾಡಕರ್ ಅವರು ರಂಗೋಲಿಯ ಮೂಲಕ “ಶಿವರಾಜ್ಯಾಭಿಷೇಕದ ಭವ್ಯವಾದ ಚಿತ್ರ” ವನ್ನು ಬಿಡಿಸಿದ್ದಾರೆ. ಈ ರಂಗೋಲಿಯು ವಡಗಾಂವದಲ್ಲಿ ಕಲಾರತ್ನ ಬಿಲ್ಡಿಂಗ್ ನಜರ್ ಕ್ಯಾಂಪ್ ಏಳೂರು ರಸ್ತೆಜ್ಯೋತಿ ಫೋಟೋ ಸ್ಟುಡಿಯೋ) ಬಳಿ ಇದೆ ಎಲ್ಲಾ ನಾಗರಿಕರು ಮತ್ತು ಶಿವಭಕ್ತರು ಇದನ್ನು ನೋಡಲು 12 ರಂದು ಬೆಳಿಗ್ಗೆ 9 ರಿಂದ ಸಂಜೆ 7 ರವರೆಗೆ ಲಭ್ಯವಿರುತ್ತದೆ
Read More »ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ತೆಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ
ಗೋಕಾಕ: ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ಟೀಕಿಸಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿಯವರಿಗೆ ಟಾಂಗ್ ನೀಡಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ನಮ್ಮ ನಾಯಕರು ಸರಿಪಡಿಸುತ್ತಾರೆ, ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ತೆಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು. ಚಕ್ರವರ್ತಿ ಸೂಲಿಬೆಲೆ ಒಬ್ಬ …
Read More »ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಹೇಮಂತ ನಿಂಬಾಳ್ಕರ್ ನೇಮಕ
ಹೌದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರಿಗೆ ಕಾಂಗ್ರೆಸ್ ಸರಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
Read More »ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಬೇಕು ‘ಶಕ್ತಿ ಸ್ಮಾರ್ಟ್ಕಾರ್ಡ್
: ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸೋಮವಾರ ಹೊರಡಿಸಿದೆ. ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್ಕಾರ್ಡ್’ ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ …
Read More »ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಬೆಂಗಳೂರು, ಜೂ.6- ವಿದ್ಯುತ್ ದರ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬೀದಿಗಿಳಿದು ಹೋರಾಟ ನಡೆದಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಮತ್ತು ನಗರದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ಕಾರ್ಯಕರ್ತರು, ಪದಾಕಾರಿಗಳು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ ಹಾಲಿಗೆ ರೈತರಿಗೆ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‍ಗೆ 5 ರೂ. ನೀಡಲಾಗುತ್ತಿತ್ತು. ಇದೀಗ ಬಂದಿರುವ ಕಾಂಗ್ರೆಸ್ …
Read More »ವಾಹನ ಸವಾರರಿಗೆ ಇಲ್ಲಿದೆ ವಿಶೇಷ ಸುದ್ದಿ
ಬೆಂಗಳೂರು, ಜೂ.6- ಸಾರಿಗೆ ಇಲಾಖೆಯಿಂದ ನೀಡಲಾಗುವ ವಾಹನ ನೊಂದಣಿ ಪತ್ರ, ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರಿಗೆ ತಲುಪಿಸಲು ಅಂಚೆ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸರ್ಕಾರ ಸಮ್ಮತಿಸಿದೆ. ಸಾರಿಗೆ ಇಲಾಖಾ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಸಚಿವಾಲಯ ನೊಂದಣಿ ಪ್ರಮಾಣ ಪತ್ರ, ಸ್ಮಾರ್ಟ್ ಕಾರ್ಡ್ ನೀಡಲು ಪ್ರತಿ ಕಾರ್ಡಿಗೆ ಅರ್ಜಿದಾರರಿಂದ ಸಂಗ್ರಹಿಸುವ 212 ರೂ.ಗಳನ್ನು ಹಾಗು ಅಂಚೆ ಮೂಲಕ ರವಾನಿಸಲು 50 ರೂ.ಗಳ ಸೇವಾಶುಲ್ಕ ಒಳಗೊಂಡು …
Read More »