ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ 2.30 ಕ್ಕೆ ಬಿಜೆಪಿ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ. ಏಪ್ರಿಲ್ 8 ರಂದು ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ …
Read More »ಬೊಮ್ಮಾಯಿ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ – ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ
ಬೆಂಗಳೂರು: ಬಿಜೆಪಿ ಸರ್ಕಾರದ ವೈಫಲ್ಯ, ಬಸವರಾಜ ಬೊಮ್ಮಾಯಿ ಅವರ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ. ಚುನಾವಣೆಗಾಗಿ ಏಕಾಏಕಿ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹುಟ್ಟಿ ವಾರಕ್ಕೊಮ್ಮೆ ಕರ್ನಾಟಕಕ್ಕೆ ಬರುವ ಮೊ-ಶಾ ಜೋಡಿ ಮಹಾರಾಷ್ಟ್ರದಲ್ಲಿನ ತಮ್ಮದೇ ಸರ್ಕಾರದ ಉದ್ಧಟತನಕ್ಕೆ ಕಡಿವಾಣ ಹಾಕುತ್ತಿಲ್ಲವೇಕೆ ಬಿಜೆಪಿ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.ಈ ಕುರಿತಂತೆ ಟ್ವಿಟ್ ಮಾಡಿದ್ದು, ರಮೇಶ್ ಜಾರಕಿಹೊಳಿ ಬಿಜೆಪಿಗೆ ದುಬಾರಿ ಮನುಷ್ಯನಾಗಿದ್ದಾರೆ, ಒಂದೆಡೆ ಸವದಿ ಜೊತೆ ಕಿರಿಕ್, ಇನ್ನೊಂದೆಡೆ ಈರಣ್ಣ …
Read More »ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಬಿಎಸ್ ವೈ
ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, : ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಆದರೆ ಬಿಜೆಪಿಗೆ ಸುದೀಪ್ ಸಪೋರ್ಟ್ ಸಿಗುತ್ತಿರುವುದು ಕಾಂಗ್ರೆಸ್‌ನವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ. ಇದಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇನ್ನು ನಟ …
Read More »2023-24ನೇ ಸಾಲಿನ ‘ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ: ‘ಬೇಸಿಗೆ ರಜೆ’ ಬಳಿಕ ‘ಶಾಲೆಗಳು ಆರಂಭ’ಶಿಕ್ಷಣ ಇಲಾಖೆ ಪ್ರಕಟಿಸಿದೆ
ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ( Annual Academic Schedule ) ಸಾರ್ವಜನಿಕ ಶಿಕ್ಷಣ ಇಲಾಖೆಯು ( School Education Department ) ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ ( School Open ). ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ …
Read More »ನಟ ಸುದೀಪ್ ಚಿತ್ರಗಳನ್ನು ನಿರ್ಬಂಧಿಸಿ : ರಾಜ್ಯ ಚುನಾವಣಾ ಆಯೋಗಕ್ಕೆ ವಕೀಲ ದೂರು
ಶಿವಮೊಗ್ಗ: ನನ್ನ ಕಷ್ಟ ಕಾಲದಲ್ಲಿ ಸದಾ ನಾನು ಮಾಮ ಎಂಬುದಾಗಿ ಕರೆಯುವಂತ ಸಿಎಂ ಬೊಮ್ಮಾಯಿ ( CM Bommai ) ಆಗಿದ್ದಾರೆ. ಅವರ ಪರವಾಗಿ ನಾನು ಚುನಾವಣೆಯಲ್ಲಿ ಪ್ರಚಾರ ಮಾಡುತ್ತೇವೆ ಎಂಬುದಾಗಿ ನಟ ಕಿಟ್ಟ ಸುದೀಪ್ ( Actor Sudeep ) ಘೋಷಿಸಿದ್ದರು. ಈ ಬೆನ್ನಲ್ಲೇ ವಿಧಾನಸಭಾ ಚುನಾವಣಾ ( Karnataka Assembly Election 2023 ) ನೀತಿ ಸಂಹಿತೆಯಿಂದಾಗಿ ಅವರ ನಟನೆಯ ಚಿತ್ರಗಳನ್ನು ತಡೆ ಹಿಡಿಯುವಂತೆ ರಾಜ್ಯ ಚುನಾವಣಾ …
