ಬೆಳಗಾವಿ: ಕಳ್ಳಭಟ್ಟಿ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಜಿಲ್ಲಾ ಪೊಲೀಸರು ಅಪಾರ ಪ್ರಮಾಣದ ಕಳ್ಳಭಟ್ಟಿ ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊರಬ ಗ್ರಾಮದಲ್ಲಿ ಭರ್ಜರಿ ಕಾರ್ಯಾಚರಣೆ ನಡೆದಿದೆ. ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಬೃಹತ್ ಪ್ರಮಾಣದ ಕಳ್ಳಭಟ್ಟಿ ಮತ್ತು ಕಚ್ಚಾ ವಸ್ತುಗಳು ಸಹ ಜಪ್ತಿ ಮಾಡಲಾಗಿದೆ. ಕುಡಚಿ ಪೊಲೀಸ್ ಠಾಣೆಯ ಸಿಬ್ಬಂದಿ ದಾಳಿ ವೇಳೆ ಆರೋಪಿಯ …
Read More »ಬೆಳಗಾವಿಯಲ್ಲಿ ರೈತನ ಮೇಲೆ ಏಕಾಏಕಿ ದಾಳಿ ನಡೆಸಿದ ಕರಡಿ
ಬೆಳಗಾವಿ: ಯುವ ರೈತ ಓರ್ವ ಅರಣ್ಯ ಪ್ರದೇಶದ ಬಳಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಕರಡಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. ಹುಳಂದ ಗ್ರಾಮದ ನಿವಾಸಿ ಮಹೇಶ್ ಗಾವಡೆ (25) ಎಂಬುವವರೇ ಕರಡಿ ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿರುವ ದುರ್ದೈವಿ ರೈತರಾಗಿದ್ದಾರೆ. ಮಹೇಶ್ ಎಂದಿನಂತೆ ತಮ್ಮ ಹಸುವನ್ನು ಮೇಯಿಸಲು ಗ್ರಾಮದ ಸಮೀಪದ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ದಿನವಿಡೀ ಮೇಯಿಸಿ, ಸಂಜೆ ವೇಳೆಗೆ ಮನೆಗೆ ಮರಳುತ್ತಿದ್ದ ಸಂದರ್ಭದಲ್ಲಿ ಪೊದೆಯೊಳಗಿಂದ ಏಕಾಏಕಿ ಬಂದ …
Read More »ತಂಬಾಕು ಮುಕ್ತ ಜಾಗೃತಿ ರ‍್ಯಾಲಿ
ತಂಬಾಕು ಸೇವನೆಯು ಕ್ಯಾನ್ಸರ್, ಹೃದಯರೋಗ, ಶ್ವಾಸಕೋಶದ ಕಾಯಿಲೆಗಳು ಸೇರಿದಂತೆ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆರೋಗ್ಯಕರ ಮತ್ತು ಸಂತೋಷದ ಜೀವನಕ್ಕಾಗಿ ತಂಬಾಕು ಸೇವನೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ ಅವರು ಹೇಳಿದರು. ಅವರು ಚಿಕ್ಕೋಡಿಯಲ್ಲಿ ಕೆ.ಎಲ್.ಇ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ಎಲ್.ಇ. ನರ್ಸಿಂಗ್ ಮಹಾವಿದ್ಯಾಲಯ, ಉಪವಿಭಾಗಾಧಿಕಾರಿಗಳ ಕಚೇರಿ, ಕಂದಾಯ ಇಲಾಖೆ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ …
Read More »ಗ್ರಾಮಗಳತ್ತ ಲಕ್ಷ್ಮೀ ಹೆಬ್ಬಾಳಕರ್ ಹೆಜ್ಜೆ; ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ
ಬೆಳಗಾವಿ: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸಿದ್ದಾರೆ. ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವುದರ ಜೊತೆಗೆ, ತಾವೇ ಗ್ರಾಮಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿದ್ದು, ಜನರ ಅಗತ್ಯಗಳು ಹಾಗೂ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ನೇರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಓಂಕಾರ್ …
Read More »ಜೂ.21ರಂದು ಜಗನ್ನಾಥರಾವ್ ಜೋಶಿ ಸ್ಮಾರಕ ಭವನ ಲೋಕಾರ್ಪಣೆ
ಬೆಳಗಾವಿ : ಕರ್ನಾಟಕ ಕೇಸರಿ ಎಂದೇ ಖ್ಯಾತರಾಗಿದ್ದ ಮಾಜಿ ಸಂಸದ ದಿ. ಶ್ರೀ ಜಗನ್ನಾಥರಾವ್ ಜೋಶಿಯವರ ಅವರ ಹೆಸರಿನಲ್ಲಿ ಬೆಳಗಾವಿಯಲ್ಲಿ ನಿರ್ಮಿಸಲಾಗಿರುವ *ಶ್ರೀ ಜಗನ್ನಾಥರಾವ್ ಜೋಶಿ ಸ್ಮಾರಕ ಭವನ*ವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ಲೋಕಾರ್ಪಣೆ ಸಮಾರಂಭ ಜೂನ್ 21ರಂದು ನಡೆಯಲಿದೆ. ಜನಕಲ್ಯಾಣ ಟ್ರಸ್ಟ್, ಬೆಳಗಾವಿ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮವು ನಗರದ ಗೂಡ್ಸ್ ಶೆಡ್ ರಸ್ತೆಯ ಸಂಘ ಸಧನದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಜರುಗಲಿದೆ. ಕಾರಂಜಿಮಠದ ಶ್ರೀ ಗರುಸಿದ್ಧ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, …
Read More »ವರ್ಕ್ ಫ್ರಮ್ ಹೋಮ್ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ? ಸಾವಿರಾರು ಮಹಿಳೆಯರ ಆರೋಪ..!!
