ಬೆಂಗಳೂರು: ಚಿತ್ರರಂಗದ ಬೇಡಿಕೆಯಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲೇ ಸ್ಥಾಪಿಸುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಈ ಫಿಲ್ಮ್ ಸಿಟಿಯನ್ನು ಬೆಂಗಳೂರಿಗೆ ವರ್ಗಾಯಿಸುವ ಉದ್ದೇಶ ಹೊಂದಿತು. ಇದೀಗ ಮತ್ತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪನೆ ಮಾಡುವ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಕನ್ನಡ ಚಿತ್ರರಂಗದ ಇತಿಹಾಸ, ಅದು ಬೆಳೆದು ಬಂದ ಇತಿಹಾಸ ತಿಳಿಸುವ ಸಂಗ್ರಹಾಯಲವನ್ನು ಬೆಂಗಳೂರಿನ ಕಂಠೀರವದಲ್ಲಿರುವ ಡಾ ರಾಜ್ ಕುಮಾರ್ …
Read More »ಬಜೆಟ್ ಮಂಡನೆ ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24 ರ ಸಾಲಿನ ಮಧ್ಯಂತರ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ನಡುವೆ ಹಲವು ಯೋಜನೆಗಳಿಗೆ ಒತ್ತು ನೀಡಿ ಮಂಡಿಸಿರುವ ಸಿದ್ದರಾಮಯ್ಯ ಬಜೆಟ್ನಲ್ಲಿ ಈ ಹಿಂದಿನ ಸರ್ಕಾರವನ್ನು ಟೀಕಿಸಿದರು. ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೋವಿಡ್‌ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಈ ಹಿಂದಿದ್ದ ಸರ್ಕಾರವು ವಿಫಲವಾಗಿದೆ ಎಂದು ದೂರಿದರು. ಕಲ್ಯಾಣ ರಾಜ್ಯದ ಕನಸಿನ ಬಜೆಟ್ ಅನ್ನು ಮಂಡಿಸಿರುತ್ತಿರುವುದಾಗಿ ಹೇಳಿದ ಅವರು, …
Read More »ಬಜೆಟ್ನಲ್ಲಿ ವಿವಿಧ ಜಿಲ್ಲೆಗಳನ್ನು ಕೇಂದ್ರೀಕರಿಸಿ ಘೋಷಣೆಯಾದ ಪ್ರಮುಖ ಅನುದಾನ,
ಮೈಸೂರು ಜಿಲ್ಲೆ: ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮ ಜಾರಿ. ಮೈಸೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸೈಕ್ಲಿಂಗ್ ವೆಲೋಡ್ರೋಮ್ ಸ್ಥಾಪನೆ. ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕೈಗೊಳ್ಳುವ …
Read More »ಸಿದ್ದರಾಮಯ್ಯ ರಾಜ್ಯದ ಮಟ್ಟಿಗೆ ಇಂದು ತಮ್ಮ ದಾಖಲೆಯ 14ನೇ ಬಜೆಟ್ ಮಂಡಿಸಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಜೆಟ್ ಮಂಡಿಸಿದ್ದು ಮುಖ್ಯಾಂಶಗಳು ಹೀಗಿವೆ… 20% ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದೆ. ಬಿಯರ್ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185%ಗೆ ಹೆಚ್ಚಳ ಮಾಡಲಾಗಿದೆ. ರಾಜ್ಯದ ಎಲ್ಲ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಿಸಲು ತೀರ್ಮಾನಿಸಲಾಗಿದೆ. ಆಯ್ದ ವಾಹನಗಳ ವರ್ಗಗಳಿಗೆ ವಿಧಿಸುವ ತೆರಿಗೆ ಪರಿಷ್ಕರಣೆ ಬಗ್ಗೆ ಸಿಎಂ ಪ್ರಸ್ತಾಪ ಮಾಡಿದ್ದಾರೆ. 2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂಪಾಯಿ. ಈ …
Read More »ಉಚಿತ ಬಸ್ ಪ್ರಯಾಣಕ್ಕಾಗಿ ವ್ಯಕ್ತಿಯೋರ್ವ ಬುರ್ಖಾ ಧರಿಸಿ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಹುಬ್ಬಳ್ಳಿ: ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಆದರೆ, ಇಲ್ಲೊಬ್ಬ ವ್ಯಕ್ತಿ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ತನ್ನ ವೇಷ ಬದಲಿಸಿಕೊಂಡಿದ್ದಾನೆ. ಮುಸ್ಲಿಂ ಮಹಿಳೆಯರಂತೆ ಬುರ್ಖಾ ಧರಿಸಿಕೊಂಡ ಪುರುಷ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಘಟನೆ ನಡೆಯಿತು. ಗ್ರಾಮದ ಸಾರ್ವಜನಿಕ ಬಸ್ …
