ಧಾರವಾಡ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಆರೋಪ, ಪ್ರತ್ಯಾರೋಪದಂತ ಬೆಳವಣಿಗೆಗೆ ಕಡಿವಾಣ ಹಾಕುವುದು ಅಗತ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು. ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಸೋಮವಾರ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು. ‘ಪರಸ್ಪರ ದೂರುಗಳಿದ್ದರೆ ಸಂಬಂಧಪಟ್ಟವರಿಗೆ ದೂರು ಸಲ್ಲಿಸಬೇಕಿತ್ತು. ಆದರೆ ಈ ರೀತಿ ಪತ್ರಿಕಾ ಹೇಳಿಕೆ ನೀಡುತ್ತಿರುವುದು …
Read More »ರೆಡ್ಡಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೊಡದಂತೆ ಆಯೋಗಕ್ಕೆ ದೂರು: ಟಪಾಲ್ ಗಣೇಶ್
(ಕೊಪ್ಪಳ ಜಿಲ್ಲೆ): ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಜನಾರ್ದನ ರೆಡ್ಡಿ ಮೇಲೆ ಬಹುಕೋಟಿ ಗಣಿ ಹಗರಣದ ಪ್ರಕರಣಗಳು ತನಿಖಾ ಹಂತದಲ್ಲಿದ್ದರೂ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಇದಕ್ಕೆ ಅವಕಾಶ ಕೊಡದಂತೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು’ ಎಂದು ಉದ್ಯಮಿ ಟಪಾಲ್ ಗಣೇಶ್ ಹೇಳಿದರು. ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಆಕ್ರಮ ಗಣಿಗಾರಿಕೆ ಹಗರಣದಲ್ಲಿ ಬಂಧಿತರಾಗಿ ಷರತ್ತುಗಳ ಮೇಲೆ ಜಾಮೀನು ಮೇಲೆ ಹೊರಬಂದಿರುವ ರೆಡ್ಡಿ ಜನರಿಗೆ ಸುಳ್ಳಿನ ಭರವಸೆಗಳು ನೀಡಿ …
Read More »ರೈಲಿನಲ್ಲಿ ಬೆತ್ತಲೆಯಾಗಿ ಸೆಕ್ಸ್ ಮಾಡಿದ ಜೋಡಿ
ಪ್ರೇಮಿಗಳದಿನದಂದುರೈಲಿನಲ್ಲಿಯೇಮಿತಿಗಳನ್ನುಮೀರಿದ ಜೋಡಿಯೊಂದುಎಲ್ಲರಮುಂದೆಶಾರೀರಿಕಸಂಬಂಧಬೆಳೆಸಿದ್ದು ಇದನ್ನು ವಿಡಿಯೋ ಮಾಡಿದೆ. ಘಟನೆ ಸಿಡ್ನಿಯಲ್ಲಿನಡೆದಿದ್ದು, ಇದನ್ನು ನೋಡಿದ ಜನ ಗಾಬರಿಗೊಂಡಿದ್ದಾರೆ . ಸಿಡ್ನಿಯ ನಾರ್ಮನ್ ಹರ್ಸ್ಟ್ ಮತ್ತು ಗಾರ್ಡನ್ ನಡುವೆ ಸಾಗುವ T9 ನಾರ್ದರ್ನ್ ಲೈನ್ ನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ . News.com.au ವರದಿಯಪ್ರಕಾರ, “ಈಜೋಡಿರೈಲಿನಲ್ಲಿಮನೆಗೆಹೋಗುತ್ತಿದ್ದರು. ಆಜೋಡಿಯನಾಚಿಕೆಗೇಡಿನಕೃತ್ಯದಿಂದಉಳಿದಪ್ರಯಾಣಿಕರೆಲ್ಲರೂಅಸಹ್ಯಪಡುತ್ತಿದ್ದರು. ನನಗೆತುಂಬಾಮುಜುಗರವಾಗಿತ್ತು. ಆದ್ದರಿಂದನಾನುಆಕಂಪಾರ್ಟ್‌ಮೆಂಟ್‌ನಿಂದದೂರಹೋದೆ. ಅಲ್ಲಿನಈಘಟನೆಯದೃಶ್ಯಾವಳಿಕೂಡಹೊರಬಿದ್ದಿದ್ದು, ಈಅವಮಾನಕರಕೃತ್ಯವನ್ನುನಿಲ್ಲಿಸಿಬಟ್ಟೆಧರಿಸುವಂತೆಧ್ವನಿವರ್ಧಕದಲ್ಲಿಹೇಳಲಾಗುತ್ತಿತ್ತು” ಎಂದುಪ್ರಯಾಣಿಕರೊಬ್ಬರುಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳುಆಜೋಡಿಗಳುಏನುಮಾಡುತ್ತಿದ್ದರುಎಂಬುದನ್ನುವಿವರಿಸಿದ್ದಾರೆ. ಈಬಳಿಕಭದ್ರತಾಸಿಬ್ಬಂದಿಮಧ್ಯಪ್ರವೇಶಿಸಿಆಜೋಡಿಗೆಎಚ್ಚರಿಕೆಯನ್ನುನೀಡಿದ್ದಾರೆ. “ಇಂದುಪ್ರೇಮಿಗಳದಿನಎಂದುನನಗೆತಿಳಿದಿದೆ. ಆದರೆನಿಮ್ಮಸುತ್ತಮುತ್ತಲಿನಪ್ರಯಾಣಿಕರನ್ನುಗೌರವಿಸಿ. ನಿಮ್ಮವರ್ತನೆಅಸಭ್ಯವಾಗಿದೆ” ಎಂದುಹೇಳಿದ್ದಾರೆ. NSW