Breaking News

ಮದುವೆ ಸಂಭ್ರದಲ್ಲಿ ಮನೆ ಮಾಳಿಗೆಯಿಂದ 100,500 ನೋಟುಗಳನ್ನು ಎಸೆದ ಭೂಪ ; ಆಯ್ದುಕೊಳ್ಳಲು ಮುಗಿಬಿದ್ದ ಜನ

ಇಂದಿನ ದಿನಗಳಲ್ಲಿ ಜನರು ಮೋಜು ,ಮಸ್ತಿಗಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹೆಸರನ್ನು ಪಡೆಯುವುದಾಕ್ಕಾಗಿ ಏನನ್ನು ಬೇಕಾದರೂ ಮಾಡುತ್ತಾರೆ. ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಯುವಕನೋರ್ವ ಸೋಶಿಯಲ್ ವಿಡಿಯಾದಲ್ಲಿ ಪ್ರಸಿದ್ಧಿ ಪಡೆಯಲೆಂದು 10 ರೂ.ಗಳ ನೋಡುಗಳನ್ನು ಸೇತುವೆ ಮೇಲಿಂದು ಸುರಿದ್ದನು. ಅಂತಹದ್ದೆ ಘಟನೆಯ ವಿಡಿಯೋವೊಂದು ವೈರಲ್ ಆಗ್ತಿದೆ. ಗುಜರಾತಿನ ಮೆಹ್ಸಾನಾದಲ್ಲಿ ಯುವಕಯೋರ್ವ ಮನೆಯ ಮೇಲ್ಛಾವಣಿಯಿಂದ 500 ಮತ್ತು 100 ರೂ.ಗಳ ನೋಟುಗಳನ್ನು ಎಸೆದಿದ್ದು, ಅದನ್ನು ಸಂಗ್ರಹಿಸಲು ಮನೆಯಕೆಳಗೆ ಅಪಾರ ಸಂಖ್ಯೆಯ ಜನರು …

Read More »

ಒಬ್ಬ ಹಿಂದೂ ಹುಡುಗಿ ಮುಸ್ಲಿಂ ಹುಡುಗನ ಜೊತೆ ಹೋದ್ರೆ , 10 ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್

ಬಾಗಲಕೋಟೆ : ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ಹರಿತವಾದ ತಲ್ವಾರ್ ಇಟ್ಟುಕೊಳ್ಳಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಮಾತನಾಡಿದ ಅವರು ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಿ, ನಿಮ್ಮ ಅಕ್ಕ -ತಂಗಿ ರಕ್ಷಣೆಗಾಗಿ ಹಾಗೂ ಗೋ ಮಾತೆ ರಕ್ಷಣೆಗಾಗಿ ಮನೆಯಲ್ಲಿ ಹರಿತವಾದ ತಲ್ವಾರ್ ಇಟ್ಟುಕೊಳ್ಳಿ ಎಂದು ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.   ಪ್ರತಿಯೊಬ್ಬ ಹಿಂದೂ ಮನೆಯಲ್ಲಿ …

Read More »

ನೀವು ಮಾಡಿದ ಕರ್ಮ ನಿಮ್ಮನ್ನು ಬಿಡಲ್ಲ’ : ಕುತೂಹಲ ಮೂಡಿಸಿದ ಡಿ.ಕೆ ರವಿ ಪತ್ನಿ ಕುಸುಮಾ ಟ್ವೀಟ್

ಬೆಂಗಳೂರು: ರಾಜ್ಯದಲ್ಲಿ ಐಎಎಸ್ ವರ್ಸಸ್ ಸಮರ ತಾರಕಕ್ಕೇರಿದೆ. ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ನಡುವಿನ ಫೈಟ್ ತಾರಕಕ್ಕೇರಿದೆ. ಇದರ ನಡುವೆ ಡಿ.ಕೆ ರವಿ ಪತ್ನಿ ಕುಸುಮಾ ಟ್ವೀಟ್ ಕುತೂಹಲ ಮೂಡಿಸಿದೆ. ಯಾವುದೇ ಕಾರಣಕ್ಕೂ ನೀವು ಮಾಡಿದ ಕರ್ಮ ನಿಮ್ಮನ್ನು ಬಿಡಲ್ಲ. ಬಹಳ ತಡವಾದರೂ, ಬೇಗವಾದರೂ . ಯಾವುದೇ ಕಾರಣಕ್ಕೂ ನೀವು ಮಾಡಿದ ಕರ್ಮ ನಿಮ್ಮನ್ನು ಬಿಡಲ್ಲ ಎಂದು ಟ್ವೀಟ್ ಮಾಡಿದ್ದಾರೆ.     ರಾಜ್ಯದಲ್ಲಿ ಐಎಎಸ್ ವರ್ಸಸ್ ಸಮರ ತಾರಕಕ್ಕೇರಿದೆ. …

Read More »

