ಬೆಂಗಳೂರು: ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದೆ. ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ …
Read More »ಅಗ್ನಿ ಅವಘಡದಿಂದ 3 ಮನೆಗಳು ಭಸ್ಮ
ಮೈಸೂರು: ತಾಲೂಕಿನ ಬೋರೆ ಆನಂದೂರು ಗ್ರಾಮದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದವು. ಶಾಸಕ ಜಿ.ಟಿ.ದೇವೇಗೌಡ ಅವರು ಈ ಮನೆಗಳ ಮಾಲೀಕರಾದ ಶನಿವಾರೇಗೌಡ, ವೆಂಕಟೇಶ್ ಗೌಡ, ಶ್ರೀನಿವಾಸ್ ಗೌಡ ಅವರಿಗೆ ವೈಯಕ್ತಿಕವಾಗಿ ತಲಾ 1 ಲಕ್ಷ ರೂಪಾಯಿ ಪರಿಹಾರ ವಿತರಿಸಿದರು. ಗ್ರಾಮಕ್ಕೆ ಇಂದು ಭೇಟಿ ನೀಡಿದ ಅವರು, ಮನೆ ಕಳೆದುಕೊಂಡ ಮೂರು ಕುಟುಂಬದವರ ಜೊತೆ ಮಾತನಾಡಿ, ಧೈರ್ಯ ತುಂಬಿದರು. ಆಕಸ್ಮಿಕವಾಗಿ ನಡೆದಿರುವ ಘಟನೆಯಿಂದಾಗಿ ಮನೆಯಲ್ಲಿದ್ದ ಎಲ್ಲ …
Read More »ಶಿವಾಜಿ ಮಹಾರಾಜರು ಬರೀ ಮರಾಠಿಗರಿಗೆ ಸೀಮಿತವಾದ ವ್ಯಕ್ತಿ ಅಲ್ಲಾ. ಅಂಬೇಡ್ಕರ್ ಅವರನ್ನ ಬರೀ ದಲಿತರು ಗೌರವಿಸುವುದು ಸರಿಯಲ್ಲ.
ಬೆಳಗಾವಿ :ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ. ಶಿವಾಜಿ ಮಹಾರಾಜರು ಬರೀ ಮರಾಠಿಗರಿಗೆ ಸೀಮಿತವಾದ ವ್ಯಕ್ತಿ ಅಲ್ಲಾ. ಅಂಬೇಡ್ಕರ್ ಅವರನ್ನ ಬರೀ ದಲಿತರು ಗೌರವಿಸುವುದು ಸರಿಯಲ್ಲ. ಎಲ್ಲರೂ ಗೌರವಿಸುವ ಕೆಲಸ ಆಗಬೇಕೆಂದ ಸತೀಶ್ ಜಾರಕಿಹೊಳಿ. ಶಿವಾಜಿ ಮಹಾರಾಜರ ಬಗ್ಗೆ ಪರವಾದ ವಿರೋಧವಾದ ಲೇಖನ ಇವೆ. ಈ ದೇಶದಲ್ಲಿ ಒಬ್ರೂ ಲೆಫ್ಟ್ ಹೋಗ್ತಾರೆ ಮತ್ತೊಬ್ಬರು ರೈಟ್ ಹೋಗ್ತಾರೆ. ಲೆಫ್ಟ್ ಇದ್ದವರು ರೈಟ್ ಬರಲ್ಲಾ, ರೈಟ್ ಇದ್ದವರು ಲೆಫ್ಟ್ ಬರಲ್ಲಾ. ಇದರಿಂದ ದೇಶ …
Read More »ಅನಧಿಕೃತ ಓ.ಎಫ್.ಸಿ ಕೇಬಲ್ ಗಳನ್ನು ತೆರವುಗೊಳಿಸಿ: ಎಂ. ಮಹೇಶ್ವರ್ ರಾವ್
ಅನಧಿಕೃತ ಓ.ಎಫ್.ಸಿ ಕೇಬಲ್ ಗಳನ್ನು ತೆರವುಗೊಳಿಸಿ: ಎಂ. ಮಹೇಶ್ವರ್ ರಾವ್ ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್ಸಿ ಕೇಬಲ್ ಗಳನ್ನು ತೆರವುಗೊಳಿಸಲು *ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿಯ ಪೂರ್ವ ವಲಯ ವ್ಯಾಪ್ತಿಯಲ್ಲಿ ಗುಟ್ಟಹಳ್ಳಿ ಮೇಲ್ಸೆತುವೆ ಬಳಿಯಿಂದ ಇಂದು ಪರಿಶೀಲನೆ ಪ್ರಾರಂಭಿಸಿದ ವೇಳೆ ಮಾತನಾಡಿದ ಅವರು, ಪಾದಚಾರಿ ಮಾರ್ಗದಲ್ಲಿ ಅನಧಿಕೃತ ಓಎಫ್ಸಿ ಕೇಬಲ್ಗಳು ನೇತಾಡುತ್ತಿರುವುದನ್ನು ಕಂಡು ಅದನ್ನು ಕೂಡಲೆ …