ಹಾವೇರಿ: ಬೆಳಗಾವಿಯ ಶಿವಂ ಅಸೋಶಿಯೇಟ್ಸ್ ಹಗರಣದ ಮಾದರಿಯಲ್ಲೇ ಹಾವೇರಿಯಲ್ಲೂ ಭಾರೀ ವಂಚನೆ ನಡೆದಿರುವ ಆರೋಪ ಕೇಳಿಬಂದಿದೆ. ಸ್ವಯಂ ಉದ್ಯೋಗ ಹಾಗೂ ಮನೆಯಲ್ಲೇ ಕೆಲಸ ಮಾಡಿ ಆದಾಯ ಗಳಿಸುವ ಭರವಸೆ ನೀಡಿ ಸಾವಿರಾರು ಮಹಿಳೆಯರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ಕಂಪನಿ ಮಾಲೀಕರು ನಾಪತ್ತೆಯಾಗಿದ್ದಾರೆ ಎಂದು ನೊಂದವರು ಆರೋಪಿಸಿದ್ದಾರೆ. ಹಾವೇರಿ ನಗರದ ಅಶ್ವಿನಿ ನಗರದಲ್ಲಿರುವ ಎಸ್‌ಎಲ್‌ವಿ ಮಹಿಳಾ ಮಾರ್ಟ್ ಆ್ಯಂಡ್ ಮಾರ್ಕೆಟಿಂಗ್ ಸಂಸ್ಥೆಯ ವಿರುದ್ಧ ಈ ಆರೋಪ ಕೇಳಿಬಂದಿದೆ. ಕಂಪನಿಯ ಪ್ರಮುಖರಾದ ವಿನಾಯಕ …
Read More »ಬಂಧನ ಮಗಳು ವೆನ್ನೆಲಾಳನ್ನು ಕೊಂದು ಓಡುತ್ತಿದ್ದ ಪಾಪಿ ತಾಯಿ ಪ್ರಿಯಾಂಕ ಕೊನೆಗೂ ಸಕಲೇಶಪುರದಲ್ಲಿ ಅರೆಸ್ಟ್!
ಬೆಂಗಳೂರು: ರಾಜಧಾನಿಯ ಕಾಡುಗೋಡಿಯಲ್ಲಿ ಸ್ವಂತ ಮಗಳು ವೆನ್ನೆಲಾಳನ್ನು ಭೀಕರವಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕಲ್ಲೆದೆಯ ತಾಯಿ ಪ್ರಿಯಾಂಕಳನ್ನು ಪೊಲೀಸರು ಕೊನೆಗೂ ಹೆಡೆಮುರಿ ಕಟ್ಟಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚುತ್ತಿದ್ದ ಈಕೆಯನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ (Asianet Suwarna News) ವರದಿ ಮಾಡಿದೆ. ಮಾರ್ಚ್ ತಿಂಗಳಲ್ಲೇ ನಡೆದಿದ್ದ ಈ ಘೋರ ಹತ್ಯೆ ತಡವಾಗಿ ಬೆಳಕಿಗೆ ಬಂದಿದ್ದು, ಇಡೀ ರಾಜ್ಯವನ್ನೇ …
Read More »ಶಾಕಿಂಗ್ ರೇಡ್: ಇಂಜಿನಿಯರ್ ಮನೆಯಲ್ಲಿ ₹200 ಕೋಟಿ ಅಕ್ರಮ ಆಸ್ತಿ ಪತ್ತೆ! ಜನಸಾಮಾನ್ಯರ ರಕ್ತ ಹೀರುವ ಭ್ರಷ್ಟ ‘ರಾಜ’ನ ಕಥೆ ಇದು!