ಮಾರಕಾಸ್ತ್ರಗಳಿಂದಹಾಡಹಗಲೇಯುವಕನ ಕೊಚ್ಚಿ ಕೊಲೆ

ಹುಬ್ಬಳ್ಳಿ: ಯುವಕನೋರ್ವನನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳ ಗುಂಪೊಂದು ಕೊಚ್ಚಿ ಕೊಲೆ ಮಾಡಿರುವಂತ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರ ನಗರದ ಸಂತೋಷ ಕಾಲೋನಿಯಲ್ಲಿ ಜನತೆಯೇ ಬೆಚ್ಚಿ ಬೀಳುವಂತ ಘಟನೆ ನಡೆದಿದೆ. ಇಂದು ಆಟೋದಲ್ಲಿ ಬಂದಂತ ನಾಲ್ಕೈದು ದುಷ್ಕರ್ಮಿಗಳ ಗುಂಪೊಂದು ನಾಗರಾಜ ಚಲವಾದಿ ಎಂಬ ಯುವಕನ ಕಣ್ಣಿಗೆ ಕಾರದ ಪುಡಿಯನ್ನು ಎರಚಿದ್ದಾರೆ. ಈ ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಇನ್ನೂ ನಾಗರಾಜ ಚಲವಾದಿ ಜೊತೆಗೆ ಇದ್ದಂತ ಸ್ನೇಹಿತರ …

Read More »

ಫೆ.24 ರಿಂದ ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ’ ಉತ್ಸವ

ಕಲಬುರಗಿ : ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಯಿಂದ ಹಿರಿಯ ಹಾಗೂ ಯುವ ಚಿತ್ರಕಲಾವಿದರಿಂದ ಇದೇ ಫೆಬ್ರವರಿ 24 ಹಾಗೂ 25 ರಂದು ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನದ ಮೊದಲ ಮಹಡಿಯಲ್ಲಿ ಚಿತ್ರಕಲಾ ಶಿಬಿರ ಹಾಗೂ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಂದು ಕಲ್ಯಾಣ ಕರ್ನಾಟಕ ಉತ್ಸವದ ಚಿತ್ರಕಲೆ, ನೃತ್ಯ, ಪ್ರಬಂಧ, ಶಿಬಿರ/ ಪ್ರದರ್ಶನ ಸಮಿತಿಯ ಅಧ್ಯಕ್ಷರಾಗಿರುವ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ …

Read More »

ಸರ್ಕಾರಿ ನೌಕರರು ಯೂಟ್ಯೂಬ್ ಚಾನಲ್ ಆರಂಭಿಸುವಂತಿಲ್ಲ: ಸರ್ಕಾರ ಆದೇಶ

ತಿರುವನಂತಪುರಂ: ಸರ್ಕಾರಿ ನೌಕರರು ಯೂಟ್ಯೂಬ್ ಚಾನೆಲ್ ಆರಂಭಿಸುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ಸರ್ಕಾರಿ ನೌಕರರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಮಯ ಕಳೆಯುವುದನ್ನು ಮೊಟಕುಗೊಳಿಸುವ ಗುರಿಯನ್ನು ಹೊಂದಿದೆ. ಚಂದಾದಾರರ ಸಂಖ್ಯೆಯು ನಿರ್ದಿಷ್ಟ ಮಿತಿಯನ್ನು ದಾಟಿದರೆ, ಚಾನಲ್ ಅನ್ನು ಹೊಂದಿರುವ ವ್ಯಕ್ತಿಯು ವೀಡಿಯೊಗಳನ್ನು ಪೋಸ್ಟ್ ಮಾಡುವ ಮೂಲಕ ಆದಾಯವನ್ನು ಗಳಿಸಬಹುದು. ಸರ್ಕಾರಿ ನೌಕರರು ಸೇರಿದಂತೆ ಅನೇಕರಿಗೆ ಇದು ಹೆಚ್ಚುವರಿ ಆದಾಯದ ಮೂಲವಾಗಿದೆ. ಆದರೆ, ಇದು ಕೇರಳ ಸರ್ಕಾರಿ …

Read More »