ಸಾರಿಗೆವಕ್ತಾರರುಈಬಗ್ಗೆಮಾತನಾಡಿದ್ದು, “ಇಲಾಖೆಯುಪ್ರಯಾಣಿಕರಅನುಕೂಲಕ್ಕಾಗಿಮತ್ತುಸುರಕ್ಷತೆಗಾಗಿನಿರಂತರವಾಗಿಕಾರ್ಯನಿರ್ವಹಿಸುತ್ತಿದೆ. ಆದರೆಕೆಲವುಜನರಕ್ರಮಗಳುಉಳಿದಪ್ರಯಾಣಿಕರಿಗೆತೊಂದರೆಗಳನ್ನುಉಂಟುಮಾಡುತ್ತದೆ. ನಾವು 11000 …
Read More »ಸಚಿನ್ ಸಬ್ನಿಸ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್*
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯ 22ನೇ ವಾರ್ಷಿಕ ಘಟಿಕೋತ್ಸವವನ್ನು ಶುಕ್ರವಾರ, ದಿನಾಂಕ 24ನೇ ಫೆಬ್ರವರಿ, 2023 ರಂದು ಪೂರ್ವಾಹ್ನ 11:30ಕ್ಕೆ ವಿ. ತಾ. ವಿ. ಜ್ಞಾನ ಸಂಗಮ ಆವರಣದ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಲಿದೆ. ಶ್ರೀ. ಥಾವರಚಂದ್ ಗೆಹ್ಲೋಟ್, ಗೌರವಾನ್ವಿತ ರಾಜ್ಯಪಾಲರು, ಕರ್ನಾಟಕ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಅಧ್ಯಕ್ಷತೆ ವಹಿಸುವರು ಡಾ. ಸಿ. ಎನ್. ಅಶ್ವಥ್ ನಾರಾಯಣ್, ಮಾನ್ಯ ಸಚಿವರು, ಉನ್ನತ …
Read More »ಐಎ ಎಸ್ ಅಧಿಕಾರಿ ನಗ್ನ ಚಿತ್ರ, Nude, naked pics ಕಳುಹಿಸಬಹುದಾ?ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ
ಬೆಂಗಳೂರು: ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ, ಖಾಸಗಿ ಫೋಟೊ ವೈರಲ್ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದ ರೋಹಿಣಿ ಸಿಂಧೂರಿ, ಗೆಟ್ ವೆಲ್ ಸೂನ್ ಎಂದು ಕೌಂಟರ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಫೋಸ್ಟ್ ಮಾಡಿರುವ ಡಿ.ರೂಪಾ, ಗೆಟ್ ವೆಲ್ ಸೂನ್ ಎಂದು ನನಗೆ …
Read More »ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಇಬ್ಬರುನ್ನು ಬಂಧಿಸಲಾಗಿದೆ,
ಗೋಕಾಕ: ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಇಬ್ಬರುನ್ನು ಬಂಧಿಸಲಾಗಿದೆ, ಬಂಧಿತರ ಸಂಖ್ಯೆ 5ಕ್ಕೇರಿದೆ. ಗೋಕಾಕ ಮೋಮಿನ್ ಗಲ್ಲಿಯ ವೆಲ್ಡಿಂಗ್ ವರ್ಕ ಮಾಡುವ 24 ವರ್ಷದ ಮೋಯಿನ್ ಪಟೇಲ್ ಮತ್ತು ಲಕ್ಕಡ ಗಲ್ಲಿಯ ಟೈಲ್ಸ್ ಕೆಲಸ ಮಾಡುವ 21 ವರ್ಷದ ಅಬುತಾಲ್ ಮೊಹ್ಮದ್ ಹನೀಫ್ ಮುಲ್ಲಾ ಬಂಧಿತರು. ಇವರಿಬ್ಬರೂ ಈಗಾಗಲೆ ಬಂಧಿತರಾಗಿರುವ ಶಫತ್ ಟ್ರಾಸ್ಗರ್ ನ ಗೆಳೆಯರು. ಇವರೆಲ್ಲರೂ ಸೇರಿ ಯೋಗಿ ಕೊಳ್ಳದಲ್ಲಿ ಕೊಲೆ ಮಾಡಿದ್ದಾರೆ. …