Read More »ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆದ ಸಚಿವ ಎಂಬಿಪಿ ಪುತ್ರ*
ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆದ ಸಚಿವ ಎಂಬಿಪಿ ಪುತ್ರ* ವಿಜಯಪುರದ ಧ್ರುವ ಎಂ ಪಾಟೀಲ ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆ ಅಧ್ಯಕ್ಷ, ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರ ಕಿರಿಯ ಪುತ್ರನಾಗಿರುವ ಧ್ರುವ ಎಂ ಪಾಟೀಲ ಅಮೆರಿಕಾದ ನ್ಯೂಯಾರ್ಕ್ ವಿವಿಯಲ್ಲಿ ಬ್ಯಾಚರ್ ಆಫ್ ಸೈನ್ಸ್ ಪದವಿಯನ್ನು ನ್ಯೂಯಾರ್ಕ್ ವಿವಿಗೆ ಟಾಫ್ 5 ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದು, …
Read More »ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ಅಗತ್ಯ
ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ಅಗತ್ಯ ಧಾರ್ಮಿಕ ಅಥವಾ ಭಾಷಾ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್ಗಳು ಅಥವಾ ಕಾಮೆಂಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಒಂದು ಪೋಸ್ಟ್ ಅಥವಾ ಕಾಮೆಂಟ್ ಸಮಾಜದಲ್ಲಿ ಶಾಂತಿ-ಸೌಹಾರ್ದತೆಗೆ ಅಡ್ಡಿಯಾಗಬಹುದು. ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯಿಂದ ಬಳಸಿ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಿ ಕಾನೂನಿನ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಅನಿವಾರ್ಯ- ಬೆಳಗಾವಿ …
Read More »ರಾಜ್ಯ ಪೊಲೀಸ್ ಇಲಾಖೆಯಿಂದ ಕೊಡಮಾಡುವ ಡಿಜಿ ಮತ್ತು ಐಜಿಪಿ ಪ್ರಶಸ್ತಿಗೆ ಬೆಳಗಾವಿಯ ಒಂಬತ್ತು ಅಧಿಕಾರಿಗಳು ಆಯ್ಕೆಯಾಗುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯಿಂದ ಕೊಡಮಾಡುವ ಡಿಜಿ ಮತ್ತು ಐಜಿಪಿ ಪ್ರಶಸ್ತಿಗೆ ಬೆಳಗಾವಿಯ ಒಂಬತ್ತು ಅಧಿಕಾರಿಗಳು ಆಯ್ಕೆಯಾಗುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಬೆಳಗಾವಿ ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಥೋರ್, ನಗರ ಪೊಲೀಸ್ ಆಯುಕ್ತ, ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಹೆಚ್ಚುವರಿ ಎಸ್ಪಿ ಶ್ರುತಿ ಎನ್.ಎಸ್, ಬೆಳಗಾವಿ ನಗರ ಸಿಇಎನ್ ಠಾಣೆ ಸಿಪಿಐ ಬಿ.ಆರ್ ಗಡ್ಡೆಕರ್, ನಿಪ್ಪಾಣಿ ಠಾಣೆ ಸಿಪಿಐ ಬಾಳಪ್ಪ ತಳವಾರ. ಕೆಎಸ್ಆರ್ಪಿ ಸ್ಪೆಷಲ್ ಆರ್ಪಿಐ …
