ಜೂನ್ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತಾಳಿಕೋಟೆ, ಬೈಲಹೊಂಗಲ, ಬಸವನ …
Read More »ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ
ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಕಳೆದೇ ಬಿಟ್ಟಿತ್ತು. ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಕಳೆದೇ ಬಿಟ್ಟಿತ್ತು. ತಮ್ಮವರು ಬದುಕಿರುವುದು ಹಾಗಿರಲಿ ಗುರುತು ಸಿಕ್ಕಿದರೆ ಸಾಕಪ್ಪಾ ಎನ್ನುವಂತಿದ್ದವು ಸಂಬಂಧಿಕರ ಕಣ್ಣುಗಳು. ಒಂದೆಡೆ ತಮ್ಮವರ ಹುಡುಕಾಡಿ ಹುಡುಕಾಡಿ ಕಣ್ಣೀರು ಬತ್ತಿ ಹೋಗಿವೆ, …
Read More »ಅಭಿಷೇಕ್-ಅವಿವಾ ಮದುವೆಗೆ ದುಬಾರಿ ಗಿಫ್ಟ್
ಅಭಿಷೇಕ್-ಅವಿವಾ ಮದುವೆಗೆ ದುಬಾರಿ ಗಿಫ್ಟ್ ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವಾ ಬಿಡಪ ಮದುವೆ ನಡೆದಿದೆ. ಜೂನ್ 5ರಂದು ವಿವಾಹ ಜರುಗಿದ್ದು, ಜೂನ್ 7ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಅಭಿಷೇಕ್ ಅಂಬರೀಷ್ಗೆ ಮದುವೆಯಲ್ಲಿ ದುಬಾರಿ ಕಾರು ಗಿಫ್ಟ್ ಆಗಿ ಸಿಕ್ಕಿದೆ. ಅವರಿಗೆ ಸಿಕ್ಕ ಬಿಎಂಡಬ್ಲ್ಯೂ ಎಕ್ಸ್7 ಕಾರಿನ ಆರಂಭಿಕ ಬೆಲೆ 1.5 ಕೋಟಿ ರೂಪಾಯಿ ಇದೆ. 2993 ಸಿಸಿ ಇಂಜಿನ್ ಪವರ್ನ ಇದು ಹೊಂದಿದೆ. ಈ ಕಾರಿನ ವಿಡಿಯೋ ಇಲ್ಲಿದೆ.
Read More »ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣ ಗ್ಯಾರಂಟಿ ; ಯೋಜನೆಯಿಂದ ವಂಚಿತರಾಗಲಿರುವ ಕರಾವಳಿ ಮಹಿಳೆಯರು
ಮಂಗಳೂರು : ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿಗಳನ್ನು ಮಂಜೂರು ಮಾಡಿದೆ. ಈ ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಾಗಿದ್ದು, ಈ ಯೋಜನೆಯಿಂದ ಕರ್ನಾಟಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಮಹಿಳೆಯರು ವಂಚಿತರಾಗಲಿದ್ದಾರೆ. ರಾಜ್ಯದ ಮಹಿಳೆಯರಿಗೆ ದೊರೆತ ಉಚಿತ ಬಸ್ ಭಾಗ್ಯ ಕರಾವಳಿಯ ಮಹಿಳೆಯರಿಗೆ ಮರೀಚಿಕೆಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ …
Read More »ಗೃಹ ಜ್ಯೋತಿ’ ಯೋಜನೆಯಡಿ ಪ್ರತಿ ಮನೆಗೆ ಉಚಿತ ವಿದ್ಯುತ್ : ಮಾರ್ಗಸೂಚಿ ಹೀಗಿದೆ
ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಅನುಮೋದನೆ ನೀಡಿರುವ ರಾಜ್ಯ ಸರ್ಕಾರ, ಇದೀಗ ಯೋಜನೆಗೆ ಸಂಬಂಧಿಸಿದ ಷರತ್ತು ಹಾಗೂ ನಿಬಂಧನೆಗಳ ಕುರಿತ ಮಾರ್ಗಸೂಚಿಯನ್ನು ಹೊರಡಿಸಿದೆ. ಗೃಹ ಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ …
Read More »ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ ಸಿದ್ದರಾಮಯ್ಯ
ದಾವಣಗೆರೆ : ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಯಶಸ್ಸು ಕಂಡ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ನಂತರ ಸಿದ್ದರಾಮಯ್ಯ ಪ್ರಪ್ರಥಮ ಬಾರಿಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಅಂದು ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ನಿರೀಕ್ಷೆಗೂ ಮೀರಿ ಜನ ಸೇರಿದ್ದರು. ಇಂದು ಕೈ ನಾಯಕರಿಗೆ ಅದೃಷ್ಟದ ಜಿಲ್ಲೆಯಾಗಿ ಪರಿಣಮಿಸಿದೆ. ಚುನಾವಣೆ ವೇಳೆ ದಾವಣಗೆರೆಯಲ್ಲಿ ಸಮಾವೇಶ ಮಾಡಿದರೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಗ್ಯಾರಂಟಿ ಎಂಬ …
Read More »ಅಕ್ರಮ ಹಣ ವರ್ಗಾವಣೆ ಆರೋಪ: ಐಎಎಸ್ ಅಧಿಕಾರಿ ಪತ್ನಿ ವಿರುದ್ಧದ ಇಡಿ ಸಮನ್ಸ್ ರದ್ದು ಪಡಿಸಿದ ಹೈಕೋರ್ಟ್
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಹಿರಿಯ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರ ಪತ್ನಿ ರಿಚಾ ಸಕ್ಸೇನಾ ಅವರಿಗೆ ಜಾರಿ ನಿರ್ದೇಶನಾಲ(ಇಡಿ) ಜಾರಿ ಮಾಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದು ಪಡಿಸಿದೆ. ಜಾರಿ ನಿರ್ದೇಶನಾಲಯ ಜಾರಿ ಮಾಡಿದ್ದ ಸಮನ್ಸ್ನ್ನು ಪ್ರಶ್ನಿಸಿ ರೀಚಾ ಸಕ್ಸೇನಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ ಆರೋಪಿಯನ್ನು …
Read More »ಹಾಡಹಗಲೇ ರಿಲಯನ್ಸ್ ಚಿನ್ನದಂಗಡಿ ನುಗ್ಗಿ ಸಿನಿಮೀಯ ರೀತಿ 14 ಕೋಟಿ ರೂ. ಮೌಲ್ಯದ ಚಿನ್ನ ಕಳವು!