ಸರ್ಕಾರಿ ಕೆಲಸ ಅಂದರೆ ಸಾಕು, ಅದು ಕೆಲವರಿಗೆ ಅಕ್ಷಯ ಪಾತ್ರೆ ಇದ್ದಂತೆ ಆಗಿಬಿಟ್ಟಿದೆ! ಹೈದರಾಬಾದ್‌ನ ಆರ್ ಅಂಡ್ ಬಿ (R&B) ಇಂಜಿನಿಯರ್-ಇನ್-ಚೀಫ್ ಮೋಹನ್ ನಾಯಕ್ ಅವರ ಮನೆಯ ಮೇಲೆ ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಅಧಿಕಾರಿಗಳು ನಡೆಸಿರುವ ದಾಳಿ ಈಗ ಇಡೀ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸಂಚಲನ ಸೃಷ್ಟಿಸಿದೆ. ಕಣ್ಣು ಹಾಯಿಸಿದ ಕಡೆಯಲ್ಲೆಲ್ಲಾ ನೋಟುಗಳು, ಚಿನ್ನದ ರಾಶಿ ಪತ್ತೆಯಾಗಿದ್ದು, ಇವರ ಒಟ್ಟು ಆಸ್ತಿಯ ಮೌಲ್ಯ ಬರೋಬ್ಬರಿ ₹200 ಕೋಟಿಗೂ ಅಧಿಕ …
Read More »ಚಿಕ್ಕೋಡಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ
ಚಿಕ್ಕೋಡಿಯಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುತಿಸಲ್ಪಟ್ಟ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. DySP ಅವರ ಮಾರ್ಗದರ್ಶನದಲ್ಲಿ ಸಿಪಿಐ, ನೇತೃತ್ವದಲ್ಲಿ ಪಿಎಸ್‌ಐ, ಹಾಗೂ ಪೊಲೀಸ್ ಸಿಬ್ಬಂದಿಇಂದ ಈ ಕಾರ್ಯಾಚರಣೆ ನಡೆಸಿದ್ದಾರೆ. ಒಟ್ಟು 7 ರೌಡಿಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿ ಅವರ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪ ಹೊಂದಿರುವ ರೌಡಿಶೀಟರ್‌ಗಳ ಮೇಲೆ ನಿಗಾ …
Read More »ಜೂನ್ ತಿಂಗಳಲ್ಲಿ ಸಾಲು ಸಾಲು ಖಗೋಳ ವಿಸ್ಮಯ: ಆಗಸದಲ್ಲಿ ಮೂಡಲಿದೆ ಕೌತುಕ!
ಬೆಂಗಳೂರು: ಖಗೋಳ ಆಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಜೂನ್ ತಿಂಗಳು ವಿಶೇಷ ರಸದೌತಣ ನೀಡಲು ಸಜ್ಜಾಗಿದೆ. ಈ ತಿಂಗಳಲ್ಲಿ ಬ್ಯಾಕ್-ಟು-ಬ್ಯಾಕ್ ಎಂಬಂತೆ ಸಾಲು ಸಾಲು ಖಗೋಳ ವಿಸ್ಮಯಗಳು ಜರುಗಲಿದ್ದು, ಆಕಾಶದಲ್ಲಿ ಅಪರೂಪದ ಕೌತುಕಗಳು ಸೃಷ್ಟಿಯಾಗಲಿವೆ. ವಿಶೇಷವೆಂದರೆ, ಈ ಅದ್ಭುತ ವಿದ್ಯಮಾನಗಳನ್ನು ಯಾವುದೇ ವಿಶೇಷ ಉಪಕರಣಗಳಿಲ್ಲದೆ ಬರಿಗಣ್ಣಿನಿಂದಲೇ ವೀಕ್ಷಿಸಿ ಕಣ್ತುಂಬಿಕೊಳ್ಳಬಹುದು. ಇತ್ತೀಚೆಗಷ್ಟೇ ನಡೆದ ‘ಗುರು-ಶುಕ್ರ ಸಂಯೋಗ’ದ ಅಪರೂಪದ ಘಟನೆ ಜನರಲ್ಲಿ ಕುತೂಹಲ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರೋಮಾಂಚಕ ವಿದ್ಯಮಾನಗಳು ಸಂಭವಿಸಲಿವೆ. ಜೂನ್ …
Read More »
Laxmi News 24×7