ಮದ್ಯದ ಅಮಲಿನಲ್ಲಿ ಯುವಕ ‘ಮಚ್ಚು’ ಹಿಡಿದು ಯುವಕನ ರಂಪಾಟ

ಯಾದಗಿರಿ : ಯಾದಗಿರಿಯಲ್ಲಿ ಮದ್ಯದ ಅಮಲಿನಲ್ಲಿ ಯುವಕ ‘ಮಚ್ಚು’ ಹಿಡಿದು ರಂಪಾಟ ನಡೆಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಪಾನಮತ್ತನಾದ ಯುವಕ ಮಚ್ಚು ಹಿಡಿದು ಸಿಕ್ಕ ಸಿಕ್ಕವರ ಮೇಲೆ ಮಚ್ಚು ಬೀಸಲು ಹೋಗಿದ್ದಾನೆ. ಅಲ್ಲದೇ ಚಲಿಸುತ್ತಿದ್ದ ಲಾರಿಯ ಚಾಲಕ, ಬೈಕ್ ಸವಾರರು ಹಾಗೂ ರಸ್ತೆಯಲ್ಲಿ ನಿಂತವರ ಮೇಲೆ ಮಚ್ಚು ಬೀಸಿದ್ದಾನೆ, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಪರಿಣಾಮ ಕಾರೊಂದರ ಗಾಜು ಪುಡಿ ಪುಡಿಯಾಗಿದೆ ಎನ್ನಲಾಗಿದೆ. ನಂತರ ಪಾನಮತ್ತನಾದ ಯುವಕನನ್ನು ಹಿಡಿದು ಜನರು …

Read More »

ರೂಪಾ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ ‘ರೋಹಿಣಿ ಸಿಂಧೂರಿ’..!

ಬೆಂಗಳೂರು: ರಾಜ್ಯದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಸಮರ ತಾರಕಕ್ಕೇರಿದೆ. ರೋಹಿಣಿ ಸಿಂಧೂರಿಯವರು ಶಾಸಕ ಸಾರಾ ಮಹೇಶ್ ಬಳಿಯಲ್ಲಿ ಸಂಧಾನಕ್ಕೆ ತೆರಳಿದ ವಿಷಯ ಇದೇ ಮೊದಲು ಎಂದಿರುವಂತ ಐಪಿಎಸ್ ಅಧಿಕಾರಿ ರೂಪಾ ಡಿ ಅವರು, ನಾನು ಹಾಕಿರೋ ಪೋಟೋಗಳು ಕೇವಲ ಸ್ಯಾಂಪಲ್ ಅಷ್ಟೇ. ಇದರಲ್ಲಿ ನನ್ನ ಯಾವುದೇ ವೈಯಕ್ತಿಕ ವಿಚಾರ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಡಿ. ರೂಪಾ ಆರೋಪಕ್ಕೆ ತಿರುಗೇಟು ನೀಡಿರುವ ರೋಹಿಣಿ ಸಿಂಧೂರಿ ವಾಟ್ಸಪ್ ಸ್ಟೇಟಸ್ ಗಳಲ್ಲಿ …

Read More »

ರಾಜ್ಯದಲ್ಲಿ ಮುಂದುವರೆದ IAS V/S IPS ಸಮರ : ‘ರೋಹಿಣಿ ಸಿಂಧೂರಿ’ ವಿರುದ್ಧವೇ ಕೇಸ್ ಹಾಕ್ತೀನಿ ಎಂದ ಡಿ.ರೂಪ

ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ಜಟಾಪಟಿ ಮುಂದುವರೆದಿದೆ. ಡಿ. ರೂಪಾ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂಬ ರೋಹಿಣಿ ಸಿಂಧೂರಿ ಹೇಳಿಕೆಗೆ ರೂಪಾ ಪ್ರತಿಕ್ರಿಯೆ ನೀಡಿದ್ದು,, ನಾನು ಬಿಡಲ್ಲ ನಿಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಹೇಳಿದ್ದಾರೆ.   ನಿಮ್ಮ ಬಣ್ಣ ಬಯಲಾಯಿತು ಎಂದು ಬೇಸರಗೊಂಡಿದ್ದೀರಾ..? ಹತಾಶೆ ಯಾರಿಗೆ ಆಗಿದ್ದು ನನಗಾ ನಿಮಗಾ..? ನಾನು ನಿಮ್ಮನ್ನು ಎಕ್ಸ್ ಪೋಸ್ ಮಾಡಿದ್ದೇನೆ …

Read More »

ಯಾರ ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್, ಟಿಕೆಟ್ ಘೋಷಣೆ ಆದ್ಮೇಲೆ ಎಲ್ಲವೂ ತಣ್ಣಗಾಗಲಿದೆ.:ಸತೀಶ ಜಾರಕಿಹೋಳಿ

ಇನ್ನೊಂದು ವಾರದಲ್ಲಿ ಕಾಂಗ್ರೆಸ್ ಟಿಕೆಟ್ ಬಗ್ಗೆ ಘೋಷಣೆ ಮಾಡಬಹುದು ಎಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ದುಡಿಯೋಣ. ಯಾರ ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಅವರು ಟಿಕೆಟ್ ಘೋಷಣೆ ಆಗದೇ ಇರೋದ್ರಿಂದ ಭಿನ್ನಮತ ಇರೋದು ಸಹಜ. ಟಿಕೆಟ್ ಘೋಷಣೆ ಆದ್ಮೇಲೆ ಎಲ್ಲವೂ ತಣ್ಣಗಾಗಲಿದೆ. ಎಲ್ಲರೂ ಸೇರಿ ಟಿಕೆಟ್ …

Read More »