Breaking News

ಮಾರ್ಚ್‌ 12ರಂದು ಮದ್ದೂರು, ಧಾರವಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಹುಬ್ಬಳ್ಳಿ: ಮಾರ್ಚ್‌ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಮದ್ದೂರು ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ನೆರವೇರಿಸಿದ ಬಳಿಕ ಅಲ್ಲಿಯೇ ಸಮೀಪದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುವರು.   ನಂತರ 2.40ಕ್ಕೆ ಮೋದಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 3.15ಕ್ಕೆ ಧಾರವಾಡದ ಐಐಟಿ ಪಕ್ಕದಲ್ಲಿ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಪ್ರಧಾನಿ ಆಗಮನವನ್ನು ಅವರ ಕಚೇರಿ ಖಚಿತಪಡಿಸಿದೆ’ ಎಂದು ಭಾನುವಾರ …

Read More »

70 ಕ್ಷೇತ್ರಗಳಲ್ಲಿ ವೀರಶೈವರಿಗೆ ಟಿಕೆಟ್‌: ಡಿಕೆಶಿಗೆ ಶಾಮನೂರು ಶಿವಶಂಕರಪ್ಪ ಮನವಿ

ಬೆಂಗಳೂರು: ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲೇಬೇಕೆಂದರೆ ವೀರಶೈವ ಲಿಂಗಾಯತ ಸಮುದಾಯದ ಬೆಂಬಲ ಅತ್ಯಗತ್ಯ. ಹೀಗಾಗಿ, ರಾಜ್ಯದ 224 ಕ್ಷೇತ್ರಗಳ ಪೈಕಿ 70ರಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮನವಿ ಸಲ್ಲಿಸಿದ್ದಾರೆ.   ‘ಲಿಂಗಾಯತ-ವೀರಶೈವ ಸಮುದಾಯ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಪಕ್ಷ ಅಧಿಕಾರಕ್ಕೆ ಬರಲು ಈ ಸಮುದಾಯದ ಸಹಾಯ ಅವಶ್ಯಕ. ಲಿಂಗಾಯತರ …

Read More »

ಮಾರ್ಚ್ 9ರಂದು ‘ಕರ್ನಾಟಕ ಬಂದ್’ಗೆ ಕರೆ ನೀಡಿದ ಕಾಂಗ್ರೆಸ್

ತುಮಕೂರು: ಮಾರ್ಚ್ ರಂದು ಕರ್ನಾಟಕದಾದ್ಯಂತ ಬಂದ್ಗೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ಕರೆ ನೀಡಿದ್ದಾರೆ. ಅವರು ಇಂದು ಕೊರಟಗೆರೆಯಲ್ಲಿ ನಡೆದ ಪಾರ್ಟಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಮಾರ್ಚ್ 9ರಂದು ಬೆಳಗ್ಗೆ 9ರಿಂದ ಬೆಳಗ್ಗೆ 11 ಗಂಟೆಯವರೆಗೆ ರಾಜ್ಯಾದ್ಯಂತ ಬಂದ್ಗೆ (Karnataka Bandh) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. 2 ಗಂಟೆ ಕಾಲ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ಗೆ ಸಹಕರಿಸಲು ಮನವಿ ಮಾಡಿಕೊಂಡಿದ್ದಾರೆ. …

Read More »

ಮಾ. 24 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರು

ಬೆಂಗಳೂರು : ಸರ್ಕಾರಿ ನೌಕರರ ಮುಷ್ಕರ ಅಂತ್ಯವಾದ ಬೆನ್ನಲ್ಲೇ ಇದೀಗ ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸಲು ಕರೆ ನೀಡಿದ್ದಾರೆ ಹೌದು, ಮಾರ್ಚ್ 24 ರಿಂದ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.   ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಮಾರ್ಚ್ 24 ರಿಂದ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಬಿಎಂಟಿಸಿ, ಕೆಎಸ್ ಆರ್ ಟಿಸಿ, ಕೆಕೆ ಆರ್ ಟಿಸಿ , ಎನ್ …

Read More »

