ಬೆಂಗಳೂರು, (ಮೇ 15): ಕರ್ನಾಟಕದಲ್ಲಿ (Karnataka) ಮತ್ತೆ ಐಎಂಎಲ್ (ಮದ್ಯ) ಮೇಲಿನ ದರ ಏರಿಕೆ ಆಗಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಮದ್ಯದ(Liquor) ದರ ಹೆಚ್ಚಳ ಮಾಡಲಾಗಿತ್ತು, ಇದೀಗ ಮತ್ತೆ ಮೂರನೇ ಬಾರಿ ದರ ಹೆಚ್ಚಳವಾಗಿದ್ದು, ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಕಾರಣ 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38600 ಕೋಟಿ ರುಪಾಯಿ ಟಾರ್ಗೆಟ್ ನೀಡಿತ್ತು. ಈ ಬಾರಿಯ ಬಜೆಟ್‌ನಲ್ಲಿ 40 ಸಾವಿರ ಕೋಟಿ …
Read More »ಬೇಸಿಗೆ ಕಾಲದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಪರಿಸ್ಥಿತಿಯನ್ನು ನಿಭಾಯಿಸಿ
ಗೋಕಾಕ – ಪ್ರಸಕ್ತ ಬೇಸಿಗೆ ಕಾಲದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಪರಿಸ್ಥಿತಿಯನ್ನು ನಿಭಾಯಿಸಿ. ಜೂನ್ , ಜುಲೈ ತಿಂಗಳಲ್ಲಿ ಮಳೆಗಾಲ ಬರುತ್ತಿರುವುದರಿಂದ ಈಗಲೇ ಅಗತ್ಯವಿರುವ ಎಲ್ಲಾ ಏರ್ಪಾಡುಗಳನ್ನು ಮಾಡಿಕೊಳ್ಳಲು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ಸಂಜೆ ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ಕರೆದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …
Read More »ಕರ್ನಲ್ ಸೋಫಿಯಾ ಖುರೇಶಿ ಅವರ ಮಾವನ ಮನೆ ಧ್ವಂಸ ಕುರಿತು ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್
ಬೆಳಗಾವಿ: ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿರುವ ಕರ್ನಲ್ ಸೋಫಿಯಾ ಖುರೇಶಿ ಅವರ ಮಾವನ ಮನೆ ಧ್ವಂಸಗೊಳಿಸಿದ್ದಾಗಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸುಳ್ಳು ಪೋಸ್ಟ್ ಹಾಕಿದ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಸಿಇಎನ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಅನೀಸ್ ಉದ್ದೀನ್, ಖುಬಾನಿ, ದ್ರುಮ್ಮಿ (Anis Uddin, Khubaani, Drummi) ಎಕ್ಸ್ ಖಾತೆ ಹೋಲ್ಡರ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರ್‌ಎಸ್ಎಸ್ ಕಾರ್ಯಕರ್ತರಿಂದ ಕರ್ನಲ್ ಸೋಫಿಯಾ ಖುರೇಶಿ ಮನೆ …
Read More »ವಿಜಯಪುರದಲ್ಲಿ ಯುವ ಭಾರತ ಸಮಿತಿ ನೇತೃತ್ವದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ*
ವಿಜಯಪುರದಲ್ಲಿ ಯುವ ಭಾರತ ಸಮಿತಿ ನೇತೃತ್ವದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ* : ಬರೋಬ್ಬರಿ ೧ ಕಿ.ಮೀ. ಉದ್ದದ ತ್ರಿವರ್ಣ ಧ್ವಜವನ್ನು ಹೊತ್ತ ಸಾವಿರಾರು ಯುವಕರ ದಂಡು, ಮುಗಿಲು ಮುಟ್ಟಿದ ಜೈ ಜವಾನ್ ಜೈ ಕಿಸಾನ್ ಉದ್ಘೋಷಗಳು….ವೀರ ಜವಾನ್ ಅಮರ್ ರಹೇ….ವೀರ ಜವಾನ್ ಅಮರ ರಹೇ…. ಮಾನವೀಯತೆ ಶತ್ರುಗಳಾಗಿರುವ ಉಗ್ರಗಾಮಿಗಳ ವಿರುದ್ದ ಸಮರ ಸಾರಿರುವ ಭಾರತೀಯ ಹೆಮ್ಮೆಯ ವೀರಯೋಧರ ಆಯುರಾರೋಗ್ಯ ಹಾಗೂ ಆತ್ಮಸ್ಥೈರ್ಯ ಹೆಚ್ಚಿಸಲು ಹಾಗೂ ಕಾರ್ಯಾಚರಣೆ ನಡೆಸಲು ದಿಟ್ಟ …
Read More »ನವಲಗುಂದ ಪಟ್ಟಣದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್:ಜೋಶಿ
ನವಲಗುಂದ ಪಟ್ಟಣದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್… ರಾಜ್ಯ ಸರ್ಕಾರ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಕೇಂದ್ರ ಸಚಿವ ಜೋಶಿ ಅಗ್ರಹ ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆಯೇ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಲಾದ ಜೋಶಿ ತಿಳಿಸಿದ್ದಾರೆ. ಈ …
