Breaking News

ಜಗದೀಶ್ ಶೆಟ್ಟರ್ ರಾಜೀನಾಮೆ ನೋವು ತಂದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ನಾಯಕರು, ಉತ್ತರ ಕರ್ನಾಟಕ ಭಾಗದಲ್ಲಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಯಾಗಿದೆ. ಹೀಗಿರುವಾಗ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವುದು ನೋವು ತಂದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರಿಗೆ ದೊಡ್ಡ ಹುದ್ದೆ ಕೊಡುತ್ತೇವೆ ಎಂದು ಹೇಳಲಾಯಿತು. ದೆಹಲಿ ಮಟ್ಟದಲ್ಲಿ ಹುದ್ದೆ ನೀಡುವುದಾಗಿಯೂ ಕೇಂದ್ರ ಗೃಹ ಸಚಿವ ಅಮಿತ್ ಶಾ, …

Read More »

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್​ ಕ್ಷೇತ್ರದ ಬಿಜೆಪಿ ಟಿಕೆಟ್​ಗಾಗಿ ಫೈಟ್: ಟೆಂಗಿನಕಾಯಿ ಸೇರಿ ಆಕಾಂಕ್ಷಿಗಳ ಹಾದಿ ಸುಗಮ? ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್ ಬಿಜೆಪಿ ತೊರೆಯುವ ನಿರ್ಧಾರ ಹಿನ್ನೆಲೆಯಲ್ಲಿ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಬಿಜೆಟಿ ಟಿಕೆಟ್​ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದು, ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ …

Read More »

ಹಿರಿಯ ನಾಯಕರನ್ನು ಕಡೆಗಣಿಸಿದ ಬಿಜೆಪಿ , ಶೆಟ್ಟರ್ ಕಾಂಗ್ರೆಸ್‌ಗೆ ಬಂದರೆ ಸ್ವಾಗತ : ಸಿದ್ದರಾಮಯ್ಯ

ಬೆಳಗಾವಿ: ‘ಹಿರಿಯ ನಾಯಕರನ್ನು ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲ. ಸದಾ ಪಕ್ಷದ ಸಿದ್ಧಾಂತ ಎನ್ನುತ್ತಿದ್ದ ಕೆ.ಎಸ್‌.ಈಶ್ವರಪ್ಪ, ಈಗ ಎಲ್ಲಿ ಹೋದರು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಗದೀಶ ಶೆಟ್ಟರ್ ನನ್ನೊಂದಿಗೆ ಮಾತನಾಡಿಲ್ಲ. ನಮ್ಮ ಪಕ್ಷಕ್ಕೆ ಬರುವುದಾದರೆ ಅವರಿಗೆ ಸ್ವಾಗತಿಸುತ್ತೇನೆ. ಲಕ್ಷ್ಮಣ ಸವದಿ ಆಗಮನದಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ. ಸವದಿ ಅವರು ಕೇಳಿದ ಕಡೆ ಪ್ರಚಾರ ಮಾಡಲು ಜವಾಬ್ದಾರಿ …

Read More »

ರಾಜಶೇಖರ ಕಾರದಗಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ

ಬೆಳಗಾವಿ: ಸವದತ್ತಿ ಪುರಸಭೆಯ ಅಧ್ಯಕ್ಷ ರಾಜಶೇಖರ ಕಾರದಗಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಬಿಜೆಪಿ ಗ್ರಾಮೀಣ ಅಧ್ಯಕ್ಷ ಸಂಜ ಪಾಟೀಲ ಈ ಕುರಿತು ಪ್ರಕಟಣೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯಲ್ಲಿ ಬರುವ ಸವದತ್ತಿ ಪುರಸಭೆಯ ಅಧ್ಯಕ್ಷ ರಾಜಶೇಖರ ಕಾರದಗಿ ಇವರು ಪಕ್ಷದಿಂದ ಆಯೋಜಿಸಿದ ಸಭೆಗಳಿಗೆ ಆವ್ಹಾನ ನೀಡಿದರೂ ಸಭೆಗಳಿಗೆ ಗೈರಾಗಿದ್ದು ಕಂಡುಬಂದಿದೆ. ಸುಮಾರು ೨ ತಿಂಗಳ ಕಾಲದಿಂದ ಕಾಂಗ್ರೆಸ್ ಪಕ್ಷದಲ್ಲಿ ಅವರು ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಿತ್ತದ್ದರು ಎಂದು ಮಂಡಲ ಅಧ್ಯಕ್ಷರು …

Read More »

ಬೆಳಗಾವಿಗೆ ಆಗಮಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ.