ಸುಮಲತಾ ಬಿಜೆಪಿ ಪರವಾಗಿಯೇ ಇದ್ದಾರೆ’ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ( Sumalatha) ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರ ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಯಲ್ಲಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಸುಮಲತಾ ಅಂಬರೀಷ್ ಬಿಜೆಪಿ ಪರವೇ ಇದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಮಾರ್ಚ್ 12 ರಂದು ಪ್ರಧಾನಿ ಮೋದಿ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಸಭೆಯ ಕುರಿತು ಪರಿಶೀಲನೆಗಾಗಿ ನಾನು ಮಂಡ್ಯಕ್ಕೆ ಭೇಟಿ ನೀಡಿದ್ದೇ ಎಂದರು. ಇನ್ನೂ,ಈ …

Read More »

ಲೋಕಾಯುಕ್ತ’ ವರದಿ ಬಂದ ಬಳಿಕ ‘ಮಾಡಾಳ್ ವಿರೂಪಾಕ್ಷಪ್ಪ’ ವಿರುದ್ಧ ಕ್ರಮ : ಪ್ರಹ್ಲಾದ್ ಜೋಶಿ

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಪುತ್ರನ ಮನೆ ಮೇಲಿನ ಲೋಕಾಯುಕ್ತ ದಾಳಿ ಪ್ರಕರಣವನ್ನು ಕಾಂಗ್ರೆಸ್ ಖಂಡಿಸಿದೆ. ಮಾಡಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವರದಿ ಬಂದ ಬಳಿಕ ವಿರೂಪಾಕ್ಷಪ್ಪ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.   ಇನ್ನೂ, ಮಂಡ್ಯ ಸಂಸದೆ ಸುಮಲತಾ ( Sumalatha) ಬಿಜೆಪಿ …

Read More »

ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕಿ ಕಿರುಕುಳ ರೈಲಿಗೆ ತಲೆಯೊಡ್ಡಿಆತ್ಮಹತ್ಯೆ

ರಾಯಬಾಗ: ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕಿ ಕಿರುಕುಳದ ಆರೋಪ ಹೊರಿಸಿ ಸಹ ಶಿಕ್ಷಕಿಯೊಬ್ಬರು ಡೆತ್‌ನೋಟ್‌ ಬರೆದಿಟ್ಟು ಇಲ್ಲಿನ ರೈಲು ನಿಲ್ದಾಣದ ಬಳಿ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಅನ್ನಪೂರ್ಣಾ ರಾಜು ಬಸಾಪುರೆ (55) ಆತ್ಮಹತ್ಯೆಗೆ ಶರಣಾದವರು. ಅವರು ತಾಲೂಕಿನ ಕುಡಚಿ ನಿವಾಸಿಯಾಗಿದ್ದು, ಖಾಸಗಿ ಅನುದಾನಿತ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಈ ಶಿಕ್ಷಣ ಮುಖ್ಯಶಿಕ್ಷಕ ಜಮಾದಾರ ಹಾಗೂ ಸಹ ಶಿಕ್ಷಕಿ ಮಯೂರಿ ಹಾಗೂ ಉಮಾ ಅವರು ಕಿರುಕುಳ ನೀಡುತ್ತಿದ್ದಾರೆ ಎಂದು …

Read More »

ನೂತನವಾಗಿ ಆರಂಭವಾದ ಚಿರಾಯು ಕ್ರಿಟಿಕಲ್ ಆಸ್ಪತ್ರೆಗೆ ಭೇಟಿ ನೀಡಿ ಶುಭ ಹಾರೈಸಿದ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು

ಗೋಕಾಕ: ಗೋಕಾಕ ನಗರದಲ್ಲಿ ಹೊಸದಾಗಿ ಪ್ರಾರಂಭ ವಾಗಿರುವ ಚಿರಾಯು ಕ್ರಿಟಿಕಲ್ ಕೇರ್ ಆಸ್ಪತ್ರೆಗೆ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಭೇಟಿ ನೀಡಿದರು. ಸದಾ ಕ್ರಿಯಾಶೀಲ ರಾಗಿರುವ ಸಂತೋಷ್ ಜಾರಕಿಹೊಳಿ ಅವರು ಯಾವುದಾದರೂ ಒಂದು ಕೆಲಸ ಕಾರ್ಯ ಗಳಲ್ಲಿ ಸದಾ ತಮ್ಮನ್ನ ತಾವು ತೊಡಗಿಸಿ ಕೊಂಡಿರುತ್ತಾರೆ. ಅವರು ಮಾಡಿದ ಕೆಲಸ ಗಳು ಕಣ್ಣಿಗೆ ಕಾಣುವುದು ಒಂದೋ ಅಥವಾ ಎರಡು ಆದ್ರೆ ಕಾಣದ ಕೆಲಸಗಳು ಸಾವಿರಾರು ಅಂತ ಈ ಒಂದು ಆಸ್ಪತ್ರೆಗೆ …