Read More »ಸಚಿವ ಸಂಪುಟ ವಿಸ್ತರಣೆ ವಿಚಾರ ಆದಾಗ ನೋಡೋಣ ಎಂದ ಸತೀಶ ಜಾರಕಿಹೊಳಿ
ಡಿಸೆಂಬರ್ ನಲ್ಲಿ ರಾಜ್ಯ ಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆ ವಿಚಾರ ಡಿಸೆಂಬರ್ ಇನ್ನೂ ಬಹಳ ದೂರವಿದೆ, ಆದಾಗ ನೋಡೋಣ ಎಂದ ಸತೀಶ ಸಚಿವ ಸಂಪುಟದ ವಿಸ್ತರಣೆಯನ್ನ ಹೈಕಮಾಂಡ್ ಮಾಡಬೇಕು, ನಮಗೇನು ಅದರ ಬಗ್ಗೆ ಗೊತ್ತಿಲ್ಲ ಹಿರಿಯ ಶಾಸಕರು ಮಂತ್ರಿ ಆಗಬೇಕೆಂದು ಆಕಾಂಕ್ಷಿ ವ್ಯಕ್ತಪಡಿಸಿದ ವಿಚಾರ 30ತಿಂಗಳ ನಂತರ ನಾವು ಮಂತ್ರಿಗಳು ಆಗಬೇಕೆಂದು ಬಹಳಷ್ಟು ಶಾಸಕರ ಒತ್ತಾಸೆ ಇದೆ ಸಚಿವ ಸಂಪುಟ ವಿಸ್ತರಣೆಯಾದರೆ ಒಳ್ಳೆಯದು,ಎಲ್ಲರಿಗೂ ಅವಕಾಶ ಸಿಗುತ್ತದೆ ಇದನ್ನ ನಿರ್ಧಾರ ಮಾಡೋ …
Read More »ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ಬಗ್ಗೆ ಬ್ಯಾಡ್ ಕಾಮೆಂಟ್! ಹಾಪುರ ಪೊಲೀಸ್ ಠಾಣೆಗೆ ಸಾವಿರಾರು ಮುಸ್ಲಿಂ ಯುವಕರ ಮುತ್ತಿಗೆ
ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ಬಗ್ಗೆ ಬ್ಯಾಡ್ ಕಾಮೆಂಟ್! ಸೋಷಿಯಲ್ ಮಿಡಿಯಾದಲ್ಲಿ ಕುರಾನ್ ಬಗ್ಗೆ ಅವಹೇಳನಕಾರಿ ಕಾಮೆಂಟ್ ಹಿನ್ನೆಲೆ ಬೆಳಗಾವಿ ಶಹಾಪುರ ಪೊಲೀಸ್ ಠಾಣೆಗೆ ಸಾವಿರಾರು ಮುಸ್ಲಿಂ ಯುವಕರ ಮುತ್ತಿಗೆ ಬಂಧನ ಮಾಡುವಂತೆ ಒತ್ತಾಯ ಆರೋಪಿ ಬಂಧನ ಮಾಡೋವರೆಗೂ ಸ್ಥಳಬಿಟ್ಟು ಕದಲೊದಿಲ್ಲ ಎಂದು ಮುಸ್ಲಿಂ ಯುವಕರ ಪಟ್ಟು ಶಹಾಪುರ ಪೊಲೀಸ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಮನವೊಲಿಕೆ ಆರೋಪಿ ಬಂಧನ ಮಾಡೋದಾಗಿ ಡಿಸಿಪಿ ಭರವಸೆ …
Read More »ಸಾವಿರಕ್ಕೂ ಹೆಚ್ಚು ಮಹಿಳೆಯರಿಂದ ‘ಗೃಹಲಕ್ಷ್ಮೀ’ ತಿರಸ್ಕಾರ
ಕಾರವಾರ (ಉತ್ತರ ಕನ್ನಡ): ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದೆ. ಪ್ರಸ್ತುತ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಮನೆಯೊಡತಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಉತ್ತರಕನ್ನಡ ಜಿಲ್ಲೆಯಲ್ಲಿ ಫಲಾನುಭವಿಗಳಿಗೆ ಈವರೆಗೆ 1,095.03 ಕೋಟಿ ರೂ. ನೀಡಿದ್ದು, ಶೇ.99.91ರಷ್ಟು ಸಾಧನೆ ಮಾಡಿದೆ. ಆದರೆ, ಸಾವಿರಕ್ಕೂ ಹೆಚ್ಚು ಮಹಿಳೆಯರು ಈ ಯೋಜನೆಯು ತಮಗೆ ಬೇಡ ಎಂದು ತಿರಸ್ಕರಿಸಿದ್ದಾರೆ. ಜಿಲ್ಲೆಯಲ್ಲಿ ಮಹಿಳೆಯನ್ನು ಕುಟುಂಬದ ಯಜಮಾನಿ ಎಂದು ನಮೂದಿಸಿರುವ 3,61,481 ಪಡಿತರ ಚೀಟಿಗಳಿದ್ದು, …
Read More »