Read More »ಅಶೋಕ್ ಮಣ್ಣಿಕೇರಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್
ಬೆಳಗಾವಿ: ನಗರದಲ್ಲಿ ತಹಶೀಲ್ದಾರ್ (Tahsildar) ಅಶೋಕ್ ಮಣ್ಣಿಕೇರಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ತಮ್ಮ ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ (Death Note) ಪತ್ತೆಯಾಗಿದೆ. ಬೆಳಗಾವಿ (Belagavi) ನಗರದ ಎಸಿ ಕಚೇರಿಯ ಲಾಕರ್ ಪರಿಶೀಲನೆ ವೇಳೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಜೂನ್ 20ರಂದು ಬರೆದಿಟ್ಟಿದ್ದ ಪತ್ರ ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದ್ದು, ಸಾವಿಗೆ ಪತ್ನಿಯ ಕಿರುಕುಳವೇ (Harassment) ಕಾರಣ ಎಂದು ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ತಹಶೀಲ್ದಾರ್ ಹುದ್ದೆಗೆ …
Read More »ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ನಲ್ಲಿ ಇಂದು ವಿಚಾರಣೆ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ಇಂದೂ ಕೂಡ ನಡೆಯಲಿದೆ. ಪ್ರಕರಣ ಸಂಬಂಧ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ, ಡಿಕೆಶಿ ಪರ ಸುದೀರ್ಘ ವಾದ ಆಲಿಸಿದ್ದು, ಸಿಬಿಐ ವಾದ ಆಲಿಸಲು ಶುಕ್ರವಾರಕ್ಕೆ ಮುಂದೂಡಿತ್ತು. ವಿಚಾರಣೆ ವೇಳೆ ಅರ್ಜಿದಾರರ …
Read More »BUDJET :ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ.: ಬೊಮ್ಮಾಯಿ
ಬೆಂಗಳೂರು : ಜನರ ಮೇಲೆ ತೆರಿಗೆ ಹೊರೆ ಹಾಕದೇ, ಹೆಚ್ಚು ಸಾಲ ಮಾಡದೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ. ಹೆಚ್ಚು ಸಾಲ ತೆಗೆದು ಕೊಳ್ಳದೇ, ಜನರ ಮೇಲೆ ತೆರಿಗೆ ಹಾಕದೇ ಗ್ಯಾರಂಟಿಗಳನ್ನು ಕೊಡಬೇಕು. ಮಾಡಿಲ್ಲ ಅಂದರೆ ಜನರ …
Read More »ನನಗೆ 82 ಅಥವಾ 92 ವರ್ಷಗಳೇ ಆಗಿರಲಿ ಏನೀಗ. ನಾನೇ ಎನ್ಸಿಪಿ ಅಧ್ಯಕ್ಷ: ಶರದ್ ಪವಾರ್
ನವದೆಹಲಿ: ನಾನೂ ಈಗಲೂ ಎನ್ಸಿಪಿಯ ಅಧ್ಯಕ್ಷ. ನನಗೆ 82 ಅಥವಾ 92 ವರ್ಷಗಳೇ ಆಗಿರಲಿ ಏನೀಗ. ನಾನು ಈಗಲೂ ಸಮರ್ಥನಾಗಿದ್ದೇನೆ ಎಂದು ಹೇಳುವ ಮೂಲಕ ಶರದ್ ಪವಾರ್, ತಮ್ಮ ಸಹೋದರನ ಮಗ ಅಜಿತ್ ಪವಾರ್ಗೆ ತಿರುಗೇಟು ನೀಡಿದ್ದಾರೆ. ಪಕ್ಷ ಇಬ್ಭಾಗವಾಗಿದ್ದು, ತಮ್ಮದೇ ನಿಜವಾದ ಪಕ್ಷ ಎಂದು ಅಜಿತ್ ಪವಾರ್ ಹೇಳಿಕೊಳ್ಳುತ್ತಿರುವ ಬೆನ್ನಲೇ, ಶರದ್ ಪವಾರ್ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಿದರು. ಈ ಸಭೆಯ ಬಳಿಕ ಮಾತನಾಡಿದ ಪವಾರ್, ನಾನೇ …
Read More »ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ ಶಾಲ ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು: ಜೂನ್‌ನಲ್ಲಿ ತೀವ್ರ ಮಳೆ ಅಭಾವ ಎದುರಿಸಿದ್ದ ರಾಜ್ಯವು ಜುಲೈನಲ್ಲಿ ತುಸು ಚೇತರಿಕೆ ಹಾದಿಯತ್ತ ಸಾಗಿದೆ. ಜುಲೈ 1ರಿಂದ ಜುಲೈ 6ರವರೆಗೆ ವಾಡಿಕೆಗಿಂತ ತುಸು ಅಧಿಕವಾಗಿ ವರ್ಷಧಾರೆಯಾಗಿದೆ. ಇದರಿಂದಾಗಿ ಮಳೆ ಕೊರತೆಯಿಂದ ದಯನೀಯ ಸ್ಥಿತಿಗೆ ಒಳಗಾಗಿದ್ದ ರೈತಾಪಿ ವರ್ಗ ನಿಟ್ಟಿಸಿರುವ ಬಿಡುವಂತಾಗಿದೆ. ಆದರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಪ್ರಸಕ್ತ ತಿಂಗಳ ಮೊದಲ ವಾರದಲ್ಲಿಯೂ ಮಳೆ ಕೊರತೆ ಮುಂದುವರಿದಿದೆ. ಇದರಿಂದಾಗಿ ಮೈಸೂರು ಭಾಗದಲ್ಲಿ ಕೃಷಿ …
Read More »
Laxmi News 24×7