Read More »ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು :ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 10 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮುಂದಿನ ಐದು ದಿನ ರಾಜ್ಯದ ಹಲವು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಐದು ದಿನಗಳ ಪೈಕಿ ಏಪ್ರಿಲ್ 8 ರವರೆಗೆ ಕರಾವಳಿ ಭಾಗದಲ್ಲಿ ಮಳೆ ಬಿರುಸಾಗಲಿದೆ. ದಕ್ಷಿಣ ಒಳನಾಡಿನ ಭಾಗದಲ್ಲಿ ಸಾಧಾರಣವಾಗಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. …
Read More »ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಯೋಜನೆ ವಿವಾದ
ಗಡಿ ವಿಷಯದಲ್ಲಿ ಕರ್ನಾಟಕದ ಜತೆ ಸದಾ ತಂಟೆ ತೆಗೆಯುವ ಮಹಾರಾಷ್ಟ್ರ ಸರ್ಕಾರ ಈ ಬಾರಿ ಸ್ವಲ್ಪ ಭಿನ್ನ ಹಾದಿ ಹಿಡಿದಿದೆ. ಕರ್ನಾಟಕ ವ್ಯಾಪ್ತಿಯ ಸುಮಾರು 865 ಹಳ್ಳಿಗಳಲ್ಲಿ ಆರೋಗ್ಯ ಯೋಜನೆ ಜಾರಿಗೊಳಿಸುವ ಮೂಲಕ ಜಾಣ ಕಾರ್ಯತಂತ್ರ ಬಳಸಲು ಮುಂದಾಗಿದೆ. ಆರೋಗ್ಯ ವಿಷಯವಾಗಿದ್ದರಿಂದ ಯಾರೂ ತಕರಾರು ತೆಗೆಯಲಾಗದು ಎಂಬುದು ಅವರ ಭಾವನೆಯಿರಬೇಕು. ಆದರೆ ಈ ತಂತ್ರದ ಹಿಂದೆ ಬೇರೆಯದೇ ಸಂಚನ್ನು ಗುರುತಿಸಿರುವ ರಾಜ್ಯದ ರಾಜಕೀಯ ಪಕ್ಷಗಳ ನಾಯಕರು ಒಗ್ಗಟ್ಟಾಗಿ ಏಕದನಿಯಲ್ಲಿ ವಿರೋಧ …
Read More »ಮನೋಸಂಕಲ್ಪ ಈಡೇರಿಸುವ ಮಾರುತಿ: ಇಂದು ಹನುಮ ಜಯಂತಿ
ವಾಯುವಿಗೆ ಎಲ್ಲವನ್ನೂ ಮೀರಿಹೋಗುವ ಶಕ್ತಿಯಿದೆ. ಇದನ್ನು ಮೀರಿಹೋಗುವ ಶಕ್ತಿ ಮನಸ್ಸಿಗಿದೆ. ಇದನ್ನೇ ಮನೋವೇಗ ಎನ್ನುವರು. ಮನೋವೇಗ ವುಳ್ಳವನೇ ಆಂಜನೇಯ. ಆದ್ದರಿಂದ ಇವನನ್ನು ಋಷಿಮುನಿ ಗಳು ‘ಮನೋವೇಗರ ಗಮನ’ ಎಂದಿರುವರು. ನಮ್ಮ ಮನಸ್ಸಿನಲ್ಲಿರುವ ಸಂಕಲ್ಪವನ್ನು ತಿಳಿದು ಅದಕ್ಕೆ ಸ್ಪಂದಿಸುವ ಹಾಗೂ ಭವಸಾಗರವನ್ನು ದಾಟಿಸುವ ಶಕ್ತಿಯೂ ಆಂಜನೇಯನಿಗಿದೆ. ಕೇಸರಿ ಎಂಬ ಕಪಿಶ್ರೇಷ್ಠನ ಪತ್ನಿಗೆ ಬಹುಕಾಲ ಮಕ್ಕಳಿರಲಿಲ್ಲ. ಕೇಸರಿಯು ಮತಂಗ ಮುನಿಗಳ ಬಳಿ ತನ್ನ ನೋವನ್ನು ಹೇಳಿಕೊಂಡನು. ಅದಕ್ಕೆ ಅವರು ‘ಪಂಪಾ ಸರೋವರಕ್ಕೆ ಪೂರ್ವದಲ್ಲಿರುವ …
Read More »10 ವರ್ಷಗಳ ಅನೈತಿಕ ಸಂಬಂಧ ದುರಂತದಲ್ಲಿ ಅಂತ್ಯ
ಆನೇಕಲ್: ಆಕೆ ಮದುವೆಯಾಗಿದ್ದರೂ ಗಂಡನಿಂದ ದೂರವಾಗಿ ಇನ್ನೊಬ್ಬನ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಸಂಬಂಧ ಅದೆಷ್ಟೇ ಗಟ್ಟಿಯಾಗಿದ್ರೂ ಅನೈತಿಕವಾಗಿದ್ರೆ, ಅಂತ್ಯವಾಗೋದು ದುರಂತದಲ್ಲೇ ಎಂಬುದಕ್ಕೆ ಈ ಘಟನೆ ತಾಜಾ ಉದಾಹರಣೆಯಾಗಿದೆ. ಆನೇಕಲ್ ತಾಲೂಕಿನ ಹೆಬ್ಬಗೋಡಿ ವ್ಯಾಪ್ತಿಯ ಸಿಂಗೇನ ಅಗ್ರಹಾರ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಸುಟ್ಟ ದೇಹವೊಂದು ಕೆಲ ದಿನಗಳ ಹಿಂದೆ ಪತ್ತೆಯಾಗಿತ್ತು. ಮಹಿಳೆಯೊಬ್ಬಳ ಹುಡುಕಾಟದಲ್ಲಿದ್ದ ಹೆಬ್ಬಗೋಡಿ ಪೊಲೀಸರು ಈ ದೇಹ ಅವಳದ್ದೇನಾ ಅಂತ ಅವಳ ಸಂಬಂಧಿಕರಿಗೆ ಕರೆದುಕೊಂಡು ಬಂದಾಗ ಪೊಲೀಸರಿಗೆ ಇದ್ದ ಶಂಕೆ …
Read More »ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಸವಕಲ್ಯಾಣ ಲೇಡಿ ಪಿಎಸ್‌ಐ, ಪೇದೆ!
ಬೀದರ್: ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆಗೆ ಲಾರಿಗಳಿಗೆ ಅನುಮತಿ ನೀಡಲು 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ರನ್ನು ಲೋಕಾಯುಕ್ತ ಪೊಲೀಸರು ರೆಡ್ಹ್ಯಾಂಡ್ ಆಗಿ ಬಲೆಗೆ ಕೆಡವಿದ್ದಾರೆ. ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆಯ ಪಿಎಸ್‌ಐ ಶೀಲಾ ನ್ಯಾಮನ್ ಹಾಗು ಕಾನ್ಸ್ಟೆಬಲ್ ಪರಶುರಾಮರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ದೂರುದಾರ ಇರ್ಷಾದ್ ಪಟೇಲ್‌ನಿಂದ 21 ಸಾವಿರ ರೂಪಾಯಿ …
Read More »