Read More »

ಸಾವಿನಲ್ಲೂ ಒಂದಾದ ತಾಯಿ-ಮಗ; ಬಾಗಲಕೋಟೆಯಲ್ಲಿ ನಡೆಯಿತು ಹೃದಯ ಹಿಂಡುವ ಘಟನೆ!

ಬಾಗಲಕೋಟೆ: ತಾಯಿ ಮತ್ತು ಮಗ ಒಂದೇ ದಿನ ಪ್ರಾಣ ಬಿಡುವ ಮೂಲಕ ಸಾವಿನಲ್ಲೂ ಒಂದಾಗಿದ್ದಾರೆ. ಈ ಹೃದಯ ಕಲಕುವ ಘಟನೆ ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದಲ್ಲಿ ನಡೆದಿದೆ. ಕಲಾದಗಿ‌ ಗ್ರಾಮದ ಸ್ಥಳೀಯ ಮುಖಂಡ ದಶರಥ ದುರ್ವೆ(60) ಅನಾರೋಗ್ಯದಿಂದ ಶುಕ್ರವಾರ ಮಧ್ಯಾಹ್ನ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ. ಇತ್ತ ಮಗನ ಸಾವಿನ ಸುದ್ದಿ ತಿಳಿದು ದುಃಖಕ್ಕೀಡಾಗಿದ್ದ ಅವರ ತಾಯಿ ಶಾವಕ್ಕ ದುರ್ವೆ(90) ಶುಕ್ರವಾರ ಸಂಜೆ 6.30ರ ಸುಮಾರಿಗೆ ಹೃದಯಾಘಾತದಿಂದ ಪ್ರಾಣ ಬಿಟ್ಟಿದ್ದಾರೆ.

Read More »

“ಈಗಿನ ಜನರೇಷನ್‌ಗೆ ಲೈಂಗಿಕ ಕ್ರಿಯೆಗೂ ಸೋಮಾರಿತನ”: ಕಂಗನಾ ರನೌತ್

ಬಾಲಿವುಡ್ ಫೈರ್ ಬ್ರಾಂಡ್ ಕಂಗನಾ ರನೌತ್‌ ವಿವಾದಗಳನ್ನು ಸದಾ ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಪ್ರತಿದಿನ ಒಂದಲ್ಲ ಒಂದು ಟಾಪಿಕ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕಂಗನಾ ಕಾಮೆಂಟ್ಸ್ ಸದ್ದು ಮಾಡುತ್ತಿರುತ್ತದೆ. ಇದೀಗ ಮದುವೆ, ಲೈಂಗಿಕ ಕ್ರಿಯೆ ಬಗ್ಗೆ ಕಂಗನಾ ಹಾಕಿರುವ ಇನ್‌ಸ್ಟಾಗ್ರಾಂ ಪೋಸ್ಟ್ ವೈರಲ್ ಆಗ್ತಿದೆ. ಇತ್ತೀಚೆಗೆ ಶೃಂಗಾರಂ, ಮದುವೆಯ ಕಾಮೆಂಟ್ಸ್ ವೈರಲ್ ಆಗುತ್ತಿದೆ. ಬೋಲ್ಡ್ ಸ್ಟೇಟ್‌ಮೆಂಟ್ ಕೊಡುವುದರಲ್ಲಿ ಬಾಲಿವುಡ್ ಕ್ವೀನ್ ಸದಾ ಮುಂದಿರುತ್ತಾರೆ. ತಮ್ಮ ಕಾಮೆಂಟ್ ವಿವಾದ ಸೃಷ್ಟಿಸಿದರು ಅದನ್ನು ಧೈರ್ಯವಾಗಿ …

Read More »