Breaking News

ಕರ್ನಾಟಕ ಚುನಾವಣೆಗೆ ಮುಹೂರ್ತ ಫಿಕ್ಸ್​..! ಯಾವಾಗ ಚುನಾವಣೆ..?

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೂರು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿವೆ. ಜೆಡಿಎಸ್​ ಎಲ್ಲರಿಗಿಂತಲೂ ಮುಂದೆ ಎನ್ನುವಂತೆ ತಿಂಗಳ ಹಿಂದೆಯೇ ಚುನಾವಣಾ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಪ್ರಚಾರ ನಡೆಸುತ್ತಿದೆ. ಕಾಂಗ್ರೆಸ್​, ಬಿಜೆಪಿ ಕೂಡ ಪ್ರಚಾರದಲ್ಲಿ ಹಿಂದೆ ಬಿದ್ದಿಲ್ಲ. ಈಗಾಗಲೇ ಒಂದೊಂದು ರೌಂಡ್​ ಪ್ರಚಾರ ಮುಗಿಸಿದ್ದು, ಶೀಘ್ರದಲ್ಲೇ ಟಿಕೆಟ್​ ಘೋಷಣೆ ಮಾಡುವ ಕಸರತ್ತು ನಡೆಸುತ್ತಿದ್ದಾರೆ. ಈ ನಡುವೆ ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್​ ಆಗಲು ಮುಹೂರ್ತ ಕೂಡಿ …

Read More »

ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರಾ ಮತ್ತೊಬ್ಬ ಸಚಿವ ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಹಲವಾರು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಸಚಿವ ನಾರಾಯಣಗೌಡ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಕೆ ಆರ್ ಪೇಟೆಯಲ್ಲಿ ಮಾತನಾಡಿದ್ದ ಸಚಿವ ನಾರಾಯಣಗೌಡ, ತಮಗೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ನಿಜ. ಕ್ಷೇತ್ರದ ಜನತೆ ಹಾಗೂ ಅಭಿಮಾನಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದರು. ಇದೀಗ ಮತ್ತೊಬ್ಬ …

Read More »

BJP ಅಂದರೆ ಭ್ರಷ್ಟ ಜನತಾ ಪಾರ್ಟಿ: ಮಧು ಬಂಗಾರಪ್ಪ

ಶಿವಮೊಗ್ಗ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಲಂಚ ಪ್ರಕರಣ ಮತ್ತು ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಕೆಪಿಸಿಸಿ ಹಿಂದುಳಿದ ವರ್ಗಗಳ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ಶನಿವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು. ಬಿಜೆಪಿ ಈವರೆಗೆ ಬ್ಯುಸಿನೆಸ್ (ವ್ಯವಹಾರ) ಜನತಾ ಪಕ್ಷವಾಗಿತ್ತು. ಈಗ ಭ್ರಷ್ಟ ಜನತಾ ಪಕ್ಷ ಎಂದು ಸಾಬೀತಾಗಿದೆ. ‘ನಾನು ತಿನ್ನುವುದಿಲ್ಲ; ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿದ್ದರು. ಆದರೆ, …

Read More »

ಮಾಡಾಳ್‌ ಲಂಚ ಪ್ರಕರಣದಿಂದ‌ ಪಕ್ಷಕ್ಕೆ ಹಿನ್ನಡೆಯಿಲ್ಲ: ಶೆಟ್ಟರ್

ಕಲಬುರಗಿ: ಟೆಂಡರ್ ಅಂತಿಮಗೊಳಿಸಲು ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚದ ಹಣ ಪಡೆದಿರುವ ಪ್ರಕರಣದಿಂದ ಪಕ್ಷಕ್ಕೆ ಯಾವುದೇ ಹಿನ್ನಡೆ ಆಗುವುದಿಲ್ಲ ‌ಎಂದು ಶಾಸಕ, ಬಿಜೆಪಿ ‌ವಿಜಯ ಸಂಕಲ್ಪ ಮೂರನೇ ತಂಡದ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದರು.   ನಗರದಲ್ಲಿ ವಿಜಯ ಸಂಕಲ್ಪ ಯಾತ್ರೆ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಅಪರಾಧಿಯಾಗಿದ್ದಾರೆ. ಆದ್ದರಿಂದಲೇ ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ …

Read More »

ಮುಂದಿನ ಶೈಕ್ಷಣಿಕ ವರ್ಷ ಶಾಲಾರಂಭ ದಿನವೇ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ:

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು,ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆರಂಭದ ದಿನವೇ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ತಲುಪಿಸಲು ಸಿದ್ಧತೆ ನಡೆಸಿದೆ. ಹೌದು, ಕಳೆದ ವರ್ಷ ಸಮವಸ್ತ್ರ ಹಾಗೂ ಪಠ್ಯಪುಸ್ತಕವನ್ನು ಸಕಾಲಕ್ಕೆ ಪೂರೈಸದೇ ಟೀಕೆ ಎದುರಿಸಿದ್ದ ಶಿಕ್ಷಣ ಇಲಾಖೆ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆರಂಭದ ದಿನವೇ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲು ಮುಂದಾಗಿದೆ. 1 ರಿಂದ 10 ನೇ ತರಗತಿ ವಿದ್ಯರ್ಥಿಗಳಿಗೆ ಪೂರೈಸಬೇಕಿರುವ …

Read More »

ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ನವದೆಹಲಿಯ ಇಂದರ್ ಪುರಿಯ ಕಟ್ಟಡದಲ್ಲಿ ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೆಣ್ಣು ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕತೆಯಲ್ಲಿ ತೊಡಗಿರುವ ವೀಡಿಯೊದಲ್ಲಿನ ವ್ಯಕ್ತಿಯನ್ನು ರಾಜಧಾನಿಯ ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಆತ ಹಲವು ತಿಂಗಳುಗಳಿಂದ ಪ್ರಾಣಿಗಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ವರದಿಯಾಗಿದೆ. ‌ ಸಾಮಾಜಿಕ ಮಾಧ್ಯಮದಲ್ಲಿ ಕಾಮುಕ ಸತೀಶ್ ನ ವಿಳಾಸದೊಂದಿಗೆ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಇದರೊಂದಿಗೆ ಆತನ ಬಗ್ಗೆ ಅವರ ತಾಯಿಯ ಆಘಾತಕಾರಿ …

Read More »

ಮಾ.9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಮಾರ್ಚ್ 9 ರಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಪರೀಕ್ಷೆಗೆ ಹಿಜಾಬ್ ಸೇರಿದಂತೆ ಯಾವುದೇ ಧರ್ಮಧಾರಿತ ಉಡುಪು ಧರಿಸಿ ಬಂದರೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಹಿಜಾಬ್ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದ್ದು, ಈ ವಿಚಾರದಲ್ಲಿ ಕಳೆದ ಸಾಲಿನ ಪರೀಕ್ಷೆ ವೇಳೆ ಯಾವ ನಿಯಮ ಅನುಸರಿಸಲಾಗಿತ್ತೋ ಅದೇ ಮುಂದುವರೆಯಲಿದೆ. ಪರೀಕ್ಷಾ ಕೇಂದ್ರಕ್ಕೆ …

Read More »

ಶಿಸ್ತು, ಪರಿಶ್ರಮ, ತಾಳ್ಮೆಯಿಂದ ಸಾಧನೆ ಸಾಧ್ಯ

ನಿಪ್ಪಾಣಿ: ‘ಶಿಸ್ತು, ಪರಿಶ್ರಮ, ಸೌಮ್ಯತೆ, ತಾಳ್ಮೆ ಇದ್ದಲ್ಲಿ ವಿದ್ಯಾರ್ಥಿಗಳು ಮುಂದೆ ಹೋಗಿ ಬಯಸಿದ್ದನ್ನೆಲ್ಲ ಸಾಧಿಸುತ್ತಾರೆ. ಅದಕ್ಕೆ ತಕ್ಕಂತೆ ಬೋಧನೆ ಶಾಲೆಯಲ್ಲಿ ಶಿಕ್ಷಕರಿಂದಾಗಬೇಕು, ಸಂಸ್ಕಾರ ಮನೆಯಲ್ಲಿ ಪಾಲಕರಿಂದಾಗಬೇಕು’ ಎಂದು ವಿದ್ಯಾ ಸಂವರ್ಧಕ ಮಂಡಳದ ಸಿಇಒ ಡಾ. ಸಿದ್ಧಗೌಡ ಪಾಟೀಲ ಅಭಿಪ್ರಾಯಪಟ್ಟರು. ಸ್ಥಳೀಯ ವಿಎಸ್‍ಎಂ ಜಿ.ಐ. ಬಾಗೇವಾಡಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿಎಸ್‍ಎಂ ಕನ್ನಡ ಮತ್ತು ಮರಾಠಿ ಕಾನ್ವೆಂಟ್ ಶಾಲೆಯಲ್ಲಿ ಶುಕ್ರವಾರ ಬೀಳ್ಕೊಡುವ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು …

Read More »

2ಎ ಮೀಸಲಾತಿ ನೀಡಬೇಕು ಎಂದುಬೆಳಗಾವಿ ಜಿಲ್ಲೆಯ ವಿವಿಧೆಡೆ ಹೆದ್ದಾರಿ ತಡೆ, ಪ್ರತಿಭಟನೆ

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆಯ ಮೇರೆಗೆ, ಜಿಲ್ಲೆಯ ವಿವಿಧೆಡೆ ಪಂಚಮಸಾಲಿ ಸಮುದಾಯುದವರು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ಇದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ರೇಬಾಗೇವಾಡಿ ವರದಿ: ಹಿಇಲ್ಲಿನ ಟೋಲ್ ಬಳಿ ಶನಿವಾರ ಅರ್ಧ ತಾಸು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ಮುಖ್ಯಮಂತ್ರಿ ನಮ್ಮ ಸಮಾಜಕ್ಕೆ 2ಎ …

Read More »

ಲಕ್ಷ್ಮೀ ಹೆಬ್ಬಾಳಕರ ಅವರು ಆಯೋಜಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಮರಾಠಿ ನಟ,

ಬೆಳಗಾವಿ: ‘ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಆಯೋಜಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಮರಾಠಿ ನಟ, ಸಂಸದ ಅಮೋಲ್ ಕೋಲ್ಹೆ ತಿಳಿಸಿದ್ದಾರೆ.   ಈ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ವಿಡಿಯೊ ಹಾಕಿದ ಅವರು, ‘ಬೆಳಗಾವಿಯಲ್ಲಿ ಮಾರ್ಚ್‌ 5ರಂದು ಆಯೋಜಿಸಿದ ಕಾರ್ಯಕ್ರಮಕ್ಕೆ ಬರುವುದಾಗಿ ನಾನು ವಿಡಿಯೊ ಮೂಲಕ ಪ್ರಚಾರ ಮಾಡಿದ್ದೆ. ಆಗ ‘ಬೆಳಗಾವಿ’ ಎಂಬ ಪದ ಬಳಸಿದ್ದಕ್ಕೆ ಎಂಇಎಸ್‌ …

Read More »