ಬೆಳಗಾವಿ: ಟಿಕೆಟ್ ಹಂಚಿಕೆ ವಿಷಯದಲ್ಲಿ ಬೆಳಗಾವಿ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯಲ್ಲಿ ಉಂಟಾಗಿರುವ ಅಸಮಾಧಾನ ಉಲ್ಬಣವಾಗಿದೆ. ಕರ್ನಾಟಕ ಚುನಾವಣೆ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ಬೆಳಗಾವಿಗೆ ಆಗಮಿಸಿ ಸಮಾಧಾನಪಡಿಸುವ ಯತ್ನ ಮಾಡಿದರಾದರೂ ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಧರ್ಮೇಂದ್ರ ಪ್ರಧಾನ್ ಬೆಳಗಾವಿಯ ಖಾಸಗಿ ಹೊಟೆಲ್ ನಲ್ಲಿ ಅಸಮಾಧಾನಿತರ ಸಭೆ ಕರೆದಿದ್ದರು. ಜಿಲ್ಲೆಯ ಪ್ರಮುಖರೊಂದಿಗೆ ಚರ್ಚಿಸಿದ ನಂತರ ಅಸಮಾಧಾನಿತರನ್ನು ಒಬ್ಬೊಬ್ಬರಾಗಿ ಕರೆಸಿ ಸಮಾಧಾನಪಡಿಸುವ ಯತ್ನ ಮಾಡಿದರು. ಬೆಳಗಾವಿ ಉತ್ತರ ಕ್ಷೇತ್ರದ …

Read More »

ಬೇಸರಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾನುವಾರ ಶಿರಸಿಗೆ ತೆರಳಿ ರಾಜಿನಾಮೆ

ಹುಬ್ಬಳ್ಳಿ – ವಿಧಾನ ಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಟಿಕೆಟ್ ತಪ್ಪಿದ್ದರಿಂದ ತೀವ್ರ ಬೇಸರಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಶನಿವಾರ ತಡರಾತ್ರಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ ಜೋಶಿ ಮತ್ತು ಮುಖ್ಯಮಂತ್ರಿ ಬಸವರಾ ಬೊಮ್ಮಾಯಿ ಸಂದಾನ ಯತ್ನ ನಡೆಸಿದ ಬಳಿಕ ಶೆಟ್ಟರ್ ತಮ್ಮ ರಾಜಿನಾಮೆ ನಿರ್ಧಾರ ಪ್ರಕಟಿಸಿದರು. ಭಾನುವಾರ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಲಹೆಗಡೆ ಕಾಗೇರಿ ಅವರಿಗೆ ರಾಜಿನಾಮೆ …

Read More »

ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಶನಿವಾರದಂದು ಅರಭಾವಿ ಕ್ಷೇತ್ರದ ಎಲ್ಲ ಮತಗಟ್ಟೆಗಳ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ ಜರುಗಿದ ಅರಭಾವಿ ಕ್ಷೇತ್ರದ 281 ಮತಗಟ್ಟೆಗಳ ಪ್ರಮುಖರ ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, …

Read More »

ಭೀಕರ ರಸ್ತೆ ಅಪಘಾತ; 13 ಜನರು ದುರ್ಮರಣ

ಮುಂಬೈ: ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿರುವ ಘತನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಖಾಸಗಿ ಬಸ್ ಪಲ್ಟಿಯಾಗಿ 13 ಜನರು ಮೃತಪಟ್ಟಿದ್ದು, 29 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಖೋಪೋಲಿ ನಗರದಲ್ಲಿ ಈ ದುರಂತ ಸಂಭವಿಸಿದೆ.

Read More »

ಮಹಾರಾಷ್ಟ್ರದಿಂದ 6 ಟಿಎಂಸಿ ನೀರು ಬಿಡುಗಡೆಗೆ ಸರ್ಕಾರದ ಮನವಿ

ಬೆಳಗಾವಿ: ಬೆಳಗಾವಿ, ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ ತಿಂಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಲಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ತಲಾ‌ ಮೂರು ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರವು ಮಹಾರಾಷ್ಟ್ರ ಸರಕಾರಕ್ಕೆ ಮನವಿ ಮಾಡಿರುತ್ತದೆ.     ಈ ಕುರಿತು ಕರ್ನಾಟಕದ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು, …

Read More »

ಸಿಎಂ ರೇಸ್ ನಲ್ಲಿದ್ದವರಿಗೆ ಟಿಕೆಟ್ ಸಿಗದಂತೆ ಮಾಡಿದ್ದು ಜೋಶಿ :ಯು.ಟಿ.ಖಾದರ್,

ಮಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣ ಅಕಣ ರಂಗೇರಿದೆ. ಹಿರಿಯ ನಾಯಕರಿಗೆ ಬಿಜೆಪಿ ಟಿಕೆಟ್ ನೀಡದ ವಿಚಾರವಾಗಿ ಮಾತನಾಡಿರುವ ಪರಿಷತ್ ಉಪನಾಅಕ ಯು.ಟಿ.ಖಾದರ್, ಹಿಂದೆಲ್ಲ ಬಿಜೆಪಿಯಲ್ಲಿ ಮೂರು ಬಾಗಿಲಿತ್ತು, ಈಗ 25 ಬಾಗಿಲುಗಳಾಗಿವೆ ಎಂದು ಟಾಂಗ್ ನೀಡಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯು.ಟಿ.ಖಾದರ್, ಈಬಾರಿ ಟಿಕೆಟ್ ಘೋಷಣೆಯಲ್ಲಿಯೇ ಎಲ್ಲವೂ ಗೊತ್ತಾಗುತ್ತದೆ. ಯಾರೆಲ್ಲ ಮುಖ್ಯಮಂತ್ರಿ ರೇಸ್ ನಲ್ಲಿದ್ದರು, ಅವರೆಲ್ಲರಿಗೂ ಟೆಕೆಟ್ ಸಿಗದಂತೆ ಪ್ರಹ್ಲಾದ್ ಜೋಶಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಯಾರೂ ಮುಖ್ಯಮಂತ್ರಿ …

Read More »