Read More »ಸಿಎಂ ಬೊಮ್ಮಾಯಿ ಸೂಚನೆ: ಮುಖ್ಯ ಕಾರ್ಯದರ್ಶಿಗಳ ಭೇಟಿಯಾದ ರೋಹಿಣಿ ಸಿಂಧೂರಿ
ಐಎಎಸ್ ಹಾಗೂ ಐಪಿಎಸ್ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ. ಬೆಂಗಳೂರು: ಐಎಎಸ್ ಹಾಗೂ ಐಪಿಎಸ್ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ. ವಿಧಾನಸೌಧಕ್ಕೆ …
Read More »ಹರ್ಷೋದ್ಗಾರದಲ್ಲಿ ಸಿದ್ಧಾರೂಢ ರಥೋತ್ಸವ, ಲಕ್ಷಾಂತರ ಜನ ಸಾಕ್ಷಿ
ಹುಬ್ಬಳ್ಳಿ: ಎಲ್ಲಿ ನೋಡಿದರು ಶಿವ ಭಕ್ತರು (Shiva Devotees). ಹಣೆ ಮೇಲೆ ವಿಭೂತಿ. ಬಾಯಲ್ಲಿ ಶಿವ ಪಂಚಾಕ್ಷರಿ ಮಂತ್ರ ಜಪಿಸುತ್ತ ಆರಾಧ್ಯ ದೈವ ಗುರುದ್ವಯರ ರಥವನ್ನ ಎಳೆಯುವ ಸಂಭ್ರಮ ಹೇಳತೀರದು. ಸಾಕ್ಷಾತ್ ಕೈಲಾಸವೇ ಭುವಿಗಿಳಿದ ಅನುಭವ. ಇಷ್ಠಾರ್ಥ ಸಿದ್ಧಿಗಾಗಿ ತೇರಿಗೆ ಹಣ್ಣು, ಉತತ್ತಿ ಎಸೆದು ಸಿದ್ದಾರೂಡರ ರಥವನ್ನು (Siddharoodha Ratha) ಅದ್ಧೂರಿಯಾಗಿ ಭಾನುವಾರ ಎಳೆಯಲಾಯಿತು. ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ಮಠ ಟ್ರಸ್ಟ್ ಕಮಿಟಿ ವತಿಯಿಂದ ಶಿವರಾತ್ರಿ ಮಹೋತ್ಸವದ (Maha Shivaratri …
Read More »ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ತಾಪಮಾನ ಹೆಚ್ಚಳ : ಉರಿಬಿಸಿಲಿಗೆ ಜನರು ತತ್ತರ!
ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಶಿವರಾತ್ರಿಗೆ ಬಿಸಿಲು ಹೆಚ್ಚಳವಾಗಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ಇದ್ದು, ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು ಆದರೆ, ಫೆಬ್ರವರಿ ಮಧ್ಯಭಾಗದಲ್ಲೇ ತಾಪಮಾನ ಹೆಚ್ಚಾಗುತ್ತಿದೆ. ಏಪ್ರಿಲ್ ಅಥವಾ 3ನೇ ವಾರದಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್ 3ನೇ ವಾರದಲ್ಲಿ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. …
Read More »ಜನರಿಂದ ಕಾಂಗ್ರೆಸ್‌ಗೆ ಶಾಶ್ವತ ಹೂ: ಸಿ.ಎಂ
ಹುಬ್ಬಳ್ಳಿ: ‘ಬಿಜೆಪಿ ಯೋಜನೆಗಳನ್ನು ಕಾಂಗ್ರೆಸ್ ನಕಲು ಮಾಡುತ್ತಿದೆ. ನಾನು ‘ಗೃಹಿಣಿ ಶಕ್ತಿ’ ಯೋಜನೆ ಜಾರಿಗೆ ತರುವ ಬಗ್ಗೆ ಪ್ರಸ್ತಾಪಿಸಿದ್ದೆ, ಅದನ್ನೇ ಇಟ್ಟುಕೊಂಡು ಅವರು ‘ಗೃಹಲಕ್ಷ್ಮಿ’ ಯೋಜನೆ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ಕಿವಿಯ ಮೇಲೆ ಜನ ಶಾಶ್ವತವಾಗಿ ಹೂ ಇಡಲಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಭ್ರಷ್ಟ ಬಿಜೆಪಿಗೆ ಪ್ರತ್ಯೇಕ ನರಕವನ್ನೇ ಸೃಷ್ಟಿಸಬೇಕು’ ಎಂಬ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ …
Read More »