ಸಾಂಗ್ಲಿ(ಮಹಾರಾಷ್ಟ್ರ): ನೀವು ಸಿನಿಮಾಗಳಲ್ಲಿ ನೋಡಿರಬಹುದು. ಮುಸುಕುಧಾರಿ ಪೊಲೀಸ್ ಅಧಿಕಾರಿಗಳ ರೂಪದಲ್ಲಿ ಚಿನ್ನದಂಗಡಿಗೆ ನುಗ್ಗುವ ಗುಂಪು ಜನರನ್ನು ಆಯುಧ, ಬಂದೂಕಿನಿಂದ ಬೆದರಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಾರೆ. ಅಂಥದ್ದೇ ಪಕ್ಕಾ ಸಿನಿಮ್ಯಾಟಿಕ್ ರೀತಿಯ ದರೋಡೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಜೂನ್ 4 ರಂದು ನಡೆದಿದೆ. 14 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದು, ಪ್ರಕರಣ ದಾಖಲಾಗಿದೆ. ಖತರ್ನಾಕ್ ಕಳ್ಳರ ಕೈಚಳಕ: ಮಹಾರಾಷ್ಟ್ರದ ಸಾಂಗ್ಲಿ ನಗರದಲ್ಲಿ(ಜೂನ್ 4) ಭಾನುವಾರ ಹಾಡಹಗಲೇ 7 ಜನರಿದ್ದ ದರೋಡೆಕೋರರ ತಂಡವೊಂದು ಮೀರಜ್ ರಸ್ತೆಯಲ್ಲಿರುವ …
Read More »ಕೆಎಲ್‌ಇ 13ನೇ ಘಟಿಕೋತ್ಸವ: ಗುಣಮಟ್ಟದ ಶಿಕ್ಷಣ, ನೈತಿಕ ಮೌಲ್ಯಗಳಿಂದ ರಾಷ್ಟ್ರ ನಿರ್ಮಾಣ- ಗೆಹ್ಲೋಟ್
ಬೆಳಗಾವಿ: ”1916ರಲ್ಲಿ ಸಪ್ತಋಷಿಗಳಿಂದ ಸ್ಥಾಪಿತವಾದ ಕೆಎಲ್‌ಇ ಸಂಸ್ಥೆಯನ್ನು ಕಳೆದ 40 ವರ್ಷಗಳಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಕಾಹೆರ ಕುಲಪತಿ ಡಾ.ಪ್ರಭಾಕರ ಕೋರೆ ಕ್ರಿಯಾಶೀಲ ನಾಯಕತ್ವದಲ್ಲಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ವಿಶಿಷ್ಟ ಗುರುತು ಕೆತ್ತಿದೆ. ಇದು ಸಾಮೂಹಿಕ ಪ್ರಯತ್ನದ ಫಲ” ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಶ್ಲಾಘಿಸಿದರು. ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ), ಡೀಮ್ಡ್ ಟು ಬಿ ಯೂನಿವರ್ಸಿಟಿಯ 13ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿಂದು ಮುಖ್ಯ …
Read More »ಕಾಂಗ್ರೆಸ್ ಪಕ್ಷದವರು ಕೋಳಕು ಬುದ್ದಿಯವರು ಇದ್ದಾರೆ ಎಂದ ಹುಕ್ಕೇರಿ ಶಾಸಕ ನಿಖಿಲ್ ಕತ್ತಿ
ಕಾಂಗ್ರೆಸ್ ಪಕ್ಷದವರು ಕೋಳಕು ಬುದ್ದಿಯವರು ಇದ್ದಾರೆ ಎಂದು ಹುಕ್ಕೇರಿ ಶಾಸಕ ನಿಖಿಲ್ ಕತ್ತಿ ಹೇಳಿದರು.ಅವರು ಇಂದು ಹುಕ್ಕೇರಿ ನಗರದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡ ಬೀಜ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಪಕ್ಷದವರು ಗೋಹತ್ಯೆ ಕಾಯ್ದೆಯನ್ನು ಹಿಂಪಡೆಯುವ ಬಗ್ಗೆ ವಿಚಾರ ಮಾಡುತ್ತಿರುವದು ಹಾಸ್ಯಾಸ್ಪದವಾಗಿದೆ, ಇತ್ತೀಚೆಗೆ ವಿಧಾನಸೌಧದ ಸುತ್ತಲು ಗೋಮೂತ್ರ ಸಿಂಪಡಿಸುವ ಮೂಲಕ ಶುಧ್ಧಿಕರಣ ಮಾಡಿದ್ದಾರೆ ಈಗ ಅದೆ ಗೋವನ್ನು ಹತ್ಯೆ ಮಾಡಲು ಹೋರಟಿರುವ ಕಾಂಗ್ರೆಸ್ …
Read More »