Read More »ಉತ್ತರ ಕರ್ನಾಟಕ ಭಾಗಕ್ಕೆ ಉತ್ತಮ ರೈಲು ಸೇವೆ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ
ಉತ್ತರ ಕರ್ನಾಟಕ ಭಾಗಕ್ಕೆ ಉತ್ತಮ ರೈಲು ಸೇವೆ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಗದಗ-ವಾಡಿ ರೈಲು ಮಾರ್ಗ ಹಾಗೂ ಕುಷ್ಟಗಿಯಿಂದ ಹುಬ್ಬಳ್ಳಿಗೆ ನೂತನ ಪ್ಯಾಸೆಂಜರ್ ರೈಲನ್ನು ಲೋಕಾರ್ಪಣೆ ಮಾಡಲಿದ್ದೇವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿಂಧನೂರು ವಾಡಿ ಉತ್ತರ ಕರ್ನಾಟಕ ಭಾಗದ ಮಹತ್ವದ ರೈಲು ಮಾರ್ಗಗಳಲ್ಲಿ ಒಂದಾಗಿದೆ. ಇದು ಮುಂಬಯಿ ಕರ್ನಾಟಕದಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ …
Read More »ಪ್ರಧಾನಿ ಮೋದಿ ಬಗ್ಗೆ ರಾಜ್ಯ ಕಾಂಗ್ರೆಸ್ ಸಚಿವರಿಗೆ ಹೆದರಿಕೆ ಇದೆ: ಸಂಸದ ರಮೇಶ ಜಿಗಜಿಣಗಿ
ಪ್ರಧಾನಿ ಮೋದಿ ಬಗ್ಗೆ ರಾಜ್ಯ ಕಾಂಗ್ರೆಸ್ ಸಚಿವರಿಗೆ ಹೆದರಿಕೆ ಇದೆ: ಸಂಸದ ರಮೇಶ ಜಿಗಜಿಣಗಿ ಪ್ರಧಾನಿ ಮೋದಿ ಬಗ್ಗೆ ರಾಜ್ಯ ಕಾಂಗ್ರೆಸ್ ಸಚಿವರಿಗೆ ಹೆದರಿಕೆ ಇದೆ ಎಂದು ವಿಜಯಪುರ ಸಂಸದ ರಮೇಶ ಜಗಜಿಣಗಿ ತಿಳಿಸಿದರು. ಅವರಿಂದು ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿ ಪಾಕಿಸ್ತಾನ ಭಾರತ ಕದನದಲ್ಲಿ ರಾಜಕೀಯ ಸಲ್ಲದು, ಕದನ ವಿರಾಮದಲ್ಲಿ ಕಾಂಗ್ರೆಸ್ ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಚಿವರ ವಿರುದ್ಧ ಜಿಗಜಿಣಗಿ ಕಿಡಿಕಾರಿದರು. ಸಚಿವರು …
Read More »2 ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ..ಇಬ್ಬರ ದುರ್ಮರಣ.
2 ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ..ಇಬ್ಬರ ದುರ್ಮರಣ. ಕಾರಿನಲ್ಲಿದ್ದ ಇಬ್ಬರ ಸಾವು,ಇಬ್ಬರಿಗೆ ಗಂಭೀರ ಗಾಯ. ಬಾಗಲಕೋಟೆ ಜಿಲ್ಲೆಯ ಅಮೀನಗಡ ಬಳಿ ಘಟನೆ. ಗಂಗಮ್ಮ ಅಂಗಡಿ (50), ಸಂದೇಶ ಅಂಗಡಿ (18)ಮೃ*!ತ ದುರ್ದೈವಿಗಳು.. ಅಪಘಾತ ದಲ್ಲಿ ಕಾರಿನಲ್ಲಿದ್ದ ತಾಯಿ ಮಗ ಸಾ#₹ವು. ಗಂಭೀರವಾಗಿ ಗಾಯಗೊಂಡಿರುವ ತಂದೆ & ಇನ್ನೋರ್ವ ಮಗ. ವೀರೇಶ ಮತ್ತು ಸತೀಶ ಗಾಯಾಳುಗಳು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು. ಮಹಾರಾಷ್ಟ್ರಕ್ಕೆ ಸೇರಿದ ಮತ್ತೊಂದು ಕಾರು. ಸ್ಥಳಕ್ಕೆ ಅಮೀನಗಡ ಪೊಲೀಸರ …
Read More »ಕ್ರಿಕೆಟ್ ಬಾಲ್ ಕಿರಿಕ್…ಶಿಕ್ಷಕನ ಮೇಲೆ ಬೀಯರ್ ಬಾಟಲ್ ಗ್ಲಾಸ್ ನಿಂದಲೇ ಹಲ್ಲೆ..!!!
ಕ್ರಿಕೆಟ್ ಬಾಲ್ ಕಿರಿಕ್…ಶಿಕ್ಷಕನ ಮೇಲೆ ಬೀಯರ್ ಬಾಟಲ್ ಗ್ಲಾಸ್ ನಿಂದಲೇ ಹಲ್ಲೆ..!!! ಯುವಕ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…. ಕ್ರಿಕೆಟ್ ಬಾಲ್ ವಿಚಾರವಾಗಿ ನಡೆದಿದ್ದ ವಾಗ್ವಾದದಲ್ಲಿ ಯುವಕನೋರ್ವ ಶಿಕ್ಷಕನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿ
Read More »ಕರ್ನಾಟಕದಾದ್ಯಂತ 7 ಅಧಿಕಾರಿಗಳ ಮನೆಗಳ ಮೇಲೆ ದಾಳಿ
ಬೆಂಗಳೂರು, ಮೇ 15: ಕರ್ನಾಟಕದಾದ್ಯಂತ (Karnataka) ಬೆಳ್ಳಂಬೆಳಗ್ಗೆ ಏಳು ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ (Lokayukta Raids) ಮಾಡಿದೆ. ಆ ಮೂಲಕ ಭಷ್ಟ್ರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾ, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ 12 ಕಡೆ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ ಮಾಡುವ ಮೂಲಕ ಶಾಕ್ ನೀಡಲಾಗಿದೆ. ಎಲ್ಲೆಲ್ಲಿ ದಾಳಿ? ಬೆಂಗಳೂರಿನ …
Read More »